Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Puneeth Rajkumar Birthday | ಅಪ್ಪು ಇಲ್ಲದ 3ನೇ ವರ್ಷದ ಹುಟ್ಟುಹಬ್ಬ : “ರಾಜಕುಮಾರ”ನ ನೆನಪಿನಲ್ಲಿ ಅಭಿಮಾನಿಗಳಿಂದ ಸಮಾಜಮುಖಿ ಕೆಲಸ

ಮಾರ್ಚ್​ 17, ಸ್ಪೂರ್ತಿ ದಿನ | `ಜಾಕಿ’ ಸಿನಿಮಾ ರಿಲೀಸ್ ಆಗಿ 100 ಶೋ ಹೌಸ್‌ಫುಲ್

by Bengaluru Wire Desk
March 17, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಮಾ.17 www.bengaluruwire.com : ಅಭಿಮಾನಿಗಳ ಬೆಟ್ಟದ ಹೂವಿನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ 49ನೇ ಹುಟ್ಟುಹಬ್ಬಕ್ಕೆ ಹಾಗೂ ಅವರ ನೆನಪಿಗಾಗಿ, ಅಭಿಮಾನಿಗಳು ಅನ್ನಸಂತರ್ಪಣೆ, ರಕ್ತದಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಇಂದು ಆಯೋಜಿಸಿದ್ದಾರೆ.

ಅಭಿಮಾನಿಗಳು ಶನಿವಾರ ರಾತ್ರಿಯಿಂದಲೇ ಪ್ರೀತಿಯ ಅಪ್ಪು ಹುಟ್ಟುಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ. ಅಪ್ಪು ಇಲ್ಲದೇ 3ನೇ ವರ್ಷದ ಹುಟ್ಟುಹಬ್ಬ ಇದಾಗಿದೆ. ಅಪ್ಪು ಪುಣ್ಯಭೂಮಿಯಲ್ಲಿ ಅಭಿಮಾನಿಗಳು ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸುತ್ತಾರೆ.ಇಡೀ ದಿನ ಅನ್ನಸಂತರ್ಪಣೆ, ರಕ್ತದಾನ ಶಿಬಿರ, ಆರೋಗ್ಯ ತಪಾಸಣೆಯಂಥಹ ಅನೇಕ ಕಾರ್ಯಗಳು ನಡೆಯಲಿದೆ. ಅಪ್ಪು ಮನೆಯವರು ಬೆಳಗ್ಗೆ 9 ಗಂಟೆಗೆ ಸಮಾಧಿ ಸ್ಥಳಕ್ಕೆ ಆಗಮಿಸಿ ಎಡೆ ಇಟ್ಟು ಪೂಜೆ ಸಲ್ಲಿಸಲಿದ್ದಾರೆ.

ಅಪ್ಪು ಸಮಾಧಿ ಸ್ಥಳದ ಸಾಂಧರ್ಭಿಕ ಚಿತ್ರ

ಇನ್ನು ಪುನೀತ್ ರಾಜ್‌ಕುಮಾರ್, ಭಾವನಾ ಮೆನನ್ (Bhavana Menon) ನಟನೆಯ `ಜಾಕಿ’ ಸಿನಿಮಾ ರಿಲೀಸ್ ಆಗಿ 100ನೇ ಶೋ ಹೌಸ್‌ಫುಲ್ ಆಗಿದೆ. ಶುಕ್ರವಾರ ಒಂದೇ ದಿನ 1 ಕೋಟಿ ರೂ. ಗಳಿಕೆ ಮಾಡಿದೆ. ಈ ಸಿನಿಮಾ ಮೂಲಕ ಮತ್ತೆ ಅಪ್ಪು ಅವರನ್ನು ಅಭಿಮಾನಿಗಳು ಸ್ಮರಣೆ ಮಾಡುತ್ತಿದ್ದಾರೆ.

ಸ್ಟಾರ್ ನಟರ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿ ಇತ್ತೀಚಿಗೆ ಟ್ರೆಂಡ್ ಆಗಿದೆ. ಪವರ್ ಸ್ಟಾರ್ ಹುಟ್ಟುಹಬ್ಬವಾದ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಕಾಮನ್​ ಡಿಪಿಯನ್ನು ರಿಲೀಸ್ ಮಾಡಲಾಗಿದೆ. ಅಪ್ಪು ಜನ್ಮದಿನವನ್ನು ಸ್ಪೂರ್ತಿ ದಿನವಾಗಿ ಆಚರಿಸಲಾಗ್ತಿದೆ. ಹಸಿರಿನ ಬನದಲ್ಲಿ ನಗು ಮುಖದ ಪುನೀತ್ ಚಿತ್ರ ಈ ಕಾಮನ್ ಡಿಪಿಯಲ್ಲಿದೆ.

ತಾನು ಮಾಡಿದ ಸಮಾಜ ಸೇವೆ, ದಾನ-ಧರ್ಮಗಳ ಮೂಲಕ ಪುನೀತ್​ ಹೆಸರು ಅಭಿಮಾನಿಗಳ ಮನದಲ್ಲಿ ಸದಾ ಜೀವಂತವಾಗಿಸಿದೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಘೋಷ ವಾಕ್ಯ ಕಾಮನ್ ಡಿಪಿಯಲ್ಲಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿಡಿಪಿ ವೈರಲ್ ಆಗಿದ್ದು, ಗಣ್ಯರು ಹಾಗೂ ಅಭಿಮಾನಿಗಳು ಈ ಡಿಪಿಯನ್ನು ಶೇರ್​ ಮಾಡಿದ್ದಾರೆ.

ಪುನೀತ್ ರಾಜ್​ಕುಮಾರ್ ಸಹೋದರ ನಟ ರಾಘವೇಂದ್ರ ರಾಜ್​ಕುಮಾರ್​ ಸಹ ಅಪ್ಪು ಜನ್ಮದಿನದ ಕಾಮನ್​ ಡಿಪಿಯನ್ನು ಶೇರ್ ಮಾಡಿದ್ದಾರೆ. ಮಾರ್ಚ್​ 17, ಸ್ಪೂರ್ತಿ ದಿನ ಎಂದು ತಮ್ಮ ಪೋಸ್ಟ್​​ನಲ್ಲಿ ಬರೆದಿದ್ದಾರೆ. ಸಮಾಧಿ ಬಳಿ ಅನ್ನದಾನ, ರಕ್ತದಾನದ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಳ್ಳಲಾಗಿದೆ

WhatsApp Join our WhatsApp Channel
Previous Post

#LokasabhaElections 2024 | ಲೋಕಸಭಾ ಚುನಾವಣೆ 2024 : 7 ಹಂತಗಳಲ್ಲಿ ಎಲೆಕ್ಷನ್ :  ಕರ್ನಾಟಕದಲ್ಲಿ ಏ.26 ಹಾಗೂ ಮೇ. 7 ಎರಡು ಹಂತದಲ್ಲಿ‌ ಮತದಾನ

Next Post

BW EXCLUSIVE | Illegal Bulk Waste Mixing | ಕಸದ ಆಟೋ ಟಿಪ್ಪರ್, ಕಾಂಪ್ಯಾಕ್ಟರ್ ನಲ್ಲಿ ಬೃಹತ್  ಕಸ ಉತ್ಪಾದಕರ ಘನತ್ಯಾಜ್ಯ ಅಕ್ರಮ ಸೇರ್ಪಡೆ : ನಗರದ ಕಸ ವಿಂಗಡಣಾ ಕಾರ್ಯ ಶೇ.37ರಷ್ಟು ಮಾತ್ರ!! ಏನಿದರ ಹಿಂದಿನ ಸತ್ಯ!!??

Next Post
ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

BW EXCLUSIVE | Illegal Bulk Waste Mixing | ಕಸದ ಆಟೋ ಟಿಪ್ಪರ್, ಕಾಂಪ್ಯಾಕ್ಟರ್ ನಲ್ಲಿ ಬೃಹತ್  ಕಸ ಉತ್ಪಾದಕರ ಘನತ್ಯಾಜ್ಯ ಅಕ್ರಮ ಸೇರ್ಪಡೆ : ನಗರದ ಕಸ ವಿಂಗಡಣಾ ಕಾರ್ಯ ಶೇ.37ರಷ್ಟು ಮಾತ್ರ!! ಏನಿದರ ಹಿಂದಿನ ಸತ್ಯ!!??

Reduced kerosene consumption | ದೇಶದಲ್ಲಿ 10 ವರ್ಷದಲ್ಲಿ ಶೇ.26ರಷ್ಟು ತಗ್ಗಿದ ಸೀಮೆಎಣ್ಣೆ ಬಳಕೆ ಪ್ರಮಾಣ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group