Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Viral Video | ಖಾಲಿ ನಿವೇಶನದಲ್ಲಿ ಕಾರು ನಿಲ್ಲಿಸಿದ್ದಕ್ಕೆ ಪಕ್ಕದ ಮನೆಯವರಿಂದ ಯುವ ದಂಪತಿಗಳ ಮೇಲೆ ಹಿಗ್ಗಾಮುಗ್ಗಾ ಥಳಿತ

ಮಾ.17ರಂದು ನಡೆದ ಘಟನೆ | "ಈ ಬೆಂಗಳೂರು ನಮಗೆ ಸೇರಿದ್ದು, ಈ ಸ್ಥಳ ಬಿಟ್ಟು ಹೋಗುವಂತೆ ಬೈಯ್ಯುತ್ತಾ ಹೇಳುತ್ತಿದ್ದರು."

by Bengaluru Wire Desk
March 22, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಮಾ.22 www.bengaluruwire.com : ನಗರದ ದೊಡ್ಡನೆಕ್ಕುಂದಿಯಲ್ಲಿ ಮನೆ ಮುಂದಿನ ಖಾಲಿ ನಿವೇಶನದಲ್ಲಿ ಕಾರು ನಿಲ್ಲಿಸಿದರೆಂಬ ಕಾರಣಕ್ಕೆ ದಂಪತಿಗಳಿಬ್ಬರಿಗೆ ಮನೆಯವರೆಲ್ಲ ಸೇರಿ ನಿಂದಿಸುತ್ತಾ, ಮನಸೋ ಇಚ್ಛೆ ಹೊಡೆಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆಳಗಾವಿಯಿಂದ ಇತ್ತೀಚೆಗಷ್ಟೇ ನಗರಕ್ಕೆ ಬಂದಿದ್ದ ದಂಪತಿಗಳು, ದೊಡ್ಡ ನೆಕ್ಕುಂದಿಯಲ್ಲಿನ ಖಾಲಿ ನಿವೇಶದಲ್ಲಿ ಮಾ.17ರಂದು ಕಾರು ನಿಲ್ಲಿಸಿದ್ದರು. ಇದರಿಂದ ಕುಪಿತರಾದ ಮನೆಯೊಂದರ ಮಾಲೀಕ‌ ಹಾಗೂ ಆತನ ಮನೆಯವರೆಲ್ಲ ಸೇರಿ ದಂಪತಿಗಳಿಬ್ಬರ ಮೇಲೆ ಅವ್ಯಾಚ್ಯ ಶಬ್ದಗಳಿಂದ ಬೈಯ್ಯುತ್ತಾ, ಹಲ್ಲೆ ನಡೆಸಿದ್ದಾರೆ ಎಂದು ಎಕ್ಸ್ ನಲ್ಲಿ ಅನಘ ಎಂಬುವರು ಮಾ.18ರಂದು ಪೋಸ್ಟ್ ಮಾಡಿದ್ದಾರೆ.

ಈ ಪೋಸ್ಟ್ ನಲ್ಲಿ, “ಆ ಮನೆಯ ಮತ್ತೊಬ್ಬ ಮಹಿಳೆ, ಹಲ್ಲೆಗೊಳಗಾದ ಮಹಿಳೆಯ ಬಟ್ಟೆಯನ್ನು ಬಿಚ್ಚಲು ಪ್ರಯತ್ನ ಮಾಡುತ್ತಾ, ಆಕೆಯನ್ನು ಹೊಡೆಯುತ್ತಾ, ಈ ಬೆಂಗಳೂರು ನಮಗೆ ಸೇರಿದ್ದು, ಈ ಸ್ಥಳ ಬಿಟ್ಟು ಹೋಗುವಂತೆ ಬೈಯ್ಯುತ್ತಾ ಹೇಳುತ್ತಿದ್ದರು. ಅವರು ಬಳಸಿದ ಅವಾಚ್ಯ ಭಾಷೆಗಳನ್ನು ಇಲ್ಲಿ ತಿಳಿಸುತ್ತಿಲ್ಲ. ಈ ಯುವ ದಂಪತಿಗಳು ಸಾಕಷ್ಟು ಹೆದರಿದ್ದು ಪೊಲೀಸರು ಆದಷ್ಟು ಶೀಘ್ರವಾಗಿ ಮಧ್ಯಸ್ಥಿಕೆ ವಹಿಸಬೇಕಿದೆ” ಎಂದು ಅವರು ತಿಳಿಸಿದ್ದಾರೆ.

ಈ ಪೋಸ್ಟ್ ಗೆ ಕಮೆಂಟ್ ಮಾಡಿರುವ ಮತ್ತೊಂದು ಎಕ್ಸ್ ಖಾತೆದಾರರು, “ಇಲ್ಲಿ ಪರಿಸ್ಥಿತಿ ಕೆಟ್ಟದಾಗುತ್ತಿದೆ.  ಖಾಲಿ ಜಾಗಗಳಲ್ಲಿ ವಾಹನ ನಿಲುಗಡೆಗೆ ಪೊಲೀಸರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಬೇಕು. ಈ ರೌಡಿ ಪುರುಷ ಮತ್ತು ಮಹಿಳೆಯನ್ನು ಕಂಬಿ ಹಿಂದೆ ಇಡಬೇಕು. ಪೊಲೀಸರು ಕ್ರಮ ಕೈಗೊಳ್ಳುತ್ತಾರಾ?” ಎಂದು ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು ನಗರ ಪೊಲೀಸರು ಈ ಎಕ್ಸ್ ಪೋಸ್ಟ್ ನಲ್ಲಿ ಪ್ರತಿಕ್ರಿಯಿಸಿದ್ದು, ಎಚ್ ಎಎಲ್ ಪೊಲೀಸರಿಗೆ ನಿಮ್ಮ ದೂರನ್ನು ಹಸ್ತಾಂತರಿಸುತ್ತಿರುವುದಾಗಿ ತಿಳಿಸಿದ್ದಾರೆ.

Yesterday night in Bengaluru's Doddanekundi a couple from Karnataka's Belagavi who recently moved to the city were harassed thrashed, abused for parking their car infront of their house (in a land which is open for parking).#bengaluru @CPBlr pic.twitter.com/WDQxpx3QqA

— Anagha | ಅನಘ (@AnaghaDeshpand6) March 18, 2024
WhatsApp Join our WhatsApp Channel
Previous Post

BW EXCLUSIVE | Bangalore Lakes Status Analysis | ಸಂಪೂರ್ಣ ಬತ್ತಿದೆ ಬೆಂಗಳೂರಿನ 46 ಕೆರೆಗಳು : ನಗರದ ಕೆರೆಗಳಲ್ಲಿ ನೀರಿನ ಸಂಗ್ರಹವಿರೋದು ಶೇ.46ರಷ್ಟು ಮಾತ್ರ!! ಇಲ್ಲಿದೆ ಬೆಂಗಳೂರು ವೈರ್ ವಿಶ್ಲೇಷಣಾತ್ಮಕ ವರದಿ

Next Post

#Job News | ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ 3064 ಹುದ್ದೆ ಗಳ ನೇಮಕಾತಿ ಪರೀಕ್ಷೆ : ತಪ್ಪು ದಿನಾಂಕ ಸುದ್ದಿಗೆ ಕಿವಿಗೊಡಬೇಡಿ

#NDRF Fund | ಕೇಂದ್ರ ಬರ ಪರಿಹಾರ ನಿಧಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group