Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#NDRF Fund | ಕೇಂದ್ರ ಬರ ಪರಿಹಾರ ನಿಧಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

ಸಂವಿಧಾನದ ಪರಿಚ್ಛೇದ 32 ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ದ ಹಕ್ಕನ್ನು ಚಲಾಯಿಸಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

by Bengaluru Wire Desk
March 23, 2024
in News Wire
Reading Time: 1 min read
0

ಬೆಂಗಳೂರು, ಮಾ.23 www.bengaluruwire.com : ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯನ್ನು (NDRF) ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಗೃಹ ಕಚೇರಿ ಕೃಷ್ಣದಲ್ಲಿ ಶನಿವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಸುಪ್ರೀಂಕೋರ್ಟ್ ಮೊರೆ ಹೋದೆವು. ಸಂವಿಧಾನದ ಪರಿಚ್ಛೇದ 32 ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ದ ಹಕ್ಕನ್ನು ಚಲಾಯಿಸಿದ್ದೇವೆ ಎಂದು ವಿವರಿಸಿದರು. 

ಬರದ ಸಂದರ್ಭದಲ್ಲಿ, ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗೆ ಸ್ಪಂದಿಸಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ. ಆದರೆ ಇದುವರೆಗೂ ಕೇಂದ್ರ ಕಾನೂನು ಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ ಎಂದರು.

ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ರಾಜ್ಯದಲ್ಲಿ 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಗಾಲ ಅಂತ ಘೋಷಿಸಿದ್ದೇವೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದೆವು. ಇದುವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನಲ್ಲಿ ನಯಾ ಪೈಸೆಯನ್ನೂ ಕೊಟ್ಟಿಲ್ಲ. ನಿಯಮವಾಳಿ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. 

ಆದರೆ, ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು‌ ಪರಿಶೀಲನೆ ನಡೆಸಿ ಕೇಂದ್ರಕ್ಕೆ ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ ಎಂದು ಎನ್ ಡಿಆರ್ ಎಫ್ ನಿಯಮಾವಳಿಗಳನ್ನು ಮಾಧ್ಯಮಗಳ ಎದುರಿಗೆ ಓದಿದರು.

ಈತನಕ ರಾಜ್ಯದಿಂದ 1017 ಕೋಟಿ ರೂ. ಬಿಡುಗಡೆ :

ಕೇಂದ್ರದಿಂದ ನಯಾಪೈಸೆ ಬಿಡುಗಡೆ ಆಗದಿದ್ದಾಗ 327 ಕೊಟಿ ಕುಡಿಯುವ ನೀರಿಗೆ ಮೇವಿಗೆ 40 ಕೋಟಿ ರೈತರಿಗೆ 650 ಕೊಟಿ ಹೀಗೆ ಒಟ್ಟು 1017 ಕೊಟಿ ರೂ. ಬಿಡುಗಡೆ ಮಾಡಿದೆವು. ಡಿಸಿಗಳ ಬಳಿ ಇನ್ನೂ 800 ಕೋಟಿ ರೂಪಾಯಿ ಹಣ ಬರನಿರ್ವಹಣೆ ಉದ್ದೇಶಕ್ಕಾಗಿಯೇ ಮೀಸಲಿಡಲಾಗಿದೆ. ಬರ ನಿರ್ವಹಣೆ ಕುರಿತಾಗಿ ಅಧಿಕಾರಿಗಳಿಗೆ ಸ್ಪಷ್ಡ ಸೂಚನೆಗಳನ್ನು ನೀಡಲಾಗಿದೆ ಎಂದರು. 

4663 ಕೋಟಿ ಇನ್ ಪುಟ್ ಸಬ್ಸಿಡಿಗೆ ಹಣ ಬೇಕು. ಕಾಯ್ದೆ ಪ್ರಕಾರ ಇಂಥಾ ಸನ್ನಿವೇಶದಲ್ಲಿ ತಡ ಮಾಡದೆ ಹಣ ಬಿಡುಗಡೆ ಆಗಬೇಕಿತ್ತು. ಆದರೆ ಐದು ತಿಂಗಳಾದರೂ ನಮಗೆ ಎನ್ ಡಿಆರ್ ಎಫ್ ನಿಧಿ ಬಂದೇ ಇಲ್ಲ. ಹೀಗಾಗಿ ನಾವು ಬೇರೆ ದಾರಿ ಇಲ್ಲದೆ ಸುಪ್ರೀಂ ಕೋರ್ಟ್ ಬಾಗಿಲು ಬಡಿಯಬೇಕಾಯಿತು ಎಂದು ಪರಿಸ್ಥಿತಿಯನ್ಬು ಬಿಡಿಸಿ ಹೇಳಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕೇಂದ್ರದಿಂದ ಎನ್ ಡಿಆರ್ ಎಫ್ ಪರಿಹಾರ ಪಡೆಯಲು ಇದುವರೆಗೂ ರಾಜ್ಯ ಸರ್ಕಾರ ಮಾಡಿದ ಸಕಲ ಪ್ರಯತ್ನಗಳನ್ನೂ ವಿವರಿಸಿದರು.

WhatsApp Join our WhatsApp Channel
Previous Post

#Job News | ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ 3064 ಹುದ್ದೆ ಗಳ ನೇಮಕಾತಿ ಪರೀಕ್ಷೆ : ತಪ್ಪು ದಿನಾಂಕ ಸುದ್ದಿಗೆ ಕಿವಿಗೊಡಬೇಡಿ

Next Post

Bangalore Water Crisis | ಕಾವೇರಿ ಪೈಪ್‌ಲೈನ್‌ ನಲ್ಲಿ ಜೊಂಡು ಸಿಲುಕಿ 1 ಸಾವಿರ ಎಂಎಲ್ ಡಿ ನೀರು ಹರಿವಿಗೆ ಅಡ್ಡಿ : ಕ್ಷಿಪ್ರ ಕಾರ್ಯಾಚರಿಸಿ ಸಮಸ್ಯೆ ನಿವಾರಿಸಿದ ಜಲಮಂಡಳಿ

Chandrayan-3 Site Shiva Shakthi Point | ಚಂದ್ರಯಾನ -3 ಇಳಿದ ಸ್ಥಳವೀಗ "ಶಿವಶಕ್ತಿ" ಪಾಯಿಂಟ್ ; ಐಎಯು ಅಧಿಕೃತ ಅನುಮೋದನೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group