Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Sri Shivakumara Swamiji 117th Jayanthi | ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಶಿವಯೋಗಿಗಳ 117 ನೇ ಜಯಂತಿ  : ಗದ್ದುಗೆ ದರ್ಶನ ಪಡೆಯುತ್ತಿರುವ ನೂರಾರು ಭಕ್ತರು

ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಚಿವ ಡಾ.ಜಿ.ಪರಮೇಶ್ವರ್ ಬೆಳಗ್ಗೆಯೇ ಗದ್ದುಗೆ ದರ್ಶನ ಪಡೆದುಕೊಂಡರು.

by Bengaluru Wire Desk
April 1, 2024
in News Wire
Reading Time: 1 min read
0

ತುಮಕೂರು, ಏ.1 www.bengaluruwire.com : ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯ ಶ್ರೀ ಶಿವಕುಮಾರ್ ಶ್ರೀಗಳ 117 ನೇ ಜಯಂತಿ ದಿನವಾದ ಇಂದು, ಲೋಕಸಭಾ ಚುನಾವಣೆ ನೀತಿ ಸಂಹಿತ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಸರಳವಾಗಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ಮಾಡಲಾಗುತ್ತಿದೆ. 

 ಶ್ರೀಗಳ 117 ನೇ ಜಯಂತಿ ಹಿನ್ನಲೆಯಲ್ಲಿ ನೂರಾರು ಭಕ್ತರು ಗದ್ದುಗೆ ದರ್ಶನ ಪಡೆಯುತ್ತಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಿವಿಧ ಮಠಾಧೀಶರು ಹಾಗೂ ಭಕ್ತರು ಭಾಗಿಯಾಗಿದ್ದಾರೆ. ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ ಸಚಿವ ಡಾ.ಜಿ.ಪರಮೇಶ್ವರ್ ಬೆಳಗ್ಗೆಯೇ ಗದ್ದುಗೆ ದರ್ಶನ ಪಡೆದುಕೊಂಡರು. “ಡಾ.ಶಿವಕುಮಾರ ಸ್ವಾಮೀಜಿ ಅವರ 117ನೇ ಜಯಂತಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ಭಕ್ತಿ ಪೂರ್ವಕವಾಗಿ ನಾನು ಅವರಿಗೆ ನಮನ ಸಲ್ಲಿಸಿದ್ದೇನೆ. ರಾಜ್ಯದ ಎಲ್ಲಾ ಭಾಗದಿಂದ ಬಂದಿರುವ ಮಕ್ಕಳು ಸಿದ್ದಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಲಕ್ಷಾಂತರ ಮಕ್ಕಳು ಇಲ್ಲಿನ ವಿದ್ಯಾಭ್ಯಾಸದ ಮೂಲಕ ಜೀವನ ಕಲ್ಪಿಸಿಕೊಂಡಿದ್ದಾರೆ. ಎಲ್ಲಾ ಕೊಡುಗೆಗಳನ್ನು ಗುರುತಿಸಿ ಶ್ರೀಗಳಿಗೆ ಭಾರತ ರತ್ನ ಕೊಡಬೇಕು. ಆದರೆ ಕೇಂದ್ರ ಸರ್ಕಾರ ಯಾಕೋ‌ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ” ಎಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಲಿಂಗೈಕ್ಯ ಶಿವಕುಮಾರಸ್ವಾಮಿಗಳ 117ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಗದ್ದುಗೆಗೆ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. 11 ಗಂಟೆಗೆ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯುತ್ತಿದೆ. ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ರಾಜಕಾರಣಿಗಳು, ಜನಪ್ರತಿನಿಧಿಗಳು ಈ ಬಾರಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿಲ್ಲ. 

ಸಿದ್ದಗಂಗಾ ಮಠಾಧ್ಯಕ್ಷ‌ ಸಿದ್ದಲಿಂಗ ಸ್ವಾಮಿಜಿ, ಸುತ್ತೂರು ಶ್ರೀಗಳ ಸಾನಿಧ್ಯದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿವೆ. ವಿಶೇಷವಾಗಿ ಪತಂಜಲಿ ಖ್ಯಾತಿಯ ಬಾಬಾ ರಾಮದೇವ್, ಮುಂಡರಗಿಯ ಅನ್ನದಾನೇಶ್ವರ ಶ್ರೀಗಳು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು, ಗದಗಿನ ವೀರಶೈವ ಪುಣ್ಯಶ್ರಮದ ಕಲ್ಲಯ್ಯ ಅಜ್ಜರವರು ಸೇರಿದಂತೆ ಅನೇಕ ಪೂಜ್ಯರು, ಯತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ 117 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ ಮಾಡಲಾಗುತ್ತದೆ ಎಂದು ಸಿದ್ದಗಂಗಾ ಮಠದವರು ತಿಳಿಸಿದ್ದಾರೆ.

ಏಪ್ರಿಲ್ 1 ರಂದು ನಡೆಯುತ್ತಿರುವ ಗುರುವಂದನ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷ ಭಕ್ತರು ಮಠಕ್ಕೆ ಭೇಟಿ ನೀಡುವ ಸಾಧ್ಯತೆಗಳಿದ್ದು, ಎಲ್ಲರಿಗೂ ನಿರಂತರವಾಗಿ ಅನ್ನದಾಸೋಹದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ ಎಂದು ಶ್ರೀಮಠವು ಹೇಳಿದೆ.

WhatsApp Join our WhatsApp Channel
Previous Post

RBI 2000 Rs. Notes | ರಿಸರ್ವ್ ಬ್ಯಾಂಕ್ ಏ.1 ರಂದು 2 ಸಾವಿರ ಮುಖಬೆಲೆಯ ನೋಟುಗಳನ್ನು ಸ್ವೀಕಾರ ಅಥವಾ ವಿನಮಯ ಮಾಡುವುದಿಲ್ಲ : ಯಾಕೆ ಗೊತ್ತಾ?

Next Post

#Heatwave Alert!! | ದೇಶದಲ್ಲಿ ಬಹುತೇಕ ಕಡೆ ಶಾಖಗಾಳಿ ಬೀಸುವ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ : ಸಾರ್ವಜನಿಕರು ಏನು ಮಾಡಬೇಕು? ಏನು ಮಾಡಬಾರದು?

Next Post
ಉಷ್ಣಾಂಶದ ಸಾಂದರ್ಭಿಕ ಚಿತ್ರ.

#Heatwave Alert!! | ದೇಶದಲ್ಲಿ ಬಹುತೇಕ ಕಡೆ ಶಾಖಗಾಳಿ ಬೀಸುವ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ : ಸಾರ್ವಜನಿಕರು ಏನು ಮಾಡಬೇಕು? ಏನು ಮಾಡಬಾರದು?

#Bahuroopi | 'ಬಹುರೂಪಿ' ಪ್ರಕಾಶನ ಪ್ರಕಟಿಸಿದ 'ಕೆರೆ-ದಡ' ಕೃತಿಗೆ 'ಪಬ್ಲಿಷಿಂಗ್ ನೆಕ್ಸ್ಟ್' ರಾಷ್ಟ್ರೀಯ ಪ್ರಶಸ್ತಿ ಗರಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group