Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Taiwan Earthquake | ತೈವಾನ್ ನಲ್ಲಿ 7.5 ರಷ್ಟು ಪ್ರಬಲ ಭೂಕಂಪನ : ಸುನಾಮಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ತೈವಾನಿನಲ್ಲಿ ಬುಧವಾರ ಮುಂಜಾನೆ ಈ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ದ್ವೀಪವನ್ನು ಬೆಚ್ಚಿಬೀಳಿಸಿದೆ ಮತ್ತು ಕಟ್ಟಡಗಳು ಕುಸಿದಿವೆ. ದಕ್ಷಿಣ ಜಪಾನಿನ ದ್ವೀಪ ಸಮೂಹ ಒಕಿನಾವಾಗೆ ಜಪಾನ್ ಸುನಾಮಿ ಎಚ್ಚರಿಕೆ ನೀಡಿದೆ.

by Bengaluru Wire Desk
April 3, 2024
in News Wire, Public interest
Reading Time: 1 min read
0

ತೈವಾನ್, ಏ.3 www.bengaluruwire.com : ಪೂರ್ವ ತೈವಾನ್ ಬಳಿಯ ದಕ್ಷಿಣ ಜಪಾನಿನ ದ್ವೀಪದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಸ್ಥಳೀಯ ಹವಾಮಾನ ಇಲಾಖೆಯು ತೈವಾನ್, ದಕ್ಷಿಣ ಜಪಾನ್ ಹಾಗೂ ಫಿಲಿಫೈನ್ಸ್ ನಲ್ಲಿ ಸುನಾಮಿ ಎಚ್ಚರಿಕೆ ನೀಡಿದೆ.

ತೈವಾನಿನಲ್ಲಿ ಬುಧವಾರ ಮುಂಜಾನೆ ಈ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ದ್ವೀಪವನ್ನು ಬೆಚ್ಚಿಬೀಳಿಸಿದೆ ಮತ್ತು ಕಟ್ಟಡಗಳು ಕುಸಿದಿವೆ. ದಕ್ಷಿಣ ಜಪಾನಿನ ದ್ವೀಪ ಸಮೂಹ ಒಕಿನಾವಾಗೆ ಜಪಾನ್ ಸುನಾಮಿ ಎಚ್ಚರಿಕೆ ನೀಡಿದೆ. 87,000 ಮನೆಗಳು ಪ್ರಬಲ ಕಂಪನದಿಂದಾಗಿ ವಿದ್ಯುತ್ ಇಲ್ಲದೆ ಬಳಲುವಂತಾಗಿದೆ. ಈ ದುರ್ಘಟನೆಯಲ್ಲಿ ಅಲ್ಪ ಪ್ರಮಾಣದ ಸಾವು ನೋವುಗಳಾಗಿವೆ ಎಂದು ತಿಳಿದುಬಂದಿದೆ. 25 ವರ್ಷಗಳಲ್ಲೇ ಅತ್ಯಂತ ಪ್ರಬಲ ಭೂಕಂಪನ ಇಲ್ಲಿ ಸಂಭವಿಸಿದೆ.

ಭೂಕಂಪನ ಪ್ರಭಾವದಿಂದಾಗಿ ಸಮುದ್ರದಲ್ಲಿ 3 ಮೀಟರ್ (9.8 ಅಡಿ) ವರೆಗೆ ಸುನಾಮಿ ಏಳುತ್ತದೆಂದು ಜಪಾನಿನ ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ. ತೈವಾನ್ ಭೂಕಂಪನ ಮಾಪನ ಸಂಸ್ಥೆಯು ರಿಕ್ಟರ್ ಮಾಪಕದಲ್ಲಿ 7.2 ರಷ್ಟಿದ್ದರೆ, ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯು ಇದನ್ನು 7.5 ತೀವ್ರತೆಯ ಭೂಕಂಪನ ಎಂದು ಹೇಳಿದೆ. ಪೂರ್ವ ನಗರವಾದ ಹುವಾಲಿಯನ್ ನಲ್ಲಿನ ಕಟ್ಟಡಗಳ ಅಡಿಪಾಯವನ್ನು ಅಲುಗಾಡಿಸುತ್ತಿರುವ ದೃಶ್ಯವು ಕಂಡುಬಂದಿತ್ತು.

ಕಟ್ಟಡವೊಂದು ಧರಾಶಾಹಿಯಾಗುವ ಮುನ್ನದ ದೃಶ್ಯ.

ತೈವಾನ್‌ನಲ್ಲಿ ಭೂಕಂಪನ ಎಷ್ಟು ತೀವ್ರವಾಗಿತ್ತೆಂದರೆ, ಜನರು ಸೇತುವೆಯೊಂದರ ಮೇಲೆ ವಾಹನದಲ್ಲಿ ಹೋಗುವಾಗ, ಸೇತುವೆ ಅಲಗಾಡುವ ಸಂದರ್ಭದಲ್ಲಿ ತಮ್ಮ ವಾಹನವನ್ನು ನಿಲ್ಲಿಸಿ, ಏನಾಗುತ್ತಿದೆ ಎಂದು ಕೆಲಕಾಲ ಗಾಬರಿಗೊಂಡರು. ತೈಪೆಯ ಮೆಟ್ರೊನಲ್ಲಿ ತೆರಳುತ್ತಿದ್ದವರಿಗೂ ಭೂಕಂಪನದ ಅನುಭವಾಯಿತು. ಹುವಾಲಿಯನ್ ಪ್ರದೇಶದಲ್ಲಿ ಭುಕುಸಿತ, ಈಜುಕೊಳದಲ್ಲಿ ನೀರು ತುಳುಕುತ್ತಿದ್ದ ದೃಶ್ಯ, ರಸ್ತೆ ಬಿರುಕು ಬಿಟ್ಟ ಹೀಗೆ ಹಲವು ಫೊಟೊ, ವಿಡಿಯೋಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

It's so scary 😱
These are real scenes of earthquake in Taiwan, not a movie . Let's pray for the people safety ..🇹🇼🙏#Taiwan #Earthquake #Tsunami #China #Hualien #Japan #Terremoto pic.twitter.com/zwPsJop01N

— Kamalraj Singh (@kamalrajsingh_) April 3, 2024
WhatsApp Join our WhatsApp Channel
Previous Post

#Bahuroopi | ‘ಬಹುರೂಪಿ’ ಪ್ರಕಾಶನ ಪ್ರಕಟಿಸಿದ ‘ಕೆರೆ-ದಡ’ ಕೃತಿಗೆ ‘ಪಬ್ಲಿಷಿಂಗ್ ನೆಕ್ಸ್ಟ್’ ರಾಷ್ಟ್ರೀಯ ಪ್ರಶಸ್ತಿ ಗರಿ

Next Post

Two Year Old Boy Fall In To Borewell | ವಿಜಯಪುರ : ಕೊಳವೆ ಬಾವಿಯೊಳಗೆ ಸಿಲುಕಿದ್ದ ಬಾಲಕ ಸಾತ್ವಿಕ್ ಕೊನೆಗೂ ರಕ್ಷಣೆ

Child Protection | ಅನಧಿಕೃತವಾಗಿ ಬಾಲಮಂದಿರದಲ್ಲಿ ಮಕ್ಕಳನ್ನು ಇಟ್ಟುಕೊಂಡರೆ ಕಾನೂನು ಕ್ರಮ : ಜಿಲ್ಲಾಧಿಕಾರಿ ದಯಾನಂದ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group