Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

2nd PUC RESULTS | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಒಟ್ಟಾರೆ ಶೇಕಡಾ 81.15 ರಷ್ಟು ಮಂದಿ ತೇರ್ಗಡೆ ; ಜಿಲ್ಲಾವಾರು ಫಲಿತಾಂಶ ಇಲ್ಲಿದೆ ಮಾಹಿತಿ

ಈ ಬಾರಿಯೂ ಬಾಲಕಿಯರದೇ ಮೇಲುಗೈ | ಬಾಲಕೀಯರ ತೇರ್ಗಡೆ ಪ್ರಮಾಣ ಶೇ.84.87 - ಬಾಲಕರ ಉತ್ತೀರ್ಣ ಪ್ರಮಾಣ ಶೇ.76.98 | ಮರು ಮೌಲ್ಯಮಾಪನ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ?

by Bengaluru Wire Desk
April 10, 2024
in News Wire
Reading Time: 1 min read
0
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂದರ್ಭಿಕ ಚಿತ್ರ)

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂದರ್ಭಿಕ ಚಿತ್ರ)

ಬೆಂಗಳೂರು, ಏ.10 www.bengaluruwire.com : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (2nd PUC Exam Result) ಬುಧವಾರ (ಏ.10) ಪ್ರಕಟಗೊಂಡಿದ್ದು, ರಾಜ್ಯಾದ್ಯಂತ ಶೇಕಡಾ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,49,927 ಸೇರಿದಂತೆ ಒಟ್ಟಾರೆ 5,52,690 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಇಡೀ ರಾಜ್ಯಕ್ಕೆ ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿದ್ದರೆ, ಗದಗ್ ಜಿಲ್ಲೆಗೆ ಕೊನೆಯ ಸ್ಥಾನ ಲಭಿಸಿದೆ. ರಾಜ್ಯದಲ್ಲಿ ಒಟ್ಟು 6,98,378 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಹರಾಗಿದ್ದರು. ಆ ಪೈಕಿ 5,52,690 ವಿದ್ಯಾರ್ಥಿಗಳು ಮಾತ್ರ ತೇರ್ಗಡೆಯಾಗಿದ್ದಾರೆ. 2023ರ ವರ್ಷದಲ್ಲಿ ಉತ್ತೀರ್ಣತಾ ಪ್ರಮಾಣ ಶೇ. 74.67ರಷ್ಟಿತ್ತು. ಈ ಬಾರಿ ತೇರ್ಗಡೆ ಪ್ರಮಾಣ ಕಳೆದ ಬಾರಿಗಿಂತ ಶೇ.6.48 ರಷ್ಟು ಹೆಚ್ಚಾಗಿದೆ.

ರಾಜ್ಯದಲ್ಲಿ ಪರೀಕ್ಷೆಗೆ ಹಾಜರಾದ ನಗರ ಪ್ರದೇಶದ ಶೇ.81.10ರಷ್ಟು ಹಾಗೂ ಗ್ರಾಮೀಣ ಪ್ರದೇಶದ ಶೇ. 81.31 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆಗೆ ಹಾಜರಾದವರಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಬಾಲಕೀಯರ ತೇರ್ಗಡೆ ಪ್ರಮಾಣ ಶೇ.84.87ರಷ್ಟಿದ್ದರೆ, ಬಾಲಕರ ಪ್ರಮಾಣ ಶೇ.76.98 ರಷ್ಟಿದೆ. 

ಮರು ಮೌಲ್ಯಮಾಪನಕ್ಕೆ ಅವಕಾಶವಿದೆ :

ವಿದ್ಯಾರ್ಥಿಗಳಿಗೆ ತಮಗೆ ಬಂದ ಅಂಕಗಳ ಬಗ್ಗೆ ಸಂದೇಹಗಳು, ಅಸಮಾಧಾನಗಳಿದ್ದಲ್ಲಿ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್​​ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅವಕಾಶವಿದೆ.

ದ್ವೀತಿಯ ಪಿಯುಸಿ ಪರೀಕ್ಷೆ 1ರ ವಿದ್ಯಾರ್ಥಿಗಳ ಫಲಿತಾಂಶ ಪ್ರತಿಯನ್ನು ಕೆಎಸ್​ಇಬಿಯು ಈಗಾಗಲೆ ಆಯಾ ಕಾಲೇಜು ಮಂಡಳಿಗಳಿಗೆ ಕಳುಹಿಸಿದೆ. ಇನ್ನು ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು, kseab.karnataka.gov.in ಎಂಬ ವೆಬ್​ಸೈಟ್​ನಲ್ಲಿ ಪ್ರಕಟಿಸಲಿದೆ.

ಜಿಲ್ಲಾವಾರು ಶೇಕಡವಾರು ತೇರ್ಗಡೆ ಫಲಿತಾಂಶ.

ಮರು ಮೌಲ್ಯಮಾಪನ 2024ಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ? :

ಅಧಿಕೃತ ವೆಬ್‌ಸೈಟ್ – kseab.karnataka.gov.in ಗೆ ಭೇಟಿ ನೀಡಿ, ಸ್ಕ್ಯಾನ್ ಮಾಡಿದ ಪ್ರತಿಗಳ ಅರ್ಜಿ ನಮೂನೆಗಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಫಾರ್ಮ್ ಜೊತೆಗೆ ಅರ್ಜಿ ಶುಲ್ಕವನ್ನು ಸಲ್ಲಿಸಿ

ಭವಿಷ್ಯದ ಉಲ್ಲೇಖಕ್ಕಾಗಿ ಸ್ವೀಕೃತಿ ಫಾರ್ಮ್ ಡೌನ್‌ಲೋಡ್ ಮಾಡಿ, ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಅರ್ಜಿ ಸಲ್ಲಿಸಿದ ನಂತರ, ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಗಳ ಪಿಡಿಎಫ್ ನ್ನು ಸ್ವೀಕರಿಸುತ್ತಾರೆ. 

ನಂತರ ಅವರು ಮರುಪರಿಶೀಲಿಸಲು ಬಯಸುವ ಉತ್ತರಗಳನ್ನು ಶಾರ್ಟ್‌ಲಿಸ್ಟ್ ಮಾಡಬಹುದು. ಮರುಮೌಲ್ಯಮಾಪನ ಅರ್ಜಿಯನ್ನು ಇದೇ ರೀತಿ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್​ ಮಾಡಿದ ಪ್ರತಿಗೆ 530ರೂಪಾಯಿ ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂಪಾಯಿ ನಿಗದಿ ಮಾಡಲಾಗಿದೆ.

WhatsApp Join our WhatsApp Channel
Previous Post

BW Special | Newborn Screening | ಬಿಬಿಎಂಪಿ ಆಸ್ಪತ್ರೆಗಳಲ್ಲಿ ಪ್ರಪ್ರಥಮ ಬಾರಿಗೆ ನವಜಾತ ಶಿಶುಗಳಿಗಾಗಿ ವಿಶೇಷ ಪರೀಕ್ಷೆ ಆರಂಭ

Next Post

HDK Counter |  “ಹೌದು ಕಣಪ್ಪ‌ ನನಗೂ ಗೊತ್ತು, ನೀನು ಸ್ಟ್ರೈಟ್ ಪೈಟರ್, ನಿನ್ನ ಹಿನ್ನೆಲೆಯೇ ಅಂಥದ್ದು” : ಎಚ್.ಡಿ.ಕೆ ಟಾಂಗ್

Next Post

HDK Counter |  "ಹೌದು ಕಣಪ್ಪ‌ ನನಗೂ ಗೊತ್ತು, ನೀನು ಸ್ಟ್ರೈಟ್ ಪೈಟರ್, ನಿನ್ನ ಹಿನ್ನೆಲೆಯೇ ಅಂಥದ್ದು" : ಎಚ್.ಡಿ.ಕೆ ಟಾಂಗ್

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ

Namma Metro News | ನಮ್ಮ ಮೆಟ್ರೊ ಪ್ರಯಾಣಿಕರ ತೃಪ್ತಿ ಸಮೀಕ್ಷೆ ಆರಂಭ :  ಪ್ರಯಾಣಿಕರು ಪ್ರತಿಕ್ರಿಯೆ ನೀಡಲು ಹೀಗೆ ಮಾಡಿ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group