Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Actor Dwarakish Passed Away | ಕನ್ನಡ ಚಿತ್ರರಂಗಕ್ಕೆ ಹೊಸ ಖದರ್ ತಂದುಕೊಟ್ಟ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

1966ರಲ್ಲಿ ಡಾ.ರಾಜ್‍ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಚಿತ್ರವನ್ನು ನಿರ್ಮಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ಅಧ್ಯಾಯ ಬರೆದಿದ್ದರು.

by Bengaluru Wire Desk
April 16, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.16 www.bengaluruwire.com : ಕನ್ನಡ ಚಿತ್ರದರಂಗದ ಕುಳ್ಳ ಹಾಗೂ ಹಿರಿಯ ನಟ ದ್ವಾರಕೀಶ್ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. 81 ವರ್ಷದ ಹಿರಿಯ ನಟ ದ್ವಾರಕೀಶ್ ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿ ಕೆಲಸ ಮಾಡಿದ್ದರು. ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ತಿಳಿಸಿದ್ದಾರೆ.

ದ್ವಾರಕೀಶ್ ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ದ್ವಾರಕೀಶ್ ಕನ್ನಡ ಚಿತ್ರರಂಗದ ಬಹುತೇಕ ದಿಗ್ಗಜರೊಂದಿಗೆ ನಟಿಸಿದ್ದರು. ದ್ವಾರಕೀಶ್ ಅವರ ನಿಧನ ವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು, ರಾಜಕೀಯ ನಾಯಕರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

1942ರ ಆಗಸ್ಟ್ 19ರಂದು ಶಾಮರಾವ್-ಜಯಮ್ಮ ದಂಪತಿ ಪುತ್ರನಾಗಿ ಮೈಸೂರಿನ ಹುಣಸೂರಿನಲ್ಲಿ ಜನಿಸಿದ ಅವರು 1963ರಲ್ಲಿ ಅಧಿಕೃತವಾಗಿ ಕನ್ನಡ ಚಿತ್ರರಂಗಕ್ಕೆ ಬಂದಿದ್ದರು. 1966ರಲ್ಲಿ ಡಾ.ರಾಜ್‍ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಚಿತ್ರವನ್ನು ನಿರ್ಮಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ಅಧ್ಯಾಯ ಬರೆದಿದ್ದರು. ಚಿತ್ರರಂಗದಲ್ಲಿ ಅವರು ಹಲವಾರು ಏಳುಬೀಳುಗಳನ್ನು ಕಂಡು ದಾಖಲೆಗಳನ್ನೇ ನಿರ್ಮಿಸಿದ್ದರು. ಇಂದು ಬೆಳಗ್ಗೆ ಆರೋಗ್ಯದಲ್ಲಿ ವ್ಯತ್ಯಾಸವಾಗಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 

ಈ ಮೊದಲು ದ್ವಾರಕೀಶ್ ಸಾವನ್ನಪ್ಪಿದರು ಹಲವು ಬಾರಿ ವದಂತಿ ಹಬ್ಬಿತ್ತು. ಈ ಬಾರಿಯೂ ಸಾವಿನ ಸುದ್ದಿ ಸುಳ್ಳಿರಬಹುದು ಎಂದು ಎಲ್ಲರೂ ಭಾವಿಸಿದ್ದರು. ಈಗ ಅವರ ಕುಟುಂಬದ ಕಡೆಯಿಂದಲೇ ಈ ಬಗ್ಗೆ ಸ್ಪಷ್ಟನೆ ಸಿಕ್ಕಿದೆ. “ಸೋಮವಾರ ರಾತ್ರಿ ಅವರಿಗೆ ಬೇಧಿ ಆರಂಭವಾಯಿತು. ಅವರು ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ದೆ ಮಾಡಲು ಹೋಗಿದ್ದರು. ಆದರೆ, ಮಲಗಿದವರು ಎದ್ದೇ ಇಲ್ಲ. ಅವರಿಗೆ ಹೃದಯಾಘಾತವಾಗಿದೆ” ಎಂದು ಅವರ ಪುತ್ರ ಹೇಳಿದ್ದಾರೆ.

ಡಾ.ರಾಜ್‍ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶ್ರೀನಾಥ್, ರವಿಚಂದ್ರನ್ ಸೇರಿದಂತೆ ಬಹುತೇಕ ಎಲ್ಲ ಸ್ಟಾರ್ ನಟರ ಚಿತ್ರಗಳನ್ನು ನಿರ್ಮಿಸುವ ಮೂಲಕ ಅಂದಿನ ದಿನಗಳಲ್ಲೇ ವಿದೇಶಗಳಲ್ಲಿ ಚಿತ್ರೀಕರಣ ನಡೆಸಿ ಕನ್ನಡ ಚಿತ್ರರಂಗಕ್ಕೆ ದ್ವಾರಕೀಶ್ ಜಾಗತಿಕ ಮನ್ನಣೆ ತಂದುಕೊಟ್ಟಿದ್ದರು.

ಗುರು-ಶಿಷ್ಯರು, ಕಳ್ಳ ಕುಳ್ಳ, ಆಪ್ತಮಿತ್ರ, ಕುಳ್ಳ ಏಜೆಂಟ್ 000, ಬ್ರಹ್ಮಗಂಟು ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನಿರ್ಮಿಸಿದ್ದರು.

WhatsApp Join our WhatsApp Channel
Previous Post

Rama Navami 2024 | ಅಯೋಧ್ಯೆಯಲ್ಲಿ ರಾಮನವಮಿ ಆಚರಣೆಗೆ ಸಕಲ ರೀತಿ ಸಜ್ಜು : ಬಾಲರಾಮನ ಪ್ರತಿಷ್ಠಾಪನೆ ಬಳಿಕ ನಡೆಯುತ್ತಿದೆ ಮೊದಲ ಹಬ್ಬ

Next Post

Fishing Boat Rescue By ICG | ಭಾರತೀಯ ಕೋಸ್ಟ್ ಗಾರ್ಡ್ ನಿಂದ ಕಾರವಾರದಲ್ಲಿ ಮೀನುಗಾರಿಕಾ ದೋಣಿ, ರೋಸರಿಯ ರಕ್ಷಣೆ

UPSC Results 2023 | ಯುಪಿಎಸ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಪುತ್ರಿ ಸಂಸ್ಕೃತಿ ಸಿಂಗ್ 366ನೇ Rank : ನಾಲ್ಕನೇ ತಲೆಮಾರು ನಾಗರೀಕ ಸೇವೆಗೆ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group