Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

UPSC Results 2023 | ಯುಪಿಎಸ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಪುತ್ರಿ ಸಂಸ್ಕೃತಿ ಸಿಂಗ್ 366ನೇ Rank : ನಾಲ್ಕನೇ ತಲೆಮಾರು ನಾಗರೀಕ ಸೇವೆಗೆ

ಮನೆಮಂದಿಯೆಲ್ಲಾ ನಾಗರೀಕ ಸೇವೆಯಲ್ಲಿ | ಪುತ್ರಿ ತೇರ್ಗಡೆ ಬಗ್ಗೆ ಹರ್ಷ ವ್ಯಕ್ತಪಡಿಸಿದ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್

by Bengaluru Wire Desk
April 17, 2024
in Bengaluru Focus
Reading Time: 1 min read
0

ಬೆಂಗಳೂರು, ಏ.17 www.bengaluruwire.com : ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರ ಮಗಳು ಸಂಸ್ಕೃತಿ ಸಿಂಗ್ ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 366ನೇ ರ‌್ಯಾಂಕ್ ಪಡೆದಿದ್ದಾರೆ. ಈ ಮೂಲಕ ರಾಕೇಶ್‌ಸಿಂಗ್ ಕುಟುಂಬದ 4ನೇ ತಲೆಮಾರು ನಾಗರೀಕ ಸೇವೆಗೆ ಪ್ರವೇಶ ಪಡೆದಂತಾಗಿದೆ.

ರಾಕೇಶ್ ಸಿಂಗ್ ಅವರ ತಾತ ಎಸ್ ಪಿ ಸಿಂಗ್ ಬ್ರಿಟಿಷ್ ಸರ್ಕಾರದಲ್ಲಿ ಐಸಿಎಸ್ (Indian Civil Service), ಇವರ ತಂದೆ ಬಿ.ಪಿ.ಸಿಂಗ್ ನಿವೃತ್ತ ಐಪಿಎಸ್ ಆಗಿದ್ದು ಉತ್ತರದಪ್ರದೇಶದ ಡಿಜಿ ಆಗಿ ಸೇವೆ ಸಲ್ಲಿಸಿದ್ದರು. ರಾಕೇಶ್ ಸಿಂಗ್ ಅವರು ಐಎಎಸ್, ಅವರ ಸಹೋದರ ಎಂಪಿ ಸಿಂಗ್ ಐಎ ಎಂಡ್ ಎಸ್ ನಿವೃತ್ತ ಡೆಪ್ಯುಟಿ ಸಿಎಜಿ ಆಗಿದ್ದರು. ಮತ್ತೊಬ್ಬ ಸಹೋದರ ಡೆಹ್ರಾಡೂನ್ ಮೆಟ್ರೊ ರೈಲ್ವೇ ಎಂಡಿಯಾಗಿದ್ದಾರೆ. ರಾಕೇಶ್ ಸಿಂಗ್ ಅವರ ಅಳಿಯ ಕೂಡ ಐಆರ್‌ಎಸ್ ಆಗಿದ್ದು ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ.

ಹಿರಿಯ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್

1989 ನೇ ಬ್ಯಾಚಿನ ಕರ್ನಾಟಕ ಕೆಡರ್ ನ ಅಧಿಕಾರಿಯಾಗಿರುವ ರಾಕೇಶ್ ಸಿಂಗ್, ನಗರಾಭಿವೃದ್ಧಿ ಇಲಾಖೆ ಹಾಗೂ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದು, ರಾಜ್ಯದಲ್ಲಿ ಹಲವು ಮಹತ್ವದ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಇದೀಗ ಅವರ ಮಗಳು ಕೂಡ ಯುಪಿಎಸ್ಸಿ ಪರೀಕ್ಷೆಯನ್ನು ಕೇವಲ 2ನೇ ಪ್ರಯತ್ನದಲ್ಲಿ ತೇರ್ಗಡೆ ಹೊಂದಿದ್ದಾರೆ.

‘ದೆಹಲಿಯಲ್ಲಿ ಪರೀಕ್ಷೆ ಬರೆದಿದ್ದು, ಮಗಳು ಸಾಕಷ್ಟು ಶ್ರಮಪಟ್ಟು ಓದಿ, 366ನೇ ರ‌್ಯಾಂಕ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಐಎಎಸ್ ಆಗುವ ಅವರ ಪ್ರಯತ್ನ ಮುಂದುವರಿಯಲಿದೆ ಎಂದು ರಾಕೇಶ್ ಸಿಂಗ್ ತಿಳಿಸಿದ್ದಾರೆ.

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) 2023 ರ ಸೆಪ್ಟಂಬರ್ ನಲ್ಲಿ ನಡೆಸಿದ್ದ ನಾಗರೀಕ ಸೇವೆಗಳ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ 1026 ಮಂದಿ ತೇರ್ಗಡೆಯಾಗಿದ್ದಾರೆ. ಇದರಲ್ಲಿ ತೇರ್ಗಡೆಯಾದವರನ್ನು ಐಎಎಸ್, ಐಪಿಎಸ್, ಐಆರ್ ಎಸ್ ಕೇಂದ್ರ ಸರಕಾರದ ಎ ಮತ್ತು ಬಿ ವೃಂದದ ಸೇವೆಗಳು ಸೇರಿದಂತೆ ಇತರ ನಾಗರೀಕ ಸೇವೆಗಳಿಗೆ ನಿಯೋಜನೆ ಮಾಡಲಾಗುತ್ತದೆ. ಕರ್ನಾಟಕದ 23 ಮಂದಿ ನಾಗರೀಕ ಸೇವೆಗಳಿಗೆ ಆಯ್ಕೆಯಾಗಿದ್ದಾರೆ. 

ಯುಪಿಎಸ್ ಸಿಯಲ್ಲಿ ತೇರ್ಗಡೆ ಹೊಂದಿದವರ ಪೈಕಿ 347 ಸಾಮಾನ್ಯ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗ (EWS)ದಿಂದ 115, ಒಬಿಸಿ 303, ಎಸ್ ಸಿ 165, ಎಸ್ ಟಿ 86 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.

WhatsApp Join our WhatsApp Channel
Previous Post

Fishing Boat Rescue By ICG | ಭಾರತೀಯ ಕೋಸ್ಟ್ ಗಾರ್ಡ್ ನಿಂದ ಕಾರವಾರದಲ್ಲಿ ಮೀನುಗಾರಿಕಾ ದೋಣಿ, ರೋಸರಿಯ ರಕ್ಷಣೆ

Next Post

Gali Anjaneya Temple | ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಬ್ರಹ್ಮರಥೋತ್ಸವ : ಇಂದಿನಿಂದ ಮೂರು ದಿನ ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

Next Post

Gali Anjaneya Temple | ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಬ್ರಹ್ಮರಥೋತ್ಸವ : ಇಂದಿನಿಂದ ಮೂರು ದಿನ ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ

BWSSB Green Star Challenge | ಜಲಮಂಡಳಿಯಿಂದ ಸಾರ್ವಜನಿಕರಿಗೆ ಗ್ರೀನ್‌ ಸ್ಟಾರ್‌ ಚಾಲೆಂಜ್ : ಏನಿದು? ಇದರಿಂದ ಏನು ಅನುಕೂಲ? ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group