Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Loksabhaelections | ದೇಶಾದ್ಯಂತ 93 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ : ಮತದಾನ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತಿತರ ಗಣ್ಯರು

by Bengaluru Wire Desk
May 7, 2024
in News Wire, Photo Gallery, Public interest
Reading Time: 2 mins read
0

ನವದೆಹಲಿ/ಬೆಂಗಳೂರು, ಮೇ.7 www.bengaluruwire.com : ಲೋಕಸಭೆ ಚುನಾವಣೆ 2024ರ ಮೂರನೇ ಹಂತದ ಮತದಾನ ಕರ್ನಾಟಕವೂ ಸೇರಿದಂತೆ 11 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶದ 93 ಕ್ಷೇತ್ರಗಳಲ್ಲಿ ಪ್ರಗತಿಯಲ್ಲಿದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖರು ತಮ್ಮ ಹಕ್ಕನ್ನು ಚಲಾಯಿಸಿದರು. 

ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನದ ವೇಳೆ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 7:30ರ ನಂತರ 

ಅಹಮದಾಬಾದ್‌ನ ಶಾಲೆಯೊಂದಕ್ಕೆ ಬಂದಾಗ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸ್ವಾಗತಿಸಿ ಇಬ್ಬರು ನಾಯಕರು ಬೂತ್‌ಗೆ ತೆರಳಿದರು. ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾರವರು ಮತದಾನ ಮಾಡಿದರು.  

ಪ್ರಧಾನಿ ಮೋದಿಯವರ ದರ್ಶನ ಪಡೆಯಲು ನೆರೆದಿದ್ದ ಅಪಾರ ಜನಸ್ತೋಮ ರಸ್ತೆಬದಿಯಿಂದ ಹರ್ಷೋದ್ಘಾರ ಮಾಡಿ ಅವರಿಗಾಗಿ ಘೋಷಣೆಗಳನ್ನು ಕೂಗಿದರು. ಬೂತ್‌ನ ಹೊರಗೆ ಬಂದ ಬಳಿಕ, ಪ್ರಜಾಪ್ರಭುತ್ವದಲ್ಲಿ ಮತದಾನ ಹೆಚ್ಚು ಪ್ರಾಮುಖ್ಯತೆಯನ್ನು ಹೊಂದಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ದೇಶದ ನಾಗರಿಕರನ್ನು ಒತ್ತಾಯಿಸಿದರು.  “ನಮ್ಮ ದೇಶದಲ್ಲಿ ‘ದಾನ’ಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ ಮತ್ತು ಅದೇ ಉತ್ಸಾಹದಲ್ಲಿ ದೇಶವಾಸಿಗಳು ಸಾಧ್ಯವಾದಷ್ಟು ಮತ ಚಲಾಯಿಸಬೇಕು. ನಾಲ್ಕು ಸುತ್ತಿನ ಮತದಾನ ಇನ್ನೂ ಮುಂದಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಇನ್ನೊಂದೆಡೆ ಕರ್ನಾಟಕದಲ್ಲಿ ಎರಡನೇ ಮತದಾನ ನಡೆಯುತ್ತಿದ್ದು, ಹಲವು ಗಣ್ಯರು, ರಾಜಕೀಯ ಮುಖಂಡರು, ಅಭ್ಯರ್ಥಿಗಳು ಕುಟುಂಬ ಸಮೇತರಾಗಿ ತಮ್ಮ‌ ತಮ್ಮ ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು  ಇಂದು ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಉಡುಗಿಯ ಸ್ವಗ್ರಾಮದಲ್ಲಿ ಕುಟುಂಬ ಸಮೇತ  ಆಗಮಿಸಿ ಮತ ಚಲಾಯಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಪುತ್ರ ಮತ್ತು ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್, ಸೊಸೆ ಡಾ.ಹಿತಾ ಸೇರಿದಂತೆ ಅವರ ಕುಟುಂಬದವರು, ಬೆಳಗಾವಿಯ ವಿಜಯನಗರದ ಸರಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯ ಬೂತ್ ನಂಬರ್ 61ರಲ್ಲಿ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು. 

ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ಅವರ ಧರ್ಮಪತ್ನಿ ಶೃತಿ ಖರ್ಗೆ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರು ಚಿತ್ತಾಪುರ ವಿಧಾನಸಭಾ ಮತಕ್ಷೇತ್ರದ ಗುಂಡಗುರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ನಂಬರ್ 26 ರಲ್ಲಿ ಮತದಾನ ಮಾಡಿದರು.

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ (ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ) ಅವರು ಶಿಗ್ಗಾಂವಿಯಲ್ಲಿ ಹಾಗೂ ಜಗದೀಶ ಶೆಟ್ಟರ್ ಅವರು (ಬೆಳಗಾವಿ ಅಭ್ಯರ್ಥಿ) ಬೆಳಗಾವಿಯ ನಿಗದಿತ ಮತಗಟ್ಟೆಯಲ್ಲಿ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಇಂದು ಬೆಳಿಗ್ಗೆ ಶಿಕಾರಿಪುರದ ತಾಲ್ಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಮತದಾನ ಮಾಡಿದರು.

ಧಾರವಾಡ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಅವರು ಹುಬ್ಬಳ್ಳಿಯ ಕಿವುಡ ಮೂಕರ ಶಾಲೆಯಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದರು.

Previous Post

BBMP News | ನಕಲಿ ದಾಖಲೆ ಆಧರಿಸಿ ಕಟ್ಟಡ ನಕ್ಷೆ ಮಂಜೂರಾತಿ : ಪಶ್ಚಿಮ ವಲಯದ ಎಡಿಟಿಪಿ ನಾರಾಯಣಸ್ವಾಮಿ ಬಿಬಿಎಂಪಿಯಿಂದ ಬಿಡುಗಡೆ – ಇಲಾಖಾ ವಿಚಾರಣೆಗೆ ಆದೇಶ

Next Post

Bescom News | ವಿದ್ಯುತ್ ಸಮಸ್ಯೆಯೇ? ; ಬೆಸ್ಕಾಂ ಗ್ರಾಹಕರಿಗಾಗಿ ಪರ್ಯಾಯ ವಾಟ್ಸಪ್‌ ಮತ್ತು ಎಸ್‌ಎಂಎಸ್‌ ದೂರವಾಣಿ ಸಂಖ್ಯೆಗಳ ಮಾಹಿತಿ ಇಲ್ಲಿದೆ 

Next Post
ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಪರಿವರ್ತಕವನ್ನು ಬದಲಾಯಿಸುತ್ತಿರುವ ದೃಶ್ಯ

Bescom News | ವಿದ್ಯುತ್ ಸಮಸ್ಯೆಯೇ? ; ಬೆಸ್ಕಾಂ ಗ್ರಾಹಕರಿಗಾಗಿ ಪರ್ಯಾಯ ವಾಟ್ಸಪ್‌ ಮತ್ತು ಎಸ್‌ಎಂಎಸ್‌ ದೂರವಾಣಿ ಸಂಖ್ಯೆಗಳ ಮಾಹಿತಿ ಇಲ್ಲಿದೆ 

BBMP Monsoon Preparation | ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ : ತುಷಾರ್ ಗಿರಿನಾಥ್

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group