Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus
    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Googlewallet | ಗೂಗಲ್ ವ್ಯಾಲೆಟ್ ಎಂಬ ನೂತನ ಅಪ್ಲಿಕೇಶನ್ ಭಾರತದಲ್ಲಿ ಬಿಡುಗಡೆ : ಗೂಗಲ್ ಕಲ್ಪಿಸಿರುವ ಸೌಲಭ್ಯಗಳೇನು ಗೊತ್ತಾ?

ಈಗಾಗಲೇ ಈ ಗೂಗಲ್ ವ್ಯಾಲೆಟ್ ಒಟ್ಟು 80 ದೇಶಗಳಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ.

by Bengaluru Wire Desk
May 9, 2024
in News Wire, Public interest
Reading Time: 1 min read
0

ನವದೆಹಲಿ, ಮೇ.9 www.bengaluruwire.com : ಜಗತ್ತಿನ ಐಟಿ ದೈತ್ಯ ಗೂಗಲ್ (Google) ಕಂಪನಿಯು ದೇಶದಲ್ಲಿನ ತನ್ನ ಗ್ರಾಹಕರಿಗೆ ಹೊಸ ತಂತ್ರಜ್ಞಾನವನ್ನು ಪರಿಚಯಿಸಿದೆ. ಆಂಡ್ರಾಯ್ಡ್ ಮೊಬೈಲ್ ಹೊಂದಿರುವ ಗ್ರಾಹಕರಿಗೆ ಮೇ.8ರಿಂದ ಗೂಗಲ್ ವ್ಯಾಲೆಟ್ (Google Wallet) ಎನ್ನುವ ವಿಶೇಷ ಅಪ್ಲಿಕೇಶನ್ ಅನ್ನು ಪರಿಚಯಿಸಿದೆ. 

ಗೂಗಲ್ ಪರಿಚಯಿಸಿರುವ ಈ ವ್ಯಾಲೆಟ್‌ನಿಂದ ಬೋರ್ಡಿಂಗ್ ಪಾಸ್, ಲಾಯಲ್ಟಿ ಕಾರ್ಡ್, ಕಾರ್ಯಕ್ರಮಗಳ ಟಿಕೆಟ್ , ಸಾರ್ವಜನಿಕ ಸಾರಿಗೆ ಪಾಸ್‌ಗಳು, ಚಲನಚಿತ್ರ ಟಿಕೆಟ್‌ಗಳು, ಪ್ರವೇಶ ಕಾರ್ಡ್‌ಗಳು, ಈವೆಂಟ್ ಕಾರ್ಡ್‌ಗಳು, ಉಡುಗೊರೆ ಕಾರ್ಡ್‌ಗಳು, ವಿಷಯವನ್ನು ಸಂಗ್ರಹಿಸಲು ಸೇರಿದಂತೆ ದೈನಂದಿನ ಅಗತ್ಯಕ್ಕೆ ಬೇಕಾಗುವ ಎಲ್ಲ ದಾಖಲೆಗಳನ್ನು ಒಂದೆಡೆ ಇಡುವುದಕ್ಕೆ ಈ ಅಪ್ಲಿಕೇಶನ್ ಸೂಕ್ತವಾಗಿರಲಿದೆ.

ಗೂಗಲ್‌ ಪೇ (Google Pay) ಇನ್ನೂ ದೇಶದಲ್ಲಿ ಪಾವತಿಯ ವಿಧಾನವಾಗಿರುವುದರಿಂದ ಗೂಗಲ್ ವ್ಯಾಲೆಟ್ ಅನ್ನು ಬಳಸಿಕೊಂಡು ಪಾವತಿಗಳನ್ನು ಮಾಡಲು ನಿಮಗೆ ಸಾಧ್ಯವಾಗುವುದಿಲ್ಲ. ಗೂಗಲ್‌ ಸಂಸ್ಥೆಯು ಪಿವಿ ಆರ್ (PVR) ಮತ್ತು ಐನಾಕ್ಸ್ (INOX) ನಂತಹ ಬ್ರ್ಯಾಂಡ್‌ಗಳೊಂದಿಗೆ ಪಾಲುದಾರಿಕೆ ಹೊಂದಿದೆ, ಆದ್ದರಿಂದ ವ್ಯಾಲೆಟ್ ಬಳಕೆದಾರರು ಚಲನಚಿತ್ರ ಮತ್ತು ಈವೆಂಟ್ ಟಿಕೆಟ್‌ಗಳನ್ನು ಇದರಲ್ಲಿ‌ ಉಳಿಸಲು ಸಾಧ್ಯವಾಗುತ್ತದೆ.

ಗೂಗಲ್ ವ್ಯಾಲೆಟ್ ನಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್, ಏರ್ ಇಂಡಿಯಾ ಏರ್‌ಲೈನ್ ಪಾಲುದಾರರಾಗಿದ್ದಾರೆ. ಇನ್ನು ಆನ್‌ಲೈನ್ ಟ್ರಾವೆಲ್ ಕಂಪನಿಗಳಾದ ಮೇಕ್ ಮೈ ಟ್ರಿಪ್ (MakeMyTrip), ಈಸಿಮೈ ಟ್ರಿಪ್ (EaseMyTrip) ನೊಂದಿಗೂ ಗೂಗಲ್ ಒಪ್ಪಂದ ಮಾಡಿಕೊಂಡಿದೆ. ಫ್ಲಿಪ್‌ಕಾರ್ಟ್, ಡೊಮಿನೋಸ್, ಶಾಪರ್ಸ್ ಸ್ಟಾಪ್ ಮತ್ತು ಹೆಚ್ಚಿನವುಗಳೊಂದಿಗೆ ಉಡುಗೊರೆ ಕಾರ್ಡ್‌ಗಳನ್ನು ಈ ಗೂಗಲ್ ವ್ಯಾಲೆಟ್ ನೊಂದಿಗೆ ರಿಡೀಮ್ ಮಾಡಬಹುದು.

ಈಗಾಗಲೇ ಈ ಗೂಗಲ್ ವ್ಯಾಲೆಟ್ ಒಟ್ಟು 80 ದೇಶಗಳಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ. ಗೂಗಲ್​ ಸದ್ಯದಲ್ಲೇ ಭವಿಷ್ಯದಲ್ಲಿ ಪಾವತಿ ಮತ್ತು ಪಾವತಿ ರಹಿತ ವ್ಯವಸ್ಥೆಯನ್ನು ಎರಡನ್ನೂ ಒಂದೇ ಆಪ್​​ನಲ್ಲಿ ತರುವ ಪ್ರಯತ್ನ ಮಾಡಲಿದೆ. ಗೂಗಲ್​ ವಾಲೆಟ್​​ ಅನ್ನು ರಕ್ಷಣೆ ಮತ್ತು ಖಾಸಗಿತನ ಅಧಾರದ ಮೇಲೆ ಅಭಿವೃದ್ಧಿ ಮಾಡಲಾಗಿದೆ. ಇದು ಬಳಕೆದಾರರಿಗೆ ಮುಕ್ತ, ಆಯ್ಕೆ ಮತ್ತು ಸುರಕ್ಷತೆ ಭರವಸೆ ನೀಡಲಿದೆ ಎಂದು ಗೂಗಲ್​ ತಿಳಿಸಿದೆ.

WhatsApp Join our WhatsApp Channel
Previous Post

Karnataka SSLC Results | ಎಸ್ ಎಸ್ ಎಲ್ ಸಿ ಫಲಿತಾಂಶ ಇಂದು ಪ್ರಕಟ : ವಿದ್ಯಾರ್ಥಿಗಳು, ಪೋಷಕರು ಪರೀಕ್ಷೆ ಫಲಿತಾಂಶ ಹೀಗೆ ನೋಡಬಹುದು

Next Post

BBMP Schools SSLC Result | ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಬಿಬಿಎಂಪಿ ಶಾಲೆಗಳಲ್ಲಿ ಶೇ. 68.78 ಫಲಿತಾಂಶ : ಇಬ್ಬರು ಟಾಪ್ ಸ್ಕೋರ್ ನಲ್ಲಿ ಪಾಸ್!!

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP Schools SSLC Result | ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಬಿಬಿಎಂಪಿ ಶಾಲೆಗಳಲ್ಲಿ ಶೇ. 68.78 ಫಲಿತಾಂಶ : ಇಬ್ಬರು ಟಾಪ್ ಸ್ಕೋರ್ ನಲ್ಲಿ ಪಾಸ್!!

BBMP Property Tax Due | ಆಸ್ತಿತೆರಿಗೆ ಪಾವತಿಸದ ಮಂತ್ರಿ ಮಾಲ್ ಗೆ ಮತ್ತೆ ಬೀಗ ಹಾಕಿದ ಬಿಬಿಎಂಪಿ

Please login to join discussion

Like Us on Facebook

Follow Us on Twitter

Recent News

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

August 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

August 3, 2026

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group