Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Schools SSLC Result | ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಬಿಬಿಎಂಪಿ ಶಾಲೆಗಳಲ್ಲಿ ಶೇ. 68.78 ಫಲಿತಾಂಶ : ಇಬ್ಬರು ಟಾಪ್ ಸ್ಕೋರ್ ನಲ್ಲಿ ಪಾಸ್!!

ಕುಮಾರಿ ಚಂದನ.ಪಿ 625ಕ್ಕೆ 619 ಅಂಕಗಳನ್ನು ಪಡೆದು ಶೇ. 99 ಫಲಿತಾಂಶ | ಯಶವಂತ್ ಟಿ.ಜೆ. ಎಂಬ ವಿದ್ಯಾರ್ಥಿ 625ಕ್ಕೆ 610 ಅಂಕಗಳನ್ನು ಪಡೆದು ಶೇ. 97.60 ರಷ್ಟು ಫಲಿತಾಂಶದೊಂದಿಗೆ ತೇರ್ಗಡೆ

by Bengaluru Wire Desk
May 9, 2024
in Bengaluru Focus, News Wire
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.09 www.bengaluruwire.com : 2023-24ನೇ ಶೈಕ್ಷಣಿಕ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ಶಿಕ್ಷಣ ಇಲಾಖೆಯಲ್ಲಿ 33 ಪ್ರೌಢಶಾಲೆಗಳಿದ್ದು ಎಸ್.ಎಸ್.ಎಲ್.ಸಿ.(SSLC) ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 68.78 ರಷ್ಟು ಫಲಿತಾಂಶ ಬಂದಿರುತ್ತದೆ.

2023-24ನೇ ಸಾಲಿನಲ್ಲಿ ಒಟ್ಟು 2,502 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 1721 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ 2022-23ನೇ ಸಾಲಿನಲ್ಲಿ ಈ 33 ಶಾಲೆಗಳಲ್ಲಿ ಶೇ.67.53ರಷ್ಟು ಫಲಿತಾಂಶ ಬಂದಿದ್ದು, ಈ ಬಾರಿ ತೇರ್ಗಡೆ ಪ್ರಮಾಣ ಕೊಂಚ ಸುಧಾರಿಸಿದೆ.

ಉತ್ತಮ ತೇರ್ಗಡೆ ಪ್ರಮಾಣ ಹಾಗೂ ಹೆಚ್ಚು ಅಂಕ ಪಡೆದ ಬಿಬಿಎಂಪಿಯ ಶಾಲೆಗಳ ವಿವರ ಈ ಕೆಳಕಂಡಂತಿದೆ :

ಬಿಬಿಎಂಪಿ ಮತ್ತಿಕೆರೆ ಬಾಲಕಿಯರ ಪ್ರೌಢಶಾಲೆಯು ಶೇ. 92.78 ಫಲಿತಾಂಶವನ್ನು ನೀಡಿ ಅಗ್ರಸ್ಥಾನ ಪಡೆದು ಪಾಲಿಕೆಗೆ ಕೀರ್ತಿ ತಂದಿದ್ದಾರೆ. 

ಬಿಬಿಎಂಪಿ ಭೈರವೇಶ್ವರ ನಗರ ಪ್ರೌಢಶಾಲೆಯು ಶೇ. 91.98 ಫಲಿತಾಂಶವನ್ನು ನೀಡಿ ಎರಡನೇ ಸ್ಥಾನವನ್ನು ಪಡೆದಿದೆ. ಇನ್ನು ಬಿಬಿಎಂಪಿ ಹೇರೋಹಳ್ಳಿ ಪ್ರೌಢಶಾಲೆಯು ಶೇ. 90.56 ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದಿದೆ. 2023-24ನೇ ಸಾಲಿನಲ್ಲಿ ಒಟ್ಟು 66 ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. 

ಶ್ರೀರಾಂಪುರ ಬಾಲಕಿಯರ ಪ್ರೌಢಶಾಲೆಯ ಕುಮಾರಿ ಚಂದನ.ಪಿ ರವರು 625ಕ್ಕೆ 619 ಅಂಕಗಳನ್ನು ಪಡೆದು ಶೇ. 99.00 ರಷ್ಟು ಅಂಕಗಳನ್ನು ಗಳಿಸಿ ಪಾಲಿಕೆಗೆ ಕೀರ್ತಿ ತಂದಿರುತ್ತಾರೆ. 

ಕುಮಾರಿ ಚಂದನ.ಪಿ

ಲಗ್ಗೆರೆ ಪ್ರೌಢಶಾಲೆಯ ಯಶವಂತ್ ಟಿ.ಜೆ. ರವರು 625ಕ್ಕೆ 610 ಅಂಕಗಳನ್ನು ಪಡೆದು ಶೇ. 97.60 ರಷ್ಟು ಅಂಕಗಳನ್ನು ಗಳಿಸಿ ಪಾಲಿಕೆಗೆ ಹೆಸರು ತಂದಿದ್ದಾರೆ.

ವಿದ್ಯಾರ್ಥಿ ಯಶವಂತ್ ಟಿ.ಜೆ
WhatsApp Join our WhatsApp Channel
Previous Post

#Googlewallet | ಗೂಗಲ್ ವ್ಯಾಲೆಟ್ ಎಂಬ ನೂತನ ಅಪ್ಲಿಕೇಶನ್ ಭಾರತದಲ್ಲಿ ಬಿಡುಗಡೆ : ಗೂಗಲ್ ಕಲ್ಪಿಸಿರುವ ಸೌಲಭ್ಯಗಳೇನು ಗೊತ್ತಾ?

Next Post

BBMP Property Tax Due | ಆಸ್ತಿತೆರಿಗೆ ಪಾವತಿಸದ ಮಂತ್ರಿ ಮಾಲ್ ಗೆ ಮತ್ತೆ ಬೀಗ ಹಾಕಿದ ಬಿಬಿಎಂಪಿ

Padmasri Award | ದಿವ್ಯಾಂಗರ ಕಲ್ಯಾಣಕ್ಕೆ ಶ್ರಮಿಸಿದ ಹೆಮ್ಮೆಯ ಕನ್ನಡಿಗ ಕೆಎಸ್ ರಾಜಣ್ಣಗೆ ಪದ್ಮಶ್ರೀ ಪ್ರಶಸ್ತಿ : ಸಾಧನೆಗೆ ಅಡ್ಡಿಯಾಗದ ಅಂಗವಿಕಲತೆ

Please login to join discussion

Like Us on Facebook

Follow Us on Twitter

Recent News

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group