Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Congress One Year Completion | ಕಾಂಗ್ರೆಸ್ ಆಡಳಿತಕ್ಕೆ ಒಂದು ವರ್ಷ : ಅಭಿವೃದ್ಧಿ ಕಾರ್ಯಗಳಿಗೆ 56274 ಕೋಟಿ ಖರ್ಚಾಗಿದೆ – ಸಿಎಂ ಸಿದ್ದರಾಮಯ್ಯ

ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲೀಮರಿಗೆ ಕೊಡುತ್ತಾರೆ ಎಂದು ಮತ್ತೊಂದು ಮೋದಿ ಸುಳ್ಳು ಹೇಳುತ್ತಿದ್ದಾರೆ. ಇದು ಅಪ್ಪಟ ಸುಳ್ಳು - ಮುಖ್ಯಮಂತ್ರಿ

by Bengaluru Wire Desk
May 20, 2024
in Bengaluru Focus, BW Special, Public interest
Reading Time: 1 min read
0
ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಸೋಮವಾರ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

ಬೆಂಗಳೂರು, ಮೇ.20 www.bengaluruwire.com : ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು.

ಸರ್ಕಾರ ಒಂದು ಪೂರೈಸಿದ ಸಂದರ್ಭಕ್ಕೆ ಬೆಂಗಳೂರು ಪ್ರೆಸ್ ಕ್ಲಬ್ ಸೋಮವಾರ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು, ಖಜಾನೆ ಖಾಲಿಯಾಗಿಲ್ಲ ಎಂಬ ಕುರಿತು ಅಂಕಿ- ಅಂಶಗಳ ಸಮೇತ ಸಮರ್ಥನೆ ನೀಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ,  ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗೆ ಆರ್ಥಿಕತೆ ಅರ್ಥ ಆಗಲ್ಲ. ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ. ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54374 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು. ಆದರೆ 56274 ಕೋಟಿ ಖರ್ಚು ಮಾಡಿದೆವು. ಅಂದರೆ ಬಜೆಟ್ ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ನೀರಾವರಿಗೆ 16360 ಕೋಟಿ ಖರ್ಚು ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದೆವು. ಆದರೆ 18198 ಕೋಟಿ ಖರ್ಚು ಮಾಡಿದೆವು. ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ. ಲೋಕೋಪಯೋಗಿ ಇಲಾಖೆಗೂ 9661 ಕೋಟಿ ಖರ್ಚು ಮಾಡಿದ್ದೇವೆ. ಬಿಜೆಪಿಯವರ ಹೇಳಿಕೆಯಂತೆ ಖಜಾನೆ ಖಾಲಿ ಆಗಿದ್ದರೆ ಇಷ್ಟೆಲ್ಲಾ ಖರ್ಚು ಮಾಡಲು ಸಾಧ್ಯವಿತ್ತೇ ಎಂದು ಪ್ರಶ್ನಿಸಿದರು. ಸಮಾಜ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಗುತ್ತಿಗೆದಾರರಿಗೆ ಒಂದು ಕೋಟಿವರೆಗಿನ ಕಾಮಗಾರಿಗೆ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ನೀಡಿದೆವು. SCSP/TSP ಕಾಯ್ದೆ ಮಾಡಿದ್ದು ನಮ್ಮ ಸರ್ಕಾರ. ಮೋದಿ ಭಾಷಣದಲ್ಲಿ ಸುಳ್ಳು ಹೇಳುವುದನ್ನು ಬಿಟ್ಟು ಈ ಕಾಯ್ದೆಯನ್ನು ಬಿಜೆಪಿ ಆಡಳಿತದ ಸರ್ಕಾರಗಳು ಏಕೆ ಜಾರಿ ಮಾಡಿಲ್ಲ ಎನ್ನುವುದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದರು.

ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲೀಮರಿಗೆ ಕೊಡುತ್ತಾರೆ ಎಂದು ಮತ್ತೊಂದು ಮೋದಿ ಸುಳ್ಳು ಹೇಳುತ್ತಿದ್ದಾರೆ. ಇದು ಅಪ್ಪಟ ಸುಳ್ಳು. ಚಿನ್ನಪ್ಪರೆಡ್ಡಿ ಆಯೋಗದ ವರದಿಯಂತೆ 30 ವರ್ಷದಿಂದ ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿ ಜಾರಿಯಲ್ಲಿದೆ. ಬೊಮ್ಮಾಯಿ ಸರ್ಕಾರ ಕೂಡ ಸುಪ್ರೀಂಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿ ಮುಸ್ಲೀಮರ ಮೀಸಲಾತಿ ರದ್ದು ಮಾಡುವುದಿಲ್ಲ ಎಂದು ಒಪ್ಪಿಕೊಂಡಿದೆ. ಆದರೂ ಮೋದಿ ಭಾಷಣಗಳಲ್ಲಿ ಸುಳ್ಳು ಹೇಳುತ್ತಾ ತಿರುಗುತ್ತಿದ್ದಾರೆ. ನಾವು ಯಾರ ಮೀಸಲಾತಿಯನ್ನೂ ಕಿತ್ತುಕೊಂಡಿಲ್ಲ. ಹೀಗಾಗಿ ಮೋದಿ ಹೇಳುತ್ತಿರುವುದು ಅಪ್ಪಟ ಸುಳ್ಳು. ಚುನಾವಣೆಗಾಗಿ ಜನರನ್ನು ರೊಚ್ಚಿಗೆಬ್ಬಿಸಿ, ದಿಕ್ಕು ತಪ್ಪಿಸುವುದನ್ನು ಬಿಜೆಪಿ ಮತ್ತು ಮೋದಿ ನಿಲ್ಲಿಸಬೇಕು. ಜನ ಬಿಜೆಪಿಯ ಸುಳ್ಳಿಗಳ ಬಗ್ಗೆ ಎಚ್ಚೆತ್ತುಕೊಂಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಆರೋಗ್ಯ, ಶಿಕ್ಷಣ, ನೀರಾವರಿ, ಸಮಾಜ ಕಲ್ಯಾಣ, ಕೃಷಿ ಸೇರಿ ಎಲ್ಲಾ ಇಲಾಖೆಗಳಲ್ಲೂ ಅಭಿವೃದ್ಧಿ ಕೆಲಸಗಳು ಯಥೇಚ್ಚವಾಗಿ ನಡೆಯುತ್ತಿವೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿ ನರಳುತ್ತಿದ್ದ ಮಧ್ಯಮ ವರ್ಗ ಮತ್ತು ಬಡವರ ಕೊಳ್ಳುವ ಶಕ್ತಿ ಹೆಚ್ಚಿಸಲು ಗ್ಯಾರಂಟಿಗಳನ್ನು ಜಾರಿ ಮಾಡಿದೆವು ಎಂದು ಗ್ಯಾರಂಟಿ ಯೋಜನೆಯನ್ನು ಸಮರ್ಥಿಸಿಕೊಂಡರು. ಪ್ರೆಸ್ ಕ್ಲಬ್ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕ್ಲಬ್ ನ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಬಿ.ಪಿ.ಮಲ್ಲಪ್ಪ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.

WhatsApp Join our WhatsApp Channel
Previous Post

Save Water | ಬೆಂಗಳೂರಿನ ನೀರಿನ ಸಂರಕ್ಷಣೆಗೆ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ರಾಮಬಾಣ : ಕಾವೇರಿ ನೀರು ಸರಬರಾಜಿಗೆ ಬಿಡಬ್ಲ್ಯುಎಸ್ಎಸ್ ಬಿ ಮಾಡುವ ವೆಚ್ಚ ಎಷ್ಟು ಗೊತ್ತಾ?

Next Post

Elephant Census 2024 | ರಾಜ್ಯದಲ್ಲಿ ಮೇ 23 ರಿಂದ ಮೂರು ದಿನ ಸಂಯೋಜಿತ ಆನೆ ಗಣತಿ 2024: ಎಲ್ಲೆಲ್ಲಿ ಮತ್ತು ಹೇಗೆ ಸೆನ್ಸೆಸ್ ನಡೆಯುತ್ತೆ ಗೊತ್ತಾ? ಇಲ್ಲಿದೆ ವಿವರ

Next Post
ಅರಣ್ಯದಲ್ಲಿ ಗುಂಪಿನೊಂದಿಗೆ ಸಾಗುತ್ತಿರುವ ಆನೆ ಪರಿವಾರ. (ಸಾಂದರ್ಭಿಕ ಚಿತ್ರ)

Elephant Census 2024 | ರಾಜ್ಯದಲ್ಲಿ ಮೇ 23 ರಿಂದ ಮೂರು ದಿನ ಸಂಯೋಜಿತ ಆನೆ ಗಣತಿ 2024: ಎಲ್ಲೆಲ್ಲಿ ಮತ್ತು ಹೇಗೆ ಸೆನ್ಸೆಸ್ ನಡೆಯುತ್ತೆ ಗೊತ್ತಾ? ಇಲ್ಲಿದೆ ವಿವರ

ಯಲಹಂಕದ ರಮಣಶ್ರೀ ಕ್ಯಾಲಿಫೋರ್ನಿಯ ಲೇಔಟ್ ನ ಮಳೆ ಪೀಡಿತ ಪ್ರದೇಶವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ ಪರಿಶೀಲಿಸಿ, ನಿವಾಸಿಗಳ ಅಹವಾಲು ಆಲಿಸಿದರು.

ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್ ಗಳ ಡೆವಲಪರ್ ಗಳಿಗೆ ನೋಟೀಸ್ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group