Sunday, July 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

  • Bengaluru Focus

    ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

    BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

    BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

    GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Lalbagh Mango Mela 2024 | ಲಾಲ್ ಬಾಗ್ ನಲ್ಲಿ ಭರ್ಜರಿ ಮಾವು ಮತ್ತು ಹಲಸಿನ ಮೇಳ : ವೈವಿಧ್ಯಮಯ ತಳಿಗಳು ಲಭ್ಯ : ಬೆಲೆಗಳು ಎಷ್ಟಿದೆ? ಇಲ್ಲಿದೆ ಮಾಹಿತಿ

ಮಾವಿನ ಬೆಳೆ ಹವಾಮಾನ ವೈಪರೀತ್ಯದಿಂದಾಗಿ ಈ ಬಾರಿ ಕೊರತೆಯಾಗಿದ್ದು ಶೇ.30ರಷ್ಟು ಫಸಲು ಲಭ್ಯವಾಗಲಿದೆ. | 74 ಮಳಿಗೆ ಮಾವು, 9 ಮಳಿಗೆಗಳು ಹಲಸು ಹಾಗೂ 14 ಮಳಿಗೆಗಳು ಮಾವು ಮತ್ತು ಇತರ ಹಣ್ಣುಗಳ ಉತ್ಪನ್ನಗಳ ಮಾರಾಟ ಮಾಡುತ್ತಿವೆ.

by Bengaluru Wire Desk
May 25, 2024
in Bengaluru Focus
Reading Time: 2 mins read
0

ಬೆಂಗಳೂರು, ಮೇ.25 www.bengaluruwire.com : ಮಾವಿನ ಬೆಳೆ ಹವಾಮಾನ ವೈಪರೀತ್ಯದಿಂದಾಗಿ ಈ ಬಾರಿ ಕೊರತೆಯಾಗಿದ್ದು ಶೇ.30ರಷ್ಟು ಫಸಲು ಲಭ್ಯವಾಗಲಿದ್ದು, ರೈತರು ಮತ್ತು ಗ್ರಾಹಕರಿಗೆ ಅನುಕೂಲವಾಗಲೆಂದು ರಾಜಧಾನಿಯಲ್ಲಿ ಹಲಸು ಮತ್ತು ಮಾವು ಮೇಳ 2024 ಆರಂಭವಾಗಿದೆ. 

ಲಾಲ್ ಬಾಗ್​​ನಲ್ಲಿ (Lalbagh) ಹಲಸು ಮತ್ತು ಮಾವು ಮೇಳ  ಮೇ.24 ರಿಂದ ಜೂನ್ 10ರ ತನಕ ಮೇಳ‌ ನಡೆಯಲಿದೆ. ಈ ವರ್ಷ ತಾಪಮಾನ ಏರಿಕೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ರಾಜಾಧಾನಿಯಲ್ಲಿ ಮಾವಿನ ಸೀಸನ್ (Mango Season) ತಡವಾಗಿ ಆರಂಭವಾಗಿದೆ. ಮಳೆ ಬಂದ ನಂತರ ಸಿಲಿಕಾನ್ ಸಿಟಿಯ ಮಂದಿ ಈಗ ವಿವಿಧ ರೀತಿಯ ಮಾವಿನ ಹಣ್ಣುಗಳನ್ನು ಸವಿಯುತ್ತಿದ್ದಾರೆ. ತೋಟಗಾರಿಕೆ ಇಲಾಖೆ ಹಾಗೂ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ‌ ಮಾವು ಮೇಳ ಆಯೋಜಿಸಿದೆ.

ಮಾವಿನ‌ ಜೊತಗೆ ಹಲಸಿನ ಮೇಳ ಕೂಡ ಇರಲಿದೆ. ಮಾವಿನ ಮೇಳದಲ್ಲಿ ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಭಾಗವಹಿಸಿದ್ದು ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳು, ಜತೆಗೆ ಉಪ್ಪಿನಕಾಯಿಗೆ ಬಳಸುವ ಮಿಡಿ, ಮಿಡಿ ಮಾವು ಜೊತೆಗೆ ರೈತರು ಬೆಳೆದ ನಾನಾ ತಳಿಯ ಹಲಸಿನ ಹಣ್ಣನ್ನು ಮಾರಾಟ ಮಾಡಲಾಗುತ್ತಿದೆ. 

74 ಮಳಿಗೆಗಳನ್ನು ಮಾವು ಬೆಳೆಗಾರರಿಗೆ, 9 ಮಳಿಗೆಗಳನ್ನು ಹಲಸು ಬೆಳೆಗಾರರಿಗೆ ಹಾಗೂ 14 ಮಳಿಗೆಗಳನ್ನು ಮಾವು ಮತ್ತು ಇತರ ಹಣ್ಣಿನ ಉತ್ಪನ್ನ ಮಾರಾಟಗಾರರಿಗೆ ನೀಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾವೆಲ್ಲ ತಳಿಯ ಮಾವುಗಳಿವೆ?

ಈ ವರ್ಷದ‌ ಮೇಳದಲ್ಲಿ ಬಾದಾಮಿ, ರಸಪುರಿ, ಸೇಂಧೂರ, ಮಲಗೋವ, ನೀಲಂ, ಮಲ್ಲಿಕಾ, ಆಮ್ರಪಾಲಿ, ಬಂಗನಪಲ್ಲಿ, ಇಮ್ಮಾಮ್ ಪಸಂದ, ತೋತಾಪುರಿ, ಸಕ್ಕರೆಗುತ್ತಿ, ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿ ಜಿಯೋಟ್ಯಾಗ್ ಪಡೆದುಕೊಂಡಿರುವ ವಿಶಿಷ್ಠ ಮಾವು ತಳಿ “ಕರಿಇಶಾದ್” ಸೇರಿದಂತೆ ನಾನಾ ತಳಿಯ ಹಣ್ಣುಗಳಿದ್ದು, ತೋಟಗಾರಿಕೆ ಇಲಾಖೆಯೇ ಮಾವಿನ ಹಣ್ಣುಗಳ‌ ಬೆಲೆ‌ ನಿಗದಿ‌ ಮಾಡಿದೆ.

ಯಾವ ತಳಿಯ ಮಾವಿನ ಹಣ್ಣಿಗೆ ಎಷ್ಟಿದೆ ರೇಟು? (ರೂ.ಗಳಲ್ಲಿ)

ಬಾದಮಿ – 130

ಬಾದಾಮಿ ಬಾಕ್ಸ್ – 450

ರಸಪುರಿ – 100

ಮಲ್ಲಿಕಾ – 130

ಸೇಂದೂರ – 60

ಸಕ್ಕರೆ ಗುತ್ತಿ – 200

ಮಲಗೋವಾ – 220

ಬಂಗನಪಲ್ಲಿ – 80

ಮಲ್ಲಿಕಾ ಬಾಕ್ಸ್ – 375

ದಶೇರಿ – 137

ತೋತಾಪುರಿ – 50

ಕಾಲಾಪಾಡ್ – 135

ಅಮ್ರಪಾಲಿ – 120

ಕೇಸರ್ – 130

ಇಮಾಮ್ ಪಸಂದ್ – 250

ಆಮ್ಲೆಟ್ – 100

ಪ್ರತಿವರ್ಷ ಮಾವಿನ ಸೀಸನ್​​ನಲ್ಲಿ ಪ್ರತಿವರ್ಷ ಸರಾಸರಿ ಹಂಗಾಮಿನಲ್ಲಿ ರಾಜ್ಯದಲ್ಲಿ 12 ರಿಂದ 14 ಲಕ್ಷ ಟನ್ ಮಾವು ಬೆಳೆ ನಿರೀಕ್ಷಿಸಲಾಗುತ್ತದೆ. ಆದರೆ ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ ಗಣನೀಯ ಕೊರತೆ ಉಂಟಾಗಿದ್ದು, ಶೇ.30ರಷ್ಟು ಫಸಲು ಲಭ್ಯವಾಗಲಿದೆ ಎಂದು ತೋಟಗಾರಿಕಾ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಈ ಬಾರಿ ಮೇಳದಲ್ಲಿ ದರ ಕೊಂಚ ಏರಿಕೆಯಾಗಿದೆ. ಆದರೂ ಕೂಡ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ ಎಂದು ರೈತರು ತಿಳಿಸಿದ್ದಾರೆ.

ರಾಜ್ಯದಲ್ಲಿ 2309 ಹೆಕ್ಟೇರ್ ಪ್ರದೇಶದಲ್ಲಿ ಹಲಸಿನ ಬೆಳೆ ಬೆಳೆಯಲಾಗುತ್ತಿದೆ. 39.92 ಸಾವಿರ ಟನ್ ಗಳಷ್ಟು ಉತ್ಪಾದನೆಯಾಗುತ್ತದೆ. ಪ್ರಸ್ತುತ ಹಲಸು ಮತ್ತು ಮಾವಿನಮೇಳದಲ್ಲಿ ಹಳದಿ, ಕೇಸರಿ ಮತ್ತು ಕೆಂಪು ಬಣ್ಣಗಳಲ್ಲಿ ವಿವಿಧ ಗಾತ್ರ, ರುಚಿ ಹೊಂದಿದ ಹಲವು ಪ್ರಸಿದ್ಧ ತಳಿಗಳು ಲಭ್ಯವಿದೆ. ಹಲಸು ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಮಳಿಗೆಗಳಿಗೆ ಭೇಟಿಕೊಡುತ್ತಿದ್ದಾರೆ.

WhatsApp Join our WhatsApp Channel
Previous Post

Solar Rooftop Scheme | ರಾಜ್ಯದಲ್ಲಿ ಸೌರ ಚಾವಣಿ ಯೋಜನೆ ಅನುಷ್ಠಾನಕ್ಕೆ ಮಾರ್ಗಸೂಚಿ ಪ್ರಕಟ : ಸೌರಬಿಲ್ಲಿಂಗ್ ಸಾಫ್ಟ್ ವೇರ್ ಮೇ.31 ಒಳಗೆ ಲಭ್ಯವಾಗಲು ಎಸ್ಕಾಂಗಳಿಗೆ ಗಡುವು

Next Post

Video News | ಲವ್ ಜಿಹಾದ್ ವಿರುದ್ಧ ಹಿಂದೂ ಯುವತಿಯರ ರಕ್ಷಣೆಗೆ ಶ್ರೀರಾಮ ಸೇನೆಯಿಂದ ಸಹಾಯವಾಣಿ

Next Post

Video News | ಲವ್ ಜಿಹಾದ್ ವಿರುದ್ಧ ಹಿಂದೂ ಯುವತಿಯರ ರಕ್ಷಣೆಗೆ ಶ್ರೀರಾಮ ಸೇನೆಯಿಂದ ಸಹಾಯವಾಣಿ

Viral Video News | ಲಂಡನ್ ನಲ್ಲಿ ಭಾರತೀಯ ಯುವತಿಯ ಲುಂಗಿ ಫ್ಯಾಷನ್ ಗೆ ಫಿದಾ ಆದ ವಿದೇಶಿಗರು!!

Please login to join discussion

Like Us on Facebook

Follow Us on Twitter

Recent News

ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

July 4, 2026

BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

July 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ: 5 ಪ್ರಯಾಣಿಕರಿಗೆ ಗಾಯ, ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ ಎಂದ ಸಚಿವ ಬೈರತಿ ಸುರೇಶ್

July 4, 2026

BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

July 4, 2026

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

July 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group