Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ISRO LVM3 Rocket | ಎಚ್ಎಎಲ್ ನಲ್ಲಿ ಹೊಸ ಎರಡು ಸೌಲಭ್ಯ ಸೇರ್ಪಡೆ : ಹೆಚ್ಚಾಗಲಿದೆ ಇಸ್ರೋದ ಬಲಶಾಲಿ ಎಲ್ ವಿಎಮ್3 ರಾಕೆಟ್ ಉತ್ಪಾದನಾ ವೇಗ

ಇಸ್ರೋ ಜೊತೆಗಿನ ಸಹಯೋಗವು ಮಾನವ ಬಾಹ್ಯಾಕಾಶ ಯಾನಗಳನ್ನು ಮತ್ತು ಮುಂದಿನ ಪೀಳಿಗೆಯ ಉಡಾವಣಾ ವಾಹನಗಳ (NGLV) ಅಭಿವೃದ್ಧಿಯನ್ನು ವೇಗಗೊಳಿಸುತ್ತದೆ - ಸಿ.ಬಿ.ಅನಂತಕೃಷ್ಣನ್, ಮುಖ್ಯ ವ್ಯವಸ್ಥಾಪಕ ನಿರ್ದೇಶಕ, ಎಚ್ಎಎಲ್

by Bengaluru Wire Desk
June 5, 2024
in News Wire, Public interest
Reading Time: 2 mins read
0
ಎಚ್‌ಎಎಲ್‌ನ ಏರೋಸ್ಪೇಸ್ ವಿಭಾಗದಲ್ಲಿ ಹೊಸದಾಗಿ ಅತ್ಯಾಧುನಿಕ ಪ್ರೊಪೆಲೆಂಟ್ ಟ್ಯಾಂಕ್ ಉತ್ಪಾದನೆ ಮತ್ತು ಸಿಎನ್‌ಸಿ ಯಂತ್ರ ಸೌಲಭ್ಯಗಳಿಗೆ ಬುಧವಾರ, ಇಸ್ರೋ ಅಧ್ಯಕ್ಷ ಸೋಮನಾಥ್ ಚಾಲನೆ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಎಚ್ಎಎಲ್ ಸಿಎಂಡಿ ಸಿ.ಬಿ.ಅನಂತಕೃಷ್ಣನ್ ಜೊತೆಯಲ್ಲಿದ್ದರು.

ಬೆಂಗಳೂರು, ಜೂ.5 www.bengaluruwire.com : ದೇಶದಲ್ಲಿ ಪ್ರಸ್ತುತ ವರ್ಷಕ್ಕೆ, ಅತ್ಯಂತ ಭಾರವಾದ ಮತ್ತು ಅತ್ಯಂತ ಶಕ್ತಿಶಾಲಿ ಎಲ್ ವಿಎಮ್-3 (LVM3) ಎರಡು ರಾಕೆಟ್ ಗಳನ್ನು ಮಾತ್ರ ಸದ್ಯ ಉಡಾವಣೆ ಮಾಡಲಾಗುತ್ತಿದೆ. ಆದರೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವರ್ಷಕ್ಕೆ 6 ರಾಕೆಟ್ ಉಡಾಯಿಸುವ ಅವಶ್ಯಕತೆಯಿದೆ. ಈ ಮಧ್ಯದ ಉತ್ಪಾದನಾ ಅಂತರ ಇನ್ನು ಮುಂದೆ ನಿವಾರಣೆಯಾಗಲಿದೆ.

ಏಕೆಂದರೆ ಹಿಂದೂಸ್ತಾನ್ ಏರೊನಾಟಿಕಲ್ ಲಿ.‌(HAL) ಸಂಸ್ಥೆಯು ಎಚ್‌ಎಎಲ್‌ನ ಏರೋಸ್ಪೇಸ್ ವಿಭಾಗದಲ್ಲಿ ಹೊಸದಾಗಿ ಅತ್ಯಾಧುನಿಕ ಪ್ರೊಪೆಲೆಂಟ್ ಟ್ಯಾಂಕ್ ಉತ್ಪಾದನೆ ಮತ್ತು ಸಿಎನ್‌ಸಿ ಯಂತ್ರ ಸೌಲಭ್ಯಗಳನ್ನು ಸ್ಥಾಪಿಸಿದೆ. ನೂತನವಾಗಿ ಸ್ಥಾಪಿಸಲಾದ ಈ ಸೌಲಭ್ಯಗಳಿಂದಾಗಿ ಇಸ್ರೋನ ಬೆಳೆಯುತ್ತಿರುವ ಉತ್ಪಾದನಾ ಅಗತ್ಯಗಳನ್ನು ಪೂರೈಸಲು ಎಚ್ಎಎಲ್ ಗೆ ಸಾಧ್ಯವಾಗಲಿದೆ. ಪ್ರಸ್ತುತ ದೇಶದಲ್ಲಿರುವ ಉಪಗ್ರಹ ಉಡಾವಣಾ ವಾಹಕ ಮಾರ್ಕ್-3 ದೇಶದ ಅತ್ಯಂತ ಶಕ್ತಿಶಾಲಿ ರಾಕೆಟ್ ಆಗಿದ್ದು, ಪ್ರಸ್ತುತ ವರ್ಷಕ್ಕೆ ಕೇವಲ 2 ಎಲ್ ವಿಎಮ್3 ರಾಕೆಟ್ ಲಾಂಚ್ ಮಾಡಲು ಸಾಧ್ಯವಾಗುತ್ತಿದೆ. ಈಗ ಹೊಸ ಪ್ರೊಪಲೆಂಟ್ ಟ್ಯಾಂಕ್ ಉತ್ಪಾದನೆ ಹಾಗೂ ಸಿಎನ್ ಸಿ ಯಂತ್ರ ಸೌಲಭ್ಯ ಸ್ಥಾಪನೆಯಿಂದ ಈ ಪ್ರಕಾರದ ಉಡಾವಣಾ ವಾಹಕಗಳ ಉತ್ಪಾದನೆ ಹೆಚ್ಚಾಗಲಿದೆ.

  ಇಸ್ರೋ ಅಧ್ಯಕ್ಷರಾದ ಎಸ್. ಸೋಮನಾಥ್ ಅವರು ಇಂದು ಎಚ್ ಎಎಲ್ ಬೆಂಗಳೂರಿನ ತನ್ನ ಕೇಂದ್ರದಲ್ಲಿ ಮುಖ್ಯ ವ್ಯವಸ್ಥಾಪಕ ನಿರ್ದೇಶಕ (CMD- Additional Charge) ಸಿ ಬಿ ಅನಂತಕೃಷ್ಣನ್ ಅವರ ಸಮ್ಮುಖದಲ್ಲಿ ಈ ಹೊಸ ಸೌಲಭ್ಯಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಎಚ್ಎಎಲ್‌ನ ಪ್ರಯತ್ನಗಳನ್ನು ಶ್ಲಾಘಿಸಿದರು. ಎಚ್‌ಎಎಲ್ ಅಗಾಧ ಸಾಮರ್ಥ್ಯಗಳನ್ನು ಹೊಂದಿದೆ ಮತ್ತು ಈ ಸಾಮರ್ಥ್ಯವನ್ನು ಎರಡೂ ಸಂಸ್ಥೆಗಳ ದೊಡ್ಡ ಹಿತಾಸಕ್ತಿಯಲ್ಲಿ ಅನ್ವೇಷಿಸಬೇಕು. ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳಲ್ಲಿ ಎಚ್‌ಎಎಲ್ ದೊಡ್ಡ ಪಾತ್ರವನ್ನು ವಹಿಸುತ್ತದೆ. ಆದ್ದರಿಂದ ಉದಯೋನ್ಮುಖ ತಂತ್ರಜ್ಞಾನಗಳ ಮೇಲೆ ಗಮನಹರಿಸಬೇಕು.  ಸವಾಲುಗಳನ್ನುಎದುರಿಸುವ ನಿಟ್ಟಿನಲ್ಲಿ ಉತ್ಪಾದನೆಯನ್ನು ವಿನ್ಯಾಸಗೊಳಿಸಬೇಕು ಮತ್ತು ಇಸ್ರೋ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಎಂಡ್-ಟು-ಎಂಡ್ ಕಾರ್ಯಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಎಚ್ಎಎಲ್ ಅಧಿಕಾರಿಗಳಿಗೆ ಮನವಿ ಮಾಡಿದರು.

 ಇಸ್ರೋ ಜೊತೆಗಿನ ಸಹಯೋಗವು ಮಾನವ ಬಾಹ್ಯಾಕಾಶ ಯಾನಗಳನ್ನು ಮತ್ತು ಮುಂದಿನ ಪೀಳಿಗೆಯ ಉಡಾವಣಾ ವಾಹನಗಳ (NGLV) ಅಭಿವೃದ್ಧಿಯನ್ನು ವೇಗಗೊಳಿಸುತ್ತದೆ. ಇಸ್ರೋ ನೊಂದಿಗೆ ಕೆಲಸ ಮಾಡಲು ಗಮನಾರ್ಹ ಅವಕಾಶಗಳಿವೆ ಮತ್ತು ಬಾಹ್ಯಾಕಾಶ ಕಾರ್ಯಕ್ರಮಗಳಲ್ಲಿ ಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲು ಮತ್ತಷ್ಟು ಹೂಡಿಕೆ ಮಾಡಲು ಎಚ್ಎಎಲ್ ಬದ್ಧವಾಗಿದೆ. ಬಾಹ್ಯಾಕಾಶವು ಎಚ್‌ಎಎಲ್‌ನ ಪ್ರಮುಖ ಗುರಿಯಾಗುವ   ದಿನ ದೂರವಿಲ್ಲ ಎಂದು ಎಂದು ಎಚ್ಎಎಲ್ ಸಿ.ಬಿ.ಅನಂತಕೃಷ್ಣನ್ ಹೇಳಿದರು.

 ಕಾರ್ಯಕ್ರಮದ ಸಮಯದಲ್ಲಿ, ಸಾಂಕೇತಿಕವಾಗಿ, ಮೊದಲ ಗಗನಯಾನದ ವಿನ್ಯಾಸದ ಮಾದರಿಯನ್ನು ಮತ್ತು ಎಲ್ ವಿಎಮ್3 (LVM3 ½ U) ಐಸೊಗ್ರಿಡ್ ಆವೃತ್ತಿಯ ಹಾರ್ಡ್‌ವೇರ್ ಅನ್ನು ಸಹ ಇಸ್ರೋಗೆ ಹಸ್ತಾಂತರಿಸಲಾಯಿತು.

ಇದನ್ನೂ ಓದಿ : BW SPECIAL | KTTP Act Violations | ಬಿಬಿಎಂಪಿ ಶಾಲಾ- ಕಾಲೇಜಿನ ವಾರ್ಷಿಕೋತ್ಸವ, ಪ್ರವಾಸದಲ್ಲೂ ಹಣ ದುರ್ಬಳಕೆ? : ಕೆಟಿಟಿಪಿ ಕಾಯ್ದೆ ಉಲ್ಲಂಘಿಸಿದ 33 ಶಿಕ್ಷಕರಿಗೆ ಶೋಕಾಸ್ ನೋಟಿಸ್!!

 ಹೇಗಿದೆ ಎಚ್ಎಎಲ್ ನೋದಕ ಟ್ಯಾಂಕ್ ಉತ್ಪಾದನಾ ಸೌಲಭ್ಯ? :

ಪ್ರೊಪೆಲ್ಲಂಟ್ ಟ್ಯಾಂಕ್ ಉತ್ಪಾದನಾ ಸೌಲಭ್ಯವು ಉನ್ನತ ಕಾರ್ಯಕ್ಷಮತೆಯ ಇಂಧನ ಮತ್ತು ಆಕ್ಸಿಡೈಸರ್ ಟ್ಯಾಂಕ್‌ಗಳ ತಯಾರಿಕೆಯಲ್ಲಿ ಪರಿಣತಿಯನ್ನು ಹೊಂದಿದೆ.  ಎಲ್ ವಿಎಮ್3 ಉಡಾವಣಾ ವಾಹನಕ್ಕೆ 4ಮೀಟರ್  ವ್ಯಾಸದ ಮತ್ತು 15 ಮೀಟರ್ ಉದ್ದದವರೆಗಿನ ಪ್ರಮುಖ ಘಟಕಗಳು. ಸಿಎನ್ ಸಿ (CNC) ಮೆಷಿನಿಂಗ್ ಫೆಸಿಲಿಟಿಯು 4.5 ಮೀಟರ್ ಕ್ಲಾಸ್ ರಿಂಗ್ಸ್ ಮತ್ತು ಎಲ್ ವಿಎಮ್ 3 ನ ಪ್ರೊಪೆಲ್ಲಂಟ್ ಟ್ಯಾಂಕ್ ಡೋಮ್‌ಗಳ ಉನ್ನತ ಹಾಗೂ ನಿಖರವಾದ ಫ್ಯಾಬ್ರಿಕೇಶನ್ ಅನ್ನು ನಿರ್ವಹಿಸಲು ಸುಧಾರಿತ ಕಂಪ್ಯೂಟರ್ ನ್ಯೂಮರಿಕಲ್ ಕಂಟ್ರೋಲ್ (CNC) ಯಂತ್ರಗಳನ್ನು ಎಚ್ಎಎಲ್ ಹೊಂದಿದೆ.

 ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (ಎಲ್‌ಪಿಎಸ್‌ಸಿ) ನಿರ್ದೇಶಕ ಡಾ ವಿ ನಾರಾಯಣನ್, ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್ (ಎಚ್‌ಎಸ್‌ಎಫ್‌ಸಿ) ನಿರ್ದೇಶಕ ಎಂ ಮೋಹನ್, ಎಚ್‌ಎಎಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಬೆಂಗಳೂರು ಕಾಂಪ್ಲೆಕ್ಸ್) ಮಿಹಿರ್ ಕಾಂತಿ ಮಿಶ್ರಾ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಅನ್ಬುವೇಲನ್  (ಹೆಲಿಕಾಪ್ಟರ್ ಕಾಂಪ್ಲೆಕ್ಸ್) ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Modi Govt. 3.0 | ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಯಾವಾಗ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ?

Next Post

BW REALITY CHECK | Arathi Ukkada Maramma Temple | ಮಂಡ್ಯ : “ಚಂದ್ರ” ನ ಅಂದಾ ದರ್ಬಾರಿಗೆ ದಂಗಾದಳು ಆರತಿ ಉಕ್ಕಡದ ಅಹಲ್ಯದೇವಿ ಮಾರಮ್ಮ!!

Next Post
ಮಂಡ್ಯ ಜಿಲ್ಲೆಯ ಆರತಿ ಉಕ್ಕಡ ಗ್ರಾಮದಲ್ಲಿರುವ ಅಹಲ್ಯ ದೇವಿ ಮಾರಮ್ಮ ದೇವಸ್ಥಾನದಲ್ಲಿನ ಮೂರ್ತಿಯ ಸಾಂದರ್ಭಿಕ ಚಿತ್ರ.

BW REALITY CHECK | Arathi Ukkada Maramma Temple | ಮಂಡ್ಯ : "ಚಂದ್ರ" ನ ಅಂದಾ ದರ್ಬಾರಿಗೆ ದಂಗಾದಳು ಆರತಿ ಉಕ್ಕಡದ ಅಹಲ್ಯದೇವಿ ಮಾರಮ್ಮ!!

PM KSUM-B SCHEME | ರಾಜ್ಯದಲ್ಲಿ‌ ಸೌರ ಪಂಪ್‌ಸೆಟ್‌ಗಾಗಿ 18,000 ರೈತರ ನೋಂದಣಿ : ಹೇಗೆ ಈ ಯೋಜನೆ ಲಾಭದಾಯಕ? ಇಲ್ಲಿದೆ ವಿವರ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group