Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW SPECIAL | BDA Revised Master Plan -2041 | ಬಿಡಿಎ ನಿಂದ ಬೆಂಗಳೂರಿನ ಪರಿಷ್ಕೃತ ಮಾಸ್ಟರ್ ಪ್ಲಾನ್-2041 ತಯಾರಿಗೆ ಮೊದಲ ಹೆಜ್ಜೆ : ದ್ರೋಣ್ ಸರ್ವೇ ಮೂಲಕ ನಗರದ 3ಡಿ ಮಾಡೆಲ್!!

2007ರಲ್ಲಿ ನಗರಕ್ಕಾಗಿ 2015ರ ಮಾಸ್ಟರ್ ಪ್ಲಾನ್ ತಯಾರಿಸಲಾಗಿತ್ತು. ಆನಂತರ ಹಲವು ಕಾರಣಗಳಿಂದ ಈ ಪರಿಷ್ಕೃತ ನಗರ ಮಹಾಯೋಜನೆಯನ್ನು ಜಾರಿಗೆ ತರಲು ಆಗಿರಲಿಲ್ಲ. ಇದೀಗ ಆರ್ ಎಂಪಿ-2041 ತಯಾರಿಸಲು ಮುನ್ನಡಿ ಇಟ್ಟ ಬಿಡಿಎ.

by Bengaluru Wire Desk
June 10, 2024
in Bengaluru Focus, BW Special
Reading Time: 2 mins read
0
ನ್ಯೂಯಾರ್ಕ್ ನಗರದ ದ್ರೋಣ್ ಸರ್ವೆ ಆಧಾರಿತ 3ಡಿ ಮಾದರಿಯ ಸಾಂದರ್ಭಿಕ ಚಿತ್ರ.

ನ್ಯೂಯಾರ್ಕ್ ನಗರದ ದ್ರೋಣ್ ಸರ್ವೆ ಆಧಾರಿತ 3ಡಿ ಮಾದರಿಯ ಸಾಂದರ್ಭಿಕ ಚಿತ್ರ.

ಬೆಂಗಳೂರು, ಜೂ.10 www.bengaluruwire.com : ರಾಜಧಾನಿ ಬೆಂಗಳೂರು ದಿನೇ ದಿನೇ ಬೆಳೆಯುತ್ತಿದ್ರೂ, 2024ನೇ ಇಸವಿ ಬಂದ್ರೂ ಇನ್ನು 2015ರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ರೂಪಿಸಿದ ಪರಿಷ್ಕೃತ ನಗರ ಮಹಾಯೋಜನೆ (Revised Master Plan) ಅನ್ನೇ ಬಳಸಲಾಗುತ್ತಿದೆ. ಇದೀಗ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಸಿಲಿಕಾನ್ ಸಿಟಿಗೆ ಪೂರಕವಾಗಿ 2041ರ ಪರಿಷ್ಕೃತ ನಗರ ಮಹಾಯೋಜನೆ ರೂಪಿಸಲು ಬಿಡಿಎ ಅಂತೂ ಮೊದಲ ಹೆಜ್ಜೆಯಿಟ್ಟಿದೆ.

2007ರಲ್ಲಿ ನಗರಕ್ಕಾಗಿ 2015ರ ಮಾಸ್ಟರ್ ಪ್ಲಾನ್ ತಯಾರಿಸಲಾಗಿತ್ತು. ಆನಂತರ ಹಲವು ಕಾರಣಗಳಿಂದ ಈ ಪರಿಷ್ಕೃತ ನಗರ ಮಹಾಯೋಜನೆಯನ್ನು ಜಾರಿಗೆ ತರಲು ಆಗಿರಲಿಲ್ಲ. ಇದೀಗ ಪರಿಷ್ಕೃತ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸುವ ನಿಟ್ಟಿನಲ್ಲಿ ಡ್ರೋನ್‌ ಮೂಲಕ 3ಡಿ ಸರ್ವೇ ನಡೆಸಲು ಬಿಡಿಎ ಅರ್ಹ ಸಂಸ್ಥೆಗಳಿಂದ ಇದೇ ಮೇ.30 ರಂದು ಟೆಂಡರ್ (ಸಂಖ್ಯೆ : ಬೆಂಅಪ್ರಾ/ಆರ್.ಎಂ.ಪಿ-2041/386/2024-25) ಆಹ್ವಾನಿಸಿದೆ.

ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (Karnataka State Remote Sensing Applications Centre – KSRSAC)ದ ಮೂಲಕವೇ ಸರ್ವೇ ನಡೆಸಲು ಪ್ರಾಧಿಕಾರವು ತೀರ್ಮಾನಿಸಿತ್ತು. ಆದರೆ, ರಾಜ್ಯ ಸರಕಾರ ಬದಲಾವಣೆಯಾದ ನಂತರ ಈ ಯೋಜನೆಯನ್ನು ಖಾಸಗಿ ಸಂಸ್ಥೆಯ ಮುಲಕ ನಡೆಸಲು ಬಿಡಿಎ ಕರೆದಿರುವ ಟೆಂಡರ್ ಸಲ್ಲಿಕೆಗೆ ಜೂ. 15 ಕಡೆಯ ದಿನವಾಗಿದ್ದು, ಜೂ.21ರಂದು ಆರ್ಥಿಕ ಬಿಡ್‌ ತೆರೆಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ದ್ರೋಣ್ ಸರ್ವೇ ಆಧರಿಸಿ ಆರ್ಥೋ ರೆಕ್ಟಿಫೈಯ್ಡ್ ಇಮೇಜಸ್‌ ಮಾದರಿಯ ಸಾಂದರ್ಭಿಕ ಚಿತ್ರ.

ಈಗ 2015ರ ಮಾಸ್ಟರ್‌ ಪ್ಲಾನ್‌ ಚಾಲ್ತಿಯಲ್ಲಿದೆ. ಈ ಹಿಂದೆ ಪ್ರಾಧಿಕಾರವು ರೂಪಿಸಿರುವ ಪರಿಷ್ಕೃತ ನಗರ ಮಹಾಯೋಜನೆ 2031ರ ಕರಡಿನಲ್ಲಿ ಸಾಕಷ್ಟು ಲೋಪದೋಷಗಳು, ವಿವಾದ, ಟೀಕೆಗಳು ಕೇಳಿ ಬಂದ ಹಿನ್ನಲೆಯಲ್ಲಿ 2019ರಲ್ಲಿ ಕೈಬಿಡಲಾಗಿತ್ತು. ಇದೀಗ ಪರಿಷ್ಕೃತ ನಗರ ಮಹಾಯೋಜನೆ-2041 ಅನ್ನು ಸಿದ್ಧಪಡಿಸಲು ತಯಾರಿ ನಡೆಸಲಾಗಿದೆ. ಸಿಲಿಕಾನ್‌ ಸಿಟಿಯು ಶರವೇಗದಲ್ಲಿ ಬೆಳೆಯುತ್ತಿದೆ. ಜನಸಂಖ್ಯೆ 1.5 ಕೋಟಿ ಗಿಂತಲೂ ಹೆಚ್ಚಿದೆ. ವಾಹನಗಳ ಸಂಖ್ಯೆಯೂ ಇದೇ ಅಂಕಿಸಂಖ್ಯೆಯ ಆಸುಪಾಸಿನಲ್ಲಿದೆ. ಇದಕ್ಕೆ ತಕ್ಕಂತೆ ರಸ್ತೆಗಳು, ಬಡಾವಣೆಗಳು,  ಮೇಲು ಸೇತುವೆ, ಕೆಳ ಸೇತುವೆ, ಎಲಿವೇಟೆಡ್ ಕಾರಿಡಾರ್ ಗಳಂತಹ ಮೂಲ ಸೌಲಭ್ಯಗಳನ್ನು ಕಲ್ಪಿಸಲು, ವಲಯ ನಿಯಂತ್ರಣವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಹಾಯೋಜನೆಯನ್ನು ಸಿದ್ಧಪಡಿಸಬೇಕು. ಇದೊಂದು ಸವಾಲಿನ ಕೆಲಸ. ಏಕೆಂದರೆ ಭವಿಷ್ಯದ ಬೆಂಗಳೂರಿನ ಅಭಿವೃದ್ಧಿಗೆ ಇದೇ ಕೈಗನ್ನಡಿಯಾಗಿರುತ್ತದೆ.

ಪ್ರತಿ 10 ವರ್ಷಕ್ಕೊಮ್ಮೆ ನಗರದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ದೂರದೃಷ್ಟಿಯುಳ್ಳ ಮಹಾಯೋಜನೆ ಸಿದ್ಧಪಡಿಸಬೇಕು. ಆದರೆ 2007ರ ಜೂನ್ ನಲ್ಲಿ ರೂಪಿಸಲಾದ ‘ಮಾಸ್ಟರ್‌ ಪ್ಲ್ಯಾನ್‌-2015’ರ ಅನ್ನು ಆನಂತರ ಪರಿಷ್ಕರಿಸುವ ಕೆಲಸಕ್ಕೆ ಮುಹೂರ್ತ ಕೂಡಿ ಬಂದಿರಲಿಲ್ಲ. ಇದೀಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ‘ಪರಿಷ್ಕೃತ ಮಾಸ್ಟರ್‌ ಪ್ಲಾನ್‌-204’ಕ್ಕೆ ಸಿದ್ಧತೆ ಆರಂಭಿಸಿದ್ದು, ಡ್ರೋನ್‌ ಮೂಲಕ 3ಡಿ ಸರ್ವೆ ನಡೆಸಲು ಟೆಂಡರ್‌ ಆಹ್ವಾನಿಸಿದೆ.

ಇದನ್ನೂ ಓದಿ : Illegal Private Sites | ಸಾರ್ವಜನಿಕರ ಗಮನಕ್ಕೆ : ಅನಧಿಕೃತ ಬಡಾವಣೆಗಳ ನಿರ್ಮಾಣ ಅಥವಾ ನಿವೇಶನ ಖರೀದಿ ಮಾಡುವವರಿಗೆ ಬಿಡಿಎ ಎಚ್ಚರಿಕೆ!!

ಹೇಗೆ ನಡೆಸುತ್ತಾರೆ ಡ್ರೋನ್‌ ಸರ್ವೆ?:

ಸುಮಾರು 800 ಚ.ಕಿ.ಮೀ ವಿಸ್ತೀರ್ಣದ ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿದಂತೆ ಬಿಡಿಎ ವ್ಯಾಪ್ತಿಯ 440 ಚದರ ಕಿ.ಮೀ ವ್ಯಾಪ್ತಿಯಲ್ಲಿ ದ್ರೋಣ್ ಯಂತ್ರದ ಮೂಲಕ ಸರ್ವೇ ಕೈಗೊಳ್ಳಬೇಕು. ಬೇಸ್‌ ಮ್ಯಾಪ್‌ ಹಾಗೂ ಭೂ ಬಳಕೆಯ ನಕ್ಷೆ ಹಾಗೂ ದ್ರೋಣ್ ಸರ್ವೇ ಆಧರಿಸಿ ಆರ್ಥೋ ರೆಕ್ಟಿಫೈಯ್ಡ್ ಇಮೇಜಸ್‌ (Orthorectified Images) ಮತ್ತು ಡಿಜಿಟಲ್‌ ಎಲಿವೇಷನ್‌ ಮಾಡಲ್‌ (Digital Elevation Model)ಗಳನ್ನು ಸಿದ್ಧಪಡಿಸಿಕೊಂಡು ಮಾಸ್ಟರ್‌ ಪ್ಲಾನ್‌ ರಚಿಸಲು ಬಿಡಿಎ ಉದ್ದೇಶಿಸಿದೆ.

ದ್ರೋಣ್ ಸರ್ವೆ ಆಧರಿಸಿದ ಡಿಜಿಟಲ್‌ ಎಲಿವೇಷನ್‌ ಮಾಡಲ್‌ ಸಾಂದರ್ಭಿಕ ಚಿತ್ರ.

ಆರ್ಥೋರೆಕ್ಟಿಫೈಡ್ ಚಿತ್ರಣವು ವಿರೂಪಗಳಿಂದ ಮುಕ್ತವಾಗಿದೆ. ನಿಖರವಾದ ಸ್ಥಾನಿಕ ಮಾಹಿತಿ ಮತ್ತು ಖಚಿತ ಮಾಪನದ ಅಗತ್ಯವಿರುವ ಅಪ್ಲಿಕೇಶನ್‌ಗಳಿಗೆ ಇದು ಅತ್ಯಗತ್ಯವಾಗಿರುತ್ತದೆ. ಆರ್ಥೋಫೋಟೋಗಳು ನಿಖರವಾದ ಡೇಟಾ ಸಮ್ಮಿಲನ, ಓವರ್‌ಲೇ ಮತ್ತು ವೈಶಿಷ್ಟ್ಯದ ಹೊರತೆಗೆಯುವಿಕೆಯನ್ನು ಖಚಿತಪಡಿಸುತ್ತದೆ. ಆರ್ಥೋ ಇಮೇಜ್‌ಗಳು ಬಹುಮುಖ ಮತ್ತು ಅನೇಕ ಉದ್ದೇಶಗಳನ್ನು ಪೂರೈಸಬಲ್ಲವು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ.ಇನ್ನು ಡಿಜಿಟಲ್ ಎಲಿವೇಶನ್ ಮಾಡೆಲ್ (DEM) ಎಂಬುದು ಮರಗಳು, ಕಟ್ಟಡಗಳು ಮತ್ತು ಯಾವುದೇ ಇತರ ಮೇಲ್ಮೈ ವಸ್ತುಗಳನ್ನು ಹೊರತುಪಡಿಸಿ ಭೂಮಿಯ ಬರಿಯ ನೆಲದ (ಬೇರ್ ಅರ್ಥ್) ಸ್ಥಳಾಕೃತಿಯ ಮೇಲ್ಮೈಯನ್ನು ಪ್ರತಿನಿಧಿಸುತ್ತದೆ.

ಡ್ರೋನ್‌ ಸರ್ವೇ ಕಾರ್ಯಕ್ಕೆ ರಕ್ಷಣಾ ಸಚಿವಾಲಯ ಸೇರಿದಂತೆ ಇತರ ಎಲ್ಲಾ ಸಂಸ್ಥೆಗಳಿಂದ ಅನುಮತಿಗಳನ್ನು ಯಶಸ್ವೀ ಬಿಡ್ ದಾರರು ಪಡೆದುಕೊಳ್ಳಬೇಕು. ಕೆರೆ, ರಾಜಕಾಲುವೆ ಸೇರಿದಂತೆ ಎಲ್ಲಾ ರೀತಿಯ ಬಫರ್‌ ಜೋನ್‌ಗಳನ್ನು ಗುರುತಿಸಬೇಕು. 360 ಡಿಗ್ರಿ ಚಿತ್ರಗಳನ್ನೂ ಸಂಗ್ರಹಿಸಿಕೊಂಡು, ವಾಸ್ತವದಲ್ಲಿನ ಭೂಮಿಯೊಂದಿಗೆ ಅದನ್ನು 3ಡಿ ರಿಯಾಲಿಟಿ ಮೆಷ್‌ ಮಾಡೆಲ್ ನಲ್ಲಿ ಅಳವಡಿಸಬೇಕೆಂದು ಷರತ್ತು ವಿಧಿಸಲಾಗಿದೆ. ಒಟ್ಟಿನಲ್ಲಿ ಈ ಬಾರಿಯಾದರೂ ಬಿಡಿಎ ಪರಿಷ್ಕೃತ ನಗರ ಮಹಾಯೋಜನೆಯನ್ನು ಸಕಾಲದಲ್ಲಿ ತಯಾರಿಸಿದಲ್ಲಿ, ಅಡ್ಡಾದಿಡ್ಡಿಯಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಸೂಕ್ತ ಮಾರ್ಗದರ್ಶನ ಸಿಗುವ ನಿಟ್ಟಿನಲ್ಲಿ ಸಹಾಯಕವಾದೀತು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Illegal Private Sites | ಸಾರ್ವಜನಿಕರ ಗಮನಕ್ಕೆ : ಅನಧಿಕೃತ ಬಡಾವಣೆಗಳ ನಿರ್ಮಾಣ ಅಥವಾ ನಿವೇಶನ ಖರೀದಿ ಮಾಡುವವರಿಗೆ ಬಿಡಿಎ ಎಚ್ಚರಿಕೆ!!

Next Post

Bannergatta Leopard Safari | ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಯ್ಸಾಗಾರ ನಿರ್ಮಾಣಕ್ಕೆ ಸಮ್ಮತಿ

Next Post
ಚಿರತೆ ಸಫಾರಿಯ ಸಾಂದರ್ಭಿಕ ಚಿತ್ರ. (ಚಿತ್ರಕೃಪೆ : ಟ್ರಿಪ್ ಅಡ್ವೈಸರ್)

Bannergatta Leopard Safari | ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಮೈಸೂರಿನ ಕಾರಂಜಿ ಕೆರೆಯಲ್ಲಿ ಮತ್ಯ್ಸಾಗಾರ ನಿರ್ಮಾಣಕ್ಕೆ ಸಮ್ಮತಿ

Actor Darshan Arrest | ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ; ಅಸಲಿಗೆ ಆಗಿದ್ದೇನು? ಇಲ್ಲಿದೆ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group