Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Jio Service Slow Down | ಭಾರತದಾದ್ಯಂತ “ಜಿಯೋ” ಇಂಟರ್ ನೆಟ್ ಸೇವೆಯಲ್ಲಿ ವ್ಯತ್ಯಯ : ಬಳಕೆದಾರರ ವ್ಯಾಪಕ ಟೀಕೆ

by Bengaluru Wire Desk
June 18, 2024
in News Wire, Public interest
Reading Time: 1 min read
0
JIO Recharge

ಜಿಯೋ ರೀಚಾರ್ಜ್ ಸಾಂದರ್ಭಿಕ ಚಿತ್ರ

ನವದೆಹಲಿ, ಜೂ.18 www.bengaluruwire.com : ಭಾರತದಾದ್ಯಂತ ರಿಲಯನ್ಸ್ ಜಿಯೋ ಬಳಕೆದಾರರು ಇಂದು ತಮ್ಮ ಇಂಟರ್ನೆಟ್ ಸೇವೆಗಳಲ್ಲಿ ಗಮನಾರ್ಹ ಅಡೆತಡೆಗಳನ್ನು ವರದಿ ಮಾಡುತ್ತಿದ್ದಾರೆ.

ಇದರಿಂದಾಗಿ ಜಿಯೋಬಳಕೆದಾರರ ವಾಟ್ಸಾಪ್, ಇನ್‌ಸ್ಟಾಗ್ರಾಮ್, ಸ್ನ್ಯಾಪ್‌ಚಾಟ್, ಯೂಟ್ಯೂಬ್ ಮತ್ತು ಗೂಗಲ್‌ನಂತಹ ಜನಪ್ರಿಯ ಅಪ್ಲಿಕೇಶನ್‌ಗಳಿಗೆ ಪ್ರವೇಶ ಪಡೆಯಲು ಪರದಾಡುವಂತಾಗಿದೆ. ಹೀಗಾಗಿ ದೈನಂದಿನ ಚಟುವಟಿಕೆಗಳಿಗಾಗಿ ಈ ಪ್ಲಾಟ್‌ಫಾರ್ಮ್‌ಗಳನ್ನು ಅವಲಂಬಿಸಿರುವ ಬಳಕೆದಾರರಿಂದ ಹೆಚ್ಚಿನ ದೂರುಗಳು ಕೇಳಿಬಂದಿವೆ. ಈ ವ್ಯಾಪಕ ಅಡಚಣೆಯ ನಿಖರವಾದ ಕಾರಣವು ಈ ಸಮಯದಲ್ಲಿ ತಿಳಿದಿಲ್ಲ.

ಎಕ್ಸ್ ಖಾತೆಯಲ್ಲಿ ಜಿಯೋ ಅಧಿಕೃತ ಖಾತೆಗೆ ಟ್ಯಾಗ್ ಮಾಡಿ, ಜಿಯೋ ನೆಟ್ ವರ್ಕ್ ಮತ್ತು ಸೇವೆಯ ಬಗ್ಗೆ ಗ್ರಾಹಕರು ವ್ಯಾಪಕವಾಗಿ ಟೀಕೆ ಮಾಡುತ್ತಿದ್ದಾರೆ, “ನಮಸ್ಕಾರ, ಜಿಯೋ ಬೆಳಿಗ್ಗೆಯಿಂದ ನಿಮ್ಮ ನೆಟ್‌ವರ್ಕ್ ತುಂಬಾ ನಿಧಾನವಾಗಿದೆ.

ಕಳೆದ 3 ತಿಂಗಳುಗಳಲ್ಲಿ ನಿಮ್ಮ ನೆಟ್‌ವರ್ಕ್ ತುಂಬಾ ನಿಧಾನವಾಗಿದೆ ಮತ್ತು ಕರೆ ಮಾಡಲು ಸಾಧ್ಯವಿಲ್ಲ. ದಯವಿಟ್ಟು ಉತ್ತಮ ಸೇವೆಯನ್ನು ನೀಡಿ.  ಕಳೆದ 3 ತಿಂಗಳಲ್ಲಿ ನಿಮ್ಮ ಕಡೆಯಿಂದ ಗ್ರಾಹಕ ಬೆಂಬಲವು ತುಂಬಾ ಕೆಟ್ಟದಾಗಿದೆ” ಎಂದು ಸೆಲ್ವಾ ಎಂಬ ಖಾತೆದಾರರು ದೂರಿದ್ದಾರೆ.

Hi, @JioCare from morning your network very very slow I can't using internet even jio apps didn't work
Last 3 months your network is very slow and can't make call. please give the good service. Your customer support is very worst on last 3 month.@reliancejio

— selva (@sk_t56) June 18, 2024
WhatsApp Join our WhatsApp Channel
Previous Post

STRR Hulikunte Toll | ದಾಬಸ್ ಪೇಟೆ ಮತ್ತು ದೊಡ್ಡಬಳ್ಳಾಪುರ ಟೋಲ್ ರಸ್ತೆ ಪೂರ್ಣ ; ಹುಲಿಕುಂಟೆ ಸುಂಕ ವಸೂಲಿ ಕೇಂದ್ರ ಆರಂಭ

Next Post

BW BIG IMPACT | ಮಂತ್ರಾಲಯದಲ್ಲಿನ ಮುಜರಾಯಿ ಇಲಾಖೆ ನೂತನ ಅತಿಥಿಗೃಹ ಕಟ್ಟಡ ಕಳಪೆ ಕಾಮಗಾರಿ : ಲೋಕಾಯುಕ್ತ ತನಿಖೆಗೆ ; “ಬೆಂಗಳೂರು ವೈರ್” ವರದಿ ಪರಿಣಾಮ

Next Post

BW BIG IMPACT | ಮಂತ್ರಾಲಯದಲ್ಲಿನ ಮುಜರಾಯಿ ಇಲಾಖೆ ನೂತನ ಅತಿಥಿಗೃಹ ಕಟ್ಟಡ ಕಳಪೆ ಕಾಮಗಾರಿ : ಲೋಕಾಯುಕ್ತ ತನಿಖೆಗೆ ; "ಬೆಂಗಳೂರು ವೈರ್" ವರದಿ ಪರಿಣಾಮ

Kidwai - Indiragandhi Hospital | ಕಿದ್ವಾಯಿ - ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಚಳಿ ಬಿಡಿಸಿದ ಸಚಿವ ಶರಣಪ್ರಕಾಶ್ ಪಾಟೀಲ್

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group