Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | Dengue Cases Increasing | ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಜೂನ್ ತಿಂಗಳಲ್ಲಿ ಹೆಚ್ಚಳ : ಕಳೆದ ವರ್ಷಕ್ಕೆ ಹೋಲಿಸಿದಲ್ಲಿ 6 ತಿಂಗಳಲ್ಲಿ ಶೇ.52ರಷ್ಟು ಏರಿಕೆ!!

ಈ ವರ್ಷದ 6 ತಿಂಗಳಲ್ಲಿ ಬಿಬಿಎಂಪಿಯ 8 ವಲಯಗಳ ಪೈಕಿ ಮಹದೇವಪುರ ವಲಯದಲ್ಲಿ ಜೂನ್ ತಿಂಗಳಲ್ಲಿ 801 ಪ್ರಕರಣಗಳು ಕಂಡುಬಂದಿದ್ದು ಅತ್ಯಧಿಕವಾಗಿದೆ. | ಡೆಂಗ್ಯೂ ಹರಡುವ ಸೊಳ್ಳೆಗಳ ನಿಯಂತ್ರಣಕ್ಕಾಗಿ ಬಿಬಿಎಂಪಿಯು ತನ್ನ ವ್ಯಾಪ್ತಿಯಲ್ಲಿ ಕೀಟನಾಶಕ ಸಿಂಪಡಣೆ, ಹೊಗೆ ಸಿಂಪಡಣೆ, ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದೆ.

by Bengaluru Wire Desk
June 24, 2024
in Bengaluru Focus, Public interest
Reading Time: 1 min read
0
ಡೆಂಗ್ಯೂ ಜ್ವರ ಹರಡುವ ಸೊಳ್ಳೆಯ ಚಿತ್ರ. (ಚಿತ್ರ ಕೃಪೆ : ನ್ಯಾಷನಲ್ ಜಿಯೋಗ್ರಾಫಿಕ್)

ಡೆಂಗ್ಯೂ ಜ್ವರ ಹರಡುವ ಸೊಳ್ಳೆಯ ಚಿತ್ರ. (ಚಿತ್ರ ಕೃಪೆ : ನ್ಯಾಷನಲ್ ಜಿಯೋಗ್ರಾಫಿಕ್)

ಬೆಂಗಳೂರು, ಜೂ.24 www.bengaluruwire.com : ರಾಜಧಾನಿ ಬೆಂಗಳೂರಿನಲ್ಲಿ ಮಳೆಯು ಕಣ್ಣಾಮುಚ್ಚಾಲೆ ಹೆಚ್ಚಾಗುತ್ತಿದ್ದಂತೆ ಜೂನ್ ತಿಂಗಳಲ್ಲಿ 20ನೇ ತಾರೀಖಿನ ವರೆಗೆ ಡೆಂಗ್ಯೂ ಪ್ರಕರಣವು, ಜನವರಿಯಿಂದ ಈವರೆಗಿನ ಉಳಿದ ಐದು ತಿಂಗಳಿಗೆ ಹೋಲಿಸಿದರೆ ಹೆಚ್ಚಾಗಿದೆ. ಕೇವಲ 20 ದಿನಗಳಲ್ಲಿ 1,036 ಡೆಂಗ್ಯೂ ಪ್ರಕರಣಗಳು ಕಂಡು ಬಂದಿದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆವಹಿಸಬೇಕಿದೆ.

ಇನ್ನು ರಾಜ್ಯದಲ್ಲಿ ಡೆಂಗ್ಯೂ ಕೇಸ್ ಗಳು ಹೆಚ್ಚಾಗುತ್ತಿದ್ದು, ಜೂನ್ 18 ರವರೆಗೆ ಒಟ್ಟು ಪ್ರಕರಣಗಳ ಸಂಖ್ಯೆ 4,886 ಕ್ಕೆ ತಲುಪಿದೆ. ಇದು ಕಳೆದ ವರ್ಷದ ಇದೇ ಅವಧಿಯಲ್ಲಿ ವರದಿಯಾದ ಪ್ರಕರಣಗಳ ಸಂಖ್ಯೆಗಿಂತ ಶೇ.149 ಹೆಚ್ಚು. ಈ ವರ್ಷ ಇಲ್ಲಿಯವರೆಗೆ ಯಾವುದೇ ಸಾವುಗಳು ದಾಖಲಾಗಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಗಳು ತಿಳಿಸಿವೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವರ್ಷದ ಜನವರಿಯಿಂದ ಜೂನ್ 20ರವರೆಗಿನ ಅವಧಿಯಲ್ಲಿ ಒಟ್ಟಾರೆ 2,457 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದರೆ, ಕಳೆದ ವರ್ಷ ಇದೇ ಅವಧಿಯಲ್ಲಿ 1,272 ಪ್ರಕರಣಗಳು ಕಂಡುಬಂದಿತ್ತು. ಕಳೆದ ವರ್ಷಕ್ಕೆ ಹೋಲಿಸಿದ್ರೆ ಡೆಂಗ್ಯೂ ಕಾಯಿಲೆ ಪ್ರಕರಣಗಳಲ್ಲಿ ಶೇ.51.77ರಷ್ಟು ಹೆಚ್ಚಳವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಒಂದು ಸಾವಿನ ಪ್ರಕರಣ ದಾಖಲಾಗಿತ್ತು. ಈ ಬಾರಿ ಅದೃಷ್ಟವಶಾತ್ ಯಾವುದೇ ಸಾವುನೋವು ಪ್ರಕರಣಗಳು ದಾಖಲಾಗಿಲ್ಲ.

ಸಿಲಿಕಾನ್ ಸಿಟಿಯಲ್ಲಿ ರಸ್ತೆಗುಂಡಿ, ಖಾಲಿ ನಿವೇಶನ ಮತ್ತಿತರ ತೆರೆದ ಪ್ರದೇಶಗಳಲ್ಲಿ ನೀರು ನಿಂತಿರುವ ಕಡೆ ಸೊಳ್ಳೆಗಳು ಹೆಚ್ಚಾಗುತ್ತಿದ್ದು, ಡೆಂಗ್ಯೂ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಬಿಬಿಎಂಪಿಯ ಅಧಿಕೃತ ಅಂಕಿಸಂಖ್ಯೆಗಳ ಪ್ರಕಾರ, ಈ ವರ್ಷದ 6 ತಿಂಗಳಲ್ಲಿ ಬಿಬಿಎಂಪಿಯ 8 ವಲಯಗಳ ಪೈಕಿ ಮಹದೇವಪುರ ವಲಯದಲ್ಲಿ ಜೂನ್ ತಿಂಗಳಲ್ಲಿ 801 ಪ್ರಕರಣಗಳು ಕಂಡುಬಂದಿದ್ದು ಅತ್ಯಧಿಕವಾಗಿದೆ. ಎರಡನೇ ಸ್ಥಾನದಲ್ಲಿ ಪಾಲಿಕೆ ಪೂರ್ವ ವಲಯದಲ್ಲಿ 493, ಬೆಂಗಳೂರು ದಕ್ಷಿಣದಲ್ಲಿ 305, ಬೊಮ್ಮನಹಳ್ಳಿ ವಲಯದಲ್ಲಿ 246, ಪಶ್ಚಿಮ ವಲಯದಲ್ಲಿ  236, ಯಲಹಂಕ ವಲಯದಲ್ಲಿ 190, ರಾಜರಾಜೇಶ್ವರಿ ನಗರ ವಲಯದಲ್ಲಿ 168 ಮತ್ತು ದಾಸರಹಳ್ಳಿ ವಲಯದಲ್ಲಿ 18 ಪ್ರಕರಣಗಳು ಅಂದರೆ ಅತಿ ಕಡಿಮೆ ಕೇಸ್ ಗಳು ಪತ್ತೆಯಾಗಿದೆ.

ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

“ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡೆಂಗ್ಯೂ ಪರಿಣಾಮಕಾರತೆ (Strain) ಸಾಮರ್ಥ್ಯ ಕಡಿಮೆಯಿದೆ. ಸಾವು ಸಂಭವಿಸುವ ಸಾಧ್ಯತೆಗಳು ಕಡಿಮೆಯಿದೆ. ಹಾಗಂತ ಡೆಂಗ್ಯೂ ಬಾರದಂತೆ ಎಚ್ಚರವಹಿಸುವುದು ಅತಿಮುಖ್ಯವಾಗಿದೆ. ಡೆಂಗ್ಯೂ ನಿಯಂತ್ರಣಕ್ಕಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಜಾಗೃತಿ ಕಾರ್ಯಕ್ರಮ, ಮೂಲದಲ್ಲೇ ಡೆಂಗ್ಯೂ ಹರಡಲು ಕಾರಣವಾಗುವ ಸೊಳ್ಳೆ ಉತ್ಪತ್ತಿಯಾಗುವ ಸ್ಥಳಗಳನ್ನು ನಿಯಂತ್ರಿಸುವ ಕೆಲಸ, ಮನೆ ಮನೆಗೆ ಲಾರ್ವಾ ಸಮೀಕ್ಷೆ, ಸೊಳ್ಳೆ ಹರಡಂತೆ ಸ್ಪ್ರೇ ಮತ್ತು ಫಾಗಿಂಗ್ ಹಾಕುವ ಕಾರ್ಯಕ್ರಮಗಳು ನಡೆಸಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಜನರಲ್ಲಿ ಕಂಡು ಬರುವ ಜ್ವರದ ಬಗ್ಗೆಯೂ ಕಣ್ಗಾವಲು ವಹಿಸಲಾಗುತ್ತಿದೆ. ಡೆಂಗ್ಯೂ ಶಂಕೆ ಲಕ್ಷಣ ಕಂಡುಬಂದಲ್ಲಿ ಮಾದರಿಯನ್ನು ಎಚ್.ಸಿದ್ದಯ್ಯ ರೆಫರಲ್ ಆಸ್ಪತ್ರೆಗೆ ರವಾಸಿಲಾಗುತ್ತೆ” ಎಂದು ಬಿಬಿಎಂಪಿ ಸಮುದಾಯ ಆರೋಗ್ಯ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ.ಸಯ್ಯದ್ ಸಿರಾಜುದ್ದೀನ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಡೆಂಗ್ಯೂ ಬಂದು ಸುಧಾರಿಸಿಕೊಂಡ ಪಾಲಿಕೆ ಮುಖ್ಯ ಆಯುಕ್ತರು :

ಒಂದು ವಾರದ ಹಿಂದೆ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರೇ ಜ್ವರದಿಂದ ನರಳುತ್ತಿದ್ದು, ಪಾಲಿಕೆ ಸಮುದಾಯ ಆರೋಗ್ಯ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ.ಸೈಯ್ಯದ್ ಸಿರಾಜುದ್ದೀನ್ ಅವರ ಸಲಹೆ ಮೇರೆಗೆ ಪರೀಕ್ಷೆ ಮಾಡಿಸಿದಾಗ ಡೆಂಗ್ಯೂ ಬಂದಿರುವುದು ದೃಢಪಟ್ಟಿದೆ. ಅನಾರೋಗ್ಯದ ನಡುವೆಯೂ ಮುಖ್ಯ ಆಯುಕ್ತರು ಪಾಲಿಕೆ ದೈನನಂದಿನ ಸಭೆ, ಕಡತಗಳ ವಿವೇವಾರಿ ಕೆಲಸವನ್ನು ಮುಂದುವರೆಸಿದ್ದಾರೆ. ಇದೀಗ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.

ಡೆಂಗ್ಯೂ ಜ್ವರದ ಲಕ್ಷಣಗಳು ಹೀಗಿರುತ್ತದೆ :

ಡೆಂಗ್ಯೂ ಜ್ವರವು ಸೋಂಕಿತ ಸೊಳ್ಳೆಗಳಿಂದ ಹರಡುವ ವೈರಸ್‌ಗಳ ಕುಟುಂಬದಿಂದ ಉಂಟಾಗುವ ಕಾಯಿಲೆಯಾಗಿದೆ. ಇದು ಹಠಾತ್ ಆಕ್ರಮಣದ ತೀವ್ರವಾದ ಕಾಯಿಲೆಯಾಗಿದ್ದು ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ. ಅನುಸರಿಸುತ್ತದೆ. ತಲೆನೋವು, ಜ್ವರ, ಬಳಲಿಕೆ, ತೀವ್ರವಾದ ಸ್ನಾಯು ಮತ್ತು ಕೀಲು ನೋವು, ಊದಿಕೊಂಡ ದುಗ್ಧರಸ ಗ್ರಂಥಿಗಳಂತಹ ಲಕ್ಷಣಗಳು(ಲಿಂಫಾಡೆನೋಪತಿ), ಮತ್ತು ದದ್ದು. ಜ್ವರ, ತುರಿಕೆ ದದ್ದು ಮತ್ತು ತಲೆನೋವು (“ಡೆಂಗ್ಯೂ ಟ್ರೈಡ್”) ಇರುವಿಕೆಯು ಡೆಂಗ್ಯೂನ ಲಕ್ಷಣವಾಗಿದೆ. ಡೆಂಗ್ಯೂ ಜ್ವರದ ಇತರ ಚಿಹ್ನೆಗಳೆಂದರೆ, ಒಸಡುಗಳಲ್ಲಿ ರಕ್ತಸ್ರಾವ, ಕಣ್ಣುಗಳ ಹಿಂದೆ ತೀವ್ರವಾದ ನೋವು (ರೆಟ್ರೋ-ಆರ್ಬಿಟಲ್), ಮತ್ತು ಕೆಂಪು ಅಂಗೈಗಳು.

ಹೆಚ್ಚಿನ ಜನರು ಒಂದು ವಾರದೊಳಗೆ ಚೇತರಿಸಿಕೊಳ್ಳುತ್ತಾರೆ. ಕೆಲವು ಸಂದರ್ಭಗಳಲ್ಲಿ, ರೋಗಲಕ್ಷಣಗಳು ಉಲ್ಬಣಗೊಳ್ಳುತ್ತವೆ ಮತ್ತು ಜೀವಕ್ಕೆ ಅಪಾಯಕಾರಿಯಾಗಬಹುದು. ಇದನ್ನು ತೀವ್ರ ಡೆಂಗ್ಯೂ, ಡೆಂಗ್ಯೂ ಹೆಮರಾಜಿಕ್ ಜ್ವರ ಅಥವಾ ಡೆಂಗ್ಯೂ ಶಾಕ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ. ಡೆಂಗ್ಯೂ ಜ್ವರ ಬಂದ ವ್ಯಕ್ತಿಯ ರಕ್ತನಾಳಗಳು ಹಾನಿಗೊಳಗಾದಾಗ ಮತ್ತು ಸೋರಿಕೆಯಾದಾಗ ತೀವ್ರವಾದ ಡೆಂಗ್ಯೂ ಸಂಭವಿಸುತ್ತದೆ. ಮತ್ತು ರಕ್ತಪ್ರವಾಹದಲ್ಲಿನ ಹೆಪ್ಪುಗಟ್ಟುವಿಕೆ, ಜೀವಕೋಶಗಳನ್ನು ರೂಪಿಸುವ (ಪ್ಲೇಟ್‌ಲೆಟ್‌ಗಳು) ಸಂಖ್ಯೆಯು ಕಡಿಮೆಯಾಗುತ್ತದೆ. ಇದು ಆಘಾತ, ಆಂತರಿಕ ರಕ್ತಸ್ರಾವ, ಅಂಗಾಂಗ ವೈಫಲ್ಯ ಮತ್ತು ಸಾವಿಗೆ ಕಾರಣವಾಗಬಹುದು.

ತೀವ್ರವಾದ ಡೆಂಗ್ಯೂ ಜ್ವರದ ಎಚ್ಚರಿಕೆ ಚಿಹ್ನೆಗಳು – ಇದು ಮಾರಣಾಂತಿಕ ತುರ್ತುಸ್ಥಿತಿ – ತ್ವರಿತವಾಗಿ ಬೆಳೆಯಬಹುದು. ಎಚ್ಚರಿಕೆಯ ಚಿಹ್ನೆಗಳು ಸಾಮಾನ್ಯವಾಗಿ ನಿಮ್ಮ ಜ್ವರ ಹೋದ ನಂತರ ಮೊದಲ ದಿನ ಅಥವಾ ಎರಡು ದಿನಗಳಲ್ಲಿ ಪ್ರಾರಂಭವಾಗುತ್ತವೆ ಮತ್ತು ಇವುಗಳನ್ನು ಒಳಗೊಂಡಿರಬಹುದು : ತೀವ್ರ ಹೊಟ್ಟೆ ನೋವು, ನಿರಂತರ ವಾಂತಿ, ಒಸಡುಗಳು ಅಥವಾ ಮೂಗಿನಿಂದ ರಕ್ತಸ್ರಾವ, ಮೂತ್ರದಲ್ಲಿ ರಕ್ತ, ಮಲ ಅಥವಾ ವಾಂತಿ, ಚರ್ಮದ ಅಡಿಯಲ್ಲಿ ರಕ್ತಸ್ರಾವ, ಇದು ಮೂಗೇಟಿಗೊಳಗಾದಂತೆ ಕಾಣಿಸಬಹುದು, ಕಷ್ಟ ಅಥವಾ ತ್ವರಿತ ಉಸಿರಾಟ ಆಯಾಸ, ಕಿರಿಕಿರಿ ಅಥವಾ ಚಡಪಡಿಕೆ ಕಂಡು ಬರುತ್ತದೆ. ( ಸೂಚನೆ : ಮೇಲಿನ ಡೆಂಗ್ಯೂ ಜ್ವರದ ಲಕ್ಷಣಗಳ ಅಂಶಗಳು ವೀಕ್ಷಕರ ಮಾಹಿತಿಗಾಗಿ, ಈ ವಿಷಯದ ಬಗ್ಗೆ ತಜ್ಞ ವೈದ್ಯರನ್ನು ಸಂಪರ್ಕಿಸುವುದು.)

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Dailyhunt, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Silent Heart Attack | ಸೈಲೆಂಟ್ ಕಿಲ್ಲರ್ ಈ ಸೈಲೆಂಟ್ ಹಾರ್ಟ್ ಅಟ್ಯಾಕ್!! : ಈ ಬಗ್ಗೆ ಹೃದ್ರೋಗ ತಜ್ಞ ಡಾ.ದೇವಿಶೆಟ್ಟಿ ಹೇಳುವುದೇನು? ; ಕೊಟ್ಟಿರುವ ಸಲಹೆಯೇನು?

Next Post

Artificial Colors Use Ban In Kabab Foods | ರಾಜ್ಯದಲ್ಲಿ ಸಸ್ಯಹಾರಿ ಮತ್ತು ಮಾಂಸಾಹಾರಿ ಕಬಾಬ್ ಗಳಲ್ಲಿ ಕೃತಕ ಬಣ್ಣ ಬಳಕೆ ನಿಷೇಧ : ಉಲ್ಲಂಘನೆಗೆ 7 ವರ್ಷ ಜೈಲು

Next Post

Artificial Colors Use Ban In Kabab Foods | ರಾಜ್ಯದಲ್ಲಿ ಸಸ್ಯಹಾರಿ ಮತ್ತು ಮಾಂಸಾಹಾರಿ ಕಬಾಬ್ ಗಳಲ್ಲಿ ಕೃತಕ ಬಣ್ಣ ಬಳಕೆ ನಿಷೇಧ : ಉಲ್ಲಂಘನೆಗೆ 7 ವರ್ಷ ಜೈಲು

ಕೆಎಂಎಫ್ ಕೇಂದ್ರ ಕಚೇರಿ ಚಿತ್ರ

Nandini Milk Rate Hike | ಕೆಎಂಎಫ್ ಹಾಲು ಶೇಖರಣೆ ಏರಿಕೆ ಹಿನ್ನಲೆ ; ಜೂ.26ರಿಂದ ಪ್ಯಾಕೇಟಿನಲ್ಲಿ 50 ಎಂಎಲ್ ಹೆಚ್ಚುವರಿ ಹಾಲು : ಅರ್ಧ, ಒಂದು ಲೀ. ಗೆ ತಲಾ 2 ರೂ. ಹೆಚ್ಚಳ!!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group