Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Jayanna Shed Drivers Problem | ಜಯಣ್ಣ ಶೆಡ್‍ನಲ್ಲಿ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸದ ಜಪ್ತಿಯಾಗಿರುವ ವಾಹನಗಳ ಬಿಡುಗಡೆಗೆ ಡ್ರೈವರ್ಸ್ ಯೂನಿಯನ್ ಆಗ್ರಹ

ಬ್ಯಾಂಕ್‍ಗೆ ಹಣ ಪಾವತಿಸಿ ಚಾಲಕರು ಹಾಗೂ ಮಾಲೀಕರು ತಮ್ಮ ವಾಹನಗಳನ್ನು ಇಲ್ಲಿಂದ ಬಿಡಿಸಿಕೊಂಡು ಹೋಗುವುದು ವಾಡಿಕೆಯಾಗಿತ್ತು. | ದರ್ಶನ್ ಪ್ರಕರಣದಿಂದ ಪೊಲೀಸರು ಶೆಡ್ ಒಳಗೆ ಕಾಲಿಡಲು ಬಿಡುತ್ತಿಲ್ಲ

by Bengaluru Wire Desk
June 25, 2024
in Bengaluru Focus
Reading Time: 1 min read
0

ಬೆಂಗಳೂರು, ಜೂ.25‌ www.bengaluruwire.com :  ರಾಜರಾಜೇಶ್ವರಿ ನಗರದ ಪಟ್ಟಣಗೆರೆಯಲ್ಲಿರುವ ಜಯಣ್ಣ ಶೆಡ್‍ನಲ್ಲಿ 8 ಸಾವಿರಕ್ಕೂ ಅಧಿಕ ವಾಹನಗಳನ್ನು ಜಫ್ತಿ ಮಾಡಲಾಗಿದ್ದು, ಸಾಲ ಮರುಪಾವತಿ ಮಾಡುವವರ ವಾಹನಗಳ ಬಿಡುಗಡೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಇಂಡಿಯನ್ ವೆಹಿಕಲ್ಸ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಚಾಲಕರು ಹಾಗೂ ಮಾಲೀಕರಿಗೆ ಆಗಿರುವ ತೊಂದರೆ ಸರಿಪಡಿಸಬೇಕು. ಚಿತ್ರನಟ ದರ್ಶನ್ ಪ್ರಕರಣದ ನಂತರ ಪಟ್ಟಣಗೆರೆ ಜಯಣ್ಣ ಶೆಡ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವುದರಿಂದ ಚಾಲಕರು ಹಾಗೂ ಮಾಲೀಕರಿಗೆ ಶೆಡ್ ನಲ್ಲಿ ನಿಲ್ಲಿರುವ ತಮ್ಮ ವಾಹನಗಳನ್ನು ಬಿಡಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಸಚಿವರು ಮಧ್ಯಪ್ರವೇಶಿಸಿ ಆಗಿರುವ ತೊಂದರೆ ತಪ್ಪಿಸಬೇಕು ಎಂದು ಅವರು ಮನವಿ ಮಾಡಿದರು. 

ಹಳದಿ ನೋಂದಣಿ ಫಲಕವಿರುವ ವಾಣಿಜ್ಯ ವಾಹನಗಳ ಸಾಂದರ್ಭಿಕ ಚಿತ್ರ

ಫೈನಾನ್ಸ್ ಹಾಗೂ ಇಎಂಐ ಕಟ್ಟಲು ಸಾಧ್ಯವಾಗದ ಬಸ್, ಲಾರಿ, ಕಾರುಗಳು ಹಾಗೂ ಹಳದಿ ಬೋರ್ಡ್  ಕ್ಯಾಬ್‍ಗಳು ಸೇರಿದಂತೆ ಸಾವಿರಾರು ವಾಹನಗಳನ್ನು ಬ್ಯಾಂಕ್ ನವರು ಜಪ್ತಿ ಮಾಡಿ ಜಯಣ್ಣ ಶೆಡ್‍ನಲ್ಲಿ ನಿಲ್ಲಿಸಿದ್ದಾರೆ. ಬ್ಯಾಂಕ್‍ಗೆ ಹಣ ಪಾವತಿಸಿ ಚಾಲಕರು ಹಾಗೂ ಮಾಲೀಕರು ತಮ್ಮ ವಾಹನಗಳನ್ನು ಇಲ್ಲಿಂದ ಬಿಡಿಸಿಕೊಂಡು ಹೋಗುವುದು ವಾಡಿಕೆಯಾಗಿತ್ತು. ಆದರೆ, ದರ್ಶನ್ ಪ್ರಕರಣದ ನಂತರ  ಶೆಡ್ ಬಳಿಗೆ ಹೋಗಿ ವಾಹನ ಬಿಡಿಸಿಕೊಳ್ಳಲು ಮುಂದಾಗಿರುವ ಚಾಲಕರು ಹಾಗೂ ಮಾಲೀಕರುಗಳಿಗೆ ಪೋಲೀಸರು ಅವಕಾಶ ನೀಡುತ್ತಿಲ್ಲ ಎಂದರು. 

ಸಾಲ ಸೋಲ ಮಾಡಿ ವಾಹನ ಖರೀದಿಸಿರುವವರ ಬದಕು ಮೂರಾಬಟ್ಟೆಯಾಗಿದೆ.  ಶೆಡ್‍ನಲ್ಲಿರುವ ವಾಹನಗಳನ್ನು ಬಿಡುಗಡೆ ಮಾಡದಿದ್ದರೆ ನೂರಾರು ಚಾಲಕರು ಹೊಟ್ಟೆಗೆ ತಣ್ಣಿರು ಬಟ್ಟೆ ಹಾಕಿಕೊಳ್ಳುವ ಪರಿಸ್ಥಿತಿ ಬರಲಿದೆ. ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಆದರೆ ಇದೇ ವಿಚಾರ ಮುಂದಿಟ್ಟುಕೊಂಡು ಅಮಾಯಕ ಚಾಲಕರು ಮತ್ತು ಮಾಲೀಕರಿಗೆ ತೊಂದರೆ ನೀಡಬಾರದು ಎಂದು ಗಂಡಸಿ ಸದಾನಂದಸ್ವಾಮಿ ಆಗ್ರಹಿಸಿದ್ದಾರೆ.

WhatsApp Join our WhatsApp Channel
Previous Post

Nandini Milk Rate Hike | ಕೆಎಂಎಫ್ ಹಾಲು ಶೇಖರಣೆ ಏರಿಕೆ ಹಿನ್ನಲೆ ; ಜೂ.26ರಿಂದ ಪ್ಯಾಕೇಟಿನಲ್ಲಿ 50 ಎಂಎಲ್ ಹೆಚ್ಚುವರಿ ಹಾಲು : ಅರ್ಧ, ಒಂದು ಲೀ. ಗೆ ತಲಾ 2 ರೂ. ಹೆಚ್ಚಳ!!

Next Post

New Loksabha Speaker Om Birla | ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ : ಇಂಡಿಯಾ ಮೈತ್ರಿಕೂಟಕ್ಕೆ ಆರಂಭದಲ್ಲೇ ಸೋಲಿನ ರುಚಿ

Next Post
ಹೊಸ ಸಂಸತ್ ಭವನದ ಸಾಂದರ್ಭಿಕ ಚಿತ್ರ.

New Loksabha Speaker Om Birla | ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ : ಇಂಡಿಯಾ ಮೈತ್ರಿಕೂಟಕ್ಕೆ ಆರಂಭದಲ್ಲೇ ಸೋಲಿನ ರುಚಿ

Bannergatta Leopard Safari | ಬನ್ನೇರುಘಟ್ಟದಲ್ಲಿ ಬೃಹತ್ ಚಿರತೆ ಸಫಾರಿ ಆರಂಭ : ವಿವಿಧ ಕಾರ್ಯಕ್ರಮಗಳಿಗೆ ಸಚಿವ ಈಶ್ವರ ಖಂಡ್ರೆ ಚಾಲನೆ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group