Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

CM Siddaramiah Delhi Tour | ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ  : ಜೂ.29 ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ರಾಜ್ಯದ ಯೋಜನೆಗಳಿಗೆ ಹಣ ಮಂಜೂರಿಗೆ ಕೇಂದ್ರ ಸಚಿವರ ಭೇಟಿ ಮಾಡಲಿರುವ ಸಿಎಂ | ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು

by Bengaluru Wire Desk
June 27, 2024
in Bengaluru Focus
Reading Time: 1 min read
0

ಬೆಂಗಳೂರು, ಜೂ.27 www.bengaluruwire.com : ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನಾಡಪ್ರಭು ಕೆಂಪೇಗೌಡ ಪಾಪಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ  ಆಯೋಜಿಸಲಾಗಿದ್ದ  ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಾಡಿನ ಜನತೆ ಕೆಂಪೇಗೌಡರ ದಿನಾಚರಣೆಯನ್ನು  ಆಚರಿಸಿ ಸಂಭ್ರಮಿಸುವುದಲ್ಲದೇ ಕೆಂಪೇಗೌಡರು ಸಮಾಜಮುಖಿಯಾಗಿ ಕೆಲಸ ಮಾಡಿದಂತೆ ಪ್ರತಿಯೊಬ್ಬರೂ ಇದೇ ದಾರಿಯಲ್ಲಿ ಸಾಗಿ, ವಿಶ್ವಮಾನವರಾಗಲು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂಬ ಕಾರಣದಿಂದ ಕೆಂಪೇಗೌಡರ ಜಯಂತಿ ಆಚರಿಸಲಾಗುತ್ತಿದೆ ಎಂದರು. 

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು  ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರ್ ಸ್ವಾಮೀಜಿ , ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ತಾನ ಮಠದ ನಂಜಾವಧೂತ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಶಿವರಾಜ್ ತಂಗಡಗಿ, ಕೆ.ಹೆಚ್ .ಮುನಿಯಪ್ಪ, ಕೃಷ್ಣಬೈರೇಗೌಡ, ಶಾಸಕ ರಿಜ್ವಾನ್ ಅರ್ಷದ್, ಮೇಲ್ಮನೆ ಸದಸ್ಯ ಸಲೀಂ ಅಹ್ಮದ್, ರಾಮೋಜಿ ಗೌಡ, ಪುಟ್ಟಣ್ಣ,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ವಿಶ್ವನಾಥ್, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಮೊದಲಾದವರು ಉಪಸ್ಥಿತರಿದ್ದರು.

ಸಿಎಂ ಇಂದು ದೆಹಲಿಗೆ ಪ್ರಯಾಣ :

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು 8 ಗಂಟೆಗೆ ಪ್ರಧಾನಮಂತ್ರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ. 

ರಾಜ್ಯದಿಂದ ಗೆದ್ದಿರುವ ಎಲ್ಲಾ ಲೋಕಸಭಾ ಹಾಗು ರಾಜ್ಯಸಭಾ ಸದಸ್ಯರನ್ನು ಹಾಗೂ ಕೇಂದ್ರದ ಮಂತ್ರಿಗಳನ್ನು ಭೇಟಿ ಮಾಡಲಾಗುವುದು. ಕೇಂದ್ರದಲ್ಲಿ ರಾಜ್ಯ ಸರ್ಕಾರದ ಯೋಜನೆಗಳ ಪಟ್ಟಿ ನೀಡಿ ರಾಜ್ಯ ಸರ್ಕಾರದ ಪರವಾಗಿ ಎಲ್ಲರೂ ಈ ಯೋಜನೆಗಳನ್ನು ಮಂಜೂರು ಮಾಡಿಸುವುದು, ಹಣ ಬಿಡುಗಡೆ ಮಾಡಿಸುವುದು, ಸಂಪನ್ಮೂಲ ಹೆಚ್ಚು ಮಾಡಲು ಪ್ರಯತ್ನಪಡಬೇಕೆಂದು ತಿಳಿಸಲು ನೂತನ ಸಂಸದರನ್ನು ಭೇಟಿ ಮಾಡಲಾಗುವುದು ಎಂದರು.

ಕೇಂದ್ರ ಸಚಿವರ ಭೇಟಿ :

ವಿಶೇಷವಾಗಿ ನಮ್ಮ ಸಚಿವರೂ ಕೂಡ ಜೊತೆಗೂಡಿದ್ದು, ಪ್ರಧಾನಮಂತ್ರಿ ಭೂಸಾರಿಗೆ ಸಚಿವರು, ರೈಲ್ವೆ, ನೀರಾವರಿ, ಗೃಹ ಸಚಿವರು ಹಾಗೂ ಹಣಕಾಸು ಸಚಿವರನ್ನು ಭೇಟಿ ಮಾಡಲಿರುವುದಾಗಿ ಹೇಳಿದರು. ಗೃಹಸಚಿವರ ಭೇಟಿಗೆ ಇನ್ನೂ  ಸಮಯ ನಿಗದಿಮಾಡಿಲ್ಲ. ಶೀಘ್ರವೇ ಮಾಡುತ್ತಾರೆ. ನಿತಿನ್ ಗಡ್ಕರಿಯವರು ಸಮಯ ನಿಗದಿ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿನ ಕೆಲಸಗಳ ಪಟ್ಟಿ ಕಳುಹಿಸಲಾಗಿದೆ :

ಹೊಸ ಸರ್ಕಾರದಿಂದ ಮಂಡಿಸಲಾಗುವ ಬಜೆಟ್ ನಲ್ಲಿ  ಕರ್ನಾಟಕ ನಿರೀಕ್ಷೆ ಮಾಡುವ  ಕೆಲಸಗಳ ಪಟ್ಟಿಯನ್ನು ಕಂದಾಯ ಸಚಿವರು ಈಗಾಗಲೇ ಮಂಡಿಸಿದ್ದಾರೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಜನರ ಧ್ವನಿಯಾಗಿ ಜವಾಬ್ದಾರಿ :

ರಾಹುಲ್ ಗಾಂಧಿ ಹಾಗೂ ಪ್ರಧಾನಿಗಳು ಮೊದಲ ಬಾರಿಗೆ ಲೋಕಸಭಾಧ್ಯಕ್ಷರನ್ನು ಒಟ್ಟಿಗೆ ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಧಾನಿಗಳು ಹಾಗು ವಿಪಕ್ಷ ನಾಯಕ ಜೊತೆಗೆ ಹೋಗಿ ಅವರ ಪೀಠದ ಮೇಲೆ ಕುಳ್ಳಿರಿಸಿ ಶುಭಾಶಯ ಹೇಳುವುದು ಮೊದಲಿನಿಂದಲೂ ನಡೆದುಬಂದಿರುವ ಸಂಪ್ರದಾಯ. ಅದರಂತೆ ನಡೆದುಕೊಂಡಿದ್ದಾರೆ. ನರೇಂದ್ರಮೋದಿ ಮೂರನೇ ಬಾರಿಗೆ ಪ್ರಧಾನಿಗಳಾಗಿದ್ದಾರೆ. ರಾಹುಲ್ ಗಾಂಧಿ ಇಡೀ ದೇಶವನ್ನು ಪಾದಯಾತ್ರೆ ಮೂಲಕ ಸುತ್ತಿದ್ದಾರೆ. ಅವರಿಗೆ ದೇಶದ ಸಮಸ್ಯೆಗಳ ಬಗ್ಗೆ ಅರಿವಿದೆ. ಈ ಸಮಸ್ಯೆಗಳನ್ನು ಪ್ರಸ್ತಾಪ ಮಾಡಿ, ಜನರ ಧ್ವನಿಯಾಗಿ ಸಮರ್ಥವಾಗಿ ಅವರ ಜವಾಬ್ದಾರಿಯನ್ನು ನಿಭಾಯಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

WhatsApp Join our WhatsApp Channel
Previous Post

Science News | IISC 3D Hydrogel Culture System | ಕ್ಷಯ ಪತ್ತೆ ಕ್ಷೇತ್ರದಲ್ಲಿ ಹೊಸ ಕ್ರಾಂತಿ : ಐಐಎಸ್ಸಿಯಿಂದ “3ಡಿ ಹೈಡ್ರೋಜೆಲ್” ಅಭಿವೃದ್ಧಿ

Next Post

BW SPECIAL | BDA Chairman Room High-tech Renovation | ಆರ್ಥಿಕ ದುಸ್ಥಿತಿ ಮಧ್ಯೆ ಬಿಡಿಎ ಅಧ್ಯಕ್ಷರ ಕೊಠಡಿಗೆ ಐಷಾರಾಮಿ ನವೀಕರಣ ಬೇಕಿತ್ತಾ?: 40 ಲಕ್ಷ ರೂ. ಕಾಮಗಾರಿಗೆ ಟೆಂಡರ್ ಇಲ್ಲ ; ಕಾನೂನು ಉಲ್ಲಂಘಿಸಿ ನವೀಕರಣ?

Next Post
ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರೀಸ್ ಅವರ ನವೀಕೃತ ಐಷಾರಾಮಿ ಕೊಠಡಿಯ ಚಿತ್ರ.

BW SPECIAL | BDA Chairman Room High-tech Renovation | ಆರ್ಥಿಕ ದುಸ್ಥಿತಿ ಮಧ್ಯೆ ಬಿಡಿಎ ಅಧ್ಯಕ್ಷರ ಕೊಠಡಿಗೆ ಐಷಾರಾಮಿ ನವೀಕರಣ ಬೇಕಿತ್ತಾ?: 40 ಲಕ್ಷ ರೂ. ಕಾಮಗಾರಿಗೆ ಟೆಂಡರ್ ಇಲ್ಲ ; ಕಾನೂನು ಉಲ್ಲಂಘಿಸಿ ನವೀಕರಣ?

ವಿಧಾನಸೌಧದ ಸಾಂದರ್ಭಿಕ ಚಿತ್ರ

BDA Kempegowda Layout News | ಅರ್ಜಿ ಸಮಿತಿ ಮುಂದೆ ಮಂಡಿಯೂರಿದ ಬಿಡಿಎ : ಕೆಂಪೇಗೌಡ ಬಡಾವಣೆ ಅಭಿವೃದ್ಧಿ ವಿಷಯದಲ್ಲಿ ಪ್ರಾಧಿಕಾರದ ಕಾರ್ಯವೈಖರಿ ಬಗ್ಗೆ ಅತೃಪ್ತಿ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group