Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP White Topping Roads | ಬಿಬಿಎಂಪಿ ವ್ಯಾಪ್ತಿಯಲ್ಲಿ 15 ಪ್ಯಾಕೇಜ್‌ಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿಗೆ ಶೀಘ್ರ ಚಾಲನೆ : ತುಷಾರ್ ಗಿರಿನಾಥ್

ನಗರದಲ್ಲಿ ಸುಮಾರು 150 ಕಿ.ಮೀ ಉದ್ದದ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ.

by Bengaluru Wire Desk
July 2, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಜು.02 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುವ ಸಂಬಂಧ ಭೂಮಿ ಪೂಜೆಗಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಅನುಷ್ಠಾನಗೊಳಿಸುವ ಸಂಬಂಧ ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಯಲ್ಲಿ ನಡೆದ ಅಂತರ್ ಇಲಾಖೆ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವೈಟ್ ಟಾಪಿಂಗ್ ಅನ್ನು 15 ಪ್ಯಾಕೇಜ್‌ಗಳಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದ್ದು (43 ರಸ್ತೆಗಳಲ್ಲಿ ವೈಟ್ ಟಾಪಿಂಗ್), ಈ ಪೈಕಿ 13 ಪ್ಯಾಕೇಜ್ ಗಳು ಈಗಾಗಲೇ ಅಂತಿಮಗೊಂಡಿದ್ದು, ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಇನ್ನೆರಡು ಪ್ಯಾಕೇಜ್‌ಗಳು ಸರ್ಕಾರದ ಹಂತದಲ್ಲಿದ್ದು, ಶೀಘ್ರ ಭೂಮಿ ಪೂಜೆ ನೆರವೇರಿಸಲು ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಯಿತು. 

ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಸಂಬಂಧ ಜಲಂಡಳಿಯ ನೀರಿನ ಹಾಗೂ ಒಳಚರಂಡಿ ಕೊಳವೆ, ಬೆಸ್ಕಾಂ ಹಾಗೂ ಕೆ.ಪಿ.ಟಿ.ಸಿ.ಎಲ್ ಸಂಸ್ಥೆಯ ಕೇಬಲ್‌ಗಳು, ಗೇಲ್ ಗ್ಯಾಸ್ ಪೈಪ್ ಲೈನ್ ಗಳ ಬದಲಾವಣೆ ಸೇರಿದಂತೆ ಇನ್ನಿತರೆ ಇಲಾಖೆಗಳು ಸ್ಥಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದರು.

ಯಾವುದೇ ಇಲಾಖೆಯಾಗಲಿ ಈಗಲೇ ಸಮೀಕ್ಷೆ ನಡೆಸಿಕೊಂಡು ವೈಟ್ ಟಾಪಿಂಗ್ ಕಾಮಗಾರಿ ನಡೆಸುವ ವೇಳೆ ಏನಾದರು ಬದಲಾವಣೆಗಳಿದ್ದಲ್ಲಿ ಮಾಡಿಕೊಳ್ಳಬೇಕು. ಜಲಮಂಡಳಿಯಿಂದ ರಸ್ತೆಯ ಮೂಲಕ ಕೊಳವೆ ಅಳವಡಿಸದೆ ಎರಡೂ ಬದಿ ಕೊಳವೆಗಳನ್ನು ಅಳವಡಿಸಿಕೊಳ್ಳಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ಯಾವುದೇ ಕಾರಣಕ್ಕೂ ರಸ್ತೆ ಕತ್ತರಿಸಲು ಅನುಮತಿ ನೀಡುವುದಿಲ್ಲ ಎಂದು ತಿಳಿಸಿದರು.

ನಗರದಲ್ಲಿ ಎಲ್ಲೆಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆಯೇ ಆ ಪಟ್ಟಿಯನ್ನು ಈಗಾಗಲೇ ಎಲ್ಲಾ ಇಲಾಖೆಗಳಿಗೆ ನೀಡಲಾಗಿದೆ. ಅದರ ಪ್ರಕಾರ ಈಗಾಗಲೇ ಜಂಟಿ ಪರಿಶೀಲನೆ ನಡೆಸಲಾಗಿದ್ದು, ಅಂತಿಮ ಹಂತದ ಸಿದ್ದತೆಗಳನ್ನು ಮಾಡಿಕೊಂಡು ಕಾಮಗಾರಿಯನ್ನು ಪ್ರಾರಂಭಿಸಬೇಕೆಂದು ಸೂಚನೆ ನೀಡಿದರು. 

ಯುಟಿಲಿಟಿಗೆ ಸಮಗ್ರ ವ್ಯವಸ್ಥೆ :

ವೈಟ್ ಟಾಪಿಂಗ್ ಕಾಮಗಾರಿ ನಡೆಸುವ ರಸ್ತೆಗಳ ಎರಡೂ ಬದಿ ಪಾದಚಾರಿ ಮಾರ್ಗದಲ್ಲಿ ಯುಟಿಲಿಟಿಗಾಗಿ ಡಕ್ಟ್ಸ್ ಗಳ ಅಳವಡಿಕೆಗೆ ಸಮಗ್ರ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಸಂಬಂಧ ಆಯಾ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸಬೇಕೆಂದು ಸೂಚಿಸಲಾಯಿತು. 

ಸಂಚಾರ ಮಾರ್ಗ ಬದಲಾವಣೆ :

ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುವ ಕಡೆ ಸಂಚಾರ ಪೊಲೀಸ್ ವಿಭಾಗದ ಜೊತೆ ಸಮನ್ವಯ ಸಾಧಿಸಿ ಮಾರ್ಗ ಬದಲಾವಣೆ ಮಾಡಿಕೊಂಡು ಕಾಲಮಿತಿಯೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕಾಮಗಾರಿಯ ವೇಳೆ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಹಂತ-ಹಂತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಯಿತು. 

ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ರವರು ಮಾತನಾಡಿ, ನಗರದಲ್ಲಿ ಸುಮಾರು 150 ಕಿ.ಮೀ ಉದ್ದದ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಸಂಬಂಧ ಸಂಚಾರಿ ಪೊಲೀಸ್ ಅಧಿಕಾರಿಗಳು ಕಾಮಗಾರಿ ನಡೆಯುವ ಪ್ರದೇಶದಲ್ಲಿ ಪರ್ಯಾಯ ರಸ್ತೆ ಗುರುರಿತಿಸಿ ಕೊಡಬೇಕೆಂದು ಮನವಿ ಮಾಡಿದರು. ಜೊತೆಗೆ ಕಾಮಗಾರಿಯನ್ನು ಹಗಲು-ರಾತ್ರಿ ನಡೆಸಿ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. 

ಈ ವೇಳೆ ಯೋಜನಾ ವಿಭಾಗದ ಮುಖ್ಯ ಅಭಿಯಂತರರಾದ ಲೋಕೇಶ್, ಜಲಮಂಡಳಿ ಮುಖ್ಯ ಅಭಿಯಂತರರಾದ ಗಂಗಾಧರ್, ವೆಂಕಟೇಶ್, ದೇವರಾಜ್, ಸಂಚಾರ ಪೊಲೀಸ್ ವಿಭಾಗದ ಅಧಿಕಾರಿಗಳು, ಕೆಪಿಟಿಸಿಎಲ್, ಬೆಸ್ಕಾಂ, ಜಲಮಂಡಳಿ, ಗೇಲ್ ಗ್ಯಾಸ್ ಸೇರಿದಂಗೆ ಇನ್ನಿತರೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW SPECIAL | ಬಿಬಿಎಂಪಿಯ ಕೌನ್ಸಿಲ್ ಸಭಾಂಗಣಕ್ಕೆ ಹೊಸರೂಪ : ಸಾಂಪ್ರದಾಯಿಕ ನೋಟ – ಆಧುನಿಕ ಸೌಲಭ್ಯ : ಜುಲೈ ಅಂತ್ಯದ ವೇಳೆಗೆ ಸಂಪೂರ್ಣ ಸಿದ್ಧ

Next Post

No Property Tax Hike In BBMP | ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ : ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ 

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

No Property Tax Hike In BBMP | ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಿಲ್ಲ : ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ 

Lancet Journals Probes into Tattoos | ನೀವು ಹಚ್ಚೆ ಹಾಕಿಸಿಕೊಂಡಿದ್ದೀರಾ ಅಥವಾ ಟ್ಯಾಟೂ ಹಾಕುವ ಹಂಬಲದಲ್ಲಿದ್ದೀರಾ? ಹಾಗಾದರೆ, ನೂತನ ಅಧ್ಯಯನದ ಶಾಕಿಂಗ್ ನ್ಯೂಸ್ ಬಗ್ಗೆ ಓದಿ!!

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group