Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Robot Suicide | ಕೆಲಸದ ಒತ್ತಡಕ್ಕೆ ಮೆಟ್ಟಿಲುಗಳಿಂದ ಜಿಗಿದು ಕೊರಿಯಾ ರೋಬೋಟ್ ಆತ್ಮಹತ್ಯೆ : ವಿಶ್ವದ ಮೊದಲ ಕೇಸ್

ದಕ್ಷಿಣ ಕೊರಿಯಾದ ಗುಮಿ ನಗರ ಪಾಲಿಕೆ ಕಚೇರಿಯಲ್ಲಿ ಸೇವೆಯಲ್ಲಿ ತೊಡಗಿಕೊಂಡಿದ್ದ ರೋಬೋಟ್.

by Bengaluru Wire Desk
July 5, 2024
in News Wire, Public interest
Reading Time: 1 min read
0

ಸಿಯೋಲ್, ಜು.5 www.bengaluruwire.com : ಕೆಲಸದ ಒತ್ತಡದಿಂದ ಉದ್ಯೋಗ ಕ್ಷೇತ್ರ ಅಥವಾ ಇನ್ನಿತರ ಕಡೆ ಆತ್ಮಹತ್ಯೆ ಮಾಡಿಕೊಂಡಿರುವ ಅನೇಕ ವರದಿಗಳನ್ನು ಮಾಧ್ಯಮಗಳಲ್ಲಿ ಕೇಳಿರುತ್ತೇವೆ. ಆದರೆ ದಕ್ಷಿಣ ಕೊರಿಯಾದಲ್ಲಿ ವಿಚಿತ್ರವೆಂಬಂತೆ ಕೆಲಸದ ಒತ್ತಡದಿಂದ ರೋಬೋಟ್ ಆತ್ಮಹತ್ಯೆ ಮಾಡಿಕೊಂಡಿದೆ. ಕೊರಿಯಾ ರೋಬೋಟ್ ಆತ್ಮಹತ್ಯೆ ಇಡೀ ವಿಶ್ವದಲ್ಲೇ ಮೊದಲ ಪ್ರಕರಣವಾಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. 

ದಕ್ಷಿಣ ಕೊರಿಯಾದ ಗುಮಿ ನಗರ ಪಾಲಿಕೆ ಕಚೇರಿಯಲ್ಲಿ ಸೇವೆಯಲ್ಲಿ ತೊಡಗಿಕೊಂಡಿದ್ದ ಈ ರೋಬೋಟ್, ಕಚೇರಿ ಮೆಟ್ಟಿಲುಗಳಿಂದ ಜಿಗಿದಿದೆ. ಪರಿಣಾಮ ಅದರ ಭಾಗಗಳು ಛಿದ್ರ ಛಿದ್ರವಾಗಿ ನಾಶವಾಗಿವೆ. ಬಿಡಿ ಭಾಗಗಳನ್ನು ಸಂಗ್ರಹಿಸಲಾಗಿದ್ದು, ಘಟನೆ ಹಿಂದಿನ ಕಾರಣವನ್ನು ಪರಿಶೀಲಿಸಲಾಗುವುದು ಎಂದು ರೋಬೋಟ್ ತಯಾರಿಸಿದ ಕಂಪೆನಿ ತಿಳಿಸಿದೆ.

‘ಬಹುಮುಖಿ ಕಾರ್ಯ ಮಾಡುತ್ತಿದ್ದ ರೋಬೋಟ್: 

ಕ್ಯಾಲಿಫೋರ್ನಿಯಾ ಮೂಲದ ಬೇರ್ ರೋಬೋಟಿಕ್ಸ್ ಕಂಪೆನಿ ಅಭಿವೃದ್ದಿಪಡಿಸಿದ ಈ ರೋಬೋಟ್ 2023ರಿಂದ ಇಲ್ಲಿನ ಗುಮಿ ನಗರ ಪಾಲಿಕೆಯಲ್ಲಿ ಮೊದಲ ಸಿಟಿ ಕೌನ್ಸಿಲರ್ ಆಫೀಸರ್ ಆಗಿ ನೇಮಕಗೊಂಡು ಕಾರ್ಯ ನಿರ್ವಹಿಸುತ್ತಿತ್ತು. ಕಡತಗಳ ವಿತರಣೆ, ನಗರದ ಪ್ರಚಾರ, ಅಗತ್ಯ ಮಾಹಿತಿಗಳ ಪೂರೈಕೆ ಸೇರಿ ಬಹುಮುಖಿಯಾಗಿ ಕೆಲಸ ಮಾಡುತ್ತಿತ್ತು. ರೋಬೋಟ್ ಆತ್ಮಹತ್ಯೆ ದಕ್ಷಿಣ ಕೊರಿಯಾದಲ್ಲೇ ಮೊದಲ ಘಟನೆಯಾಗಿದೆ. ಜಾಲತಾಣಗಳಲ್ಲಿ ರೋಬೋಟ್ ಬಗ್ಗೆ ನೆಟ್ಟಿಗರಿಂದ ವಿಷಾದ, ಅನುಕಂಪದ ಮಾತುಗಳು ಕೇಳಿಬರುತ್ತಿದೆ.

ರೋಬೋಟ್ ‘ಆತ್ಮಹತ್ಯೆ’ ಕುರಿತು ತನಿಖೆ ಪ್ರಾರಂಭವಾಗಿದೆ.  ರೋಬೋಟ್ ಕೆಲವು ಮೆಟ್ಟಿಲುಗಳ ಕೆಳಭಾಗದಲ್ಲಿ ನಿಷ್ಕ್ರಿಯವಾಗಿ ಕಂಡುಬಂದಿತು ಮತ್ತು ನಂತರ, ಅದು ಬೀಳುವ ಮೊದಲು ಕಟ್ಟಡದ ಮೇಲೆ ತಿರುಗುತ್ತಿರುವುದನ್ನು ಸಾಕ್ಷಿಗಳು ನೋಡಿದ್ದರಂತೆ ಎಂದು ಸಾಮಾಜಿಕ ಮಾಧ್ಯಮದ ಇನ್ ಫ್ಲುಯೆನ್ಸರ್ (Social Media Influencer) ಟಾಮ್ ವಾಲೆಂಟಿನೋ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ರೋಬೋಟ್ ಸರ್ಕಾರಿ ಕಚೇರಿಯಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ವಿರಾಮವಿಲ್ಲದೆ ಕೆಲಸ ಮಾಡುತ್ತಿತ್ತು. ರೋಬೋಟ್ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದನ್ನು ಅರ್ಥಮಾಡಿಕೊಳ್ಳಲು ಅದನ್ನು ವಿನ್ಯಾಸಗೊಳಿಸಿದ ಕಂಪನಿಯು ಅದರ ಭಾಗಗಳನ್ನು ವಿಶ್ಲೇಷಿಸುತ್ತಿದೆ ಎಂದು ಅವರು ಹೇಳಿದ್ದಾರೆ.

WhatsApp Join our WhatsApp Channel
Previous Post

Sub Registrar Transfer Councilling | ನೋಂದಣಿ ಇಲಾಖೆಯಲ್ಲಿ ವರ್ಗಾವಣೆಗೆ ಕೌನ್ಸಿಲಿಂಗ್ ನಿಯಮ ಜಾರಿ : ಇಂದಿನ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ತೀರ್ಮಾನ

Next Post

Metro Purple line Revised Timings | ನೇರಳೆ ಮಾರ್ಗದಲ್ಲಿ ಜು.6ರಿಂದ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲು, ಪ್ರಯಾಣಿಕರ ಸೇವೆಗೆ ; ಇಲ್ಲಿದೆ ವೇಳಾಪಟ್ಟಿ

Next Post

Metro Purple line Revised Timings | ನೇರಳೆ ಮಾರ್ಗದಲ್ಲಿ ಜು.6ರಿಂದ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲು, ಪ್ರಯಾಣಿಕರ ಸೇವೆಗೆ ; ಇಲ್ಲಿದೆ ವೇಳಾಪಟ್ಟಿ

ಸಾಂದರ್ಭಿಕ ಚಿತ್ರ

Unauthorised Cables In BESCOM Electric Poles | ವಿದ್ಯುತ್‌ ಕಂಬಗಳ ಮೇಲಿನ ಅನಧಿಕೃತ ಕೇಬಲ್‌ ಗಳ ತೆರವು ಮಾಡಲು ಜು.08ರ ತನಕ ಬೆಸ್ಕಾಂ ಗಡುವು

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group