Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#25YearsofKargilVijay | ಕಾರ್ಗಿಲ್ ವಿಜಯ್ ದಿವಸ್ 25ನೇ ವರ್ಷಾಚರಣೆ : ಜು.26ರಂದು ಪ್ರಧಾನಿ ನರೇಂದ್ರ ಮೋದಿ ಯುದ್ಧ ಸ್ಮಾರಕಕ್ಕೆ ಭೇಟಿ

ಜು.26 ಈ ದಿನವು ರಾಷ್ಟ್ರದ ರಕ್ಷಣೆಯಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಸೈನಿಕರ ಧೈರ್ಯವನ್ನು ಗೌರವಿಸುತ್ತದೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಶಕ್ತಿಯನ್ನು ನೆನೆಯಲಾಗುತ್ತದೆ.

by Bengaluru Wire Desk
July 22, 2024
in News Wire
Reading Time: 1 min read
0

ಲಡಾಖ್, ಜು.22 www.bengaluruwire.com : ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಸೆಕ್ಟರ್‌ನಲ್ಲಿ ಪಾಕಿಸ್ತಾನದ ವಿರುದ್ಧ ಗೆಲವು ಸಾಧಿಸಿದ “ವಿಜಯ್ ದಿವಸ್‌” (Vijay Diwas)ನ 25 ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಜುಲೈ 26 ರಂದು ಲಡಾಖ್‌ನ ದ್ರಾಸ್‌ಗೆ ಭೇಟಿ ನೀಡಲಿದ್ದಾರೆ.

 ಇದಕ್ಕೂ ಮುನ್ನ ಭಾನುವಾರ ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಬ್ರಿಗ್ (ನಿವೃತ್ತ) ಬಿ.ಡಿ ಮಿಶ್ರಾ ಅವರು ಭಾನುವಾರ ಸೆಕ್ರೆಟರಿಯೇಟ್‌ನಲ್ಲಿ ಸಭೆ ನಡೆಸಿದರು ಮತ್ತು ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಭೇಟಿಯ ವ್ಯವಸ್ಥೆಗಳ  ಬಗ್ಗೆ ಪರಿಶೀಲಿಸಿದರು.

 ಲೆಫ್ಟಿನೆಂಟ್ ಗವರ್ನರ್ ಬ್ರಿಗೇಡಿಯರ್ (ಡಾ) ಬಿಡಿ ಮಿಶ್ರಾ (ನಿವೃತ್ತ) ಅವರು ಲೆಫ್ಟಿನೆಂಟ್ ಗವರ್ನರ್ ಸೆಕ್ರೆಟರಿಯೇಟ್‌ನಲ್ಲಿ  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕಾರ್ಗಿಲ್ ಯುದ್ಧ ಸ್ಮಾರಕ ದ್ರಾಸ್‌ಗೆ ಭೇಟಿ ನೀಡುವ ಕುರಿತು ಚರ್ಚಿಸಲು ಸಭೆ ನಡೆಸಿದರು. ಈ ಕುರಿತಂತೆ ಲಡಾಖ್ ಲೆಫ್ಟಿನೆಂಟ್ ಗವರ್ನರ್ ಕಚೇರಿಯು ಎಕ್ಸ್ ನಲ್ಲಿ ಈ ವಿಷಯವನ್ನು ಪೋಸ್ಟ್ ಮಾಡಿದ್ದಾರೆ.

ಪ್ರಧಾನಮಂತ್ರಿಯವರ ಭೇಟಿಗೆ ಮುನ್ನ ಲಡಾಕ್ ಲೆಫ್ಟಿನೆಂಟ್ ಗವರ್ನರ್ ಜುಲೈ 24 ರಂದು ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಈ ಹಿಂದೆ ಪ್ರಧಾನಿ ಮೋದಿ ಅವರು ಕಾರ್ಗಿಲ್ ಸೈನಿಕರೊಂದಿಗೆ ದೀಪಾವಳಿ ಆಚರಿಸಿ, 1999 ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಸೇನಾ ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ದ್ರಾಸ್ ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದ ಸಾಂದರ್ಭಿಕ ಚಿತ್ರ.

ಕಾರ್ಗಿಲ್ ವಿಜಯ್ ದಿವಸ್ ಮಹತ್ವವೇನು?: 

ಏಕೆಂದರೆ 1999 ರಲ್ಲಿ ಆಪರೇಷನ್ ವಿಜಯ್ ಗೆಲುಲು ಸಾಧಿಸಿದ ನೆನಪಿಗಾಗಿ ಭಾರತದಲ್ಲಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ್ ದಿವಸ್ ಅನ್ನು ಆಚರಿಸಲಾಗುತ್ತದೆ.  ಈ ಘಟನೆಯು ಭಾರತ ಮತ್ತು ಪಾಕಿಸ್ತಾನದ ನಡುವೆ 1999ರ ಮೇ ನಲ್ಲಿ ಯುದ್ಧ ಪ್ರಾರಂಭವಾಗಿ ಯಶಸ್ವಿಯಾಗಿ ಭಾರತವು ಶತ್ರುಗಳನ್ನು ಹಿಮ್ಮೆಟ್ಟಿಸುವುದರೊಂದಿಗೆ ಕಾರ್ಗಿಲ್ ಯುದ್ಧದ ಮುಕ್ತಾಯವಾಯಿತು. 

ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಸೆಕ್ಟರ್‌ನಲ್ಲಿ ಪಾಕಿಸ್ತಾನಿ ಸೈನಿಕರು ಮತ್ತು ಭಯೋತ್ಪಾದಕರು ಒಳನುಸುಳಿದ್ದರು. ಈ ಸಂಘರ್ಷದ ಸಮಯದಲ್ಲಿ, ಭಾರತೀಯ ಪಡೆಗಳು ಯಶಸ್ವಿಯಾಗಿ ಕಾರ್ಯತಂತ್ರ ನಡೆಸಿ ಭೂಮಾತೆಯ ಸಂರಕ್ಷಣೆ ಕಾರ್ಯದಲ್ಲಿ ವಿಜಯಿಯಾದರು.

 ಈ ದಿನವು ರಾಷ್ಟ್ರದ ರಕ್ಷಣೆಯಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಸೈನಿಕರ ಧೈರ್ಯವನ್ನು ಗೌರವಿಸುತ್ತದೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಶಕ್ತಿಯನ್ನು ನೆನೆಯಲಾಗುತ್ತದೆ. ಕಾರ್ಗಿಲ್ ವಿಜಯ್ ದಿವಸ್ ನಮ್ಮ ಸೈನಿಕರ ತ್ಯಾಗ, ವೀರ ಬಲಿದಾನಕ್ಕೆ ಗೌರವ ಸಲ್ಲಿಸುವ, ಮತ್ತು ರಾಷ್ಟ್ರದ ಸಾರ್ವಭೌಮತೆ ಹಾಗುಯ ಸಮಗ್ರತೆಯನ್ನು ರಕ್ಷಿಸಲು ನಮ್ಮ ರಕ್ಷಣಾ ಪಡೆಗಳ ಬದ್ಧತೆಯನ್ನು ಪುನರುಚ್ಚರಿಸುತ್ತದೆ.

ಕಾರ್ಗಿಲ್ ವಿಜಯ್ ದಿವಸ್‌ನ 25 ನೇ ವಾರ್ಷಿಕೋತ್ಸವವನ್ನು ಈ ವರ್ಷ ಜುಲೈ 26 ರಂದು ದೇಶದಾದ್ಯಂತ ಬಹಳ ಸಂಭ್ರಮದಿಂದ ಆಚರಿಸಲು ಪೂರ್ವ ಸಿದ್ಧತೆ ಆರಂಭವಾಗಿದೆ.

WhatsApp Join our WhatsApp Channel
Previous Post

Viral Video | Inspirational News | ಟೀ ಮಾರುವವನ ಮಗಳಿಗೆ ಬಡತನ ಅಡ್ಡಿಯಾಗಿಲ್ಲ : 10 ವರ್ಷಗಳ ಪರಿಶ್ರಮದ ನಂತರ ಸಿಎ ಪೂರ್ಣ ; ತಂದೆ- ಮಗಳ ಈ ಭಾವುಕ ಕ್ಷಣದ ವಿಡಿಯೋ ವೈರಲ್

Next Post

Greater Bengaluru Governance Bill | ಬಿಬಿಎಂಪಿಯಲ್ಲ “ಗ್ರೇಟರ್ ಬೆಂಗಳೂರು” : ಮಸೂದೆಗೆ ಸಚಿವ ಸಂಪುಟ  ಒಪ್ಪಿಗೆ : ಸದನದಲ್ಲಿ ಇಂದು ಡಿ.ಕೆ.ಶಿವಕುಮಾರ್ ಅವರಿಂದ ವಿಧೇಯಕ ಮಂಡನೆ : ಇಲ್ಲಿದೆ ಕಂಪ್ಲೀಟ್ ಮಾಹಿತಿ

Next Post
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

Greater Bengaluru Governance Bill | ಬಿಬಿಎಂಪಿಯಲ್ಲ "ಗ್ರೇಟರ್ ಬೆಂಗಳೂರು" : ಮಸೂದೆಗೆ ಸಚಿವ ಸಂಪುಟ  ಒಪ್ಪಿಗೆ : ಸದನದಲ್ಲಿ ಇಂದು ಡಿ.ಕೆ.ಶಿವಕುಮಾರ್ ಅವರಿಂದ ವಿಧೇಯಕ ಮಂಡನೆ : ಇಲ್ಲಿದೆ ಕಂಪ್ಲೀಟ್ ಮಾಹಿತಿ

Modi 3.0 Budget 2024 | ಕೇಂದ್ರ ಬಜೆಟ್ 2024ರಲ್ಲಿ ಹೊಸ ತೆರಿಗೆ ಲಾಭ ಯಾರಿಗೆ? : ಬಡವರು - ಮಧ್ಯಮ ವರ್ಗಕ್ಕೆ ಒತ್ತು‌ ; ಯಾವ ವಸ್ತುಗಳು ದುಬಾರಿ ಮತ್ತು ಅಗ್ಗ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group