Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

MLA Local area development Fund | ರಾಜ್ಯದಲ್ಲಿ 2023-24ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ : ಶೇ.100ರಷ್ಟು ಅನುದಾನ ಬಳಕೆ ಮಾಡಿದ್ದು ಮೂವರು ಶಾಸಕರು ಮಾತ್ರ!!

by Bengaluru Wire Desk
July 24, 2024
in News Wire
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.24 www.bengaluruwire.com : ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಾರ್ಷಿಕ ತಲಾ 2 ಕೋಟಿ ರೂ.ಗಳ ಪೈಕಿ ಕೇವಲ 2 ವಿಧಾನಸಭಾ ಸದಸ್ಯರು ಹಾಗೂ ಒಬ್ಬರು ವಿಧಾನ ಪರಿಷತ್ ಸದಸ್ಯರು ಮಾತ್ರ ಶೇ.100ರಷ್ಟು ವೆಚ್ಚ ಮಾಡಿದ್ದಾರೆ ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾದ ಡಿ.ಸುಧಾಕರ್ ವಿಧಾನಸಭೆಗೆ ತಿಳಿಸಿದ್ದಾರೆ.

ವಿಧಾನಸಭೆ ಕಲಾಪದ ಸಾಂದರ್ಭಿಕ ಚಿತ್ರ.

ಕಡೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಆನಂದ್ ಕೆ.ಎಸ್ ಎಂಬುವರು ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕರಿಗೆ ಅನುದಾನ ನೀಡುತ್ತಿದ್ದು, ಕ್ಷೇತ್ರದ ವ್ಯಾಪ್ತಿಯ ಹೆಚ್ಚಳದಿಂದಾಗಿ ಅವಶ್ಯಕ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು 2 ಕೋಟಿ ರೂ. ಅನುದಾನ ಸಾಕಾಗದಿರುವ ಬಗ್ಗೆ ಗಮನಕ್ಕೆ ಬಂದಿದೆಯೇ ಎಂಬ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಕ್ಷೇತ್ರಾಭಿವೃದ್ಧಿಗಾಗಿ 224 ವಿಧಾನಸಭಾ ಸದಸ್ಯರು ಹಾಗೂ 75 ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡುವ ವಾರ್ಷಿಕ 2 ಕೋಟಿ ರೂ.ಗಳ ಪೈಕಿ, 2023-24 ನೇ ಸಾಲಿನಲ್ಲಿ ಕೇವಲ 2 ವಿಧಾನಸಭಾ ಸದಸ್ಯರು ಮತ್ತು 1 ವಿಧಾನ ಪರಿಷತ್‌ ಸದಸ್ಯರು ಮಾತ್ರ ಶೇಕಡ 100 ರಷ್ಟು ವೆಚ್ಚ ಮಾಡಿರುತ್ತಾರೆ ಎಂದು ಹೇಳಿದ್ದಾರೆ.

ಉಳಿದವರಲ್ಲಿ, 40 ವಿಧಾನಸಭಾ ಸದಸ್ಯರು ಮತ್ತು 7 ವಿಧಾನ ಪರಿಷತ್ ಸದಸ್ಯರುಗಳು ಮಾತ್ರ 2 ಕೋಟಿ ರೂ.ಗಳ ಮೊತ್ತಕ್ಕೆ ಅಂದರೆ ಶೇ.100 ರಷ್ಟು ಅನುದಾನ ನೀಡಲು ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಉಳಿದ 184 ವಿಧಾನ ಸಭಾ ಸದಸ್ಯರು ಮತ್ತು 68 ಮಾನ್ಯ ವಿಧಾನ ಪರಿಷತ್ ಸದಸ್ಯರುಗಳು ಶೇಕಡ 100 ರಷ್ಟು ಶಿಫಾರಸ್ಸು ಮಾಡಿರುವುದಿಲ್ಲ. ಆದ್ದರಿಂದ, 2 ಕೋಟಿ ರೂ.ಗಳ ಅನುದಾನ ಸಾಕಾಗುವುದಿಲ್ಲ ಎಂಬ ಅಂಶ ವಾಸ್ತವವಾಗಿರುವುದಿಲ್ಲ ಎಂದು ಸಚಿವ ಡಿ.ಸುಧಾಕರ್ ವಿವರಿಸಿದ್ದಾರೆ.

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಾರ್ಷಿಕ ಒದಗಿಸುತ್ತಿರುವ 2 ಕೋಟಿ ರೂ.ಗಳ ಅನುದಾನವನ್ನು 5 ಕೋಟಿಗಳಿಗೆ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Modi 3.0 Budget 2024 | ಕೇಂದ್ರ ಬಜೆಟ್ 2024ರಲ್ಲಿ ಹೊಸ ತೆರಿಗೆ ಲಾಭ ಯಾರಿಗೆ? : ಬಡವರು – ಮಧ್ಯಮ ವರ್ಗಕ್ಕೆ ಒತ್ತು‌ ; ಯಾವ ವಸ್ತುಗಳು ದುಬಾರಿ ಮತ್ತು ಅಗ್ಗ?

Next Post

BW SPECIAL | BDA KEMPEGOWDA LAYOUT | ಕೆಂಪೇಗೌಡ ಬಡಾವಣೆ ನಿವೇಶನ : ಮನೆ ಕಟ್ಟಲು ಬಿಡಿಎನಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಮಾಲೀಕರ ವಿರೋಧ

Next Post

BW SPECIAL | BDA KEMPEGOWDA LAYOUT | ಕೆಂಪೇಗೌಡ ಬಡಾವಣೆ ನಿವೇಶನ : ಮನೆ ಕಟ್ಟಲು ಬಿಡಿಎನಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಮಾಲೀಕರ ವಿರೋಧ

NEET Vs CET | ರಾಷ್ಟ್ರ ಮಟ್ಟದ ನೀಟ್ ವ್ಯವಸ್ಥೆಗೆ ಸಡ್ಡು ಹೊಡೆದ ರಾಜ್ಯ ಸರ್ಕಾರ : ಉಭಯ ಸದನಗಳಲ್ಲಿ ಸಿಇಟಿ ಪ್ರವೇಶಾತಿಗೆ ನಿರ್ಣಯ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group