Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#Savelake | BBMP News | ರಸ್ತೆಗಾಗಿ ಅಕ್ರಮವಾಗಿ ಮಣ್ಣು ಹಾಕಿ ಮೈಲಸಂದ್ರ ಕೆರೆ-1 ಒತ್ತುವರಿ : ಜಲಮೂಲ ಸಂರಕ್ಷಣೆಗೆ ಸ್ಥಳೀಯರ ಆಗ್ರಹ

ನಿರ್ಮಲ ಗಿರಿ ರಸ್ತೆಯಲ್ಲಿನ ಮೈಲಸಂದ್ರ ಕೆರೆಯನ್ನು ಸರ್ಕಾರಿ ರಜಾ ದಿನವಾದ ಭಾನುವಾರ, ವ್ಯವಸ್ಥಿತವಾಗಿ ಯೋಜನೆ ರೂಪಿಸಿಕೊಂಡು ಮಣ್ಣು ಹಾಕಿ ರಸ್ತೆ ಅಗಲೀಕರಣ ಮಾಡಲಾಗುತ್ತಿತ್ತು.

by Bengaluru Wire Desk
July 28, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಜು.28 www.bengaluruwire.com : ರಾಜಧಾನಿ ಬೆಂಗಳೂರಿನ ಎಷ್ಟೋ ಕೆರೆಗಳು ಅಭಿವೃದ್ಧಿಯ ವೇಗದಲ್ಲಿ ವಿವಿಧ ಕಾರಣಗಳಿಗೆ ಒತ್ತುವರಿಯಾಗಿ ತನ್ನ ಮೂಲಸ್ವರೂಪ ಕಳೆದುಕೊಳ್ಳುತ್ತಿದೆ. ಆ ಸರದಿಯಲ್ಲಿ ಇದೀಗ ಆರ್.ಆರ್.ನಗರ ವಲಯ ವ್ಯಾಪ್ತಿಯ ಮೈಲಸಂದ್ರ ಕೆರೆ-1 ಸೇರಿದೆ.

ನಿರ್ಮಲ ಗಿರಿ ರಸ್ತೆಯಲ್ಲಿನ ಮೈಲಸಂದ್ರ ಕೆರೆಯನ್ನು ಸರ್ಕಾರಿ ರಜಾ ದಿನವಾದ ಭಾನುವಾರ, ವ್ಯವಸ್ಥಿತವಾಗಿ ಯೋಜನೆ ರೂಪಿಸಿಕೊಂಡು ಟಿಪ್ಪರ್ ಮೂಲಕ ಮಣ್ಣು ಹಾಕಿ ಕೆರೆಯ ಹಸಿರು ವಲಯದ ಬಫರ್ ಜೋನ್ ಅತಿಕ್ರಮಣ ಮಾಡಿ ಮಣ್ಣು ಹಾಕಿ ರಸ್ತೆ ಮಾಡಲು ಮುಂದಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 

ಈ ಸಂಬಂಧ ಕೆರೆ ಕಾಯುತ್ತಿದ್ದ ಬಿಬಿಎಂಪಿಯ ಹೋಂ ಗಾರ್ಡ್ ಕೆಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದರೂ, ಸ್ಥಳದಲ್ಲಿ ಕೆರೆಯ ಒಂದು ಭಾಗದಲ್ಲಿ ರಸ್ತೆ ವಿಸ್ತರಣೆಗಾಗಿ‌ ಮಣ್ಣು ಹಾಕಿ ತರುತ್ತಿದ್ದ ಟಿಪ್ಪರ್ ಹಾಗೂ ಜೆಸಿಬಿ (ವಾಹನ ಸಂಖ್ಯೆ KA 05 AN 2565 ಮತ್ತೊಂದು ವಾಹನ ಸಂಖ್ಯೆ KA 02 MD 9679) ವಾಹನಗಳಲ್ಲಿದ್ದ ಸಿಬ್ಬಂದಿಯನ್ನು ಕೇಳಿದಾಗ ಯಾವುದೇ ರೀತಿ ಸಕರಾತ್ಮಕವಾದ ಉತ್ತರ ಮತ್ತು ಅನುಮತಿ ಪತ್ರ ತೋರಿಸಿಲ್ಲ. ಆಗ ಫೊಟೊ ಸಮೇತ ದೂರು ನೀಡಿದರೂ ಅವರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ ಎಂದು ಸ್ಥಳೀಯರಾದ ಪ್ರಸನ್ನ ಕುಮಾ‌ರ್ ಆರೋಪಿಸಿದ್ದಾರೆ.

ಮೈಲಸಂದ್ರ ಕೆರೆ-1 ರ ವಿಹಂಗಮ ನೋಟ.

ಅಸಲಿಗೆ ಮೈಲಸಂದ್ರ ಗ್ರಾಮದಲ್ಲಿ ಒಟ್ಟು ಎರಡು ಕೆರೆಗಳಿವೆ. ಮೈಲಸಂದ್ರ ಕೆರೆ-1 ಹಾಗೂ ಮೈಲಸಂದ್ರ ಕೆರೆ- 2. ಮೈಸೂರು ಮುಖ್ಯರಸ್ತೆಯಿಂದ  ಆದಿತ್ಯ ಬೇಕರಿಯವರೆಗೆ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ಬಿಬಿಎಂಪಿ ರಸ್ತೆ ಮೂಲ ಸೌಕರ್ಯ ವಿಭಾಗದಿಂದ 3.450 ಕಿ.ಮೀ ರಸ್ತೆ ಅಭಿವೃದ್ಧಿಪಡಿಸುತ್ತಿದ್ದು ಇದರಲ್ಲಿ‌ ಎರಡನೆಯ ಕೆರೆಯ ಏರಿಯಲ್ಲಿನ ರಸ್ತೆಯನ್ನು ಅಗಲೀಕರಣ ಮಾಡಲು ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಷರತ್ತು ಬದ್ಧ ಅನುಮತಿ ನೀಡಿದೆ. ಹೀಗಾಗಿ ಈ ಭಾಗದಲ್ಲಿ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳಲಾಗಿದೆ.

ಆದರೆ 12 ಎಕರೆಗೂ ಹೆಚ್ಚಿನ ವಿಸ್ತೀರ್ಣದ ಮೈಲಸಂದ್ರ ಕೆರೆ-1 ಉತ್ತರಹಳ್ಳಿ ಮುಖ್ಯರಸ್ತೆ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಬರುವ ಮಾರ್ಗದಲ್ಲಿ ಮೇಲ್ಭಾಗದಲ್ಲಿದೆ. ಈ ಕೆರೆ ಏರಿಯಲ್ಲಿ ಕಂದಾಯ ದಾಖಲೆಗಳ ಪ್ರಕಾರ ನಕಾಶೆ ರಸ್ತೆಯಿದ್ದು, ನಂತರ 10 ಅಡಿ ರಸ್ತೆಯಿತ್ತು. ಆನಂತರ ಕೆರೆ ಸುತ್ತಮುತ್ತಲ ಅಪಾರ್ಟ್ ಮೆಂಟ್ ಹಾಗೂ ಶಾಲೆಯಿದ್ದು ಅವುಗಳ ಸುಗಮ ಓಡಾಡಕ್ಕೆ ಬಿಬಿಎಂಪಿಯಿಂದ ರಸ್ತೆ ಅಗಲೀಕರಣಕ್ಕೆ ಅನುಮತಿ ದೊರೆಯದ್ದರೂ ಸಹ ಅಕ್ರಮವಾಗಿ ಈ ಕೆರೆಯ ಏರಿಯಲ್ಲಿ 600 ಮೀಟರ್ ಅಷ್ಟು ದೂರದ ತನಕ 15 ಅಡಿಗಳಷ್ಟು ಅಗಲ ನಿಧಾನವಾಗಿ ಮಣ್ಣು ಹಾಕಿ ರಸ್ತೆಯನ್ನು ಅಗಲ ಮಾಡಲಾಗುತ್ತಿದೆ ಎಂದು ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು ದೂರಿದ್ದಾರೆ.

ಉತ್ತರಹಳ್ಳಿ ಮುಖ್ಯ ರಸ್ತೆ ಹಾಗೂ ಬಿಜಿಎಸ್ ಆಸ್ಪತ್ರೆ ಬಳಿಯಿರುವ ಈ ಮೈಲಸಂದ್ರ ಕೆರೆ-1 ರಲ್ಲಿ ಯಥಾಸ್ಥಿತಿ ಕಾಪಾಡಿ ಕೆರೆಯ ಪರಿಸರವನ್ನು ಉಳಿಸುವಂತೆ ಸ್ಥಳೀಯರು ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರನ್ನು ಆಗ್ರಹಿಸಿದ್ದಾರೆ.

WhatsApp Join our WhatsApp Channel
Previous Post

Income Tax Filing AY 2024- 25 | ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜು.31 ಕೊನೆಯ ದಿನ : 2024-25ನೇ ಸಾಲಿನ ಮೌಲ್ಯಮಾಪನ ವರ್ಷಕ್ಕೆ ಈ ತನಕ 5 ಕೋಟಿಗೂ ಹೆಚ್ಚು ಐಟಿಆರ್ ಫೈಲಿಂಗ್

Next Post

Bangla Infiltrationists | “ಬಾಂಗ್ಲಾದೇಶಿಗರು ಬೆಂಗಳೂರಿನಲ್ಲಿ ಕಾಲೋನಿ ಮಾಡುವಷ್ಟು ಬೆಳೆದಿದ್ದಾರೆ” : ಬಸವರಾಜ ಬೊಮ್ಮಾಯಿ ಆತಂಕ

Next Post

Bangla Infiltrationists | "ಬಾಂಗ್ಲಾದೇಶಿಗರು ಬೆಂಗಳೂರಿನಲ್ಲಿ ಕಾಲೋನಿ ಮಾಡುವಷ್ಟು ಬೆಳೆದಿದ್ದಾರೆ" : ಬಸವರಾಜ ಬೊಮ್ಮಾಯಿ ಆತಂಕ

Bengaluru Peenya Flyover | ಪೀಣ್ಯ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರ ಆರಂಭ ಹಿನ್ನಲೆ : ಕೊಂಚ ತಗ್ಗಿದ ಸಂಚಾರ ದಟ್ಟಣೆ

Please login to join discussion

Like Us on Facebook

Follow Us on Twitter

Recent News

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group