Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Green Hydrogen Mission | ಹಸಿರು ಜಲಜನಕ ಮಿಷನ್ ಗೆ 19744 ಕೋಟಿ ರೂ. ಮೀಸಲು : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

by Bengaluru Wire Desk
August 1, 2024
in News Wire
Reading Time: 1 min read
0
CREATOR: gd-jpeg v1.0 (using IJG JPEG v62), quality = 75?

ನವದೆಹಲಿ, ಆ.1 www.bengaluruwire.com : ಕೇಂದ್ರ ಸರ್ಕಾರ ಹಸಿರು ಜಲಜನಕ ಮಿಷನ್‌ಗೆ 19,744 ಕೋಟಿ ರೂ. ಮೀಸಲಿಟ್ಟಿದೆ ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಸದನದಲ್ಲಿ ಪ್ರಶ್ನೋತ್ತರ ವೇಳೆ ಪ್ರಸ್ತಾಪಿಸಿದ ಸಚಿವರು, ಸೈಟ್ (SIGHT) ಯೋಜನೆಯಡಿಯಲ್ಲಿ ಹಸಿರು ಜಲಜನಕ ಮಿಷನ್ ಗೆ ಉತ್ತೇಜನ ನೀಡಲಾಗಿದೆ. ಭಾರತದಲ್ಲಿ ನಾವು ಹಸಿರು ಉದ್ಯೋಗ ವಲಯಕ್ಕಾಗಿ ಬೃಹತ್ ಮಾರ್ಗಸೂಚಿ ಸಿದ್ಧಪಡಿಸಿದ್ದೇವೆ. ಹಸಿರು ಜಲಜನಕ, ಎಲೆಕ್ಟ್ರಿಕ್ ವಾಹನಗಳಂತಹ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಟ್ಟಿದ್ದೇವೆ ಎಂದು ಹೇಳಿದರು.

ದೇಶದಲ್ಲಿ ಹಸಿರು ಜಲಜನಕದ ಉತ್ಪಾದನೆಗೆ ಪ್ರೋತ್ಸಾಹಿಸುವ ಜತೆಗೆ ರಫ್ತಿಗೂ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿ ನಿರ್ಮಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮುನ್ನಡೆಯುತ್ತಿದೆ. ಸ್ವಾತಂತ್ರ್ಯ ಬಂದಾಗಿನಿಂದ ಭಾರತದಲ್ಲಿ ತಂತ್ರಜ್ಞಾನದ ಅನುಷ್ಠಾನ ಪ್ರಪಂಚಕ್ಕೆ ಹೋಲಿಸಿದರೆ ಯಾವಾಗಲೂ ಬಹಳ ವಿಳಂಬವಾಗಿಯೇ ಇದೆ ಎಂದು ತಿಳಿಸಿದರು.

ಹಸಿರು ಜಲಜನಕದ ಶ್ರೇಯಸ್ಸು ಪ್ರಧಾನಿ ಮೋದಿಗೆ:

ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಹಸಿರು ಜಲಜನಕವನ್ನು ಬಳಸುವ ಮುನ್ನವೇ ಭಾರತದಲ್ಲಿ ಈಗ ಹಸಿರು ಜಲಜನಕದ ಬಳಕೆಗೆ ನಾಂದಿ ಹಾಡಲಾಗುತ್ತಿದೆ. ಇದರ ಶ್ರೇಯಸ್ಸು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಪ್ರತಿಪಾದಿಸಿದರು.

WhatsApp Join our WhatsApp Channel
Previous Post

Interruption in Bank retail payments | Ransomware ದಾಳಿ : ದೇಶದ ಸಹಕಾರಿ, ಪ್ರಾದೇಶಿಕ ಬ್ಯಾಂಕಿಂಗ್ ಜಾಲದ ಸೇವೆಯಲ್ಲಿ ವ್ಯತ್ಯಯ

Next Post

Wayanad Landslides | ವಯನಾಡ್ ಭೂಕುಸಿತ ಪೀಡಿತ ಸ್ಥಳದಲ್ಲಿ ಸೇನಾ ಕಾರ್ಯಾಚರಣೆ : ಸಂಪರ್ಕ ಕಡಿತಗೊಂಡ ಸ್ಥಳಕ್ಕೆ ರಾತ್ರಿ ಬೆಳಗಾಗುವುದರ ಒಳಗೆ ಸೇತುವೆ ನಿರ್ಮಿಸಿದ ಭಾರತೀಯ ಸೇನೆ!! ; ಮುಂದುವರೆದ ಶೋಧ ಕಾರ್ಯ

Lalbagh Flower Show | ಆಗಸ್ಟ್ 8ರಿಂದ 241ನೇ ಫಲಪುಷ್ಪ ಪ್ರದರ್ಶನಕ್ಕಾಗಿ ಸಿಂಗಾರಗೊಳ್ಳುತ್ತಿದೆ ಲಾಲ್ ಬಾಗ್ : ಲಕ್ಷಾಂತರ ಹೂಗಳಲ್ಲಿದ್ದಾರೆ ಬಾಬಾ ಸಾಹೇಬ್ ಅಂಬೇಡ್ಕರ್

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group