Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ದೊಡ್ಡಕಲ್ಲಸಂದ್ರ ಮೆಟ್ರೊ ನಿಲ್ದಾಣದಲ್ಲಿ ಹಳಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣು ; 3 ಗಂಟೆ ಸಂಚಾರ ಸ್ಥಗಿತ

ಆ.1 ರಂದು ನೇರಳೆ ಮಾರ್ಗದಲ್ಲಿ ಆಟವಾಡುತ್ತಿದ್ದಾಗ ಮಗುವೊಂದು ಆಕಸ್ಮಿಕವಾಗಿ ಬಿದ್ದು ಸಣ್ಣಪುಟ್ಟ ಗಾಯಗಳಿಂದ ಬಚಾವಾಗಿತ್ತು.

by Bengaluru Wire Desk
August 3, 2024
in Bengaluru Focus
Reading Time: 1 min read
0

ಬೆಂಗಳೂರು, ಆ.3 www.bengaluruwire.com : ಇಂದು ಸಂಜೆ ನಮ್ಮ ಮೆಟ್ರೋ (Namma Metro) ರೈಲು ಆಗಮಿಸುತ್ತಿದ್ದಾಗ ಅದರ ಮುಂದೆ ಹಳಿಗೆ ಹಾರಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ (Namma Metro Green Lane) ಈ ದುರ್ಘಟನೆ ನಡೆದಿದೆ. 

ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ (Dodda Kallasandra) ಮೆಟ್ರೋ ಸ್ಟೇಷನ್‌ನಲ್ಲಿ ಇಂದು ಸಂಜೆ 5.45ರ ಸಮಯದಲ್ಲಿ ದೊಡ್ಡಕಲ್ಲಸಂದ್ರ ಮೆಟ್ರೊ ನಿಲ್ದಾಣದಲ್ಲಿ 57 ವರ್ಷದ ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮೃತದೇಹವನ್ನು ಪೊಲೀಸರು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ. ಘಟನೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.

ಈ ಘಟನೆಯಿಂದಾಗಿ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತವಾಗಿತ್ತು. ಈ ಘಟನೆಯ ಮೂರು ಗಂಟೆಗಳ ನಂತರ 8.45 ಗಂಟೆಯಿಂದ ಎಂದಿನಂತೆ ರೈಲು ಸೇವೆಗಳನ್ನು ಸಂಪೂರ್ಣವಾಗಿ ಹಸಿರು ಮಾರ್ಗದಲ್ಲಿ ಪುನರಾರಂಭಿಸಲಾಗಿದೆ. ಈ ದುರ್ಘಟನೆಯಿಂದಾಗಿ ಪ್ರಯಾಣಿಕರಿಗೆ ಆದ ಅನಾನುಕೂಲತೆಗೆ ವಿಷಾದಿಸುವುದಾಗಿ ನಮ್ಮ ಮೆಟ್ರೊ ತಿಳಿಸಿದೆ.

ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಏಕಾಏಕಿ ಸ್ಥಗಿತ ಆಗಿದ್ದರಿಂದ ಕೆಲವು ಕಾಲ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಯಿತು. ಯಲಚೇನಹಳ್ಳಿ ಇಂದ ಸಿಲ್ಕ್ ಇನ್‌ಸ್ಟಿಟ್ಯೂಟ್ ನಡುವೆ ನಮ್ಮ ಮೆಟ್ರೋ ಸಂಚಾರ ಸ್ಥಗಿತವಾಗಿತ್ತು. ಈ ಬಗ್ಗೆ ನಮ್ಮ ಮೆಟ್ರೋದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. 

ಆ.1ರಂದು ರಾತ್ರಿ ಬೈಯಪ್ಪನಹಳ್ಳಿ ಪರ್ಪಲ್ ಲೈನ್‌ನಲ್ಲಿ ‌(ನೇರಳೆ ಮಾರ್ಗ) ಮೆಟ್ರೋ ಮಾರ್ಗದ ಭಯಯ್ಯಪ್ಪನಹಳ್ಳಿ 2ನೇ ಪ್ಲಾಟ್ ಫಾರ್ಮ್‌ನಲ್ಲಿ ಆಡವಾಡುತ್ತಿದ್ದ ಗಂಡು ಮಗು ಆಕಸ್ಮಾತ್ ಆಗಿ ಮೆಟ್ರೋ ಹಳಿಗೆ ಬಿದ್ದಿತ್ತು. ಆಗ ನಿಲ್ದಾಣದಲ್ಲಿದ್ದ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಹಳಿಯ ವಿದ್ಯುತ್ ಸಂಪರ್ಕ ಕಡಿತ ಮಾಡಿ, ಆ ಮಾರ್ಗದಲ್ಲಿ ಬರುವ ಮೆಟ್ರೊ ರೈಲಿನ ಚಾಲಕರಿಗೆ ಕೂಡಲೇ ಮಾಹಿತಿ ರವಾನಿಸಲಾಗಿತ್ತು. ಮಾಡಲಾಗಿತ್ತು. ಇದ್ರಿಂದ ಸಂಚಾರ ವ್ಯತ್ಯಯವಾಗಿತ್ತು. ರಾತ್ರಿ 9 ಗಂಟೆ 8 ನಿಮಿಷದಿಂದ 9 ಗಂಟೆ 15 ನಿಮಿಷದವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಇದರಿಂದಾಗಿ  ಬೈಯಪ್ಪನಹಳ್ಳಿ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಮಾರ್ಗದಲ್ಲಿ ಸಂಚಾರವನ್ನ ಬಿಎಂಆರ್‌ಸಿಎಲ್ ಸ್ಥಗಿತಗೊಳಿಸಿತ್ತು.

WhatsApp Join our WhatsApp Channel
Previous Post

#SaveSahakaraSarige | Video News | ಮಲೆನಾಡಿನ ಜನರ ಬದುಕಿನ ಬಂಡಿಯಾಗಿದ್ದ ಬಸ್ಸಿನ ರಿಯಲ್ ಸ್ಟೋರಿ : “ರೈಟ್… ರೈಟ್….!!

Next Post

Viral Video | ಬೆಂಗಳೂರು : ಆ ಕಳ್ಳ ಮನೆಯೊಳಗೆ ಹೊಕ್ಕಿ ಚಿನ್ನಾಭರಣ ಕಳ್ಳತನ ಮಾಡಿಲ್ಲ ; ಬಹಳ ಹುಡುಕಿ ಆತ ಕದ್ದು ಹೋಗಿದ್ದೇನು ಗೊತ್ತಾ?

Next Post

Viral Video | ಬೆಂಗಳೂರು : ಆ ಕಳ್ಳ ಮನೆಯೊಳಗೆ ಹೊಕ್ಕಿ ಚಿನ್ನಾಭರಣ ಕಳ್ಳತನ ಮಾಡಿಲ್ಲ ; ಬಹಳ ಹುಡುಕಿ ಆತ ಕದ್ದು ಹೋಗಿದ್ದೇನು ಗೊತ್ತಾ?

KHIR City | ಬೆಂಗಳೂರು : ದೇಶದ ಮೊದಲ ಕೆಎಚ್ಐಆರ್ ಸಿಟಿ ಯೋಜನೆಗೆ ಆ.23ಕ್ಕೆ ಚಾಲನೆ ; ಎಲ್ಲಿ ಬರಲಿದೆ ಬಹು ವೈವಿಧ್ಯಮಯ ನಗರ? : ರಿಯಲ್ ಎಸ್ಟೇಟ್ ಉದ್ಯಮಕ್ಕೇನು ಲಾಭ?

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group