Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಚಿವರ ಪೋಸ್ಟ್ ತಂದ ಫಜೀತಿ : ‘ದಯವಿಟ್ಟು ಗುಂಡಿಯನ್ನು ಮುಚ್ಚಿ, ರಸ್ತೆ ದುರಸ್ತಿ ಮಾಡಿ’ 

ಸಚಿವ ಕೃಷ್ಣಭೈರೇಗೌಡರ ಪೋಸ್ಟ್ ಗೆ ನೆಟ್ಟಿಗರ ಆಕ್ರೋಶ | ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವೀಸ್ ರಸ್ತೆಯ ದುಸ್ಥಿತಿ ಕುರಿತ ವಿಡಿಯೋ.

by Bengaluru Wire Desk
August 16, 2024
in Bengaluru Focus
Reading Time: 1 min read
0

ಬೆಂಗಳೂರು, ಆ.16 www.bengaluruwire.com : ರಾಜಧಾನಿಯಲ್ಲಿ ರಸ್ತೆಗುಂಡಿಗಳ ಹಾವಳಿ ಎಷ್ಟರ ಮಟ್ಟಿಗೆ ವ್ಯಾಪಕವಾಗಿದೆ ಎಂಬುದಕ್ಕೆ ಕಂದಾಯ ಸಚಿವ ಹಾಗೂ ಬ್ಯಾಟರಾಯನಪುರ ಕ್ಷೇತ್ರದ ಶಾಸಕ ಕೃಷ್ಣ ಬೈರೇಗೌಡ ಅವರ ಆ.14ರಂದು ಎಕ್ಸ್ ಖಾತೆಯಲ್ಲಿ ಹಾಕಿರುವ ಪೋಸ್ಟ್ ಇದಕ್ಕೆ ಸಾಕ್ಷಿಯಾಗಿದೆ.

ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ “ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವೀಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳುಹಿಸಿದ್ದಾರೆ. @bbmpcommr ಅಥವಾ @BMRCL MD ಯಾರಾದ್ರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ” ಎಂದು ಬಿಬಿಎಂಪಿ ಹಾಗೂ ಬಿಎಂಆರ್‌ಸಿಎಲ್ ಅಧಿಕಾರಿಗಳನ್ನು ಟ್ಯಾಗ್ ಮಾಡಿ ತಮ್ಮ ‘ಎಕ್ಸ್’ ಖಾತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಸಾರ್ವಜನಿಕರಿಂದ ವ್ಯಾಪಾಕ ಟೀಕೆ ವ್ಯಕ್ತವಾಗಿದೆ.

ಸರ್ಕಾರದ ಭಾಗವಾಗಿರುವ ಪ್ರಭಾವಯುತ ಖಾತೆ ಹೊಂದಿರುವ ಸಚಿವ ಕೃಷ್ಣಭೈರೇಗೌಡ ಅವರೇ ತಾವು ಕರೆದು ಸೂಚನೆ ನೀಡುವ ಜವಾಬ್ದಾರಿಯುತ ಸ್ಥಾನದಲ್ಲಿರುವಾಗ, ಸಚಿವರೇ ಅಧಿಕಾರಿಗಳನ್ನು ಎಕ್ಸ್ ಖಾತೆಯಲ್ಲಿ ಮನವಿ ಮಾಡಿಕೊಂಡಿರುವುದಕ್ಕೆ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಸಚಿವರು ಬುಧವಾರ ರಾತ್ರಿ  8.16ಕ್ಕೆ ಹಂಚಿಕೊಂಡ ಈ ಪೋಸ್ಟ್  ಇದೀಗ ಎಲ್ಲೆಡೆ ವೈರಲ್ ಆಗಿದೆ.‌ ಈತನಕ 69 ಸಾವಿರ ಜನ ಈ ಪೋಸ್ಟ್ ಅನ್ನು ವೀಕ್ಷಿಸಿದ್ದರೆ, 112 ಜನರು ರಿಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಅಪಲೋಡ್ ಮಾಡಿದ ಮೇಲೆ ಈತನಕ ಈ ಸಂದೇಶಕ್ಕೆ 175 ಜನರು ಟೀಕೆ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶೆಟ್ಟಿ ಎಂಬ ಖಾತೆದಾರು, “ರಾಜ್ಯದ ಕ್ಯಾಬಿನೆಟ್ ಸಚಿವರು @BBMPCOMM ನಿಂದ ಕೆಲಸ ಪಡೆಯಲು ಸಾಧ್ಯವಾಗದಿದ್ದರೆ, ಉಳಿದ ಸಾಮಾನ್ಯ ಜನರ ಬಗ್ಗೆ ಹೇಗೆ?  #BBMP ಅನ್ನು ನಡೆಸಲು ಚುನಾಯಿತ ಕಾರ್ಪೊರೇಟರ್‌ಗಳನ್ನು ಹೊಂದಲು ಮತ್ತು ಹೆಚ್ಚು ಅಗತ್ಯವಿರುವ ಹೊಣೆಗಾರಿಕೆಯನ್ನು ಮರಳಿ ತರಲು ಇದು ಉತ್ತಮ ಸಮಯ.  #BrandBengaluru @DKShivakuma” ಎಂದು ಬಿಬಿಎಂಪಿ ಆಯುಕ್ತರು ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ಸತ್ಯ ಎಂಬ ಖಾತೆದಾರರು “ಈ ಕೆಲಸ ಯಾರ ಹೊಣೆ ಎಂಬುದೇ ತಿಳಿದಿಲ್ಲ ಸರ್ಕಾರಕ್ಕೆ!! ಈ ಕಾರಣಕ್ಕೆ  #BMLTA ಸ್ಥಾಪಿಸಿ ಎಂದು ಕೋರುತ್ತಿರುವುದು” ಎಂದು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು “ಇಬ್ಬಲೂರಿನಿಂದ ಬೆಳ್ಳಂದೂರು ಸರ್ವೀಸ್ ರಸ್ತೆ, ಅಗರದಿಂದ ಎಚ್‌ಎಸ್‌ಆರ್ ಲೇಔಟ್ ಸರ್ವೀಸ್ ರಸ್ತೆ, ಇನ್ನೂ ಹದಗೆಟ್ಟ ಸ್ಥಿತಿಯಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಚಿವರಿಗೆ ಇಂತಹ ಗತಿಯಾದರೆ..ಜನಸಾಮಾನ್ಯರ ಸಮಸ್ಯೆಗೆ ಧ್ವನಿಯಾಗುತ್ತಾ ಈ ಎಮ್ಮೆ ಚರ್ಮದ ಸರ್ಕಾರ???” ಎಂದು ರಾಮಚಂದ್ರ ಯರಗಲ್ಲ ಟೀಕೆ ವ್ಯಕ್ತಪಡಿಸಿದ್ದಾರೆ.

ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. @bbmpcommr ಅಥವಾ @BMRCL MD ಯಾರಾದ್ರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ. pic.twitter.com/qRDqy5NEzZ

— Krishna Byre Gowda (@krishnabgowda) August 14, 2024
WhatsApp Join our WhatsApp Channel
Previous Post

ISRO SSLV-D3 | ಕಿರು ಉಪಗ್ರಹ ಉಡಾವಣೆಯಲ್ಲಿ ಇಸ್ರೋ ಹೊಸ ಮೈಲಿಗಲ್ಲು : ಭೂವೀಕ್ಷಣಾ ಉಪಗ್ರಹ-8 ಯಶಸ್ವೀ ಉಡಾವಣೆ

Next Post

70th National Film Awards | 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕಾಂತಾರಾಗೆ ಎರಡು ರಾಷ್ಟ್ರೀಯ ಪ್ರಶಸ್ತಿ 

Next Post

70th National Film Awards | 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಕಾಂತಾರಾಗೆ ಎರಡು ರಾಷ್ಟ್ರೀಯ ಪ್ರಶಸ್ತಿ 

ನಮ್ಮ ಮೆಟ್ರೋ ಮೂರನೇ ಹಂತಕ್ಕೆ ಕೇಂದ್ರದ ಒಪ್ಪಿಗೆ : ಯೋಜನೆಯಿಂದ ಬೆಂಗಳೂರಿಗರಿಗೆ ಆಗುವ ಪ್ರಯೋಜನವೇನು?

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group