Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಏಕ ಗವಾಕ್ಷಿ ಪದ್ದತಿ : ಅನುಮತಿ ಪತ್ರ ಹೀಗೆ ಪಡೆಯಬಹುದು

by Bengaluru Wire Desk
August 21, 2024
in Bengaluru Focus
Reading Time: 2 mins read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.21 www.bengaluruwire.com : ಗಣೇಶ ಚತುರ್ಥಿಗೆ ಕೆಲವೇ ದಿನ ಬಾಕಿಯಿದೆ. ನಗರದಲ್ಲಿ ಗಣೇಶ ಹಬ್ಬ (Ganesha Festival )ದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ (Single Window System) ಅನುಮತಿ ಪತ್ರವನ್ನು ಪಡೆಯಬಹುದಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. 

ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಬುಧವಾರ ಪುಟ್ಟಣ್ಣ ಚೆಟ್ಟಿ ಪುರಭವನ( Town hall)ದಲ್ಲಿ ನಡೆದ “ಶಾಂತಿ ಸೌಹಾರ್ದತೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. 

ಶಾಂತಿ ಸೌಹಾರ್ದತೆ ಸಭೆಯಲ್ಲಿ ಮಾತನಾಡುತ್ತಿರುವ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್.

ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಏಕ ಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು. ಈ ಕೇಂದ್ರಗಳ ವಿಳಾಸ ಹಾಗೂ ಇದರಲ್ಲಿ ಕಾರ್ಯನಿರ್ವಹಿಸುವ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಇಲಾಖೆಯ ನೋಡಲ್ ಅಧಿಕಾರಿಗಳ ವಿವರವಾದ ಮಾಹಿತಿಯನ್ನು ಶೀಘ್ರವೇ ಬಿಡುಗಡೆ ಮಾಡಲಾಗುತ್ತದೆ. ಅದರ ಅನುಸಾರ ಗಣೇಶ ಮೂರ್ತಿಗಳನ್ನ ಇಡುವವರು ಏಕಗವಾಕ್ಷಿ ಸ್ಥಳಕ್ಕೆ ಭೇಟಿ ನೀಡಿ ಒಂದೇ ಸ್ಥಳದಲ್ಲಿ ಅನುಮತಿ ಪಡೆಯಬಹುದು ಎಂದು ಹೇಳಿದರು.

ಸಂಘ ಸಂಸ್ಥೆಯ ಪ್ರತಿನಿಧಿಗಳು ತಮ್ಮ ಸಲಹೆ ಸೂಚನೆ ನೀಡಿದರು.

ಕೆರೆಗಳ ಬಳಿಯಿರುವ ಕಲ್ಯಾಣಿಗಳಲ್ಲಿ ಗಣೇಶ ವಿಸರ್ಜನೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿರುತ್ತದೆ. ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಲಾಗಿದ್ದು, ಯಾರೂ ಕೂಡಾ ಪಿಒಪಿ ಗಣೇಶ ಮೂರ್ತಿಗಳನ್ನು ಖರೀದಿಸದೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನ ಇಟ್ಟು ಪೂಜಿಸಲು ತಿಳಿಸಿದರು. 

ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ಹಲಸೂರು ಕೆರೆ ಸೇರಿದಂತೆ ಇನ್ನಿತರೆ ಪ್ರಮುಖ ಕೆರೆಗಳ ಕಲ್ಯಾಣಿಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಂಡು ಸರಿಯಾಗಿ ವಿಸರ್ಜನೆ ಮಾಡಲು ಅವಕಾಶ ಮಾಡಿಕೊಡಲಾಗುವುದು. ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್ ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ(Mobile Tank)ಗಳನ್ನು ಪ್ರತಿ ವರ್ಷದಂತೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.

ಕೆರೆ- ಕಲ್ಯಾಣಿಗಳಲ್ಲಿ ಅಗತ್ಯ ವ್ಯವಸ್ಥೆ :

ಗಣೇಶ ಮೂರ್ತಿಗಳ ವಿಸರ್ಜನೆಗೆ ಗುರುತಿಸಿರುವ ಕೆರೆಗಳ ಕಲ್ಯಾಣಿಗಳ ಬಳಿ ಭದ್ರತೆಯ ದೃಷ್ಠಿಯಿಂದ ಪೊಲೀಸ್ ವ್ಯವಸ್ಥೆಯ ಜೊತೆಗೆ ಬ್ಯಾರಿಕೇಡಿಂಗ್, ಸಿಸಿಟಿವಿ, ವಿದ್ಯುತ್ ದೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಗಳ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದರು. 

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್ ರವರು ಮಾತನಾಡಿ, ಪ್ರತಿ ವರ್ಷದಂತೆ ಶಾಂತಿ ಸೌಹಾರ್ದತೆಯಿಂದ ಗಣೇಶ ಹಬ್ಬವನ್ನು ಆಚರಿಸಬೇಕು. ಈಗಾಗಲೇ ಎಲ್ಲಾ ಕಡೆ ಶಾಂತಿ ಸಭೆಗಳನ್ನು ನಡೆಸಲಾಗಿದೆ. ಈ ಬಾರಿ ಯಾವುದೇ ರೀತಿಯ ಅನಾನುಕೂಲವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪಾಲಿಕೆ, ಪೊಲೀಸ್ ಇಲಾಖೆಯಿಂದ ಬರುವ ಸಲಹೆ, ಸೂಚನೆಗಳನ್ನು ಎಲ್ಲರೂ ತಪ್ಪದೆ ಪಾಲಿಸಬೇಕು. ಮೆರವಣಿಗೆ, ಮೆರವಣಿಗೆಯ ಮಾರ್ಗಕ್ಕೆ ಎಲ್ಲರೂ ಸಹಕಾರ ನೀಡಬೇಕು. ಹಬ್ಬದ ವೇಳೆ ಅನಾನುಕೂಲ, ಅಚಾತುರ್ಯ ನಡೆಯದಂತೆ ನೋಡಿಕೋಳ್ಳಲಾಗುವುದು. ಎಲ್ಲಿಯೂ ಸಂಚಾರ ದಟ್ಟಣೆಯಾಗದಂತೆ ಪೊಲೀಸ್ ಅಧಿಕರಿಗಳು ಸೂಕ್ರ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ರಸ್ತೆಗಳ ನಡುವೆ ಗಣೇಶ ಮೂರ್ತಿಗಳನ್ನಿಡುವುದನ್ನು ನಿಯಂತ್ರಿಸಿ ಸೂಕ್ತವಾದ ಜಾಗವನ್ನು ಗುರುತಿಸಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ, ಇದರಿಂದ ನಾಗರೀಕರಿಗೆ ಅನುಕೂಲವಾಗಲಿದೆ. ಕಾನೂನು ವ್ಯವಸ್ಥೆಯಲ್ಲಿ ಯಾವುದೇ ರೀತಿಯ ದಕ್ಕೆಯಾಗದಂತೆ ಸಂಭ್ರಮದಿಂದ, ಶಾಂತಿ ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸೋಣ ಎಂದು‌ ಹೇಳಿದರು. 

ಗಣೇಶ ಪ್ರತಿಷ್ಠಾನದ ಆಯೋಜನಕರಿಂದ ಸಭೆಯಲ್ಲಿ ಬಂದಂತಹ ಪ್ರಮುಖ ಸಲಹೆಗಳು :

• ಗಣಪತಿ ವಿಸರ್ಜನೆ ಮಾಡಲು ಸೂಕ್ತವಾದ ಸ್ಥಳ ನಿಗಧಿಪಡಿಸಿ, ವಿಸರ್ಜನೆಗೆ ಅವಕಾಶ ಮಾಡಿಕೊಡಲು ಮನವಿ.

• ಸೂಕ್ಷ್ಮ ಪ್ರದೇಶಗಳಲ್ಲಿ ಸರಿಯಾದ ಪೊಲೀಸ್ ಭದ್ರತೆ ನೀಡಲು ಮನವಿ.

• ಧಾರ್ಮಿಕ ಆಚರಣೆಗಳು ನಡೆಸುವಾಗ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮನವಿ.

• ಪಿಒಪಿ ಗಣೇಶ ಮೂರ್ತಿಗಳನ್ನು ಕಡ್ಡಾಯವಾಗಿ ನಿಷೇಧಿಸಿ.

• ಏಕ ಗವಾಕ್ಷಿ ಪದ್ದತಿಯನ್ನು ಸರಿಯಾಗಿ ಜಾರಿಗೊಳಿಸಿ.

• ಗಣೇಶ ವಿಸರ್ಜನೆಯ ಮೆರವಣಿಗೆಯ ವೇಳೆ ಸಂಚಾರ ದಟ್ಟಣೆಯಾಗದಂತೆ ಕ್ರಮವಹಿಸಲು ಮನವಿ.

• ಗಣೇಶ ವಿಸರ್ಜನಾ ಸಮಯದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿಕೊಡಲು ಮನವಿ.

• ಗಣೇಶ ಪ್ರತಿಷ್ಠಾಪನೆಯ ಸ್ಥಳದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಲು ಅನುಮತಿ ನೀಡಲು ಮನವಿ.

• ಮೊಬೈಲ್ ಟ್ಯಾಂಕರ್‌ಗಳನ್ನು ಹೆಚ್ಚಾಗಿ ನಿಯೋಜನೆ ಮಾಡಲು ಮನವಿ.

• ಗಣೇಶ ವಿಸರ್ಜನಾ ಮೆರವಣಿಗೆಯ ವೇಳೆ ಬೆಸ್ಕಾಂ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಂಡು ಯಾವುದೇ ವಿದ್ಯುತ್ ಅವಘಡ ನಡೆಯದಂತೆ ನೋಡಿಕೊಳ್ಳಬೇಕು.

• ಹೆಚ್ಚು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶ ನೀಡಬಾರದು.

• ಕೆರೆಗಳ ಬಳಿಯಿರುವ ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡುವ ವೇಳೆ ಸಾಕಷ್ಟು ಗಣೇಶ ಮೂರ್ತಿಗಳನ್ನು ರಸ್ತೆ ಬದಿಯೇ ಇಟ್ಟು ಹೋಗುತ್ತಾರೆ. ಅದನ್ನು ತಪ್ಪಿಸಿ.

• ಮೆರವಣಿಗೆ ಹೋಗುವ ರಸ್ತೆಗಳನ್ನು ಸರಿಯಾಗಿ ದುರಸ್ತಿಪಡಿಸಿಕೊಡಲು ಮನವಿ.

ಇಂದಿನ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮಣ ಗುಪ್ತಾ, ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಅನುಚೇತ್, ಬೆಸ್ಕಾಂ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಗಣೇಶ ಪ್ರತಿಷ್ಠಾನದ ಆಯೋಜಕರು, ವಿವಿಧ ಸಮುದಾಯದ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Mysore Dasara 2024 | ವಿಶ್ವ ವಿಖ್ಯಾತ ಜಂಬೂ ಸವಾರಿಗಾಗಿ ಕಾಡಿನಿಂದ ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ

Next Post

ಬ್ರಿಟನ್ ಪುರುಷರ ವೀರ್ಯಕ್ಕೆ ವಿಶ್ವಾದ್ಯಂತ ಡಿಮ್ಯಾಂಡ್ ಯಾಕೆ? ಇಲ್ಲಿದೆ ಅದಕ್ಕೆ ಕಾರಣಗಳು

Next Post

ಬ್ರಿಟನ್ ಪುರುಷರ ವೀರ್ಯಕ್ಕೆ ವಿಶ್ವಾದ್ಯಂತ ಡಿಮ್ಯಾಂಡ್ ಯಾಕೆ? ಇಲ್ಲಿದೆ ಅದಕ್ಕೆ ಕಾರಣಗಳು

ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಇವಿ ಬ್ಯಾಟರಿ ಮತ್ತು ಚಾರ್ಜರ್ ಪರೀಕ್ಷಾ ಕೇಂದ್ರ : ಇವಿ ಕ್ಷೇತ್ರದ ಗೇಮ್ ಚೇಂಜರ್ !!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group