Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Telegram News | ಭಾರತದಲ್ಲಿ ಟೆಲಿಗ್ರಾಮ್ ನಿಷೇಧವಾಗುತ್ತಾ? ಕೇಂದ್ರ ಸರ್ಕಾರ ಆಪ್ ವಿರುದ್ಧ ತನಿಖೆ ಆರಂಭಿಸಿದೆ

"ಇಲ್ಲಿ ಮೂಲಭೂತ ಪ್ರಶ್ನೆಯೆಂದರೆ ಟೆಲಿಗ್ರಾಮ್ ಮೇಲೆ ಯಾವುದೇ ದೂರುಗಳಿವೆಯೇ?, ಭಾರತದಲ್ಲಿ ಇದೇ ರೀತಿಯ ಪರಿಸ್ಥಿತಿ ಇದೆಯೇ, ಮತ್ತು ಯಾವ ಸ್ಥಿತಿಯಿದೆ ಹಾಗೂ ಇದಕ್ಕೆ ಯಾವ ಕ್ರಮದ ಅಗತ್ಯವಿದೆ"

by Bengaluru Wire Desk
August 27, 2024
in News Wire
Reading Time: 1 min read
0
Telegram

ಟೆಲಿಗ್ರಾಮ್ ಮೆಸೇಜಿಂಗ್ ಆಪ್ ಸ್ಥಾಪಕ ಪಾವೆಲ್ ಡುರೊವ್ ಸಾಂದರ್ಭಿಕ ಚಿತ್ರ.

ನವದೆಹಲಿ, ಆ.27 www.bengaluruwire.com :  ದೇಶದಲ್ಲಿ 50 ಲಕ್ಷ ನೋಂದಾಯಿತ ಬಳಕೆದಾರರನ್ನು ಹೊಂದಿರುವ ಟೆಲಿಗ್ರಾಮ್ ಸಂದೇಶ ಕಳುಹಿಸುವ ಅಪ್ಲಿಕೇಶನ್ ಅನ್ನು ಭಾರತದಲ್ಲಿ‌ ನಿಷೇಧ (Telegram Ban In India)ಹೇರುವ ಸಾಧ್ಯತೆಯಿದೆ.  ಕಂಪನಿಯ ವಿರುದ್ಧ ಕೇಂದ್ರವು ಸುಲಿಗೆ ಮತ್ತು ಜೂಜಿನ ಕುರಿತು ತನಿಖೆಯನ್ನು ಪ್ರಾರಂಭಿದೆ.

ಭಾರತದಲ್ಲಿ ಮೆಸೇಜಿಂಗ್ ಅಪ್ಲಿಕೇಶನ್‌ (Messaging Application)ನ ಭವಿಷ್ಯವು ತನಿಖೆಯಿಂದ ಹೊರಬರುವ ಫಲಿತಾಂಶಗಳ ಮೇಲೆ ಅವಲಂಬಿತವಾಗಿರುತ್ತದೆ.  ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಎರಡೂ ಕೂಡ ಈ ಸಂಬಂಧ ತನಿಖೆಯನ್ನು ಪ್ರಾರಂಭಿಸಿವೆ ಮತ್ತು ಕಂಪನಿಯ ಪಿ2ಪಿ ಸಂವಹನಗಳನ್ನು ಪರಿಶೀಲಿಸುತ್ತಿವೆ.

ಜೂಜು ಮತ್ತು ಸುಲಿಗೆಯಂತಹ ಅಪರಾಧ ಚಟುವಟಿಕೆಗಳಲ್ಲಿ ಟೆಲಿಗ್ರಾಮ್ ಭಾಗಿಯಾಗಿರುವುದನ್ನು ಸಚಿವಾಲಯಗಳು ನಿರ್ದಿಷ್ಟವಾಗಿ ಪರಿಶೀಲಿಸುತ್ತಿವೆ ಎಂದು ಮೂಲಗಳು ತಿಳಿಸಿವೆ. ಹಾಗಿದ್ದಾಗಿಯೂ ಇಲ್ಲಿಯವರೆಗೆ, ಟೆಲಿಗ್ರಾಮ್ ತನಿಖೆಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಟೆಲಿಗ್ರಾಮ್’ನ ಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ 39 ವರ್ಷ ವಯಸ್ಸಿನ ಪಾವೆಲ್ ಡುರೊವ್ ಅವರನ್ನು ಆಗಸ್ಟ್ 24ರಂದು ಪ್ಯಾರಿಸ್ ನಲ್ಲಿ ಟೆಲಿಗ್ರಾಮ್ ಆಪ್ ನಲ್ಲಿ  ಕ್ರಿಮಿನಲ್ ಚಟುವಟಿಕೆಯನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಬಂಧಿಸಿದ ನಂತರ ಈ ಮಾಹಿತಿಗಳು ಒಂದೊಂದಾಗಿ ಬಹಿರಂಗವಾಗಿದೆ. ಆಪ್ ನಲ್ಲಿ ಅಪರಾಧ ಚಟುವಟಿಕೆಗಳನ್ನ ತಡೆಗಟ್ಟಲು ವಿಫಲವಾದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಏತನ್ಮಧ್ಯೆ, ಪಿಟಿಐ ವರದಿಯೊಂದರಲ್ಲಿ, “ಫ್ರಾನ್ಸ್‌ನಲ್ಲಿ ಏನಾಯಿತು ಎಂಬುದರ ಹಿನ್ನೆಲೆಯಲ್ಲಿ, ಐಟಿ ಸಚಿವಾಲಯವು ಟೆಲಿಗ್ರಾಮ್ ವಿರುದ್ಧ ಬಾಕಿ ಉಳಿದಿರುವ ದೂರುಗಳ ಬಗ್ಗೆ ಪರಿಶೀಲಿಸಲು ಮತ್ತು ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು” ಎಂದು ಗೃಹ ಸಚಿವಾಲಯವನ್ನು ಕೇಳಿದೆ.

 ಐಟಿ ಸಚಿವಾಲಯವು ಈ ವಿಷಯದಲ್ಲಿ ತನಿಖಾ ಸಂಸ್ಥೆಯಾಗಿಲ್ಲ ಮತ್ತು ಸಚಿವಾಲಯದ ಅಡಿಯಲ್ಲಿ ಸಿಇಆರ್‌ಟಿ-ಇನ್ ಸಹ ಸೈಬರ್ ಕ್ರೈಂಗಳ ಮೇಲೆ ಅಲ್ಲ ಬದಲಿಗೆ ಸೈಬರ್ ಸಂರಕ್ಷಣೆ ಮೇಲಿನ ಅಪರಾಧಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ಹೇಳಿದೆ.

 “ಇಲ್ಲಿ ಮೂಲಭೂತ ಪ್ರಶ್ನೆಯೆಂದರೆ ಟೆಲಿಗ್ರಾಮ್ ಮೇಲೆ ಯಾವುದೇ ದೂರುಗಳಿವೆಯೇ?, ಭಾರತದಲ್ಲಿ ಇದೇ ರೀತಿಯ ಪರಿಸ್ಥಿತಿ ಇದೆಯೇ, ಮತ್ತು ಯಾವ ಸ್ಥಿತಿಯಿದೆ ಹಾಗೂ ಇದಕ್ಕೆ ಯಾವ ಕ್ರಮದ ಅಗತ್ಯವಿದೆ” ಎಂದು ಪಿಟಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ರಷ್ಯಾ ಮೂಲದ ಡುರೊವ್ ಅವರು ಈ ಸಂದೇಶ ಕಳುಹಿಸುವ ಅಪ್ಲಿಕೇಶನ್ ಟೆಲಿಗ್ರಾಮ್‌ನ್ನು ಪ್ರಾರಂಭಿಸಿದ್ದರು. ಟೆಲಿಗ್ರಾಮ್ ಭಾರತದಲ್ಲಿ ಸುಮಾರು 5 ಮಿಲಿಯನ್​ಗೂ ಅಧಿಕ ಬಳಕೆದಾರರನ್ನು ಹೊಂದಿದೆ.

WhatsApp Join our WhatsApp Channel
Previous Post

“ಬಿಬಿಎಂಪಿಯ ಕಾಮಗಾರಿ ಸಮಾಲೋಚನೆ ಹೆಸರಲ್ಲಿ ವರ್ಷಂಪ್ರತಿ 100 ಕೋಟಿ ರೂ. ಗುಳುಂ”

Next Post

ನೀವು ಜಮೀನು, ನಿವೇಶನ, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿಸುತ್ತಿದ್ದೀರಾ? ಗಮನಿಸಿ, ಈ ಎಲ್ಲಾ ಕಾನೂನು ದಾಖಲೆಗಳು ಮುಖ್ಯ

Next Post
Property Buying

ನೀವು ಜಮೀನು, ನಿವೇಶನ, ಮನೆ ಅಥವಾ ಅಪಾರ್ಟ್ ಮೆಂಟ್ ಖರೀದಿಸುತ್ತಿದ್ದೀರಾ? ಗಮನಿಸಿ, ಈ ಎಲ್ಲಾ ಕಾನೂನು ದಾಖಲೆಗಳು ಮುಖ್ಯ

No Chemicals In Kolar Grown Vegetables

Video News | ಬೆಂಗಳೂರಿಗೆ ರೈಲಲ್ಲಿ ತಂದಿದ್ದು ಕುರಿ ಮಾಂಸ : ಕೋಲಾರದ ಸೊಪ್ಪು, ತರಕಾರಿಗಳಲ್ಲಿ ರಾಸಾಯನಿಕ ಅಂಶವಿಲ್ಲ - ಸಚಿವರ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group