Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Billionaire Gautam Adani | ದೇಶದ ಅತಿದೊಡ್ಡ ಶ್ರೀಮಂತ ಪಟ್ಟಕ್ಕೇರಿದ ಗೌತಮ್ ಅದಾನಿ

ಹುರೇನ್ ಇಂಡಿಯಾ ಬಿಡುಗಡೆ ಮಾಡಿದೆ ಕುಬೇರರ ಪಟ್ಟಿ | ಎರಡನೇ ಸ್ಥಾನಕ್ಕಿಳಿದ ಮುಕೇಶ್ ಅಂಬಾನಿ | ಭಾರತದಲ್ಲಿ ಶತಕೋಟ್ಯಾಧೀಶರ ಸಂಖ್ಯೆ 334ಕ್ಕೆ ಏರಿಕೆಯಾಗಿದೆ. ಇವೆರಲ್ಲರ ಒಟ್ಟು ಸಂಪತ್ತು ₹159 ಲಕ್ಷ ಕೋಟಿ.

by Bengaluru Wire Desk
August 30, 2024
in News Wire, Public interest
Reading Time: 1 min read
0

ಮುಂಬೈ, ಆ.30 www.bengaluruwire.com : ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಉದ್ಯಮಿ ಗೌತಮ್ ಅದಾನಿ ಅಗ್ರಪಟ್ಟಕ್ಕೇರಿದ್ದಾರೆ. ಈ ನಡುವೆ ಭಾರತದಲ್ಲಿ ಶತಕೋಟ್ಯಾಧಿಪತಿಗಳಾಗಿರುವ ಕುಬೇರರ ಸಂಖ್ಯೆ 334ಕ್ಕೆ ತಲುಪಿದೆ ಎಂದು ಹುರುನ್ ಇಂಡಿಯಾ ಬಿಡುಗಡೆ ಮಾಡಿರುವ 2024ರ ಭಾರತದ ಶ್ರೀಮಂತರ ಪಟ್ಟಿಯಲ್ಲಿ ತಿಳಿಸಿದೆ.

ಸಿರಿವಂತರ ರ್ಯಾಂಕಿಂಗ್ ಪಟ್ಟಿಯಲ್ಲಿ 11.61 ಕೋಟಿ ರೂ.ಮೌಲ್ಯದ ಸಂಪತ್ತು ಹೊಂದಿರುವ ಗೌತಮ್ ಅದಾನಿ ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಶ್ರೀಮಂತ ವ್ಯಕ್ತಿಯಾಗಿ ಹೊರ ಹೊಮ್ಮಿದ್ದಾರೆ. 2020ರಲ್ಲಿ ಗೌತಮ್ ಅದಾನಿ ನಾಲ್ಕನೇ ಸ್ಥಾನದಲ್ಲಿದ್ದರು.

ಮುಕೇಶ್ ಅಂಬಾನಿ ಸದ್ಯ 10.14 ಲಕ್ಷ ಕೋಟಿ ರೂ. ಮೌಲ್ಯದ ಸಂಪತ್ತು ಹೊಂದಿದ್ದು ಎರಡನೇ ಸ್ಥಾನದಲ್ಲಿದ್ದಾರೆ. ಶಿವನಾಡರ್ ಹೆಚ್.ಸಿ.ಎಲ್. 3.14 ಲಕ್ಷ ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದು, ಸೈರಸ್ ಪೂನಾವಾಲಾ 2.89 ಲಕ್ಷ ಕೋಟಿ ರೂ., ದಿಲೀಪ್ ಸಾಂಘ್ವಿ 2.49 ಲಕ್ಷ ಕೋಟಿ ರೂ. ಸಂಪತ್ತು ಹೊಂದಿದ್ದಾರೆ.

ಭಾರತದಲ್ಲಿ ಶತಕೋಟ್ಯಾಧೀಶರ ಸಂಖ್ಯೆ 334ಕ್ಕೆ ಏರಿಕೆಯಾಗಿದೆ. ಇವೆರಲ್ಲರ ಒಟ್ಟು ಸಂಪತ್ತು ₹159 ಲಕ್ಷ ಕೋಟಿಯಾಗಿದೆ. ಇದು ದೇಶದ ಜಿಡಿಪಿ ಗಾತ್ರದ ಅರ್ಧಕ್ಕಿಂತಲೂ ಹೆಚ್ಚಿನದ್ದಾಗಿದೆ. 2023ರಲ್ಲಿ ಭಾರತದಲ್ಲಿ ಐದು ದಿನಕೊಬ್ಬರು ಶತಕೋಟ್ಯಾಧಿಪತಿಗಳ ಪಟ್ಟಿಗೆ ಸೇರ್ಪಡೆಯಾಗುತ್ತಿದ್ದಾರೆ. ಈ ವರ್ಷ ದೇಶದ ಅತಿ ಹೆಚ್ಚು ಸಂಪತ್ತು ಉಳ್ಳವರ ಸಂಖ್ಯೆ 220 ರಿಂದ 1539ಕ್ಕೆ ತಲುಪಿದೆ. ಇವರಲ್ಲಿ 272 ಮಂದಿ ಮೊದಲ ಬಾರಿಗೆ ಈ ಪಟ್ಟಿಯಲ್ಲಿ ಸ್ಥಾನ ಹೊಂದಿದ್ದಾರೆ. ಗಮನಾರ್ಹವಾಗಿ, ಪಟ್ಟಿಯು 1,500 ಪ್ರವೇಶಗಳನ್ನು ಮೀರಿದ್ದು ಇದೇ ಮೊದಲ ಬಾರಿಗೆ. ಕಳೆದ ಐದು ವರ್ಷಗಳಲ್ಲಿ ಶ್ರೀಮಂತರ ಸಂಖ್ಯೆ ಶೇ.86 ರಷ್ಟು ಜಿಗಿತವಾಗಿದೆ.

ಇದನ್ನೂ ಓದಿ : Krishna Temples | ಶ್ರೀ ಕೃಷ್ಣನ ಪ್ರಧಾನ 10 ದೇವಸ್ಥಾನಗಳು ಯಾವುದು? ಈ ಪೈಕಿ ನೀವೆಷ್ಟು ದೇವಾಲಯ ನೋಡಿದ್ದೀರಾ?

ಕುಟುಂಬ ನಡೆಸುವ ವ್ಯವಹಾರಗಳು ಮತ್ತು ಆರಂಭಿಕ ಸಂಸ್ಥಾಪಕರಿಂದ ಹಿಡಿದು ಖಾಸಗಿ ಇಕ್ವಿಟಿ ಹೂಡಿಕೆದಾರರು, ಏಂಜೆಲ್ ಹೂಡಿಕೆದಾರರು, ಮುಂದಿನ ಪೀಳಿಗೆಯ ನಾಯಕರು ಮತ್ತು ಚಲನಚಿತ್ರ ತಾರೆಯರು, ಹೀಗೆ ಭಾರತದ ಶ್ರೀಮಂತರ ಪಟ್ಟಿಯು ವೈವಿಧ್ಯಮಯ ಸಂಪತ್ತು ಸೃಷ್ಟಿಕರ್ತರನ್ನು ಹೊಂದಿದೆ.

ಶ್ರೀಮಂತರ ಪಟ್ಟಿಯಲ್ಲಿರುವ ಅತ್ಯಂತ ಕಿರಿಯ ಬಿಲಿಯನೇರ್ ಕೈವಲ್ಯ ವೋಹ್ರಾ, ಇವರ ವಯಸ್ಸು 21. ವೋಹ್ರಾ ಜೆಪ್ಟೊ (Zepto) ನ ಸಹ-ಸಂಸ್ಥಾಪಕ. ಈ ಸಂಸ್ಥೆಯು $5 ಬಿಲಿಯನ್ ಸ್ಟಾರ್ಟ್ಅಪ್ ಆಗಿದೆ.  ಜೆಪ್ಟೋ ಸಹ-ಸಂಸ್ಥಾಪಕರಾದ ಆದಿತ್ ಪಲಿಚಾ ಅವರು 22 ವರ್ಷ ವಯಸ್ಸಿನವರಾಗಿದ್ದು, ಪಟ್ಟಿಯಲ್ಲಿ ಎರಡನೇ ಕಿರಿಯವರಾಗಿದ್ದಾರೆ. ದೇಶದಲ್ಲಿ ಒಂದು ಲಕ್ಷ ಕೋಟಿ ರೂ ಮೌಲ್ಯವನ್ನು ಹೊಂದಿದ 8 ಶ್ರೀಮಂತರಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಬಿಲಿಯನೇರ್ ಗಳು ಇರುವ ನಗರಗಳಲ್ಲಿ ಮುಂಬೈ ಪ್ರಥಮ ಸ್ಥಾನದಲ್ಲಿದೆ.

WhatsApp Join our WhatsApp Channel
Previous Post

Video News | ಬೆಂಗಳೂರಿನ ಜನನಿಬಿಡ ರಸ್ತೆಯಲ್ಲಿ 4 ಕಾರುಗಳ ಕಿಟಕಿ ಗಾಜು ಒಡೆದು ಕಳ್ಳತನ : ಸಿಸಿಟಿವಿಯಲ್ಲಿ ಸೆರೆಯಾಯ್ತು ದುಷ್ಕೃತ್ಯ

Next Post

Suryakiran Airshow | ಬೀದರ್ ಕೋಟೆಯ ಮೇಲೆ ಸೂರ್ಯಕಿರಣ ಏರೋಬ್ಯಾಟಿಕ್ ತಂಡದ ಆಕರ್ಷಕ ಏರ್ ಶೋ

Next Post

Suryakiran Airshow | ಬೀದರ್ ಕೋಟೆಯ ಮೇಲೆ ಸೂರ್ಯಕಿರಣ ಏರೋಬ್ಯಾಟಿಕ್ ತಂಡದ ಆಕರ್ಷಕ ಏರ್ ಶೋ

Metro Driverless Train | ನಮ್ಮ ಮೆಟ್ರೋ, ಚಾಲಕ ರಹಿತ ಟ್ರೈನ್ ಮೂಲ ಮಾದರಿ ತಯಾರಿಕಾ ಕಾರ್ಯಕ್ಕೆ ಚಾಲನೆ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group