Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಿರ್ಬಂಧಕ್ಕೆ ರಾಮಚಂದ್ರ ಗುಹಾ ಖಂಡನೆ : ಸೆ.15 ಒಳಗೆ ಆದೇಶ ಹಿಂಪಡೆಯಲು ಸರ್ಕಾರಕ್ಕೆ ಒತ್ತಾಯ

ಹೋರಾಟದ ಹಕ್ಕಿಲ್ಲದೆ ಪ್ರಜಾಪ್ರಭುತ್ವ ದಿನದ ಆಚರಣೆ ಅರ್ಥಹೀನ ಎಂದ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’

by Bengaluru Wire Desk
September 12, 2024
in Bengaluru Focus
Reading Time: 1 min read
0
Protest Press Meet

ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆಗೆ ಸರ್ಕಾರ ಹಾಕಿರುವ ನಿರ್ಬಂಧ ತೆರವು ಮಾಡುವಂತೆ ಒತ್ತಾಯಿಸಿ 'ಹೋರಾಟದ ಹಕ್ಕಿಗಾಗಿ ಜನಾಂದೋಲನ' ಸಂಘಟನೆ ಪದಾಧಿಕಾರಿಗಳು ಗುರುವಾರ ಪ್ರೆಬ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಬೆಂಗಳೂರು, ಸೆ.12 www.bengaluruwire.com : ರಾಜಧಾನಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆಗಳನ್ನು ನಿರ್ಬಂಧಿಸಿರುವ ಆದೇಶವನ್ನು ಸೆ.15 ರ ಒಳಗಾಗಿ (ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ) ಮುಖ್ಯಮಂತ್ರಿಗಳು ಹಿಂಪಡೆಯಬೇಕು ಎಂದು ವಿವಿಧ ಸಂಘಟನೆಗಳ ಸದಸ್ಯರ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ವು ಒತ್ತಾಯಿಸಿದೆ.

ಈ ಬಗ್ಗೆ ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಸಾಹಿತಿ ಹಾಗು ಇತಿಹಾಸ ತಜ್ಞರಾದ ರಾಮಚಂದ್ರ ಗುಹಾ ರವರು ಮಾತನಾಡಿ “ಈ ದೇಶಕ್ಕೆ ಸ್ವಾತಂತ್ರ್ಯ  ಸಿಕ್ಕಿದ್ದೇ  ಹೋರಾಟಗಳ  ಮೂಲಕ. ಟ್ರಾಫಿಕ್ ಸಮಸ್ಯೆ ಆಗುತ್ತೆ ಎನ್ನುವ ನೆಪದಲ್ಲಿ ಮೂಲಭೂತ ಹಕ್ಕಾದ ಹೋರಾಟದ ಹಕ್ಕನ್ನು ಹತ್ತಿಕ್ಕುವುದು ಸರಿಯಲ್ಲ. ಈ ಹಿಂದೆ ಟೌನ್ ಹಾಲ್, ಮೈಸೂರು ವೃತ್ತ, ಆನಂದ್ ರಾವ್ ವೃತ್ತ ಇಲ್ಲೆಲ್ಲ ಪ್ರತಿಭಟನೆ ಮಾಡಿದ್ದೇವೆ, ಆಗೆಲ್ಲ ಯಾವ ಟ್ರಾಫಿಕ್ ಸಮಸ್ಯೆ ಸಹ ಆಗಿಲ್ಲ” ಎಂದು ಹೇಳಿದರು.

“ಈಗ ನಮ್ಮನ್ನು  ‘Unfreedom Park’ ಅಥವಾ ‘Freedom-Hidden-Away Park’ ಗೆ ಬಂಧಿಸಿದ್ದಾರೆ” ಎಂದು ಸರ್ಕಾರದ ನಡೆಯನ್ನು ಖಂಡಿಸಿದರು. 

ಎಐಎಲ್ ಎಜೆ ಸಂಸ್ಥೆಯ ವಕೀಲರಾದ ಮೈತ್ರೇಯಿ ಕೆ ಪತ್ರಿಕಾಗೋಷ್ಟಿಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಬಹಿರಂಗ ಪತ್ರಕ್ಕೆ ಈಗಾಗಲೇ 565 ನಾಗರೀಕರು ಮತ್ತು ಕಾರ್ಯಕರ್ತರ ಸಹಿ ಮಾಡಿದ್ದಾರೆ ಎಂದು ತಿಳಿಸಿದರು.

‘ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆಗಳನ್ನು ನಿರ್ಬಂಧಿಸಿರುವುದಷ್ಟೇ ಅಲ್ಲ, ಪೋಲೀಸರು ತಮ್ಮ ಅಧಿಕಾರವನ್ನು ಅನೇಕ ಬಾರಿ ದುರುಪಯೋಗಪಡಿಸಿಕೊಂಡು, ಕರಪತ್ರವನ್ನು ಹಂಚುವ, ಮುಂಬತ್ತಿ ಹಚ್ಚಿಕೂರುವ, ಸಾಮಾಜಿಕ ಸಮಸ್ಯೆಗಳ ಕುರಿತು ಇರುವ ಯಾವುದೇ ಸಾಕ್ಷ್ಯ ಚಿತ್ರಗಳ ಪ್ರದರ್ಶನ ಮಾಡುವ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್ ಐ ಆರ್ ಗಳನ್ನು ಹಿಂಪಡೆಯಬೇಕು ಮತ್ತು ಪೊಲೀಸ್ ಹಿಂಸಾಚಾರದ ಘಟನೆಗಳ ಬಗ್ಗೆ ಕೂಡಲೇ ತನಿಖೆ ನಡೆಸಬೇಕೆಂದು ಮೈತ್ರೇಯಿ ಒತ್ತಾಯಿಸಿದರು.

ಹಿರಿಯ ಸಾಹಿತಿಗಳಾದ ಡಾ.ವಿಜಯಮ್ಮ, ಕೆ. ಮರುಳಸಿದ್ದಪ್ಪ, ರಾಮಚಂದ್ರ ಗುಹಾ; ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷರಾದ ಜೆ.ಎಂ.ವೀರಸಂಗಯ್ಯ; ಹಿರಿಯ ಹೋರಾಟಗಾರರಾದ ಮೀನಾಕ್ಷಿ ಬಾಳಿ, ನಗರಗೆರೆ ರಮೇಶ್, ಕೆ.ಎಲ್. ಅಶೋಕ್ ಹಾಗು ಹಿರಿಯ ಪತ್ರಕರ್ತರಾದ ಶಿವಸುಂದರ ಈ ಪತ್ರಕ್ಕೆ ಸಹಿ ಹಾಕಿದ್ದವರಲ್ಲಿ ಪ್ರಮುಖರಾಗಿದ್ದಾರೆ ಎಂದು ಅವರು ಹೇಳಿದರು.

ಜನವಾದಿ ಮಹಿಳಾ ಸಂಘಟನೆಯ ಉಪಾಧ್ಯಕ್ಷರಾದ ಕೆ.ಎಸ್. ವಿಮಲಾ ರವರು ಮಾತನಾಡಿ, “ಪ್ರಜಾಪ್ರಭುತ್ವ ಕೇವಲ ಮತ ಹಾಕುವುದಕ್ಕೆ ಸೀಮಿತವಾಗಿಲ್ಲ. ನಮ್ಮ ಮೂಲಭೂತ ಹಕ್ಕುಗಳಿಗಾಗಿ ಹೋರಾಡುವುದು ಹಾಗು ಮೂಲಭೂತ ಕರ್ತವ್ಯಗಳನ್ನು ಪೂರೈಸುವುದು ಸಹ ಪ್ರಜಾಪ್ರಭುತ್ವದ ಭಾಗವೇ ಆಗಿದೆ. ಸ್ವಾತಂತ್ರ್ಯ ಉದ್ಯಾನವನ ಹಿಂದೆ ಜೈಲ್ ಆಗಿತ್ತು, ಇಂದು ನಮ್ಮ ಪ್ರತಿಭಟನೆಗಳನ್ನು ಅಲ್ಲಿ ಬಂಧಿಸಲಾಗಿದೆ ಎಂದು ಸಹ ಹೇಳಿದರು. ಹಾಗೆಯೇ ಇಂದು, ದಶಕಗಳಿಂದ ಹೋರಾಟ ಮಾಡಿಕೊಂಡು ಬಂದ ನಾನಾಗಲಿ ನನ್ನ ಸಂಘಟನೆಯಾಗಲಿ, ಎಲ್ಲಿ ಪ್ರತಿಭಟಿಸಬೇಕೆಂದು ತೀರ್ಮಾನಿಸಲು ಆಗುತ್ತಿಲ್ಲ , ಅದನ್ನು ಪೊಲೀಸರೇ ತೀರ್ಮಾನಿಸ್ತಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಡಾ. ಮೋಹನ್ ರಾಜ್ ಅವರು ಮಾತನಾಡುತ್ತಾ “ಈ ಹಿಂದೆ ಮುಖ್ಯ ಮಂತ್ರಿಗಳೇ ಫ್ರೀಡಮ್ ಪಾರ್ಕಿನಲ್ಲಿ ಪ್ರತಿಭಟನೆಯ ನಿರ್ಬಂಧವನ್ನು ತೆಗೆಯೆಲಾಗುವುದು ಎಂದು ಘೋಷಿಸಿದ್ದರು. ಸಾರ್ವಜನಿಕ ಸಭೆಯೊಂದರಲ್ಲಿ, ಸ್ವತಃ ಮುಖ್ಯಮಂತ್ರಿಗಳೇ ಈ ವಿಷಯವಾಗಿ ಅಡ್ವೊಕೇಟ್ ಜನರಲ್, ಅವರ ಜೊತೆ ಮಾತನಾಡುತ್ತಾರೆ ಎಂದು ಮರಳುಸಿದ್ದಪ್ಪ  ಅವರಿಗೆ ಹೇಳಿದ್ದರು. ಈ ಮಾತು ಹೇಳಿ ಈಗ ಒಂದು ವರ್ಷವಾಗಿದೆ” ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಒಕ್ಕೂಟದ ಸಂಚಾಲಕರಾದ ಕೆ.ವಿ.ಭಟ್, ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆಯ ಮಲ್ಲಮ್ಮ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

ಕನ್ನಡದಲ್ಲಿ ಔಷಧಿ ಚೀಟಿ : “ವೈದ್ಯಕೀಯ ಕ್ಷೇತ್ರದಲ್ಲಿ ಕನ್ನಡ ತಪ್ಪಾಗಿ ಅರ್ಥೈಸಿಕೊಂಡರೆ ರೋಗಿಗಳ ಜೀವನ್ಮರಣ ಪ್ರಶ್ನೆಯಾಗಲಿದೆ”

Next Post

ಆಪರೇಷನ್ ಕಮಲ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ಅನುಮತಿ ಕೋರಿ ವಿಧಾನಸಭಾಧ್ಯಕ್ಷರಿಗೆ ಅರ್ಜಿ ಸಲ್ಲಿಕೆ

Next Post
Karnataka Assembly

ಆಪರೇಷನ್ ಕಮಲ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ಅನುಮತಿ ಕೋರಿ ವಿಧಾನಸಭಾಧ್ಯಕ್ಷರಿಗೆ ಅರ್ಜಿ ಸಲ್ಲಿಕೆ

ಅಂಡಮಾನ್ ನ ರಾಜಧಾನಿ ಪೋರ್ಟ್ ಬ್ಲೇರ್ ಇನ್ನು "ಶ್ರೀ ವಿಜಯಪುರಂ" : ಮರು ನಾಮಕರಣ ಮಾಡಿದ ಕೇಂದ್ರ 

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group