Friday, August 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

  • Bengaluru Focus

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BJP Demand For CM Resignation | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

by Bengaluru Wire Desk
September 25, 2024
in Bengaluru Focus, News Wire, Public interest
Reading Time: 1 min read
0
BJP Karnataka President BY Vijayendra

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರಿನಲ್ಲಿ ಬುಧವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

ಬೆಂಗಳೂರು, ಸೆ.25 www.bengaluruwire.com : ಮುಖ್ಯಮಂತ್ರಿಗಳು ನ್ಯಾಯಾಲಯದ ತೀರ್ಪನ್ನು ಗೌರವಿಸಬೇಕು. ರಾಜ್ಯದ ಜನರ ಅಭಿಪ್ರಾಯಕ್ಕೆ ನೀವು ಮನ್ನಣೆ ನೀಡಬೇಕು. ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ತಮ್ಮ ಕುಟುಂಬಕ್ಕೆ ನೀಡಿದ್ದು, ಇದರಲ್ಲಿ ಅಕ್ರಮ ನಡೆದಿದೆ. ಹಾಗಾಗಿ ತಮ್ಮ ಭಂಡತನ ಬದಿಗಿಟ್ಟು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡಿದೆ.  ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ಬಾರದೇ ಇಷ್ಟು ದೊಡ್ಡ ಭ್ರಷ್ಟಾಚಾರ ಆಗಲು ಸಾಧ್ಯ ಇರಲಿಲ್ಲ. ಕಾನೂನಿನ ಪ್ರಕಾರ ಕೇವಲ 4600 ಚದರಡಿ ನಿವೇಶನ ಸಿಗಬೇಕಿತ್ತು. ಇವರಿಗೆ 56 ಕೋಟಿ ಬೆಲೆಬಾಳುವ 14 ನಿವೇಶನಗಳು ಸಿಕ್ಕಿರುವುದು ಕಾನೂನುಬಾಹಿರವಾಗಿದೆ. ಇವೆಲ್ಲವುಗಳ ಸಮಗ್ರ ತನಿಖೆ ಆಗಬೇಕಿದೆ ಎಂಬ ವಿಚಾರವನ್ನು ಹೈಕೋರ್ಟ್ ತಿಳಿಸಿದೆ ಎಂದು ವಿಶ್ಲೇಷಿಸಿದರು.

ಹೈಕೋರ್ಟ್ ತೀರ್ಪಿನ ನಂತರ ಸಿಎಂ ಹೇಳಿಕೆಯನ್ನು ಗಮನಿಸಿದ್ದೇನೆ. ಮುಖ್ಯಮಂತ್ರಿಗಳು ತಮ್ಮ ಭಂಡತನದಿಂದ ಇನ್ನೂ ಹೊರಕ್ಕೆ ಬರುತ್ತಿಲ್ಲ. ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. ರಾಜಭವನ ದುರುಪಯೋಗ ಆಗುತ್ತಿದೆ ಎಂದು ಮತ್ತೊಮ್ಮೆ ಹೇಳಿದ್ದಾರೆ. ಮತ್ತೊಂದು ಕಡೆ ತಾನೇನೂ ತಪ್ಪು ಮಾಡಿಲ್ಲ; ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವವಿಸುವುದಿಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳು ಹೇಳಿದ್ದಾರೆ, ಎಂದು ವಿಜಯೇಂದ್ರ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

“ಮುಖ್ಯಮಂತ್ರಿಗಳೇ ನಿನ್ನೆ ಹೈಕೋರ್ಟ್ ತೀರ್ಪು ಸ್ಪಷ್ಟವಾಗಿ ಹೇಳಿದೆ. ಯಾವ ರೀತಿ ಭ್ರಷ್ಟಾಚಾರ ಆಗಿದೆ; ಯಾವ ರೀತಿ ಅಧಿಕಾರ ದುರುಪಯೋಗ ಆಗಿದೆ, ಮೇಲ್ನೋಟಕ್ಕೆ ಇದರ ತನಿಖೆ ಆಗಬೇಕಿದೆ ಎಂದು ಹೈಕೋರ್ಟ್ ಹೇಳಿದರೂ, ಇವೆಲ್ಲವನ್ನೂ ರಾಜಕೀಯಪ್ರೇರಿತ ಎಂದು ಬಿಂಬಿಸುವ ಕೆಲಸವನ್ನು ತಾವು ಮಾಡಿದ್ದೀರಿ” ಎಂದು ಅವರು ಟೀಕಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಪದೇಪದೇ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ವಿನಾಕಾರಣ ಎಫ್‍ಐಆರ್ ದಾಖಲಿಸುತ್ತಿದ್ದಾರೆ. ಆಡಳಿತ ಪಕ್ಷಕ್ಕೆ ಖುಷಿಪಡಿಸಲು ಅಧಿಕಾರಿಗಳ ಈ ನಡವಳಿಕೆ ಅಕ್ಷಮ್ಯ ಅಪರಾಧ. ತಪ್ಪು ಮಾಡಿದ ಅಧಿಕಾರಿಗಳಿಗೆ ತಿಳಿಹೇಳುವ ಕೆಲಸವನ್ನು ಮಾಡಿ ಎಂದು ಗೃಹ ಸಚಿವರಿಗೆ ಒತ್ತಾಯಿಸಿದ ವಿಜಯೇಂದ್ರ, ಪೊಲೀಸ್ ಅಧಿಕಾರಿಗಳು ತಮ್ಮ ವರ್ತನೆಯನ್ನು ಇದೇ ರೀತಿ ಮುಂದುವರೆಸಿದರೆ, ನನ್ನನ್ನೂ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸ್ ದಬ್ಬಾಳಿಕೆಗೆ ಆಕ್ಷೇಪ :           

ಪೊಲೀಸರು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿನ್ನೆ ನಮ್ಮ ಬಿಜೆಪಿಯ ಕಾರ್ಯಕರ್ತೆ ಛಾಯಾ ಅವರು ಸದಸ್ಯತ್ವ ಅಭಿಯಾನ ಮಾಡುವ ಸಂದರ್ಭದಲ್ಲಿ ರಾತ್ರಿ ಏಕಾಏಕಿ ಪೊಲೀಸರು ಆಕೆಯನ್ನು ಕರೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಕೂರಿಸಿದ್ದಾರೆ. ಎಫ್‍ಐಆರ್ ದಾಖಲಿಸುವುದಾಗಿ ಹೇಳಿದ್ದಾರೆ. ನಮ್ಮ ಕಾರ್ಯಕರ್ತರು ಮತ್ತು ಮುಖಂಡರು ಪೊಲೀಸ್ ಠಾಣೆಗೆ ಧಾವಿಸಿ ಹೋಗಿ ಕಾರಣ ಕೇಳಿದ್ದಾರೆ. ಆಗ ಒಟಿಪಿಗಳನ್ನು ಡೌನ್‍ಲೋಡ್ ಮಾಡುತ್ತಿದ್ದಾರೆಂದು ವಿನಾಕಾರಣ ರಾತ್ರಿ 12ರವರೆಗೆ ಪೊಲೀಸ್ ಠಾಣೆಯಲ್ಲಿ ಕೂರಿಸಿಕೊಂಡು ದಬ್ಬಾಳಿಕೆ ಮಾಡಿದ್ದಾರೆ. ನಿನ್ನೆ ನಡೆದ ಘಟನೆ ಸಣ್ಣ ಘಟನೆಯಲ್ಲ,  ವಿನಾಕಾರಣ ನಮ್ಮ ಕಾರ್ಯಕರ್ತೆಯನ್ನು ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ವರೆಗೆ ಕೂರಿಸಿದ್ದು ಅಕ್ಷಮ್ಯ ಅಪರಾಧ. ಜನರಿಗೆ ನ್ಯಾಯ ಕೊಡಬೇಕಾದ ಪೊಲೀಸರು ಹೀಗೆ ಮಾಡುವುದು ಸರಿಯೇ ಎಂದು ಪ್ರಶ್ನಿಸಿದರು.

WhatsApp Join our WhatsApp Channel
Previous Post

 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

Next Post

ಯಮಸ್ವರೂಪಿ ಗೇಟ್ ಬಿದ್ದು ಬಾಲಕ ಬಲಿಯಾದ ಪ್ರಕರಣ – ಕುಟುಂಬಕ್ಕೆ ₹10 ಲಕ್ಷ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಯಮಸ್ವರೂಪಿ ಗೇಟ್ ಬಿದ್ದು ಬಾಲಕ ಬಲಿಯಾದ ಪ್ರಕರಣ - ಕುಟುಂಬಕ್ಕೆ ₹10 ಲಕ್ಷ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

IIMB Bangalore

QS Global MBA Rakings 2025 | ಜಾಗತಿಕ 100 ಅಗ್ರ ಸಂಸ್ಥೆಗಳಲ್ಲಿ ರಾಜಧಾನಿ ಬೆಂಗಳೂರಿನ ಐಐಎಂಬಿಗೆ ಸ್ಥಾನ

Please login to join discussion

Like Us on Facebook

Follow Us on Twitter

Recent News

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group