Wednesday, May 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬುಲೆಟ್ ರೈಲು ಯೋಜನೆ: ಅಹಮದಾಬಾದ್‌ನಲ್ಲಿ 22 ದಿನಗಳಲ್ಲಿ 5 ಬೃಹತ್ ‘ಪೋರ್ಟಲ್ ಬೀಮ್’ ಅಳವಡಿಕೆ

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

  • Bengaluru Focus

    ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

    GBA Head Office Image

    ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

    ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

    GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ನಕಲಿ ಪಾಸ್ ಪೋರ್ಟ್ ಬಳಸಿಕೊಂಡು ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ನೀಲಿ ಚಿತ್ರತಾರೆ ಬಂಧನ

by Bengaluru Wire Desk
September 27, 2024
in News Wire
Reading Time: 1 min read
0

ಮುಂಬೈ, ಸೆ.27 www.bengaluruwire.com : ನಕಲಿ ದಾಖಲೆಗಳನ್ನು ಬಳಸಿಕೊಂಡು ಭಾರತೀಯ ಪಾಸ್ ಪೋರ್ಟ್ ಪಡೆದ ಆರೋಪದ ಮೇಲೆ ಬಾಂಗ್ಲಾದೇಶದ ನೀಲಿ ಚಲನಚಿತ್ರ ತಾರೆ (Porn Star ರಿಯಾ ಬಾರ್ಡೆ (Riya Barde) ಅಲಿಯಾಸ್ ಆರೋಹಿ ಬಾರ್ಡೆ (Arohi Barde)ಅವರನ್ನು ಮಹಾರಾಷ್ಟ್ರದ ಮುಂಬೈನಿಂದ 50 ಕಿ.ಮೀ ದೂರದ ಉಲ್ಲಾಸ್ ನಗರದ ಹಿಲ್ ಲೈನ್ ಪೊಲೀಸರು (Hill Line Police) ಬಂಧಿಸಿದ್ದಾರೆ.

ಬಾಂಗ್ಲಾದೇಶದ ಪ್ರಜೆಯಾಗಿರುವ ಈಕೆ ತನ್ನ ತಾಯಿ ಮತ್ತು ಒಡಹುಟ್ಟಿದವರೊಂದಿಗೆ ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಬಾಂಗ್ಲಾದೇಶದ ಕುಟುಂಬವೊಂದು ನೆವಾಲಿಯ ಅಂಬರ್‌ನಾಥ್‌ನಲ್ಲಿ ನಕಲಿ ದಾಖಲೆಗಳನ್ನು ಬಳಸಿ ವಾಸಿಸುತ್ತಿದೆ ಎಂದು ಪೊಲೀಸರಿಗೆ ಸುಳಿವು ಸಿಕ್ಕಿತ್ತು.  ತನಿಖೆಯನ್ನು ಪ್ರಾರಂಭಿಸಿದ ಪೊಲೀಸರಿಗೆ ಆಕೆ ಮತ್ತು ಆಕೆಯ ಕುಟುಂಬದ ಮೋಸದ ಚಟುವಟಿಕೆಗಳನ್ನು ಪತ್ತೆ ಹಚ್ಚಿದರು.

ಮಾಧ್ಯಮ ವರದಿಗಳ ಪ್ರಕಾರ, ರಿಯಾ ಅವರ ತಾಯಿ ಈ ಉದ್ದೇಶಕ್ಕಾಗಿ ಅಮರಾವತಿಯ ವ್ಯಕ್ತಿಯನ್ನು ಮದುವೆಯಾಗಿದ್ದಾರೆ ಎಂದು ಹೇಳಲಾಗಿದೆ. ರಿಯಾ ಅವರ ತಾಯಿ ಅಂಜಲಿ ಬಾರ್ಡೆ ಅಲಿಯಾಸ್ ರೂಬಿ ಶೇಖ್, ತಂದೆ ಅರವಿಂದ್ ಬಾರ್ಡೆ, ಸಹೋದರ ರವೀಂದ್ರ, ಅಲಿಯಾಸ್ ರಿಯಾಜ್ ಶೇಖ್ ಮತ್ತು ಸಹೋದರಿ ರಿತು ಅಲಿಯಾಸ್ ಮೋನಿ ಶೇಖ್ ವಿರುದ್ಧವೂ ಪೊಲೀಸರು ಐಪಿಸಿ ವಿವಿಧ ಸೆಕ್ಷನ್ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

ಹಿಲ್ ಲೈನ್ ಪೊಲೀಸರು ರಿಯಾ ಮತ್ತು ಇತರ ನಾಲ್ವರ ವಿರುದ್ಧ ವಿದೇಶಿ ಕಾಯಿದೆ, 1946 ರ ಸೆಕ್ಷನ್ 14 (ಎ) ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ಇಡೀ ಪ್ರಕರಣದ ತನಿಖೆ ನಡೆಸಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಂಗ್ರಾಮ್ ಮಲ್ಕರ್ ಅವರ ಪ್ರಕಾರ, “ತನಿಖೆಯಲ್ಲಿ, ರಿಯಾ ಅವರ ತಾಯಿ ಅಂಜಲಿ ಬಾಂಗ್ಲಾದೇಶದ ನಿವಾಸಿಯಾಗಿದ್ದು, ರಿಯಾ ಸೇರಿದಂತೆ ತನ್ನ ಇಬ್ಬರು ಹೆಣ್ಣುಮಕ್ಕಳು ಮತ್ತು ಮಗನೊಂದಿಗೆ ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆ ಎಂಬ ವಿಷಯ ನಮ್ಮ ತನಿಖೆಯಿಂದ ತಿಳಿದುಬಂದಿದೆ.

ರಿಯಾ ಅವರ ತಾಯಿ ಪಶ್ಚಿಮ ಬಂಗಾಳ ಮೂಲದವರು ಎಂದು ಹೇಳಿಕೊಂಡು ಅಮರಾವತಿ ನಿವಾಸಿ ಅರವಿಂದ್ ಬಾರ್ಡೆ ಅವರನ್ನು ವಿವಾಹವಾದರು. ನಂತರ ಆಕೆ ತನ್ನ ಭಾರತೀಯ ಗುರುತನ್ನು ಸಾಬೀತುಪಡಿಸಲು ತನಗೆ ಮತ್ತು ಮಕ್ಕಳಿಗೆ ನಕಲಿ ಜನನ ಪ್ರಮಾಣಪತ್ರಗಳು ಮತ್ತು ಇತರ ನಕಲಿ ದಾಖಲೆಗಳನ್ನು ಸಲ್ಲಿಸುವ ಮೂಲಕ ಭಾರತೀಯ ಪಾಸ್ ಪೋರ್ಟ್ ಪಡೆದಿದ್ದಾಳೆ.

ಪ್ರಕರಣದಲ್ಲಿ ಭಾಗಿಯಾಗಿರುವ ಇತರ ನಾಲ್ವರಿಗಾಗಿ ಶೋಧ ನಡೆಯುತ್ತಿದೆ. ಆರೋಪಿಯ ಪೋಷಕರು ಪ್ರಸ್ತುತ ಕತಾರ್‌ನಲ್ಲಿದ್ದಾರೆ ಎಂದು ವರದಿಗಳು ತಿಳಿಸಿವೆ. (ಫೊಟೋ ಕೃಪೆ : ಫೇಸ್ ಬುಕ್ ಖಾತೆಯಲ್ಲಿನ ಪೋಸ್ಟ್)

WhatsApp Join our WhatsApp Channel
Previous Post

ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ಕ್ಷೇಮಾಭಿವೃದ್ಧಿ ಸಂಘಕ್ಕೆ 14 ವರ್ಷಗಳ ಬಳಿಕ ಪ್ರಥಮ ಚುನಾವಣೆ – ಹೇಗೆ ನಡೆಯಲಿದೆ ಈ ಎಲೆಕ್ಷನ್ ಗೊತ್ತಾ?

Next Post

BDA News | ನಾಗರಬಾವಿಯಲ್ಲಿ ಬಿಡಿಎನಿಂದ ಒತ್ತುವರಿ ತೆರವು ಕಾರ್ಯಾಚರಣೆ : 40ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟು ನೆಲಸಮ ; 460 ಕೋಟಿ ರೂ. ಮೌಲ್ಯದ ಆಸ್ತಿ ವಶ

Next Post
BDA Nagarabhavi Property

BDA News | ನಾಗರಬಾವಿಯಲ್ಲಿ ಬಿಡಿಎನಿಂದ ಒತ್ತುವರಿ ತೆರವು ಕಾರ್ಯಾಚರಣೆ : 40ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟು ನೆಲಸಮ ; 460 ಕೋಟಿ ರೂ. ಮೌಲ್ಯದ ಆಸ್ತಿ ವಶ

ರಫೇಲ್ ಮೆರೈನ್ ಜೆಟ್ ಖರೀದಿಗೆ ಅಂತಿಮ ಆಫರ್ ನೀಡಿದ ಬೆನ್ನಲ್ಲೇ ಅಜಿತ್ ದೋವಲ್ ಫ್ರಾನ್ಸ್ ಗೆ ಇಂದಿನಿಂದ ಎರಡು ದಿನಗಳ ಭೇಟಿ

Please login to join discussion

Like Us on Facebook

Follow Us on Twitter

Recent News

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

May 6, 2026
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

May 6, 2026

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

May 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group