Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Science News | “ಧ್ವನಿ ತರಂಗಗಳು ಸಸ್ಯಗಳ ಬೆಳವಣಿಗೆ ಹೆಚ್ಚಿಸುತ್ತವೆ ; ಸೂಕ್ಷ್ಮಜೀವಿಗಳು ಸಂಗೀತಕ್ಕೆ ಪ್ರತಿಕ್ರಿಯಿಸುತ್ತವೆ”

ಧ್ವನಿ - ಸಂಗೀತ ಎಷ್ಟು ಪವರ್ ಫುಲ್ ಗೊತ್ತಾ? ನಿರ್ದಿಷ್ಟ ಧ್ವನಿ ಆವರ್ತನೆಯಿಂದ ಫಂಗಸ್ ಸೂಕ್ಷ್ಮಜೀವಿಗಳು ವೇಗವಾಗಿ ಬೆಳೆಯುತ್ತವೆ ಎನ್ನುತ್ತಿದೆ ಬಯಾಲಜಿ ಲೆಟರ್ ನಲ್ಲಿ ಪ್ರಕಟವಾದ ಹೊಸ ಅಧ್ಯಯನ ವರದಿ.

by Bengaluru Wire Desk
October 2, 2024
in News Wire, Public interest
Reading Time: 1 min read
0

ನೀವು ನಿಮ್ಮ ಮೆಚ್ಚಿನ ಹಾಡುಗಳನ್ನು ಕೇಳುತ್ತಾ ವ್ಯಾಯಾಮ ಮಾಡುತ್ತಿದ್ದರೆ ಅಂತಹ ಎಕ್ಸೈಸ್ ಸಾಕಷ್ಟು ಪ್ರಭಾವಶಾಲಿಯಾಗಿರುತ್ತೆ. ಫಂಗಸ್ (ಶಿಲೀಂಧ್ರ) ವಿಷಯದಲ್ಲೂ ಇದು ನಿಜವಾಗಿದೆ. ಇದು ಕೇಳಲು ಸ್ವಲ್ಪ ವಿಚಿತ್ರವಾದರೂ ನಿಜ ಎನ್ನುತ್ತಿದೆ ಹೊಸ ಸಂಶೋಧನೆ. 

ಸೈನ್ಸ್ ನಿಯತಕಾಲಿಕೆಯಲ್ಲಿ, ನಿರ್ದಿಷ್ಟ ಧ್ವನಿ ಆವರ್ತನಗಳು ಶಿಲೀಂಧ್ರ ಮಣ್ಣಿನ ಸೂಕ್ಷ್ಮಜೀವಿಗಳು ವೇಗವಾಗಿ ಬೆಳೆಯುತ್ತವೆ ಎಂಬುದನ್ನು ಸಂಶೋಧಕರು ಕಂಡುಹಿಡಿದಿದ್ದಾರೆ ಎಂದು ಪ್ರಕಟಿಸಿದೆ. ಇದು, ನವೀನ ಪರಿಸರ ವ್ಯವಸ್ಥೆಯಲ್ಲಿ ಅವು ನವ ಯೌವನ ಪಡೆಯುವ ತಂತ್ರಗಳಿಗೆ ದಾರಿ ಮಾಡಿಕೊಡುತ್ತದೆ. ವಿಜ್ಞಾನಿಗಳು, ಈ ಸಂಶೋಧನೆಯಿಂದ ಪರಿಸರ ವ್ಯವಸ್ಥೆಯ ಮರುಸ್ಥಾಪನೆಯಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ಉಂಟು ಮಾಡುವ ಅದ್ಭುತ ಆವಿಷ್ಕಾರ ಇದಾಗಿದೆ ಎಂದು ಹೇಳಿದ್ದಾರೆ.

ಹೊಸ ಸಂಶೋಧನೆಯು ಪ್ರಯೋಗಾಲಯದಲ್ಲಿ ನಿರ್ದಿಷ್ಟ ಧ್ವನಿ ಆವರ್ತನಕ್ಕೆ ಒಡ್ಡಿಕೊಂಡ ಸೂಕ್ಷ್ಮಜೀವಿಗಳನ್ನು ಕಂಡುಹಿಡಿದಿದೆ.  “ನಿರ್ದಿಷ್ಟ ಧ್ವನಿ ತಂತ್ರ (sonic techniques)ಗಳನ್ನು ಬಳಸಿದಾಗ, ಶಿಲೀಂಧ್ರಗಳ ಮಣ್ಣಿನ ಸೂಕ್ಷ್ಮಜೀವಿಗಳು ವೇಗವರ್ಧಿತ ಬೆಳವಣಿಗೆಯಾಗುತ್ತದೆ. ಸಸ್ಯ ಸೂಕ್ಷ್ಮಾಣು ಜೀವಿಗಳಲ್ಲಿ ನಿರ್ಣಾಯಕ ಪೋಷಕ ಪಾತ್ರಗಳನ್ನು ನಿರ್ವಹಿಸುವ ಸೂಕ್ಷ್ಮಜೀವಿಗಳ ಬೆಳವಣಿಗೆ ಉತ್ತೇಜಿಸುತ್ತದೆ ಮತ್ತು ಒತ್ತಡಕ್ಕೊಳಗಾದ ಪರಿಸರ ವ್ಯವಸ್ಥೆಗಳನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ ಎಂದು ಬಯಾಲಜಿ ಲೆಟರ್ ನಲ್ಲಿ ಪ್ರಕಟವಾದ ಹೊಸ ಅಧ್ಯಯನದಲ್ಲಿ ಸಂವಿಜ್ಞಾನಿಗಳು ಹೀಗೆ ಹೇಳಿದ್ದಾರೆ.

ಫ್ಲಿಂಡರ್ಸ್ ವಿಶ್ವವಿದ್ಯಾನಿಲಯದ ಸಂಶೋಧಕರಾದ ಜೇಕ್ ರಾಬಿನ್ಸನ್ ಮತ್ತು ಮಾರ್ಟಿನ್ ಬ್ರೀಡ್ ನಡೆಸಿದ ಸಂಶೋಧನೆಯು ಟ್ರೈಕೋಡರ್ಮಾ ಹಾರ್ಜಿಯಾನಮ್, ಸಸ್ಯಗಳ ಬೆಳವಣಿಗೆ ಮತ್ತು ರೋಗದ ರಕ್ಷಣೆಯನ್ನು ಉತ್ತೇಜಿಸುವ ಮಣ್ಣಿನ ಸೂಕ್ಷ್ಮಜೀವಿಗಳ ಮೇಲೆ ಕೇಂದ್ರೀಕರಿಸಿದೆ.  ಪ್ರತಿದಿನ 30 ನಿಮಿಷಗಳ ಕಾಲ 8000 ಕಂಪನಾಂಕದಲ್ಲಿ (Hz) ಬಿಳಿ ಶಬ್ದ (White Noice)ಕ್ಕೆ ಶಿಲೀಂಧ್ರವನ್ನು ಒಡ್ಡುವುದರಿಂದ 1.7 ಪಟ್ಟು ಹೆಚ್ಚಿನ ಜೀವರಾಶಿ ಬೆಳವಣಿಗೆ, ಬೀಜ ಮೊಳಕೆ ಒಡೆಯುವ ವೇಗ ಹೆಚ್ಚಾಯಿತು ಎಂದು ತಂಡವು ಕಂಡುಹಿಡಿದಿದೆ.

 “ಇದು ಒಂದು ರೋಮಾಂಚಕಾರಿ ಸಂಶೋಧನೆಯಾಗಿದೆ. ಸಸ್ಯ-ಸ್ನೇಹಿ ಸೂಕ್ಷ್ಮಜೀವಿಗಳನ್ನು ಹೆಚ್ಚಿಸುವ ಮೂಲಕ ಒತ್ತಡದ ಪರಿಸರ ವ್ಯವಸ್ಥೆಗಳನ್ನು ಬೆಂಬಲಿಸಲು ಧ್ವನಿಯನ್ನು ಬಳಸುವುದನ್ನು ನಾವು ಊಹಿಸುತ್ತೇವೆ” ಎಂದು ರಾಬಿನ್ಸನ್ ಹೇಳಿದರು.

ಸಂಕೀರ್ಣ ಕಾಡುಗಳಲ್ಲಿ ಸೂಕ್ಷ್ಮಜೀವಿಗಳ ಮೇಲೆ ಶಬ್ದವು ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಹೆಚ್ಚಿನ ಸಂಶೋಧನೆಯ ಅಗತ್ಯವಿದೆ ಎಂದು ತಜ್ಞರು ಅಭಿಪ್ರಾಪಟ್ಟಿದ್ದಾರೆ.

ಸಂಶೋಧನೆಯಲ್ಲಿ ಕಂಡು ಬಂದ ಅಂಶಗಳೇನು?:

ಶಿಲೀಂಧ್ರಗಳ ಜೀವಕೋಶದ ಗೋಡೆಗಳು ಮಾನವ ಚರ್ಮದ ಸ್ಪರ್ಶ ಗ್ರಾಹಕಗಳಂತೆಯೇ ಯಾಂತ್ರಿಕ ಗ್ರಾಹಕಗಳನ್ನು ಹೊಂದಿರುತ್ತವೆ. ಅಕೌಸ್ಟಿಕ್ ಕಂಪನಗಳು ಜೀನ್ ಅಭಿವ್ಯಕ್ತಿ ಮತ್ತು ಸೆಲ್ ಸಿಗ್ನಲಿಂಗ್ ಅನ್ನು ಉತ್ತೇಜಿಸಬಹುದು. ಸಂಭಾವ್ಯ ಅನ್ವಯಿಕೆಗಳಲ್ಲಿ ಪರಿಸರ ಪುನಃಸ್ಥಾಪನೆ ಮತ್ತು ಮಣ್ಣಿನ ಪುನಶ್ಚೇತನಗೊಳಿಸುವಿಕೆ ಸೇರಿವೆ.

WhatsApp Join our WhatsApp Channel
Previous Post

ಎಚ್ಎಎಲ್ ನಿಂದ ಭಾರತೀಯ ವಾಯುಪಡೆಗೆ ಸುಖೋಯ್-30ಎಂಕೆಐ ಯುದ್ಧ ವಿಮಾನದ ಮೊದಲ AL-31FP ಏರೋ ಎಂಜಿನ್ ಹಸ್ತಾಂತರ

Next Post

Mysuru Dasara 2024 | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ : ರಾಜವಂಶಸ್ಥರ ನವರಾತ್ರಿ ಖಾಸಗಿ ದರ್ಬಾರ್ ಹೇಗಿರುತ್ತೆ?

Next Post

Mysuru Dasara 2024 | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ : ರಾಜವಂಶಸ್ಥರ ನವರಾತ್ರಿ ಖಾಸಗಿ ದರ್ಬಾರ್ ಹೇಗಿರುತ್ತೆ?

CREATOR: gd-jpeg v1.0 (using IJG JPEG v62), quality = 75?

ಕೆಪಿಟಿಸಿಎಲ್‌ ಹಾಗೂ ಜಲಮಂಡಳಿಯಿಂದ ತುರ್ತು ರಿಪೇರಿ - ಪಂಪಿಂಗ್‌ ಸ್ಟೇಷನ್‌ಗಳಿಗೆ ವಿದ್ಯುತ್‌ ಸಂಪರ್ಕ ಮರು ಸ್ಥಾಪನೆ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group