Friday, August 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ನಾಳೆ ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ : ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ

by Bengaluru Wire Desk
October 15, 2024
in Bengaluru Focus
Reading Time: 1 min read
0

ಬೆಂಗಳೂರು, ಅ.15 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ ಸೇರ್ಪಡೆಯಾದ 110 ಹಳ್ಳಿಗಳ ಪ್ರದೇಶಗಳಿಗೆ 775 ದಶಲಕ್ಷ ಲೀಟರ್ ಹೆಚ್ಚುವರಿ ಕುಡಿಯುವ ನೀರನ್ನು ಪೂರೈಸುವ ಕಾವೇರಿ 5ನೇ ಹಂತ (Kaveri 5th Phase)ದ ಯೋಜನೆ ನಾಳೆ ಲೋಕಾರ್ಪಣೆಯಾಗಲಿದೆ. ಇದರಿಂದ 50 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ನಾಳೆಯಿಂದ ಕಾವೇರಿ ನೀರು ಲಭ್ಯವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಳೆ ಮಂಡ್ಯ ಜಿಲ್ಲೆ ತೊರೆಕಾಡನಹಳ್ಳಿ (ಟಿ.ಕೆ.ಹಳ್ಳಿ)ಯ ಬೆಂಗಳೂರು ಜಲಮಂಡಳಿ ಆವರಣದಲ್ಲಿ  ಕಾವೇರಿ 5ನೇ ಹಂತ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.  

₹4,336 ಕೋಟಿ ವೆಚ್ಚದ ಈ ಬೃಹತ್ ಯೋಜನೆ ಬೆಂಗಳೂರಿಗರ ಬದುಕಿಗೆ ನೆಮ್ಮದಿ ಒದಗಿಸಲಿದೆ. ಬೆಂಗಳೂರು ನಗರದ 110 ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸುವ ಈ ಯೋಜನೆಯಿಂದ 110 ಹಳ್ಳಿಗಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರ ಸಾಮಾಜಿಕ, ಆರ್ಥಿಕ ಮತ್ತು ಆರೋಗ್ಯ ಸ್ಥಿತಿಯು ಸುಧಾರಿಸಲಿದೆ. ಸುಮಾರು 50 ಲಕ್ಷ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಈ ಯೋಜನೆ ಆರಂಭಿಸಲಾಯಿತು.

ಕಾವೇರಿ 5ನೇ ಹಂತದ ಯೋಜನೆಯ ಸ್ಥೂಲ ಚಿತ್ರಣ.

ಪ್ರಸ್ತುತ ನಗರಕ್ಕೆ ಪ್ರತಿನಿತ್ಯ 1,450 ದಶಲಕ್ಷ ಲೀಟರ್ ಕಾವೇರಿ ನೀರನ್ನು ಪೂರೈಸಲಾಗುತ್ತಿದೆ.‌ ಅಂದರೆ ತಿಂಗಳಿಗೆ 1.6 ಟಿಎಂಸಿ ಅಡಿ‌ ನೀರನ್ನು ಬೆಂಗಳೂರು ಜಲಮಂಡಳಿ ಪೂರೈಸುತ್ತಿದೆ. ಕಾವೇರಿ 5ನೇ ಹಂತದ ಯೋಜನೆ ನಾಳೆಯಿಂದ ಆರಂಭವಾಗಿ ಸಂಪೂರ್ಣ ಕಾರ್ಯಾಚರಿಸಿದರೆ ಪ್ರತಿನಿತ್ಯ 750 ದಶಲಕ್ಷ ಲೀಟರ್ ನೀರು ಹೆಚ್ಚುವರಿಯಾಗಿ ಪೂರೈಕೆಯಾಗಲಿದೆ. ಈ ಯೋಜನೆಯು ಸೇರ್ಡೆಯಾದರೆ ಅಲ್ಲಿಗೆ ನಗರಕ್ಕೆ ಪ್ರತಿ ತಿಂಗಳು ಒಟ್ಟಾರೆ 2.4 ಟಿಎಂಸಿ ಅಡಿ ನೀರು ಪೂರೈಸಿದಂತಾಗುತ್ತದೆ.  

ಒಟ್ಟಾರೆ ನಗರಕ್ಕೆ ಸುಪ್ರೀಂಕೋರ್ಟ್ ತೀರ್ಪಿನಂತೆ ವಾರ್ಷಿಕ 24 ಟಿಎಂಸಿ ಹಂಚಿಕೆಯಾಗಿದ್ದು, ಪ್ರಸ್ತುತ 19 ಅಡಿ ಟಿಎಂಸಿ ನಗರಕ್ಕೆ ಪೂರೈಕೆಯಾಗುತ್ತಿದೆ. ಅಲ್ಲದೆ ಕಾವೇರಿ 5ನೇ ಹಂತದ ಯೋಜನೆಯಿಂದ 5 ಟಿಎಂಸಿ ಹಾಗೂ ಸರ್ಕಾರ ಒಪ್ಪಿಗೆ ನೀಡಿದ ಹೆಚ್ಚುವರಿ 10 ಟಿಎಂಸಿ ಸೇರಿದರೆ ವಾರ್ಷಿಕ ಒಟ್ಟಾರೆ 34 ಟಿಎಂಸಿ ಅಡಿ‌ ನೀರು ನಗರಕ್ಕೆ ಹಂಚಿಕೆಯಾದಂತಾಗುತ್ತದೆ.

ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ

WhatsApp Join our WhatsApp Channel
Previous Post

ರಾಜಧಾನಿ ಬೆಂಗಳೂರಲ್ಲಿ ಈ ವಾರ ನಿರಂತರ ಮಳೆ ಮುನ್ಸೂಚನೆ ನೀಡಿದ ಐಎಂಡಿ

Next Post

ಜೋರು ಮಳೆಗೆ ನೇರಳೆ ಮಾರ್ಗ ಹಳಿ ಮೇಲೆ ಮರಬಿದ್ದು ಮೆಟ್ರೊ ರೈಲು ಸಂಚಾರಕ್ಕೆ ಅಡ್ಡಿ : ಮರ ತೆರವು ಮಾಡಿದ ಸಿಬ್ಬಂದಿ

ಬಂಗಾಳಕೊಲ್ಲಿ ಸೈಕ್ಲೋನ್ ಪರಿಣಾಮ : ಮುಳುಗೆದ್ದ ಬೆಂಗಳೂರು ; ಟ್ಯಾಕ್ಟರ್ ಭಾಗ್ಯ ಕಲ್ಪಿಸಿದ ಬಿಬಿಎಂಪಿ!!

Please login to join discussion

Like Us on Facebook

Follow Us on Twitter

Recent News

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group