Friday, August 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಜೋರು ಮಳೆಗೆ ನೇರಳೆ ಮಾರ್ಗ ಹಳಿ ಮೇಲೆ ಮರಬಿದ್ದು ಮೆಟ್ರೊ ರೈಲು ಸಂಚಾರಕ್ಕೆ ಅಡ್ಡಿ : ಮರ ತೆರವು ಮಾಡಿದ ಸಿಬ್ಬಂದಿ

by Bengaluru Wire Desk
October 16, 2024
in Bengaluru Focus
Reading Time: 1 min read
0

ಬೆಂಗಳೂರು, ಅ.16 www.bengaluruwire.com : ನಗರದಲ್ಲಿ ಒಂದೇ ಸಮನೆ ಸುರಿಯುತ್ತಿರುವ ಮಳೆಯ ಕಾರಣ ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿನ  ಎಸ್‌ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಮರ ಬಿದ್ದ ಕಾರಣ ಕಾರ್ಯಾಚರಣೆ ತಾತ್ಕಾಲಿಕವಾಗಿ ಅಡ್ಡಿಯಾಗಿತ್ತು. ಈ ಮರವನ್ನು ತೆರವುಗೊಳಿಸಿ, ಬೆಳಗ್ಗೆ 8.05 ರಿಂದ  ಎಂದಿನಂತೆ ರೈಲುಗಳು ಓಡಾಡುತ್ತಿವೆ.

ಇಂದು ಬೆಳಿಗ್ಗೆ  6.15 ಗಂಟೆ ಸುಮಾರಿಗೆ ನೇರಳೆ ಮಾರ್ಗದ ಎಸ್‌ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಮರ ಬಿದ್ದ ಕಾರಣ, ಬೈಯಪ್ಪನಹಳ್ಳಿ ಮತ್ತು  ವೈಟ್ ಫೀಲ್ಡ್‌ ಹಾಗೂ ಎಂ ಜಿ ರಸ್ತೆ ಮತ್ತು ಚಲ್ಲಘಟ್ಟ ನಡುವೆ ಮಾತ್ರ ರೈಲುಗಳು ಓಡುತ್ತಿದ್ದವು. ಆದರೆ 8.05ರಿಂದ ಮರ ತೆರವು ಮಾಡಿದ್ದರಿಂದ ಈಗ ಎಂದಿನಂತೆ ರೈಲು ಸೇವೆ ಆರಂಭವಾಗಿದೆ. 

ಮೆಟ್ರೊ ಅಧಿಕಾರಿಗಳಿಂದ ಮಳೆಯಲ್ಲಿಯೂ ಪ್ರಯಾಣಿಕರಿಗೆ ಆದಷ್ಟು ಆನಾನುಕೂಲತೆಯನ್ನು ತಪ್ಪಿಸಿ ಮರವನ್ನು ತೆರವುಗೊಳಿಸಲಾಗಿದೆ. ಸಂಪೂರ್ಣ ನೇರಳೆ ಮಾರ್ಗದಲ್ಲಿ ಬೆಳಗ್ಗೆ 8.05 ರಿಂದ  ಎಂದಿನಂತೆ ರೈಲುಗಳು ಓಡಾಡುತ್ತಿವೆ ಎಂದು ಮೆಟ್ರೊ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ  6.15 ಗಂಟೆ ಸುಮಾರಿಗೆ ನೇರಳೆ ಮಾರ್ಗದ ಎಸ್‌ವಿ ರಸ್ತೆ ಮತ್ತು ಇಂದಿರಾನಗರ ನಡುವೆ ಹಳಿಯ ಮೇಲೆ ಮರ ಬಿದ್ದರೂ 7 ಗಂಟೆಯಾದರೂ ಮೆಟ್ರೊ ಎಲೆಕ್ಟ್ರಾನಿಕ್ ಫಲಕಗಳಲ್ಲಿ ಸೂಕ್ತ ಮಾಹಿತಿ ಹಾಕದ ಬಗ್ಗೆ ಮೆಟ್ರೊ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿ ಎಕ್ಸ್ ನಲ್ಲಿ ಮೆಟ್ರೊ ಖಾತೆಗೆ ಟ್ಯಾಗ್ ಮಾಡಿದ್ದಾರೆ.

“ಬೆಳಗ್ಗೆ 6.16ಗೆ ಸಂಚಾರ ವ್ಯತ್ಯಾಸ ಆದರೂ 7 ಘಂಟೆಯವರೆಗೂ ನಿಮ್ಮ ಟ್ರೈನ್ ಗಳಲ್ಲಿ ಪ್ರಯಾಣಿಕರಿಗೆ ಮಾಹಿತಿ ಇರಲಿಲ್ಲ. ಬೋರ್ಡ್ ಗಳಲ್ಲಿ Whitefield ಅಂತಾನೇ ತೋರಿಸುತ್ತಿತ್ತು. ಸ್ಟೇಷನ್ ಗಳಲ್ಲಿ ಎಲ್ಲಿಯೂ ಸರಿಯಾದ ಮಾಹಿತಿ ಕೊಡ್ತಾ ಇರಲಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

WhatsApp Join our WhatsApp Channel
Previous Post

ನಾಳೆ ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ : ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ

Next Post

ಬಂಗಾಳಕೊಲ್ಲಿ ಸೈಕ್ಲೋನ್ ಪರಿಣಾಮ : ಮುಳುಗೆದ್ದ ಬೆಂಗಳೂರು ; ಟ್ಯಾಕ್ಟರ್ ಭಾಗ್ಯ ಕಲ್ಪಿಸಿದ ಬಿಬಿಎಂಪಿ!!

#Cauvery | ಜೀವನ ನದಿ ಕಾವೇರಿ ತೀರ್ಥೋದ್ಭವ : ತುಲಾ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ

Please login to join discussion

Like Us on Facebook

Follow Us on Twitter

Recent News

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group