Thursday, August 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

  • Bengaluru Focus

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#Cauvery | ಜೀವನ ನದಿ ಕಾವೇರಿ ತೀರ್ಥೋದ್ಭವ : ತುಲಾ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ

ತೀರ್ಥೋದ್ಭವದ ವೇಳೆ ಭಕ್ತರ ಜಯಘೋಷ, ಅರ್ಚಕರ ವೇದ ಮಂತ್ರಘೋಷಗಳು ಮುಗಿಲುಮುಟ್ಟಿದವು.

by Bengaluru Wire Desk
October 17, 2024
in News Wire, Public interest
Reading Time: 1 min read
0

ಮಡಿಕೇರಿ, ಅ.17 www.bengaluruwire.com : ಭಕ್ತರ ಜಯಘೋಷ, ಅರ್ಚಕರ ವೇದ ಮಂತ್ರಘೋಷಗಳ‌ ಮಧ್ಯೆ ತಲಕಾವೇರಿಯ (Tala Kaveri) ಬ್ರಹ್ಮ ಕುಂಡಿಕೆಯಲ್ಲಿ ಗುರುವಾರ ಬೆಳಗ್ಗೆ 7.41 ‌ನಿಮಿಷಕ್ಕೆ ಸರಿಯಾಗಿ ತೀರ್ಥೋದ್ಭವಾಗಿ ಕಾವೇರಿ (Cauvery) ದರ್ಶನ ನೀಡಿದಳು.

ಕೊಡಗು ಜಿಲ್ಲೆಯ ಮಡಿಕೇರಿಯ ಭಾಗಮಂಡಲದಲ್ಲಿ ತಲಕಾವೇರಿಯ ಬ್ರಹ್ಮ ಕುಂಡಿಕೆಯಲ್ಲಿ ಜೀವ ನದಿ ಕಾವೇರಿ ಗುರುವಾರ ಬೆಳಗ್ಗೆ 7.41 ನಿಮಿಷಕ್ಕೆ ತುಲಾ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಉಕ್ಕಿ ಹರಿದಳು.

ಅರ್ಚಕರಿಂದ ಬ್ರಹ್ಮಕುಂಡಿಕೆಗೆ ಪೂಜೆ ನೆರವೇರಿಸುತ್ತಿರುವ ದೃಶ್ಯ.

ತುಲಾ ಸಂಕ್ರಮಣದಲ್ಲಿ ಇಂದು ಬೆಳಗ್ಗೆ 7 ಗಂಟೆ 41 ನಿಮಿಷಕ್ಕೂ ಮೊದಲು ಒಂದು ಗಂಟೆಯಿಂದ ನಿರಂತರವಾಗಿ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ವಿಶೇಷ ಪೂಜಾ ಪುನಸ್ಕಾರಗಳು ನಡೆಯಿತು. ಜೊತೆಗೆ ಅರ್ಚಕ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಪುರೋಹಿತರ ತಂಡ ಬ್ರಹ್ಮಕುಂಡಿಕೆಯ ಬಳಿ ಕಾವೇರಿ ತೀರ್ಥೋದ್ಭವಕ್ಕೆ ಪೂಜೆ ನಡೆಸಿದರು. ಕಾವೇರಿ ಮಾತೆಯನ್ನು ಆಹ್ವಾನಿಸಲು ವಿವಿಧ ಪೂಜಾ ಕೈಂಕಾರ್ಯಗಳನ್ನು ಅರ್ಚಕರ ತಂಡ ಕೈಗೊಂಡಿತ್ತು.

ತೀರ್ಥೋದ್ಭವದ ವೇಳೆ ಭಕ್ತರ ಜಯಘೋಷ, ಅರ್ಚಕರ ವೇದ ಮಂತ್ರಘೋಷಗಳು ಮುಗಿಲುಮುಟ್ಟಿದವು. ತೀರ್ಥ ಉಕ್ಕುತ್ತಿದ್ದಂತೆಯೇ ಮೊದಲ ತೀರ್ಥವನ್ನು ಬ್ರಹ್ಮ ದೇವನಿಗೆ ಅರ್ಪಣೆ ಮಾಡಲಾಯಿತು. ಬಳಿಕ ಅರ್ಚಕ ವೃಂದಕ್ಕೆ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ನಂತರ ಭಕ್ತವೃಂದ ಕಲ್ಯಾಣಿಯಲ್ಲಿ ತೀರ್ಥ‌ಸ್ನಾನಕ್ಕೆ ಬಿಂದಿಗೆ, ಕೊಡಗಳಲ್ಲಿ ತೀರ್ಥ ಸಂಗ್ರಹ ಮಾಡಿದರು.

ಮಂಡ್ಯ, ಮೈಸೂರು, ಹಾಸನ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಹಾಗೂ ಬೇರೆ ರಾಜ್ಯಗಳಾದ ತಮಿಳುನಾಡು, ಕೇರಳದಿಂದ ಸಹಸ್ರ ಸಂಖ್ಯೆಯಲ್ಲಿ ಭಕ್ತರ ಆಗಮಿಸಿದ್ದರು.

ಬುಧವಾರವಷ್ಟೇ ಮಂಡ್ಯದ ತೊರೆಕಾಡನಹಳ್ಳಿಯಲ್ಲಿ ಬೆಂಗಳೂರಿನ 50 ಲಕ್ಷಕ್ಕೂ ಹೆಚ್ಚು ಜನರಿಗೆ ನೀರು ಒದಗಿಸುವ ಕಾವೇರಿ 5ನೇ ಹಂತದ ಯೋಜನೆ ಉದ್ಘಾಟನೆಗೊಂಡು‌ನಗರದ 110 ಹಳ್ಳಿಗಳ ವ್ಯಾಪ್ತಿಯ ಮನೆಗಳ ನಲ್ಲಿಗಳಲ್ಲಿ ಕಾವೇರಿ ಹರಿದಿದ್ದಾಳೆ. ಅದಾದ ಮರುದಿನವೇ ಅಂದರೆ ಇಂದು ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದೆ.

WhatsApp Join our WhatsApp Channel
Previous Post

ಬಂಗಾಳಕೊಲ್ಲಿ ಸೈಕ್ಲೋನ್ ಪರಿಣಾಮ : ಮುಳುಗೆದ್ದ ಬೆಂಗಳೂರು ; ಟ್ಯಾಕ್ಟರ್ ಭಾಗ್ಯ ಕಲ್ಪಿಸಿದ ಬಿಬಿಎಂಪಿ!!

Next Post

ಕುದುರೆಮುಖ, ಎಚ್ಎಂಟಿ ವಿಷಯದಲ್ಲಿ ಕೇಂದ್ರ- ರಾಜ್ಯ ಸರ್ಕಾರದ ನಡುವೆ ತಾರಕಕ್ಕೇರಿದ ವಾಕ್ಸಮರ

Next Post
HD Kumaraswamy

ಕುದುರೆಮುಖ, ಎಚ್ಎಂಟಿ ವಿಷಯದಲ್ಲಿ ಕೇಂದ್ರ- ರಾಜ್ಯ ಸರ್ಕಾರದ ನಡುವೆ ತಾರಕಕ್ಕೇರಿದ ವಾಕ್ಸಮರ

#Nandini | ನಂದಿನಿ ಬ್ರ್ಯಾಂಡ್ ಹೆಸರಲ್ಲಿ ಇಡ್ಲಿ- ದೋಸೆ ಹಿಟ್ಟು ಶೀಘ್ರವೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ

Please login to join discussion

Like Us on Facebook

Follow Us on Twitter

Recent News

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026

Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

August 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026

Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

August 13, 2026

ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

August 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group