Wednesday, June 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

  • Bengaluru Focus

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕುದುರೆಮುಖ, ಎಚ್ಎಂಟಿ ವಿಷಯದಲ್ಲಿ ಕೇಂದ್ರ- ರಾಜ್ಯ ಸರ್ಕಾರದ ನಡುವೆ ತಾರಕಕ್ಕೇರಿದ ವಾಕ್ಸಮರ

ಕೆಐಒಸಿಎಲ್- ಎಚ್ಎಂಟಿ ಬಗ್ಗೆ ರಾಜ್ಯ ಸರಕಾರದಿಂದ ಅಪಪ್ರಚಾರ - ಹೆಚ್.ಡಿ.ಕುಮಾರಸ್ವಾಮಿ ಕಿಡಿ | ಬಹಿರಂಗ ಚರ್ಚೆಗೆ ಸಿದ್ದ ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಸವಾಲು | ಸಭೆ ಕರೆಯುವಂತೆ ಸಿಎಂಗೆ ಪತ್ರ ಬರೆಯುತ್ತೇನೆ ಎಂದ ಕೇಂದ್ರ ಸಚಿವ

by Bengaluru Wire Desk
October 17, 2024
in News Wire
Reading Time: 1 min read
0
HD Kumaraswamy

ಕೇಂದ್ರ ಭಾರೀ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದರು.

ಬೆಂಗಳೂರು, ಅ.17 www.bengaluruwire.com : ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ ಎಂಟಿ– HMT) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಕೇಂದ್ರದ ನಡುವೆ ವಾಕ್ಸಮರ ತಾರಕ್ಕೇರಿದೆ.

ಒಂದೆಡೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಎರಡು ಸಂಸ್ಥೆಗಳ ಬಗ್ಗೆ ಟೀಕೆ ವ್ಯಕ್ತಪಡಿಸಿದ್ರೆ, ರಾಜ್ಯ ಸರಕಾರದ ವಿರುದ್ಧ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ”ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ ವಿಷಯದಲ್ಲಿ ರಾಜ್ಯಸರ್ಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ ಸಮೇತ ರಾಜ್ಯ ಸರಕಾರದ ಜತೆ ಚರ್ಚೆಗೆ ತಯಾರಿದ್ದೇನೆ” ಅವರು  ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಕೆಐಒಸಿಎಲ್ ಬಗ್ಗೆ ರಾಜ್ಯ ಸರಕಾರ ರಾಜಕಾರಣ ಮಾಡಬಾರದು. ಸಮಸ್ಯೆ ಇದ್ದರೆ ಕೂತು ಸರಿಪಡಿಸಿಕೊಳ್ಳಬೇಕು. ರಾಜ್ಯದಲ್ಲಿರುವ ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳನ್ನು ಉಳಿಸುವ ಬಗ್ಗೆ ನಾನು ಕೆಲಸ ಮಾಡುತ್ತಿದ್ದೇನೆ. ಈ ಬಗ್ಗೆ ನಾನು ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರಿಗೆ ಪತ್ರ ಬರೆಯುತ್ತೇನೆ. ಒಂದು ಸಭೆ ಮಾಡಲಿ. ಅಲ್ಲಿ ದಾಖಲೆಗಳ ಸಮೇತ ನಾನು ಮಾತನಾಡುತ್ತೇನೆ. ಒಂದು ವೇಳೆ ಕೆಐಒಸಿಎಲ್ ತಪ್ಪುಗಳಿದ್ದರೆ ಅದಕ್ಕೆ ಆ ಇಲಾಖೆಯ ಸಚಿವನಾಗಿ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಅದರ ಹೊರತಾಗಿ ರಾಜ್ಯದ ಹಿತಾಸಕ್ತಿಯ ಬಗ್ಗೆ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಅವರು ಹೇಳಿದರು.

ಅರಣ್ಯ ಸಚಿವರಿಂದ ಕ್ಷುಲ್ಲಕ ರಾಜಕಾರಣ :

ಅರಣ್ಯ ಸಚಿವರು ಈ ಎರಡೂ ಸಂಸ್ಥೆಗಳ ಬಗ್ಗೆ ಸತ್ಯಕ್ಕೆ ದೂರವಾದ ವಿಷಯಗಳನ್ನು ದಿನನಿತ್ಯವೂ ಮಾಧ್ಯಮಗಳಿಗೆ ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಮೊದಲು ಸಚಿವರು ದಾಖಲೆಗಳನ್ನು ಓದಿ ಅರಿತುಕೊಳ್ಳಬೇಕು. ಆ ನಂತರ ಅವರು ಮಾತನಾಡಿದರೆ ಚೆನ್ನಾಗಿರುತ್ತದೆ. ಅದರ ಹೊರತಾಗಿ ರಾಜ್ಯ ಅಭಿವೃದ್ಧಿ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡಿದರೆ ಅವರನ್ನು ಸಚಿವರು ಎಂದು ಕರೆಯಲಾಗುತ್ತದೆಯೇ ಎಂದು ಅವರು ಕಿಡಿಕಾರಿದರು.

300-400 ಕೆಐಒಸಿಎಲ್ ಕಾರ್ಮಿಕರು ಬೀದಿಗೆ :

ರಾಜ್ಯ ಸರ್ಕಾರದ ಹಠಮಾರಿತನದಿಂದ ಕುದುರೆಮುಖ ಸಂಸ್ಥೆಯ ಸುಮಾರು 300-400 ಕಾರ್ಮಿಕರು ಬೀದಿಯಲ್ಲಿ ನಿಂತಿದ್ದಾರೆ. ಒಂದು ಕಡೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವ ರಾಜ್ಯ ಸರಕಾರ ಮತ್ತೊಂದೆಡೆ ಅಸಹಕಾರ ನೀಡುತ್ತಿದೆ. ಪ್ರತಿಯೊಂದಕ್ಕೂ ಕೇಂದ್ರ ಸರಕಾರವನ್ನು ನಿಂದಿಸಿದರೆ ಉಪಯೋಗವಿಲ್ಲ. ಸಮಸ್ಯೆ ಬಗ್ಗೆ ಸಿಎಂ ಸಭೆ ಕರೆಯಲಿ. ಏನು ಸಮಸ್ಯೆ ಇದೆ ಅಂತಾ ಚರ್ಚೆ ಮಾಡೋಣ. ಸಮಸ್ಯೆ ಇದ್ದರೆ ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಈ ಬಗ್ಗೆ ಪತ್ರ ಬರೆಯುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಆರ್ ಎನ್ಐಎಲ್ ಉದಾಹರಣೆ ಕೊಟ್ಟ ಕೇಂದ್ರ ಸಚಿವರು :

ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಸಂಕಷ್ಟದಲ್ಲಿ ಇತ್ತು. ನಿರ್ವಹಣಾ ಬಂಡವಾಳ ಇಲ್ಲದೆ ಸೊರಗಿತ್ತು. ಏಕಾಏಕಿ 4500 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಆದರೆ, ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಒತ್ತಾಸೆಯ ಮೇರೆಗೆ ಕೇವಲ ನಲವತ್ತೆಂಟು ಗಂಟೆಗಳ ಒಳಗಾಗಿ ಅಷ್ಟೂ ಕಾರ್ಮಿಕರನ್ನು ಮರು ನೇಮಕ ಮಾಡಿಕೊಳ್ಳಲಾಯಿತು. ನೆರೆ ರಾಜ್ಯದಲ್ಲಿ ನಮಗೆ ಇಂತಹ ಉತ್ತಮ ಸಹಕಾರ ಸಿಗುತ್ತಿದೆ. ಆದರೆ, ನಮ್ಮದೇ ರಾಜ್ಯ ಕರ್ನಾಟಕದಲ್ಲಿ ಸಹಕಾರ ಸಿಗುತ್ತಿಲ್ಲ. ಒಬ್ಬ ಕೇಂದ್ರ ಮಂತ್ರಿಯನ್ನು ನಡೆಸಿಕೊಳ್ಳುವ ರೀತಿಯೇ ಇದು ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಯಾರೂ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಿಲ್ಲ :

ಇಲ್ಲಿಯವರೆಗೂ ಒಬ್ಬರೂ ನನ್ನ ಬಳಿ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ. ಎಂ.ಬಿ.ಪಾಟೀಲ್ ಒಬ್ಬರು ದೆಹಲಿಯ ನನ್ನ ಸಚಿವಾಲಯಕ್ಕೆ ಬಂದು ಕೈಗಾರಿಕೆ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದ್ದು ಬಿಟ್ಟರೆ ಯಾರೊಬ್ಬರೂ ನನ್ನೊಂದಿಗೆ ರಾಜ್ಯದ ಬಗ್ಗೆ ಚರ್ಚೆ ಮಾಡಿಲ್ಲ. ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ಎಂದು ಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದಾರೆ. ಹೀಗೆ ಮಾಡಿದರೆ ಮೇಕೆದಾಟುಗೆ ಅನುಮತಿ ದೊರೆಯುತ್ತದೆಯೇ? ಎಂದು ಸಚಿವರು ಖಾರವಾಗಿ ಪ್ರಶ್ನಿಸಿದರು.  ಈಶ್ವರ್ ಖಂಡ್ರೆ ಬೋಗಸ್ ಹೇಳಿಕೆ ನೀಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಜಾಹೀರಾತುಗಳಿಂದ ಜಾಹೀರಾತುಗೊಸ್ಕರವೇ ನಡೆಯುತ್ತಿರುವ ಸರ್ಕಾರ. ಅಚ್ಚರಿ ಎಂದರೆ ಸರ್ಕಾರದ ವಾಲ್ಮೀಕಿ ಜಯಂತಿ ಜಾಹೀರಾತಿನಲ್ಲಿ ಸತ್ಯಮೇಯ ಜಯತೇ ವಾಕ್ಯ ನಾಪತ್ತೆಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು. ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವೈಫಲ್ಯ, ನೈಸ್ ರಸ್ತೆ ವಿಷಯದಲ್ಲಿ ಟಿ.ಬಿ.ಜಯಚಂದ್ರ ನೇತೃತ್ವದ ಸದನ ಸಮಿತಿ ಶಿಫಾರಸ್ಸು ಜಾರಿಗೆ ತರದಿರುವ ಬಗ್ಗೆ ಸುದ್ಧಿಗೋಷ್ಠಿಯಲ್ಲಿ ಎಳೆ ಎಳೆಯಾಗಿ ಬಿಚ್ಚಿಟ್ಟರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಟಿ.ಎ.ಜವರಾಯ ಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

#Cauvery | ಜೀವನ ನದಿ ಕಾವೇರಿ ತೀರ್ಥೋದ್ಭವ : ತುಲಾ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ

Next Post

#Nandini | ನಂದಿನಿ ಬ್ರ್ಯಾಂಡ್ ಹೆಸರಲ್ಲಿ ಇಡ್ಲಿ- ದೋಸೆ ಹಿಟ್ಟು ಶೀಘ್ರವೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ

Next Post

#Nandini | ನಂದಿನಿ ಬ್ರ್ಯಾಂಡ್ ಹೆಸರಲ್ಲಿ ಇಡ್ಲಿ- ದೋಸೆ ಹಿಟ್ಟು ಶೀಘ್ರವೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ

Shiksha copilot | ಸರ್ಕಾರಿ ಶಾಲೆಯ ಶಿಕ್ಷಣ ವ್ಯವಸ್ಥೆಗೆ AI ಹೈಟೆಕ್ ಟಚ್ : ಮೈಕ್ರೊಸಾಫ್ಟ್ ಕೋಪೈಲೆಟ್ ಬಳಕೆ

Please login to join discussion

Like Us on Facebook

Follow Us on Twitter

Recent News

Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

June 24, 2026

​ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಚಾಲನೆ: ಅಗತ್ಯ ದಾಖಲೆಗಳ ವಿವರ ಇಲ್ಲಿದೆ

June 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

June 24, 2026

​ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಚಾಲನೆ: ಅಗತ್ಯ ದಾಖಲೆಗಳ ವಿವರ ಇಲ್ಲಿದೆ

June 24, 2026

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group