Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ನಮ್ಮ ಮೆಟ್ರೊ ಪ್ರಯಾಣ ದರ ಪರಿಷ್ಕರಣೆಗೆ ಸಾರ್ವಜನಿಕರ ಪ್ರತಿಕ್ರಿಯೆ ಅವಧಿ ಅ.28ರ ತನಕ ವಿಸ್ತರಣೆ

ಈವರೆಗೆ 2 ಸಾವಿರಕ್ಕೂ ಅಧಿಕ ಜನರು ಸಲಹೆಗಳನ್ನು ನೀಡಿದ್ದಾರೆ.

by Bengaluru Wire Desk
October 21, 2024
in Bengaluru Focus
Reading Time: 1 min read
0

ಬೆಂಗಳೂರು, ಅ.21 www.bengaluruwire.com : ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ ‘ನಮ್ಮ ಮೆಟ್ರೊ’ ಪ್ರಯಾಣ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲಹೆ ಅಥವಾ ಸೂಚನೆ ಸ್ವೀಕರಿಸಲು ನೀಡಿದ್ದ ಅ.21ರ ವರೆಗಿನ ಅವಧಿಯನ್ನು ಅ.28ರವರೆಗೆ ಬಿಎಂಆರ್‌ಸಿಎಲ್ ವಿಸ್ತರಣೆ ಮಾಡಿದೆ.

ದರ ಪರಿಷ್ಕರಣೆಗಾಗಿ ದರ ನಿಗದಿ ಸಮಿತಿ ರಚನೆಯಾಗಿದ್ದು, ನಾಗರಿಕರು ಸಲಹೆಗಳನ್ನು ಅ.21 ರ ಒಳಗೆ ffc@bmrc.co.in ಇ-ಮೇಲ್ ಮೂಲಕ ಸಲ್ಲಿಸಬಹುದು ಅಥವಾ ಅಧ್ಯಕ್ಷರು, ದರ ನಿಗದಿ ಸಮಿತಿ, ನಮ್ಮ ಮೆಟ್ರೊ, 3ನೇ ಮಹಡಿ, ‘ಸಿ’ ಬ್ಲಾಕ್, ಬಿಎಂಟಿಸಿ ಕಾಂಪ್ಲೆಕ್ಸ್, ಕೆಎಚ್ ರಸ್ತೆ, ಶಾಂತಿನಗರ, ಬೆಂಗಳೂರು -560027 ಇಲ್ಲಿಗೆ ಲಿಖಿತವಾಗಿ ಕಳುಹಿಸಬಹುದು ಅಥವಾ ವಾಟ್ಸಪ್ ಸಂಖ್ಯೆ : 9448291173 ಇದಕ್ಕೂ ಸಂದೇಶ ಕಳಿಸಬಹುದು ಎಂದು ಬಿಎಂಆರ್‌ಸಿಎಲ್ ತಿಳಿಸಿತ್ತು. ಇಲ್ಲಿವರೆಗೆ 2 ಸಾವಿರಕ್ಕೂ ಅಧಿಕ ಜನರು ಸಲಹೆಗಳನ್ನು ನೀಡಿದ್ದಾರೆ. ಸಾರ್ವಜನಿಕರಿಗೆ ಇನ್ನಷ್ಟು ಅವಕಾಶ ನೀಡಲು ಸಮಿತಿ ನಿರ್ಧರಿಸಿರುವುದರಿಂದ ಒಂದು ವಾರ ಅವಧಿ ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಹೇಳಿದ್ದಾರೆ.

ಮೆಟ್ರೊ ರೈಲ್ವೆ ಮತ್ತು (ಕಾರ್ಯಾಚರಣೆ ನಿರ್ವಹಣೆ) ಕಾಯ್ದೆ, 2002 ರ ಸೆಕ್ಷನ್ 33 ಮತ್ತು 34ರ ಅಡಿಯಲ್ಲಿ ಕೇಂದ್ರ ಸರ್ಕಾರ ಇದೇ ಪ್ರಥಮ ಬಾರಿಗೆ ಬಿಎಂಆರ್‌ಸಿಎಲ್ ನ ಮೊದಲ ದರ ಸಮಿತಿಯನ್ನು ರಚಿಸಿತ್ತು. 

ಸಂಘಸಂಸ್ಥೆಗಳು, ಪ್ರಯಾಣಿಕರು, ತಜ್ಞರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಸಮಿತಿಯು ದರ ನಿಗದಿಪಡಿಸಲಿದೆ. ಆನಂತರ ಬಿಎಂಆರ್‌ಸಿಎಲ್ ದರ ಪರಿಷ್ಕರಣೆಗೆ ರಾಜ್ಯ ಸರ್ಕಾರ ಅನುಮತಿ ಕೋರಿ ಪ್ರಸ್ತಾವನ್ನು ಸಲ್ಲಿಸುತ್ತದೆ. ರಾಜ್ಯ ಸರ್ಕಾರದ ಒಪ್ಪಿಗೆ ಸಿಕ್ಕಿದ ಮೇಲೆ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ. ಎಲ್ಲ ಹಂತದಲ್ಲಿ ಅನುಮತಿ ಪಡೆದ ಬಳಿಕ ದರ ಹೆಚ್ಚಳವಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ನಮ್ಮ ಮೆಟ್ರೊ ಪ್ರಸ್ತುತ ನಗರದಾದ್ಯಂತ 73.81 ಕಿ.ಮೀ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಪೂರ್ವ-ಪಶ್ಚಿಮ ಕಾರಿಡಾರ್ 43.49 ಕಿ.ಮೀ ಉದ್ದವಿದ್ದು, ಪೂರ್ವದಲ್ಲಿ ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣದಿಂದ ಪ್ರಾರಂಭವಾಗಿ ಪಶ್ಚಿಮದಲ್ಲಿ ಚಲ್ಲಘಟ್ಟ ಟರ್ಮಿನಲ್‌ನಲ್ಲಿ ಕೊನೆಗೊಳ್ಳುತ್ತದೆ.

ಉತ್ತರ-ದಕ್ಷಿಣ ಕಾರಿಡಾರ್ 30.32 ಕಿ.ಮೀ ಉದ್ದವಿದ್ದು, ಉತ್ತರದಲ್ಲಿ ನಾಗಸಂದ್ರದಲ್ಲಿ ಪ್ರಾರಂಭವಾಗಿ ದಕ್ಷಿಣದಲ್ಲಿ ಸಿಲ್ಕ್ ಇನ್‌ಸ್ಟಿಟ್ಯೂಟ್‌ ನಲ್ಲಿ ಕೊನೆಗೊಳ್ಳುತ್ತದೆ. ಈ ಎರಡು ಮಾರ್ಗಗಳಲ್ಲಿ ಪ್ರತಿನಿತ್ಯ 56 ರೈಲುಗಳು ಸಂಚರಿಸುತ್ತಿದ್ದು, ಸರಾಸರಿ 7 ಲಕ್ಷ ಜನ ಪ್ರಯಾಣಿಸುತ್ತಾರೆ.

WhatsApp Join our WhatsApp Channel
Previous Post

ಸಿಲಿಕಾನ್ ಸಿಟಿಯಲ್ಲಿ ಅ.22ರ ತನಕ ವ್ಯಾಪಕ ಮಳೆ ಮುನ್ಸೂಚನೆ ನೀಡಿದ ಕೆಎಸ್ ಎನ್ ಡಿಎಂಸಿ

Next Post

#Eletric Two Wheelers | ಮಧ್ಯಮ ವರ್ಗಕ್ಕೆ ಸರಿಹೊಂದುವ ಟಾಪ್-5 ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು

Constructing Building Collapse In Bangalore

ಬೆಂಗಳೂರಿನಲ್ಲಿ ಮಳೆ ಆರ್ಭಟ : ಸಾವಿರಾರು ಮನೆಗಳಿಗೆ ನೀರು ನುಗ್ಗಿ ಅವಾಂತರ, ಕಟ್ಟಡ ಕುಸಿದು ಹಲವು ಕಾರ್ಮಿಕರು ಸಿಲುಕಿರುವ ಶಂಕೆ ; ಕೆಂಗೇರಿಯಲ್ಲಿ ಅಣ್ಣ- ತಂಗಿ ಕಾಣೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group