Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Waqf Land row | ವಕ್ಫ್ ಆಸ್ತಿ ವಿವಾದ : ನ.7ರಂದು ರಾಜ್ಯಕ್ಕೆ ವಕ್ಫ್‌ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕ ಪಾಲ್‌ ಭೇಟಿ

ನ.7 ರಂದು ವಕ್ಫ್ ಬೋರ್ಡ್‌ನಿಂದ ತೊಂದರೆಗೆ ಸಿಲುಕಿದ ರೈತರು, ಮಠ, ದೇವಸ್ಥಾನಗಳ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. | ದೇವಾಲಯಗಳ ಆಸ್ತಿಗಳನ್ನು ದೇವರ ಹೆಸರಲ್ಲಿ ನೋಂದಣಿ ಮಾಡಲು ಪೇಜಾವರ ಶ್ರೀ ಆಗ್ರಹ

by Bengaluru Wire Desk
November 5, 2024
in Bengaluru Focus, News Wire, Public interest
Reading Time: 1 min read
0
Waqf JPC Chairman Jagadambika Pal

ವಕ್ಫ್ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರ ಸಾಂದರ್ಭಿಕ ಚಿತ್ರ.

ಬೆಂಗಳೂರು, ನ.05 www.bengaluruwire.com : ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ತಾರಕಕ್ಕೇರಿದೆ. ರೈತರು, ಸಾರ್ವಜನಿಕರು ಮಠಾಧೀಶರುಗಳು, ವಿಪಕ್ಷಗಳು ಸರ್ಕಾರದ ಕ್ರಮವನ್ನು ತೀಕ್ಷ್ಣವಾಗಿ ವಿರೋಧಿಸುತ್ತಿರುವ ಮಧ್ಯೆಯೇ ವಕ್ಫ್‌ ಜಂಟಿ ಸಂಸದೀಯ ಸಮಿತಿ (Joint Parlimentary Committee) ಅಧ್ಯಕ್ಷ ಜಗದಾಂಬಿಕ ಪಾಲ್‌ (Jagdambika Pal) ಅವರು ನ.7 ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಜಗದಾಂಬಿಕ ಪಾಲ್‌ ಅವರು ಹುಬ್ಬಳ್ಳಿ ಮತ್ತು ಬಿಜಾಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗೆ ಜೆಪಿಸಿಗೆ ವಕ್ಫ್ ಆಸ್ತಿ ವಿಚಾರದ ಬಗ್ಗೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ರೈತರ ಅಹವಾಲು ಆಲಿಸಲು, ರೈತರನ್ನು ವಕ್ಫ್ ನಿಯಮಗಳ ತಿದ್ದುಪಡಿಗೆ ಸಾಕ್ಷ್ಯ ಮಾಡುವಂತೆ ಮನವಿ ಮಾಡಿದ್ದರು. ಹೀಗಾಗಿ ಅಧ್ಯಕ್ಷ ಜಗದಾಂಬಿಕ ಪಾಲ್‌ ನ.7 ರಂದು ವಕ್ಫ್ ಬೋರ್ಡ್‌ನಿಂದ ತೊಂದರೆಗೆ ಸಿಲುಕಿದ ರೈತರು, ಮಠ, ದೇವಸ್ಥಾನಗಳ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ.

ಜೆಪಿಸಿ ಅಧ್ಯಕ್ಷರ ಭೇಟಿ ಕುರಿತಂತೆ ಸಂಸದ ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತಂತೆ ಅಧಿಕೃತ ಪೋಸ್ಟ್ ಮಾಡಿದ್ದು, ವಕ್ಫ್‌ನ ಕ್ರಮದಿಂದ ಸಂತ್ರಸ್ತರಾದ ರೈತರೊಂದಿಗೆ ಸಂವಾದ ನಡೆಸಲು ನವೆಂಬರ್ 7 ರಂದು ಹುಬ್ಬಳ್ಳಿ ಮತ್ತು ಬಿಜಾಪುರಕ್ಕೆ ಭೇಟಿ ನೀಡಬೇಕೆಂಬ ನನ್ನ ಮನವಿಗೆ ವಕ್ಫ್‌ನ ಜೆಪಿಸಿ ಅಧ್ಯಕ್ಷರು  ಒಪ್ಪಿಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅಧ್ಯಕ್ಷರು ರೈತ ಸಂಘಟನೆಗಳು ಹಾಗೂ ಮಠಾಧೀಶರೊಂದಿಗೆ ಸಂವಾದ ನಡೆಸಲಿದ್ದು, ಅವರಿಗೆ ನೀಡಿದ ಮನವಿಗಳನ್ನು ಜೆಪಿಸಿ ಮುಂದೆ ಇಡಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ವಿಜಯಪುರದಲ್ಲಿ ರೈತರಿಗೆ ವಕ್ಫ್‌ ಬೋರ್ಡ್‌ ನೋಟಿಸ್‌ ನೀಡಿದಾಗಿನಿಂದ ರಾಜ್ಯದಲ್ಲಿ ವಕ್ಫ್ ವಿವಾದದ ಕಿಡಿ ಹೊತ್ತಿಕೊಂಡಿದೆ. ಇದೇ ರೀತಿ ರಾಜ್ಯದ ಕೆಲವು ಭಾಗಗಳಲ್ಲಿ ವಕ್ಫ್ ಜಾಗವೆಂದು ವಕ್ಫ್‌ ಬೋರ್ಡ್‌ ನೋಟಿಸ್‌ ನೀಡಿರುವ ಪ್ರಕರಣಗಳು ಕೇಳಿಬಂದಿದೆ. ರಾಜ್ಯ ಸರ್ಕಾರದ ಈ ಧೋರಣೆ ಖಂಡಿಸಿ ಬಿಜೆಪಿಯು ಬಹಿರಂಗ ವಿರೋಧ ವ್ಯಕ್ತಪಡಿಸಿ  ಪ್ರತಿಭಟನೆ, ಕೇಂದ್ರ ಸರ್ಕಾರಕ್ಕೆ ರಾಜ್ಯದಲ್ಲಿ ಎಲ್ಲಾ ರೀತಿಯ ವಕ್ಫ್ ಆಸ್ತಿ ನೋಂದಣಿ ಸ್ಥಗಿತಗೊಳಿಸುವಂತೆ ಪತ್ರ ಬರೆದಿದೆ. ವಕ್ಫ್ ಆಸ್ತಿ ವಿವಾದ ದಿನೇ ದಿನೇ ಎಲ್ಲೆಡೆ ವ್ಯಾಪಿಸಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಕಾಂಗ್ರೆಸ್‌ ಸರ್ಕಾರ ವಕ್ಫ್‌ ಬೋರ್ಡ್‌ ರೈತರು ಮತ್ತಿತರರಿಗೆ ನೀಡಿದ್ದ ನೋಟಿಸ್‌ ಹಿಂಪಡೆಯಲು ನಿರ್ಧರಿಸಿದೆ. ಆದರೆ ಅದಾಗಲೇ ಕಾಂಗ್ರೆಸ್ ಸರ್ಕಾರದ ನಡೆಯ ವಿರುದ್ಧ ಲಕ್ಷಾಂತರ ಜನರು ವ್ಯಾಪಕವಾಗಿ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ : ವಕ್ಫ್ ಮಂಡಳಿ ಕುರಿತ ಎಲ್ಲಾ ಬಗೆಯ ಜಮೀನು ನೋಂದಣಿ ಸ್ಥಗಿತಕ್ಕೆ ಪಟ್ಟು : ಕೇಂದ್ರ ಜಂಟಿ ಸಮಿತಿಗೆ ಆರ್.ಅಶೋಕ್  ಪತ್ರ

ದೇವಾಲಯಗಳ ಆಸ್ತಿಯನ್ನು ದೇವರ ಹೆಸರಲ್ಲಿ ನೋಂದಣಿಗೆ ಪೇಜಾವರ ಶ್ರೀ ಆಗ್ರಹ :

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ರಾಜ್ಯದಲ್ಲಿ ಏಕಾಏಕಿ ದೇವಾಲಯಗಳು ಇದ್ದಕ್ಕಿದ್ದಂತೆ ವಕ್ಫ್ ಆಸ್ತಿಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Pejavara Vishwaprasanna Tirtha Swamiji), ರೈತರ ಜಮೀನು, ಮಠಗಳ ಆಸ್ತಿಯಲ್ಲಿ ವಕ್ಫ್ ಹೆಸರು ಕಾಣಿಸಿಕೊಳ್ಳುತ್ತಿದೆ. ನಮ್ಮಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಡಿ ಅನೇಕ ದೇವಾಲಯಗಳಿವೆ. ಮೊದಲು ಅವುಗಳ ಆಸ್ತಿ ರಕ್ಷಣೆಗೆ ಮುಂದಾಗಬೇಕು. ದೇವಸ್ಥಾನದ ಆಸ್ತಿಗಳನ್ನು ದೇವರ ಹೆಸರಿನಲ್ಲಿ ನೋಂದಣಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಶ್ರೀಗಳು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ದೇವಾಲಯಗಳು ಇದ್ದಕ್ಕಿದ್ದಂತೆ ವಕ್ಫ್ ಆಸ್ತಿಯಾಗುತ್ತಿವೆ. ಜನರಿಗೆ ಇಷ್ಟು ಭಯ ಹಾಗೂ ಗೊಂದಲ ಉಂಟುಮಾಡುವ ಕೆಲಸ ಆಗಬಾರದು. ಜನರಿಗಾಗಿ ಆದಷ್ಟು ಒಳ್ಳೆಯ ಕೆಲಸಗಳನ್ನು ಮಾಡಬೇಕು ಎಂದು ಸರ್ಕಾರಕ್ಕೆ ಬುದ್ದಿವಾದ ಹೇಳಿದ್ದಾರೆ. ಇದನ್ನೂ ಓದಿ : BW EXCLUSIVE | ರಾಜ್ಯ ಸರ್ಕಾರ- ಬೆಂಗಳೂರು ವಿವಿ ನಿಯಮ ಉಲ್ಲಂಘನೆ : ಜ್ಞಾನಭಾರತಿ ಕ್ಯಾಂಪಸ್ 673 ಎಕರೆ ಜೀವ ವೈವಿಧ್ಯತಾ ವನಕ್ಕೆ ಗಂಡಾಂತರ!!

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

#Mangalyaan | ಮಂಗಳಯಾನ ಯೋಜನೆ : ವಿಶ್ವ ಭೂಪಟದಲ್ಲಿ ಇಸ್ರೊ ಚಾರಿತ್ರಿಕ ಸಾಧನೆಗೆ 11 ವರ್ಷ

Next Post

E-Shram | ಇ-ಶ್ರಮ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಕಾರ್ಡ್ ವಿತರಣೆ : ಇಲ್ಲಿದೆ ಸಂಪೂರ್ಣ ಮಾಹಿತಿ

Next Post

E-Shram | ಇ-ಶ್ರಮ ನೋಂದಾಯಿತ ಕಾರ್ಮಿಕರಿಗೆ ಬಿಪಿಎಲ್ ಕಾರ್ಡ್ ವಿತರಣೆ : ಇಲ್ಲಿದೆ ಸಂಪೂರ್ಣ ಮಾಹಿತಿ

Namma Metro | ನಾಳೆಯಿಂದ ನಾಗಸಂದ್ರ ಮಾದಾವರ ನಡುವೆ ಮೆಟ್ರೊ ಸಂಚಾರ ಆರಂಭ : ಸಾರ್ವಜನಿಕ ಸೇವೆಗೆ ಲಭ್ಯ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group