Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Food Adulteration | ಎಚ್ಚರ!! : ಕೇರಳದಿಂದ ಕರ್ನಾಟಕದಲ್ಲಿ ಮಾರಾಟವಾಗುವ ಈ 31 ತಿನಿಸುಗಳಲ್ಲಿ ಕೃತಕ ಬಣ್ಣ

ಗೋಲ್ ಗಪ್ಪಾ ಮಾದರಿ ವಿಶ್ಲೇಷಣೆ | ದೀಪಾವಳಿ ಸಿಹಿತಿಂಡಿ 9 ಮಾದರಿಗಳಲ್ಲಿ ಕೃತಕ ಬಣ್ಣ | ಚೀನಾ ಬೆಳ್ಳುಳ್ಳಿ ಸುರಕ್ಷಿತ ಎಂದ ಇಲಾಖೆ

by Bengaluru Wire Desk
November 9, 2024
in Bengaluru Focus, News Wire
Reading Time: 1 min read
0
Mixed salty snacks. Flat lay table scene on a rustic wood background.

Mixed salty snacks. Flat lay table scene on a rustic wood background.

ಬೆಂಗಳೂರು, ನ.09 www.bengaluruwire.com : ಆಕರ್ಷಕವಾಗಿ ಕಾಣುವ ಕುರುಕಲು, ಸಿಹಿ ತಿಂಡಿಗಳೆಲ್ಲಾ ಸುರಕ್ಷಿತವಲ್ಲ ಜಾಗೃತೆವಹಿಸಿ. ಕೇರಳ ರಾಜ್ಯದಲ್ಲಿ ತಯಾರಿಕೆಯಾಗಿ ಕೊಡಗು ಜಿಲ್ಲೆಯಲ್ಲಿ ಮಾರಾಟವಾಗುತ್ತಿದ್ದ 31 ತಿನಿಸುಗಳ ಮಾದರಿಗಳಲ್ಲಿ ಕೃತಕ ಬಣ್ಣ (Artificial Colour)ಗಳನ್ನು ಬಳಸಿದ್ದ ಹಿನ್ನಲೆಯಲ್ಲಿ ಅದರ ತಯಾರಕರ ಮೇಲೆ ಕ್ರಮ ಕೈಗೊಳ್ಳುವಂತೆ ಕೇರಳಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ.

ಕಳೆದ ಮೂರು ತಿಂಗಳಲ್ಲಿ ಕೇರಳದಲ್ಲಿ ತಯಾರಿಸಲ್ಪಟ್ಟ ಒಣ ಹಣ್ಣುಗಳು, ಖಾರಾ ಮಿಕ್ಸರ್, ಚಿಪ್ಸ್, ಹಲ್ವಾ, ಮುರುಕು ಹಾಗೂ ಸಿಹಿ ತಿಂಡಿಗಳಲ್ಲಿ ಅಲುರಾ ರೆಡ್, ಕಾರ್ಮೊಸೈನ್, ಸನ್‌ಸೆಟ್ ಟಾರ್ಟಜೈನ್, ಯೆಲ್ಲೊದಂತಹ ಕೃತಕ ಬಣ್ಣ ಬಳಸಲಾಗಿದೆ. 90 ಮಾದರಿಗಳನ್ನು ವಿಶ್ಲೇಷಣೆಗೊಳಪಡಿಸ ಲಾಗಿತ್ತು. 31 ಮಾದರಿಗಳಲ್ಲಿ ಕೃತಕ ಬಣ್ಣ ಬಳಸಲಾಗಿತ್ತು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಪಾಸಣೆ ವೇಳೆ ಹಲವಾರು ಆಹಾರ ಪದಾರ್ಥಗಳ ಪೊಟ್ಟಣಗಳ ಮೇಲೆ ತಯಾರಿಕಾ ದಿನಾಂಕ, ತಯಾರಿಕೆ ಮಾಡುವವರ ವಿವರಗಳು ಇಲ್ಲದೇ ಇರುವುದು, ಆಹಾರ ತಯಾರಿಕಾ ದಿನಾಂಕವನ್ನು ಮುಂಚಿತವಾಗಿ ನಮೂದು ಮಾಡದೇ ಇರುವುದು, ಎಫ್‌ಎಸ್‌ಎಸ್‌ಎಐ (FSSAI) ನೋಂದಣಿ ಅಥವಾ ಪರವಾನಿಗೆ ಸಂಖ್ಯೆ (Licence Number) ಮುದ್ರಿತವಾಗಿಲ್ಲ ಕಂಡು ಬಂದಿದೆ ಎಂದು ಆಯುಕ್ತರು ವಿವರಿಸಿದ್ದಾರೆ.

ಗೋಲ್ ಗಪ್ಪಾ ಮಾದರಿ ವಿಶ್ಲೇಷಣೆ :

ಹೊರ ರಾಜ್ಯಗಳಲ್ಲಿ ಗೋಲ್ ಗಪ್ಪಾ ರುಚಿಯನ್ನು ಹೆಚ್ಚಿಸಲು ಅದಕ್ಕೆ ಹಾರ್ಪಿಕ್ ಮತ್ತು ಯೂರಿಯಾ ಗೊಬ್ಬರ ಬಳಸುತ್ತಿರುವ ಮತ್ತು ಗೋಲ್ ಗಪ್ಪಾ ಹಿಟ್ಟನ್ನು ಕಾಲಿನಲ್ಲಿ ತುಳಿದು ತಯಾರಿಸುತ್ತಾರೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ವಾಗುತ್ತಿದ್ದು, ಈ ಸಂಬಂಧ ರಾಜ್ಯ ದಾದ್ಯಂತ ಗೋಲ್ ಗಪ್ಪಾ ಮಾದರಿ ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

ದೀಪಾವಳಿ ಸಿಹಿತಿಂಡಿ 9 ಮಾದರಿಗಳಲ್ಲಿ ಕೃತಕ ಬಣ್ಣ :

ದೀಪಾವಳಿ ಹಬ್ಬದ ಸಮಯದಲ್ಲಿ ಹೆಚ್ಚಿನ ಸಿಹಿ ತಿಂಡಿ ಮಾರಾಟವಾಗುವ ಕಾರಣ 151 ಸಿಹಿತಿಂಡಿಗಳ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಗೊಳಪಡಿಲಾಗಿದೆ. 143 ಮಾದರಿಗಳು ಸುರಕ್ಷಿತ ಎಂದು 9 ಮಾದರಿಗಳಲ್ಲಿ ಕೃತಕ ಬಣ್ಣಗಳ ಬಳಕೆ ಕಂಡು ಬಂದಿದ್ದು, ಅಸುರಕ್ಷಿತ ಎಂದು ವರದಿಯಾಗಿದೆ ಎಂದು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳಲ್ಲಿ 1201 ಆಹಾರ ಮಾದರಿಗಳ ವಿಶ್ಲೇಷಣೆ :

ಅಕ್ಟೋಬರ್ ಕೊನೆಯ ವಾರದಲ್ಲಿ ಹಿಂದುಳಿದ ವರ್ಗಗಳ ಹಾಸ್ಟೆಲ್ ಗಳಲ್ಲಿ 1201 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿತ್ತು. ಅವುಗಳಲ್ಲಿ 65 ಆಹಾರ ಮಾದರಿಗಳ ವಿಶ್ಲೇಷಣಾ ಕಾರ್ಯವು ಮುಗಿದಿದೆ. 65 ಮಾದರಿಗಳೂ ಸುರಕ್ಷಿತ ಎಂಬ ವರದಿ ಬಂದಿದೆ. ಉಳಿದ ಮಾದರಿಗಳ ವಿಶ್ಲೇಷಣಾ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಚೀನಾ ಬೆಳ್ಳುಳ್ಳಿ ಸುರಕ್ಷಿತ ಎಂದ ಇಲಾಖೆ :

ಚೀನಾದ ಕೃತಕ ಮತ್ತು ನಿಷೇಧಿತ ಬೆಳ್ಳುಳ್ಳಿ ರಾಜ್ಯದಲ್ಲಿ ಮಾರಾಟವಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ಬೆನ್ನಲ್ಲೇ, ರಾಜ್ಯದ ವಿವಿಧೆಡೆ 154 ಬೆಳ್ಳುಳ್ಳಿ ಮಾದರಿ ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸ ಲಾಗಿದ್ದು, 147 ಮಾದರಿಗಳು ಸುರಕ್ಷಿತವಾಗಿದ್ದು, 7 ಮಾದರಿಗಳಲ್ಲಿ ಮಾತ್ರ ಫಂಗಸ್ ಬೆಳೆದಿತ್ತು, ಕೊಳೆತಿದ್ದ ಕಾರಣ ಅಸುರಕ್ಷಿತ ಎಂದು ವರದಿ ತಿಳಿಸಿದೆ ಎಂದು ಆಹಾರ ಸುರಕ್ಷತಾ ಆಯುಕ್ತರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ತಮ್ಮ ಅಧಿಕಾರಿ, ಸಿಬ್ಬಂದಿಯಿಂದ ಸೂಕ್ತ ರೀತಿ ಕೆಲಸ ತೆಗೆಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ಸಾಮಾಜಿಕ ಜಾಲತಾಣ, ಸಾರ್ವಜನಿಕ ದೂರು ಹಾಗೂ ಮಾಧ್ಯಮಗಳಲ್ಲಿ ವರದಿಯಾಗುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆ ನಿಟ್ಟಿನಲ್ಲಿ ಕ್ರಮವಹಿಸುತ್ತಿರುವ ಬಗ್ಗೆ ಹಲವು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. (ಸಾಂದರ್ಭಿಕ ಚಿತ್ರಕೃಪೆ : ಗೂಗಲ್ ಸರ್ಚ್‌ ಎಂಜಿನ್)

WhatsApp Join our WhatsApp Channel
Previous Post

BW SPECIAL | ಕೋಲ್ಡ್ ಸ್ಟೋರೇಜ್ ಸೇರಿದ ಬಿಡಿಎ ಕೆಂಪೇಗೌಡ ಲೇಔಟ್ ಕಾಮಗಾರಿ!! : ಅರ್ಜಿ ಸಮಿತಿ ಗಡುವು ಪಾಲಿಸಲು ವಿಫಲ

Next Post

Viral Video News | ಬೆಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಸಾಮಾನ್ಯ : ಈಗ ಏರ್ ಪೋರ್ಟ್ ರನ್ ವೇ ಸರದಿ

Next Post
KIAL Airport Flight Que

Viral Video News | ಬೆಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಸಾಮಾನ್ಯ : ಈಗ ಏರ್ ಪೋರ್ಟ್ ರನ್ ವೇ ಸರದಿ

Digital Population Clock | ಬೆಂಗಳೂರಿನ ಮೊದಲ ಡಿಜಿಟಲ್ ಜನಸಂಖ್ಯಾ ಗಡಿಯಾರ ಐಸೆಕ್ ಸಂಸ್ಥೆಯಲ್ಲಿ ಅನಾವರಣ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group