Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಭೆ ಸಮಾರಂಭಗಳಲ್ಲಿ ಕಳ್ಳತನ : ಇಬ್ಬರ ಬಂಧನ ; ಲಕ್ಷಾಂತರ ರೂ. ಮೌಲ್ಯದ 52 ಮೊಬೈಲ್ ಫೊನ್ ವಶ

by Bengaluru Wire Desk
November 15, 2024
in Bengaluru Focus
Reading Time: 1 min read
0

ಬೆಂಗಳೂರು, ನ.15 www.bengaluruwire.com : ಸಭೆ ಸಮಾರಂಭ, ಜಾತ್ರೆ ಹಾಗೂ ಜನಸಂದಣಿ ಇರುವ ಕಡೆಗಳಲ್ಲಿ ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಹಾಗೂ ಅದನ್ನು ಪಡೆಯುತ್ತಿದ್ದವರ ಪೈಕಿ ಇಬ್ಬರನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 10.50 ಲಕ್ಷ ಮೌಲ್ಯದ 52 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಗುಡ್‌ವಿಲ್ ಅಪಾರ್ಟ್‌ ಮೆಂಟ್ ವೊಂದರಲ್ಲಿ ಡಿ.ಟಿ.ಡಿ.ಸಿ ಕೊರಿಯರ್ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುವ ವ್ಯಕ್ತಿ, ತಮ್ಮ ಸಂಸ್ಥೆಯ ಕೊರಿಯರ್ ಮೂಲಕ ಅಪರಿಚಿತ ವ್ಯಕ್ತಿಯೊಬ್ಬರು ಕೇರಳಕ್ಕೆ ಪಾರ್ಸೆಲ್ ಮಾಡಿದ್ದರು. ಆ ಬಾಕ್ಸ್ ಅನ್ನು ಯಾರೂ ಸ್ವೀಕರಿಸದೆ ಪುನಃ ಡಿ.ಟಿ.ಡಿ.ಸಿ ಕಚೇರಿಗೆ ವಾಪಸ್ ಬಂದಿತ್ತು. ವಾಪಸ್ ಬಂದ ಪಾರ್ಸಲ್ ಅನ್ನು ಯಾರೂ ಸ್ವೀಕರಿಸಿದ ಕಾರಣ ಡಿಟಿಡಿಸಿ ಸಂಸ್ಥೆಯ ಮ್ಯಾನೇಜರ್ ಬಾಕ್ಸ್ ತೆಗೆದು ನೋಡಿದಾಗ ಅದರಲ್ಲಿ 12 ಮೊಬೈಲ್ ಫೋನ್ ಇರುವುದು ಪತ್ತೆಯಾಗಿತ್ತು. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಗೆ ಅ.24ರಂದು ದೂರು ನೀಡಿದ್ದರು.

ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ ಅ.30 ರಂದು ಭದ್ರಾವತಿಯಲ್ಲಿರುವ ಬಸವೇಶ್ವರ ಸರ್ಕಲ್ ಬಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಮೊಬೈಲ್ ಫೋನ್‌ಗಳನ್ನು ಡಿ.ಟಿ.ಡಿ.ಸಿ ಕೊರಿಯರ್ ಕೇರಳ ಮಾಡಿರುವುದಾಗಿ ಮೂಲಕ ಕೇರಳ ರಾಜ್ಯಕ್ಕೆ ಪಾರ್ಸಲ್ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ.

ಆರೋಪಿಯ ನಾಲ್ವರು ಸಹಚರರು ಸಭೆ ಸಮಾರಂಭ, ಜಾತ್ರೆ ಹಾಗೂ ಹೆಚ್ಚಿನ ಜನಸಂದಣಿ ಇರುವ ಕಡೆಗಳಲ್ಲಿ ಮೊಬೈಲ್ ಫೋನ್‌ಗಳನ್ನು ಕಳವು ಮಾಡಿಕೊಂಡು ಬಂದು ಆರೋಪಿಗೆ ನೀಡುತ್ತಿದ್ದು, ಆರೋಪಿಯು ಹೊರರಾಜ್ಯಗಳಿಗೆ ಮಾರಾಟ ಮಾಡುವ ಸಲುವಾಗಿ ಕೊರಿಯರ್ ಮೂಲಕ ಪಾರ್ಸಲ್ ಮಾಡುತ್ತಿದ್ದುದ್ದಾಗಿ ತಿಳಿಸಿರುತ್ತಾನೆ. ಹಾಗೂ ಮೊಬೈಲ್ ಫೋನ್‌ಗಳನ್ನು ಮಾರಾಟ ಮಾಡಿದ್ದ ವ್ಯಕ್ತಿಯ ಬಗ್ಗೆ ಮಾಹಿತಿಯನ್ನು ನೀಡಿರುತ್ತಾನೆ.

ನ.03 ರಂದು ಮೊದಲ ಆರೋಪಿಯು ವಾಸವಿದ್ದ ಭದ್ರಾವತಿಯ ಭೋವಿ ಕಾಲೋನಿಯ ವಾಸದ ಮನೆಯಿಂದ 10 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಯಿತು. ಮೊಬೈಲ್ ಮಾರಾಟ ಮಾಡುತ್ತಿದ್ದ ಆರೋಪಿಯು ನೀಡಿದ ಮಾಹಿತಿ ಮೇರೆಗೆ ನ.07 ರಂದು ಕೇರಳ ರಾಜ್ಯದ ಕೊಂಡುಪರಂಬಿಲ್ ನಲ್ಲಿ ಮೊಬೈಲ್ ಫೋನ್‌ಗಳನ್ನು ಸ್ವೀಕರಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಆತನು ಹೊಂದಿದ್ದ ಮೊಬೈಲ್ ಅಂಗಡಿಯಲ್ಲಿ ವಶಕ್ಕೆ ಪಡೆದುಕೊಳ್ಳಲಾಯಿತು. ಆ ವ್ಯಕ್ತಿಯು ಮೊಬೈಲ್ ಫೋನ್‌ಗಳನ್ನು ಸ್ವೀಕರಿಸುತ್ತಿದ್ದುದ್ದಾಗಿ ತಫ್ಪೊಪ್ಪಿಕೊಂಡಿರುತ್ತಾನೆ. ಹಾಗೂ ಸ್ವೀಕರಿಸಿದ ಮೊಬೈಲ್ ಫೋನ್‌ಗಳು ತನ್ನ ಅಂಗಡಿಯಲ್ಲಿರುವುದಾಗಿ ತಿಳಿಸಿದ್ದು, ಆತನಿಂದ 30 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣದ ಆರೋಪಿಗಳಿಬ್ಬರ ವಶದಿಂದ ಒಟ್ಟಾರೆ ₹ 10,50,000 ರೂಮ ಮೌಲ್ಯದ 52 ವಿವಿಧ ಕಂಪನಿಗಳ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಮೊಬೈಲ್ ಫೋನ್ ಗಳನ್ನು ಕಳವು ಮಾಡಿಕೊಂಡು ಬಂದು ಕೊಡುತ್ತಿದ್ದ ಸಹಚರರು ತಲೆಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಮುಂದುವರೆದಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

BW SPECIAL | ಬೆಂಗಳೂರಿನಲ್ಲಿ 2312 ಅನಧಿಕೃತ ಕಟ್ಟಡಗಳ ಪತ್ತೆಹಚ್ಚಿದ ಬಿಬಿಎಂಪಿ : ಮುಂದುವರೆದ ಸಮೀಕ್ಷೆ

Next Post

ಹೊಂಬಾಳೆ ಫಿಲಮ್ಸ್ ಪೌರಾಣಿಕ‌ ‘ಮಹಾವತಾರ್ ನರಸಿಂಹ’ ಟೀಸರ್ ಬಿಡುಗಡೆ

Next Post

ಹೊಂಬಾಳೆ ಫಿಲಮ್ಸ್ ಪೌರಾಣಿಕ‌ 'ಮಹಾವತಾರ್ ನರಸಿಂಹ' ಟೀಸರ್ ಬಿಡುಗಡೆ

ದೇಶದ ಮೊದಲ ದೀರ್ಘ ಶ್ರೇಣಿಯ ಹೈಪರ್ಸಾನಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ : ಈ ಆಯುಧದ ವಿಶೇಷತೆಯೇನು ಗೊತ್ತಾ?

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group