Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ದಾಸರಹಳ್ಳಿ ವಲಯದಲ್ಲಿ ಅನಧಿಕೃತವಾಗಿ ನಿರ್ಮಿಸಿದ 6 ಅಂತಸ್ತಿನ ಕಟ್ಟಡ ಭಾಗಗಳ ತೆರವು : ವಲಯ ಆಯುಕ್ತ ಹೆಚ್.ಸಿ.ಗಿರೀಶ್

by Bengaluru Wire Desk
November 20, 2024
in Bengaluru Focus
Reading Time: 1 min read
0
Illegal Building Parts Clearence

ದಾಸರಹಳ್ಳಿ ವಲಯದಲ್ಲಿ ನಿರ್ಮಾಣವಾಗಿರುವ ಅನಧಿಕೃತ ಕಟ್ಟಡದ ಭಾಗಗಳನ್ನು ತೆರವು ಮಾಡುತ್ತಿರುವ ಪಾಲಿಕೆ ಸಿಬ್ಬಂದಿ.

ಬೆಂಗಳೂರು, ನ.20 www.bengaluruwire.com  : ನಗರದಲ್ಲಿ ಅನಧಿಕೃತ ಕಟ್ಟಡಗಳ ಮೇಲೆ ಬಿಬಿಎಂಪಿ ಕಾನೂನು ಕ್ರಮಕ್ಕೆ ಮುಂದಾಗಿದೆ. ದಾಸರಹಳ್ಳಿ  ವಲಯದ ಚೊಕ್ಕಸಂದ್ರ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನಿರ್ಮಿಸಿದ 6 ಅಂತಸ್ತುಗಳ ಕಟ್ಟಡ ತೆರವು ಕಾರ್ಯಾಚರಣೆಯನ್ನು ಬುಧವಾರ ಪಾಲಿಕೆ ಸಿಬ್ಬಂದಿ ಕೈಗೊಂಡರು.

ವಲಯ ಆಯುಕ್ತರಾದ ಹೆಚ್.ಸಿ.ಗಿರೀಶ್ ರವರ ನೇತೃತ್ವದಲ್ಲಿ ಇಂದು ಚೊಕ್ಕಸಂದ್ರ ವಾರ್ಡ್-39ರ ವ್ಯಾಪ್ತಿಯ ನಾಗಸಂದ್ರದ ಸ್ವತ್ತಿನ ಸಂಖ್ಯೆ: 1 ಮತ್ತು 2 ರಲ್ಲಿ ಕಟ್ಟಡ ಮಾಲೀಕರಾದ ಜೋಜಿ ಜಾಕೋಬ್ ಮತ್ತು ಸಿಂಧು ರವರು 40X70 ನಿವೇಶನದಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನೆಲಮಹಡಿ + 5 ಅಂತಸ್ತು ಕಟ್ಟಡ ನಿರ್ಮಾಣ ಮಾಡುತ್ತಿದ್ದರು.

ಈ ಹಿನ್ನಲೆಯಲ್ಲಿ ಕಟ್ಟಡದ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದರೂ ಸಹ ಅನಧಿಕೃತ ಕಟ್ಟಡವನ್ನು ತೆರವುಗೊಳಿಸುವ ಬಗ್ಗೆ ಪಾಲಿಕೆಗೆ ಯಾವುದೇ ಮಾಹಿತಿ ಸಲ್ಲಿಸಿರಲಿಲ್ಲ. ಆದ್ದರಿಂದ ಇಂದು ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ 6ನೇ ಮಹಡಿಯಲ್ಲಿ ನಿರ್ಮಿಸಿರುವಂತಹ ಎ.ಸಿ.ಸಿ ಶೀಟ್ ಪೆಂಟ್ ಹೌಸ್, ಪ್ಯಾರಪೆಟ್ ವಾಲ್ ಅನ್ನು ಯಂತ್ರೋಪಕರಣ ಗಳು ಹಾಗೂ ಸುಮಾರು 20 ಸಿಬ್ಬಂದಿ ಮೂಲಕ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು ಎಂದು ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕಟ್ಟಡದ ಅನಧಿಕೃತ ಭಾಗಗಳನ್ನು ಪೊಲೀಸ್ ಸಿಬ್ಬಂದಿ ಹಾಗೂ ಪೀಣ್ಯ ಕೈಗಾರಿಕಾ ಪ್ರದೇಶ ಉಪ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತಿಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ತೆರವುಗೊಳಿಸಲು ತಗುಲಿದ ವೆಚ್ಚವನ್ನು ಕಟ್ಟಡ ಮಾಲೀಕರಿಂದ ಪಾಲಿಕೆ ವಸೂಲಿ ಮಾಡಲಿದೆ.

ಕಾರ್ಯಾಚರಣೆಯಲ್ಲಿ ದಾಸರಹಳ್ಳಿ ವಲಯದ ಮುಖ್ಯ  ಅಭಿಯಂತರರಾದ ರವಿ, ಕಾರ್ಯಪಾಲಕ ಅಭಿಯಂತರರಾದ ಯಧುಕೃಷ್ಣಾ, ಸಹಾಯಕ ಕಾರ್ಯಪಾಲಕ ಅಭಿಯಂತರರು, ಪೀಣ್ಯ ಕೈಗಾರಿಕಾ ಪ್ರದೇಶ  ಉಪ ವಿಭಾಗ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BPL Card | ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಆತಂಕಪಡುವ ಅಗತ್ಯವಿಲ್ಲ, ಮತ್ತೆ ನೀಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ

Next Post

ಗಯಾನಾ ದೇಶದ ಅತ್ಯುನ್ನತ ನಾಗರೀಕ ಗೌರವ ಪುರಸ್ಕಾರ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ

Next Post

ಗಯಾನಾ ದೇಶದ ಅತ್ಯುನ್ನತ ನಾಗರೀಕ ಗೌರವ ಪುರಸ್ಕಾರ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ

ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

ಎಪಿಎಲ್ ಕಾರ್ಡುಗಳಿಗೆ ಮೇ 2023ರಿಂದ ಪಡಿತರ ನೀಡದ ಆಹಾರ ಇಲಾಖೆ? : ಬಿಪಿಎಲ್ ನಿಂದ ಎಪಿಎಲ್ ಕಾರ್ಡ್ ವರ್ಗಾವಣೆ ಎಂಬ ಚಕ್ರವ್ಯೂಹ!!

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group