Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕುಟುಂಬ ರಾಜಕಾರಣಕ್ಕೆ ಮತದಾರರಿಂದ ಕಪಾಳಮೋಕ್ಷ!! : “ಕೈ” ಹಿಡಿದ ಮತದಾರ

by Bengaluru Wire Desk
November 23, 2024
in News Wire
Reading Time: 1 min read
0
Congress Party Flag

ಕಾಂಗ್ರೆಸ್ ಪಕ್ಷದ ಬಾವುಟದ ಸಾಂದರ್ಭಿಕ ಚಿತ್ರ.

ರಾಜಕೀಯ ವಿಶ್ಲೇಷಣೆ : ಕೆ.ಎಸ್.ರಾಜಮನ್ನಾರ್

ರಾಜ್ಯದ ಮತದಾರರ ಮನೋಧರ್ಮ ಬದಲಾಗುತ್ತಿದೆ ಎಂಬುದಕ್ಕೆ  ಶಿಗ್ಗಾವಿ ಮತ್ತು ಚನ್ನಪಟ್ಟಣ ಉಪ ಚುನಾವಣಾ ಫಲಿತಾಂಶ ಕನ್ನಡಿ ಹಿಡಿದಿದೆ. ಎರಡೂ ಕ್ಷೇತ್ರಗಳಲ್ಲಿ ವಂಶ ರಾಜಕಾರಣವನ್ನು ಮತದಾರಪ್ರಭು ಮುಖಾ -ಮೂತಿ ನೋಡದೆ ನೇರವಾಗಿ ತಿರಸ್ಕರಿಸಿದ್ದಾರೆ. ಮಂಡ್ಯ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮಗ್ಗುಲ್ಲಲ್ಲೇ ಚನ್ನಪಟ್ಟಣವಿದ್ದರು, ತಂದೆ ಕೇಂದ್ರ ಮಂತ್ರಿಯಾಗಿದ್ದರೂ, ತಾತ ಮಾಜಿಪ್ರಧಾನಿ ಹಾಗೂ ಒಕ್ಕಲಿಗ ಸಮುದಾಯದ   ಪರಮೋಚ್ಚ ನಾಯಕರೆನಿಸಿಕೊಂಡಿದ್ದರೂ, ಕುಟುಂಬ ರಾಜಕಾರಣವನ್ನು ಸಹಿಸುವುದಿಲ್ಲ ಎಂದು ಮತದಾರರು   ಸ್ಪಷ್ಟ ತೀರ್ಪು ನೀಡಿದ್ದಾರೆ.

ಇದೇ ಪರಿಸ್ಥಿತಿ ಹೆಚ್ಚು ಕಡಿಮೆ ಶಿಗ್ಗಾವಿ ಕ್ಷೇತ್ರದಲ್ಲೂ ಪ್ರತಿಬಿಂಬಿಸಿದೆ. ಆದರೆ ಬಹುಸಂಖ್ಯಾತ ಪಂಚಮಶಾಲಿ ಲಿಂಗಾಯಿತರು, ಈ ಬಾರಿ ಅಲ್ಪಸಂಖ್ಯಾತ ಸಾದರ ಲಿಂಗಾಯತರ ವಂಶಪಾರಂರ್ಯ ಯಜಮಾನಿಕೆ  ಸಹಿಸುವುದಿಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ. ರಾಜ್ಯದ ಎರಡನೇ ಅತಿ ದೊಡ್ಡ ಮುಸ್ಲಿಂ ಮತದಾರರನ್ನು  ಹೊಂದಿರುವ ವಿಧಾನಸಭಾ ಕ್ಷೇತ್ರ.  ಕುರುಬ ಮತ್ತು ನಾಯಕ ಜನಾಂಗದ ಮತ ಕೂಡ ಸಹ ಅಷ್ಟೆ  ನಿರ್ಣಾಯಕವಾಗಿದೆ. ಈ ಲೆಕ್ಕದಲ್ಲಿ  ನೋಡಿದಾಗ ಕಳೆದ ಬಾರಿಯೇ ಬಸವರಾಜ್ ಬೊಮ್ಮಾಯಿ ಇಲ್ಲಿ ಗೆಲುವು ಸಾಧಿಸಿದ್ದೇ ಒಂದು ಪರಮಾಶ್ಚರ್ಯದ ಸಂಗತಿ!! ಹೀಗಾಗಿ ಇಲ್ಲಿ ಕೂಡ ಕುಟುಂಬ ರಾಜಕಾರಣವನ್ನು ಮತದಾರರು  ಸಾರಾಸಗಟಾಗಿ ತಿರಸ್ಕರಿಸಿರುವುದು ಸ್ಪಷ್ಟ ಎಂಬುದು ರಾಜಕೀಯ ವಿಶ್ಲೇಷಕ ಪ್ರೊ. ಸಿ. ನರಸಿಂಹಪ್ಪ ಅನಿಸಿಕೆ ವ್ಯಕ್ತಪಡಿಸಿದ್ದಾರೆ. 

ಸಂಡೂರಿನಲ್ಲಿ  ಬಳ್ಳಾರಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಹ ಕುಟುಂಬ ರಾಜಕಾರಣದ ಭಾಗವಾಗುವುದಿಲ್ಲವೇ?  ಈ ಕ್ಷೇತ್ರ ಹೇಳಿ, ಕೇಳಿ  ಎಸ್ ಟಿ  ಮೀಸಲು ಕ್ಷೇತ್ರ. ಮೇಲಾಗಿ ಕಾಂಗ್ರೆಸ್ ಗೆ ಸಮರ್ಥ ಅಭ್ಯರ್ಥಿ ಸಿಗದ ಕಾರಣ ಪತ್ನಿಗೆ ಟಿಕೆಟ್ ನೀಡಲಾಗಿತ್ತು. ಚನ್ನಪಟ್ಟಣ ಮತ್ತು ಶಿಗ್ಗಾವಿಯ  ಮತದಾರರು ತೋರಿದಂತಹ ಆಕ್ರೋಶ ಮತ್ತು ಅಸಮಾಧಾನದ ವಾತಾವರಣ ಇಲ್ಲಿ ಕಂಡು ಬಾರದೆ ಇದ್ದದ್ದು  ಕಾಂಗ್ರೆಸ್ ಪಾಲಿಗೆ ಫ್ಲಸ್ ಪಾಯಿಂಟ್ ಆಯಿತು ಎಂಬುದು ಅವರ ತರ್ಕ.

ಹೀಗಾಗಿ ಅಲ್ಲಿನ ರಾಜಕಾರಣ ಮತ್ತು ಫಲಿತಾಂಶವನ್ನು ಕುಟುಂಬ ರಾಜಕಾರಣಕ್ಕೆ ತಾಳೆ ಹಾಕುವುದು ಸರಿಯಾಗದು.  ಇದರ ಜೊತೆಗೆ ಕನ್ನಡ ಮತ್ತು ತೆಲುಗು ಭಾಷೆಯು ಈ ಗೆಲುವಿನ ಹಿಂದೆ ಕೆಲಸ ಮಾಡಿದೆ ಎಂಬ ಮಾತು ಕೇಳಿಬರುತ್ತಿದೆ.  ಒಟ್ಟಾರೆ  ತುಕರಾಮ್  ಕರ್ನಾಟಕದಕ ಮಾಸ್ ನಾಯಕ ಸಮುದಾಯಕ್ಕೆ ಸೇರಿದವರಾದರೆ,  ಬಿಜೆಪಿಯ ಬಂಗಾರು ಹನುಮಂತು ಆಂಧ್ರದ ತೆಲುಗು ಸೀಮೆಯ ನಾಯಕ ಸಮುದಾಯಕ್ಕೆ ಸೇರಿದವರು. ಈ ಅಂಶ ಗೆಲುವಿನಲ್ಲಿ ಪಾತ್ರ ವಹಿಸಿದೆ. ಚನ್ನಪಟ್ಟಣ ಗೆಲುವನ್ನು ಮತ್ತೊಂದು ರೀತಿಯಲ್ಲಿ ನೋಡುವುದಾದರೆ ಇದು ಡಿ.ಕೆ.ಬದ್ರರ್ಸ್ ಅವರ ಪರ್ಸನಲ್ ಗೆಲುವಾಗಿದೆ. ಒಕ್ಕಲಿಗ ಜನಾಂಗಕ್ಕೆ ದೇವೇಗೌಡರೇ  ಪರಮೋಚ್ಚ ನಾಯಕ ಎಂಬುದನ್ನು ಮತದಾರರರು ಸುಳ್ಳು ಮಾಡಿದ್ದಾರೆ. (Photo Credit : PTI)

WhatsApp Join our WhatsApp Channel
Previous Post

Kadalekai Parishe | ಬಿಬಿಎಂಪಿಯಿಂದ ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ : ವಾರಾಂತ್ಯದಲ್ಲಿ ಜನಜಂಗುಳಿ

Next Post

Forest News | ಕಗ್ಗಲಿಪುರ- ಬನ್ನೇರುಘಟ್ಟ ರಸ್ತೆ ಬಳಿಯ 25 ಕೋಟಿ ರೂ. ಮೌಲ್ಯದ 4 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Next Post
Forest Encroachment Removal

Forest News | ಕಗ್ಗಲಿಪುರ- ಬನ್ನೇರುಘಟ್ಟ ರಸ್ತೆ ಬಳಿಯ 25 ಕೋಟಿ ರೂ. ಮೌಲ್ಯದ 4 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

Sparrow Bird

“ಗುಬ್ಬಚ್ಚಿಗಳನ್ನು ಮರಳಿ ಮನೆಯ ಗೂಡಿಗೆ ತರಲು ಪ್ರಯತ್ನಿಸಿ” : ಮನ್ ಕಿ ಬಾತ್ 116ನೇ ಸಂಚಿಕೆಯಲ್ಲಿ ರಾಷ್ಟ್ರಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group