Friday, June 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

  • Bengaluru Focus

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW SPECIAL | ಬಿಬಿಎಂಪಿಯಲ್ಲಿ ಬೆಳೆಯುತ್ತಿದೆ ಇ-ಖಾತಾ ಅರ್ಜಿ ಬಾಕಿ ಪ್ರಕರಣ : ನೌಕರರಿಗೆ ಗುರಿ ನಿಗದಿ – ಕಂದಾಯ ಅದಾಲತ್ ನಡೆಸಲು ಸೂಚನೆ

ಇ-ಖಾತಾ ಅರ್ಜಿಗಳ ದೊಡ್ಡ ಬಾಕಿಯನ್ನು ಮುಖ್ಯ ಆಯುಕ್ತರು ಮತ್ತು ಸರ್ಕಾರವು ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ.

by Bengaluru Wire Desk
November 28, 2024
in Bengaluru Focus, BW Special, Public interest
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ನ.28 www.bengaluruwire.com : ಬಿಬಿಎಂಪಿಯು ಆಸ್ತಿ ಮಾಲೀಕರಿಗಾಗಿ ಜಾರಿಗೆ ತಂದ ಇ-ಖಾತಾ (E-Khata) ಆನ್ ಲೈನ್ ಅರ್ಜಿಗಳು ಸಕಾಲದಲ್ಲಿ ವಿಷಯ ನಿರ್ವಾಹಕರು ಹಾಗೂ ಸಹಾಯ ಕಂದಾಯ ಅಧಿಕಾರಿಗಳು ಸೂಕ್ತ ರೀತಿ ವಿಲೇವಾರಿ ಮಾಡದ ಕಾರಣ ಪಾಲಿಕೆ ಮುಖ್ಯ ಆಯುಕ್ತರು ಹಾಗೂ ರಾಜ್ಯ ಸರ್ಕಾರ ಪಾಲಿಕೆ ನೌಕರರ ಕಾರ್ಯನಿರ್ವಹಣೆ ಬಗ್ಗೆ ಗರಂ ಆಗಿದ್ದಾರೆ.

ಪಾಲಿಕೆಯ 8 ವಲಯಗಳಲ್ಲಿ ನ.27ರ ತನಕದ ಮಾಹಿತಿಯಂತೆ ಒಟ್ಟು 30,508 ಅರ್ಜಿಗಳು ಸ್ವೀಕೃತವಾಗಿದ್ದು, ಆ ಪೈಕಿ ಒಟ್ಟು 17,331 ಅರ್ಜಿಗಳು ಇನ್ನು ವಿಲೇವಾರಿಯಾಗಿಲ್ಲ. ಇದರಿಂದಾಗಿ ಕೇಸ್ ವರ್ಕರ್ ಮತ್ತು ಎಆರ್ ಒ ಲಾಗಿನ್‌ಗಳಲ್ಲಿ ಸಿಟಿಜನ್ ಇ-ಖಾತಾ ಅರ್ಜಿಗಳ ದೊಡ್ಡ ಬಾಕಿಯನ್ನು ಮುಖ್ಯ ಆಯುಕ್ತರು ಮತ್ತು ಸರ್ಕಾರವು ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬಗ್ಗೆ ನ.27 ರಂದು ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿಗಳಿಗೆ, ವಿಷಯ ನಿರ್ವಾಹಕರಿಗೆ, ಕಂದಾಯ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಎಲ್ಲಾ ಕೇಸ್ ವರ್ಕರ್ ಗಳು ಹಾಗೂ ಎಆರ್ ಒ ಗಳಿಗೆ ಬಾಕಿಯಿರುವ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಗುರಿ ನಿಗದಿಪಡಿಸಿದ್ದಾರೆ.

ಎಲ್ಲಾ ಕೇಸ್ ವರ್ಕರ್‌ಗಳು ದಿನಕ್ಕೆ ಕನಿಷ್ಠ 10 ಪ್ರಕರಣಗಳನ್ನು ವಿಲೇವಾರಿ ಮಾಡಬೇಕು. ಇ-ಖಾತಾಗಾಗಿ ಆನ್ ಲೈನ್ ನಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳು ಎಆರ್ ಒ ಕಚೇರಿಯಲ್ಲಿ ಎಲ್ಲಾ ಕೇಸ್ ವರ್ಕರ್‌ಗಳಿಗೆ ಗೋಚರಿಸುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ದಿನಕ್ಕೆ 10 ಪ್ರಕರಣಗಳನ್ನು ತೆಗೆದುಕೊಂಡು ವಿಲೇವಾರಿ ಮಾಡಬಹುದು.  ಅದೇ ರೀತಿ ಎಆರ್ ಒಗಳು ದಿನಕ್ಕೆ ಕನಿಷ್ಠ 50 ಪ್ರಕರಣಗಳನ್ನು ವಿಲೇವಾರಿ ಮಾಡಬೇಕು ಏಕೆಂದರೆ ಕೇಸ್ ವರ್ಕರ್ಸ್ ಗರಿಷ್ಠ ಕೆಲಸ ಮಾಡುತ್ತಾರೆ.

ದಿನಕ್ಕೆ 10 ಪ್ರಕರಣಗಳನ್ನು ವಿಲೇವಾರಿ ಮಾಡಲು ವಿಫಲರಾದ ಎಆರ್‌ಒಗಳು ಮತ್ತು ಕೇಸ್ ವರ್ಕರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಕಂದಾಯ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇ-ಖಾತೆಗಾಗಿ ಬಿಬಿಎಂಪಿ ವಿವಿಧ ವಲಯ ಕಚೇರಿಗಳಲ್ಲಿ ಸ್ವೀಕರಿಸಿರುವ ಒಟ್ಟು 30,508 ಅರ್ಜಿಗಳ ಪೈಕಿ 8,288 ಅರ್ಜಿಗಳನ್ನು ಎಆರ್ ಒ ವಿಲೇವಾರಿ ಮಾಡಿದ್ದರೆ, 4,889 ಅರ್ಜಿಗಳು ಸ್ವಯಂಚಾಲಿತವಾಗಿ ಒಪ್ಪಿಗೆ ಪಡೆದುಕೊಂಡಿವೆ. ಕೇಸ್ ವರ್ಕರ್ ಗಳ ಬಳಿ 13,672 ಅರ್ಜಿಗಳು ಹಾಗೂ ಎಆರ್ ಒಗಳ ಬಳಿ 3,659 ಅಪ್ಲಿಕೇಶನ್ ಗಳು ಬಾಕಿ ಉಳಿದಿದೆ.

ಇ-ಖಾತಾ ಅರ್ಜಿಗಳು ಹೆಚ್ಚು ಬಾಕಿ ಉಳಿದಿರುವುದರಿಂದ ಹಾಗೂ ಆಸ್ತಿ ಮಾಲೀಕರ ಅನುಕೂಲಕ್ಕಾಗಿ ಪ್ರತಿ ವಲಯದ ಜಂಟಿ ಆಯುಕ್ತರು, ಕಂದಾಯ ಉಪ ಆಯುಕ್ತರು, ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು ಪ್ರತಿ ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ  ಕಂದಾಯ ಹಾಗೂ ಕುಂದುಕೊರತೆಗಳ ಅದಾಲತ್ ನಡೆಸಲು ತಮ್ಮ ಕಚೇರಿಯಲ್ಲಿ ಕ್ಯಾಂಪ್ ಮಾಡಿ, ಕಚೇರಿಯಲ್ಲಿ ಲಭ್ಯವಿದ್ದು, ಸಾರ್ವಜನಿಕರ ಕುಂದುಕೊರತೆ ಹಾಗೂ ಮನವಿಗಳನ್ನು ವಿಲೇವಾರಿ ಮಾಡಬೇಕು. ಈ ಕಾರ್ಯದ ಉಸ್ತುವಾರಿಯನ್ನು ಆಯಾ ವಲಯಗಳ ಆಯುಕ್ತರು ಹಾಗೂ ಜಂಟಿ ಆಯುಕ್ತರು ವಹಿಸಬೇಕು ಎಂದು ಕಂದಾಯ ವಿಶೇಷ ಆಯುಕ್ತರು ನ.26 ರಂದು ಕಚೇರಿ ಆದೇಶ ಹೊರಡಿಸಿದ್ದಾರೆ.

WhatsApp Join our WhatsApp Channel
Previous Post

BW SPECIAL | ಬೆಂಗಳೂರು ಏರ್ ಪೋರ್ಟಿನಲ್ಲಿ ಬೆಸ್ಕಾಂ ಸ್ಥಾಪಿಸಿದ ದೇಶದ ಮೊದಲ ಸೋಲಾರ್ ಚಾರ್ಜಿಂಗ್ ಇವಿ ಹಬ್ ಸದ್ಯದಲ್ಲೇ ಪ್ರಾರಂಭ

Next Post

BW EXCLUSIVE | ಬಿಬಿಎಂಪಿ ವ್ಯಾಪ್ತಿಯಲ್ಲಿ ಜನರ ಜೋಬಿಗೆ ಭಾರವಾಗಲಿದೆ ತ್ಯಾಜ್ಯ ಬಳಕೆದಾರರ ಶುಲ್ಕ : ಅವೈಜ್ಞಾನಿಕ ಶುಲ್ಕ ನಿಗದಿ ಬಗ್ಗೆ ವ್ಯಾಪಕ ವಿರೋಧ : ಇಲ್ಲಿದೆ ಅಸಲಿ ಸತ್ಯ

Next Post
ಬಿಬಿಎಂಪಿಯ ಆಟೋ ಟಿಪ್ರರ್ ನಿಂದ ಕಾಂಪ್ಯಾಕ್ಟರ್ ಗೆ ಘನತ್ಯಾಜ್ಯ ವರ್ಗಾವಣೆ ಮಾಡುತ್ತಿರುವ ಸಾಂದರ್ಭಿಕ ಚಿತ್ರ

BW EXCLUSIVE | ಬಿಬಿಎಂಪಿ ವ್ಯಾಪ್ತಿಯಲ್ಲಿ ಜನರ ಜೋಬಿಗೆ ಭಾರವಾಗಲಿದೆ ತ್ಯಾಜ್ಯ ಬಳಕೆದಾರರ ಶುಲ್ಕ : ಅವೈಜ್ಞಾನಿಕ ಶುಲ್ಕ ನಿಗದಿ ಬಗ್ಗೆ ವ್ಯಾಪಕ ವಿರೋಧ : ಇಲ್ಲಿದೆ ಅಸಲಿ ಸತ್ಯ

PMSSY Super specialty Hospital

BMCRI News | ಪಿಎಂಎಸ್‌ ಎಸ್‌ ವೈ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಎಂದಿನಂತೆ ಎಲೆಕ್ಟಿವ್ ಶಸ್ತ್ರಚಿಕಿತ್ಸೆಗಳು ಆರಂಭ

Please login to join discussion

Like Us on Facebook

Follow Us on Twitter

Recent News

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

June 19, 2026
Vidhana Soudha

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

June 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

June 19, 2026
Vidhana Soudha

IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

June 19, 2026

GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

June 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group