Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

Viral Video News | ಜೈಲಿನಿಂದ ರಿಲೀಸ್ ಆದ ಖುಷಿಯಲ್ಲಿ ಬಂಧೀಖಾನೆ ಮುಂದೆಯೇ ನೃತ್ಯ ಮಾಡಿದ ವ್ಯಕ್ತಿಯ ವಿಡಿಯೋ ವೈರಲ್

by Bengaluru Wire Desk
December 1, 2024
in Public interest
Reading Time: 1 min read
0
Dance In Front Of Jail

ಉತ್ತರ ಪ್ರದೇಶದ ಜೈಲೊಂದರಿಂದ ಶಿಕ್ಷೆ ಮುಗಿಸಿ ಹೊರಬಂದ ವ್ಯಕ್ತಿಯೊಬ್ಬ ಖುಷಿಯಿಂದ ನೃತ್ಯ ಮಾಡುತ್ತಿರುವ ಚಿತ್ರ.

ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಜೈಲಿನಿಂದ ಬಿಡುಗಡೆಯಾಗಿದ ಸಂದರ್ಭದಲ್ಲಿ ತಾನು ಬಿಡುಗಡೆಯಾಗಿ ಹೊರಬಂದ ಖುಷಿಯಲ್ಲಿ ಜೈಲಿನ ಮುಂದೆಯೇ ತನ್ನ ವಿಶಿಷ್ಟ ನೃತ್ಯ ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಆತ ದಂಡವನ್ನು ಪಾವತಿಸಲು ವಿಫಲವಾದ ನಂತರ ಜೈಲಿನಲ್ಲಿದ್ದು, ಹೆಚ್ಚುವರಿ ಸಮಯದ ಜೈಲು ಶಿಕ್ಷೆ ಪೂರೈಸಿದ ನಂತರ ಆತನನ್ನು ಬಿಡುಗಡೆ ಮಾಡಲಾಗಿತ್ತು.

ಎನ್‌ಡಿಟಿವಿಯಲ್ಲಿನ ವರದಿಯೊಂದು ಈ ಘಟನೆಯು ಕನೌಜ್‌ನಲ್ಲಿ ನಡೆದಿದ್ದಾಗಿ ಹೇಳಿದೆ. ಈಗ ವೈರಲ್ ಆಗಿರುವ ವಿಡಿಯೋದಲ್ಲಿ, ವ್ಯಕ್ತಿ ಜೈಲು ಕಟ್ಟಡದ ಹೊರಗೆ ಕಲರ್ ಟಿಶರ್ಟ್ ಮತ್ತು ತಿಳಿ ನೀಲಿ ಜೀನ್ಸ್ ಧರಿಸಿ ಫ್ರೀಸ್ಟೈಲಿಂಗ್ ನೃತ್ಯ ಮಾಡುತ್ತಿರುವ ವಿಡಿಯೋವನ್ನು ಎಕ್ಸ್ ಜಾಣತಾಣದಲ್ಲಿ @News1IndiaTweet ಎಂಬ ಖಾತೆದಾರರು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಕೆಲವು ಜೈಲು ಅಧಿಕಾರಿಗಳು ಅವನ ಪಕ್ಕದಲ್ಲಿ ನಿಂತು ಆತನ ಪ್ರದರ್ಶನವನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿದ್ದಾರೆ. .

ಹಿಂದಿಯಲ್ಲಿರುವ ಎಕ್ಸ್ ಪೋಸ್ಟ್‌ನ ಶೀರ್ಷಿಕೆಯನ್ನು ಈ ರೀತಿ ಅನುವಾದಿಸಲಾಗಿದೆ, “ಕೈದಿ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾದ ತಕ್ಷಣ, ಅವನು ಗೇಟ್‌ನಲ್ಲಿ ನೃತ್ಯ ಮಾಡಿದ್ದಾನೆ ಮತ್ತು ಜೈಲು ಸಿಬ್ಬಂದಿ ಅವನನ್ನು ಶ್ಲಾಘಿಸಿದರು. 9 ತಿಂಗಳ ಕಾಲ ಜೈಲಿನಲ್ಲಿದ್ದರು. 1,000 ರೂ. ದಂಡವನ್ನು ಪಾವತಿಸಲು ಸಾಧ್ಯವಾಗದ ಕಾರಣ ಆತನನ್ನು ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ” ಎಂದು ಪೋಸ್ಟ್ ನಲ್ಲಿ ತಿಳಿಸಲಾಗಿದೆ.

ಈ ವೈರಲ್ ವಿಡಿಯೋವನ್ನು ಈತನಕ 49.3 ಸಾವಿರ ಜನರು ವೀಕ್ಷಿಸಿದ್ದು, ವಿವಿಧ ಬಳಕೆದಾರರು ತಮ್ಮ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಒಬ್ಬ ಬಳಕೆದಾರರು, “ಇದು ಆಶ್ಚರ್ಯಕರವಾಗಿದೆ! ಅತ್ಯಾಚಾರಿಗಳು ಮತ್ತು ಕೊಲೆಗಾರರು 3 ತಿಂಗಳಲ್ಲಿ ಬಿಡುಗಡೆಯಾಗುತ್ತಾರೆ ಮತ್ತು 1000 ರೂ. ದಂಡವನ್ನು ಪಾವತಿಸದವನು 9 ತಿಂಗಳು ಜೈಲಿನಲ್ಲಿ ಇರುತ್ತಾನೆ” ಎಂದರೆ, ಮತ್ತೊಬ್ಬ ಬಳಕೆದಾರರು, “ಕೇವಲ 1000 ರೂ.ಗೆ 9 ತಿಂಗಳ ಜೈಲುವಾಸ? ಈ ವ್ಯಕ್ತಿ ಕ್ರಿಮಿನಲ್ ಅಲ್ಲ ಮತ್ತು ಯಾವುದೋ ನಿಯಮವನ್ನು ಉಲ್ಲಂಘಿಸಿ ಜೈಲಿಗೆ ಹೋಗಿದ್ದರೆ ಅದು ನಾಚಿಕೆಗೇಡಿನ ಸಂಗತಿ” ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಕೋಟ್ಯಂತರ ರೂಪಾಯಿ ಅಥವಾ ವಂಚನೆಗಳನ್ನು ಮಾಡಿ ಓಡಿಹೋದವರು ಸ್ವತಂತ್ರವಾಗಿ ತಿರುಗುತ್ತಿದ್ದಾರೆ ಮತ್ತು ಒಬ್ಬ ಬಡ ವ್ಯಕ್ತಿಯನ್ನು 9 ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಯಿತು. ಸಾಮಾನ್ಯ ಮನುಷ್ಯನನ್ನು ಕಾನೂನಿನಿಂದ ಮೂರ್ಖರನ್ನಾಗಿ ಮಾಡಲಾಗುತ್ತಿದೆ”ಎಂದು ಮೂರನೇ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ. ಇನ್ನೊಬ್ಬ ನೆಟ್ಟಿಗ, “ಅವನು ತುಂಬಾ ಕೆಟ್ಟದಾಗಿ ನೃತ್ಯ ಮಾಡಿದ್ದಾನೆ, ಅವನನ್ನು ಮತ್ತೆ ಜೈಲಿಗೆ ಕಳುಹಿಸಿ” ಎಂದು ಕಿಚಾಯಿಸಿದ್ದಾರೆ.

कन्नौज: जिला जेल से रिहा होते ही बंदी ने जेल गेट पर किया डांस, जेल स्टाफ ने बजाई तालियां

9 महीने से जेल में बन्द था

जुर्माने के 1 हजार रुपये अदा न कर पाने के कारण रिहा नहीं हो पाया था

एक छिबरामऊ का तो दूसरा फतेहपुर का निवासी है#viralvideo @kannaujpolice pic.twitter.com/IXXsKFsGiE

— News1India (@News1IndiaTweet) November 27, 2024
WhatsApp Join our WhatsApp Channel
Previous Post

ಬಿಬಿಎಂಪಿ ವ್ಯಾಪ್ತಿಯ 13 ಕೆರೆಗಳ ಒತ್ತುವರಿ ತೆರವು : 242.5 ಕೋಟಿ ರೂ. ಮೌಲ್ಯದ 7 ಎಕರೆ ಪ್ರದೇಶ ಪಾಲಿಕೆ ವಶ ; ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್

Next Post

Property Tax News | ಬಿಬಿಎಂಪಿಯಿಂದ 4284 ಕೋಟಿ ರೂ. ಅತ್ಯಧಿಕ ಆಸ್ತಿ ತೆರಿಗೆ ಸಂಗ್ರಹಿಸಿ ದಾಖಲೆ : ಗುರಿ ಸಾಧನೆಯಲ್ಲಿ ಒಟಿಎಸ್ ಯೋಜನೆ ವಿಫಲ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

Property Tax News | ಬಿಬಿಎಂಪಿಯಿಂದ 4284 ಕೋಟಿ ರೂ. ಅತ್ಯಧಿಕ ಆಸ್ತಿ ತೆರಿಗೆ ಸಂಗ್ರಹಿಸಿ ದಾಖಲೆ : ಗುರಿ ಸಾಧನೆಯಲ್ಲಿ ಒಟಿಎಸ್ ಯೋಜನೆ ವಿಫಲ

ICC Chairman Jay Shah

Jay shah ICC Chairman | ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅಧಿಕಾರ ಸ್ವೀಕಾರ : ICC ಮಂಡಳಿಗೆ ಹೊಸ ಅಧಿಪತಿ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group