Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕರ್ನಾಟಕ ಸೇರಿದಂತೆ ದೇಶಾದ್ಯಂತ 5872 ಕೋಟಿ ರೂ. ವೆಚ್ಚದಲ್ಲಿ 85 ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆ

ಹೊಸ ಕೆವಿ ಶಾಲೆ ಪ್ರಾರಂಭದಿಂದ 82,560 ವಿದ್ಯಾರ್ಥಿಗಳಿಗೆ ಓದಲು ಅವಕಾಶ, 5,388 ಜನರಿಗೆ ನೇರ ಶಾಶ್ವತ ಉದ್ಯೋಗಾವಕಾಶ ಲಭ್ಯ | ಸದ್ಯ 1256 ಕೆವಿಗಳಲ್ಲಿ 13.56 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ.

by Bengaluru Wire Desk
December 7, 2024
in News Wire
Reading Time: 1 min read
0

ನವದೆಹಲಿ, ಡಿ.07 www.bengaluruwire.com : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (Cabinet Committee on Economic Affairs)ಯು ಕರ್ನಾಟಕದಲ್ಲಿ ಮೂರು  ಸೇರಿದಂತೆ ದೇಶಾದ್ಯಂತ ಹೊಸದಾಗಿ ನಾಗರಿಕ/ರಕ್ಷಣಾ ವಲಯದಡಿಯಲ್ಲಿ 85 ಕೇಂದ್ರೀಯ ವಿದ್ಯಾಲಯ (Kendriya Vidyalaya KV)ಗಳ ಸ್ಥಾಪನೆಗೆ ಅನುಮೋದನೆ ನೀಡಿದೆ.

2025-26 ರಿಂದ ಎಂಟು ವರ್ಷಗಳ ಅವಧಿಯಲ್ಲಿ 85 ಹೊಸ ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆ ಮತ್ತು ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದಲ್ಲಿ ಕೇಂದ್ರೀಯ ವಿದ್ಯಾಲಯ ಯೋಜನೆಯಡಿಯಲ್ಲಿ (ಕೇಂದ್ರ ವಲಯದ ಯೋಜನೆ) ಎಲ್ಲಾ ತರಗತಿಗಳಲ್ಲಿ ಎರಡು ಹೆಚ್ಚುವರಿ ವಿಭಾಗಗಳನ್ನು ವಿಸ್ತರಣೆಗೆ ಒಟ್ಟು ಅಂದಾಜು ಹಣದ ಅವಶ್ಯಕತೆಯು 5872.08 ಕೋಟಿ ರೂ. ಆಗಿದೆ. ಇದರಲ್ಲಿ 2862.71 ಕೋಟಿ ರೂ.ಗಳ ಬಂಡವಾಳ ವೆಚ್ಚದ ಘಟಕವನ್ನು (ಅಂದಾಜು) ಮತ್ತು 3009.37 ಕೋಟಿ ರೂ.ಗಳ ನಿರ್ವಹಣಾ ವೆಚ್ಚದ ಘಟಕವನ್ನು (ಅಂದಾಜು) ಒಳಗೊಂಡಿದೆ.

ರಾಜ್ಯದಲ್ಲಿ ಯಾದಗಿರಿ ಜಿಲ್ಲೆ, ಮುದ್ನಾಳ್ ಗ್ರಾಮ, ಚಿತ್ರದುರ್ಗ ಜಿಲ್ಲೆ ಕುಂಚಿಗನಾಳ್ ಗ್ರಾಮ, ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಎಳರಗಿ (ಡಿ) ಗ್ರಾಮದಲ್ಲಿ ನೂತನ ಕೇಂದ್ರೀಯ ವಿದ್ಯಾಲಯ ಸ್ಥಾಪನೆಯಾಗಲಿದೆ.

ದೇಶದಲ್ಲಿ ಸದ್ಯ, ಮಾಸ್ಕೋ, ಕಠ್ಮಂಡು ಮತ್ತು ಟೆಹ್ರಾನ್ ನಲ್ಲಿರುವ ಮೂರು ಸಾಗರೋತ್ತರ ಕೆವಿಗಳು ಸೇರಿದಂತೆ 1256 ಕ್ರಿಯಾತ್ಮಕ ಕೇಂದ್ರೀಯ ವಿದ್ಯಾಲಯಗಳಿವೆ ಮತ್ತು ಒಟ್ಟು 13.56 ಲಕ್ಷ (ಅಂದಾಜು) ವಿದ್ಯಾರ್ಥಿಗಳು (Students) ಈ ಕೆವಿಗಳಲ್ಲಿ ಓದುತ್ತಿದ್ದಾರೆ.

ಯೋಜನೆಯನ್ನು ಕಾರ್ಯಗತಗೊಳಿಸಲು, ಸರಿಸುಮಾರು 960 ವಿದ್ಯಾರ್ಥಿಗಳ ಸಾಮರ್ಥ್ಯದ ಪೂರ್ಣ ಪ್ರಮಾಣದ ಕೆವಿಯನ್ನು ನಡೆಸಲು ಸಂಘಟನೆಯು ನಿಗದಿಪಡಿಸಿದ ಮಾನದಂಡಗಳ ಪ್ರಕಾರ ಆಡಳಿತ ರಚನೆಯಲ್ಲಿ ಹುದ್ದೆಗಳನ್ನು ರಚಿಸಬೇಕಾಗುತ್ತದೆ. ಹೀಗಾಗಿ, 960×86 = 82,560 ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಾರೆ.

ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ, ಪೂರ್ಣ ಪ್ರಮಾಣದ ಕೇಂದ್ರೀಯ ವಿದ್ಯಾಲಯವು 63 ಜನರಿಗೆ ಉದ್ಯೋಗ (Employment)ವನ್ನು ಒದಗಿಸುತ್ತದೆ ಮತ್ತು ಅದರ ಪ್ರಕಾರ, 85 ಹೊಸ ಕೆವಿಗಳನ್ನು ಮಂಜೂರು ಮಾಡುವುದರಿಂದ ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿ ವಿಸ್ತರಣೆಯು 33 ಹೊಸ ರೀತಿಯ ಹುದ್ದೆಗಳನ್ನು ಸೇರಿಸುತ್ತದೆ. ಒಟ್ಟು 5,388 ನೇರ ಶಾಶ್ವತ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಎಲ್ಲಾ ಕೆವಿಗಳಲ್ಲಿ ವಿವಿಧ ಸೌಲಭ್ಯಗಳ ಕಲ್ಪಿಸಿ ಕಟ್ಟಡ ನಿರ್ಮಾಣ ಮತ್ತು ಸಂಬಂಧಿತ ಚಟುವಟಿಕೆಗಳು ಅನೇಕ ಕುಶಲ ಮತ್ತು ಕೌಶಲ್ಯರಹಿತ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಾಧ್ಯತೆಯಿದೆ.

ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನ್ವಯ ಕಾರ್ಯನಿರ್ವಹಣೆ :

ರಾಷ್ಟ್ರೀಯ ಶಿಕ್ಷಣ ನೀತಿ 2020 (National Education Policy 2020) ರ ಅನುಸಾರವಾಗಿ, ಬಹುತೇಕ ಎಲ್ಲಾ ಕೇಂದ್ರೀಯ ವಿದ್ಯಾಲಯಗಳನ್ನು ಪಿಎಂಶ್ರೀ ಶಾಲೆಗಳಾಗಿ ಮಾಡಲಾಗಿದೆ. ಗುಣಮಟ್ಟದ ಬೋಧನೆ, ನವೀನ ಕಲಿಕಾ ವಿಧಾನ ಮತ್ತು ನವೀಕೃತ ಮೂಲಸೌಕರ್ಯದಿಂದಾಗಿ ಕೆವಿಗಳು ಹೆಚ್ಚು ಬೇಡಿಕೆಯಿರುವ ಶಾಲೆಗಳಾಗಿವೆ. ಪ್ರತಿ ವರ್ಷ ಕೆವಿಗಳಲ್ಲಿ ಒಂದನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ನಿರಂತರ ಹೆಚ್ಚಳ ಕಂಡುಬಂದಿದೆ ಮತ್ತು ಸಿ ಬಿ ಎಸ್‌ ಇ ನಡೆಸುವ ಬೋರ್ಡ್ ಪರೀಕ್ಷೆಗಳಲ್ಲಿ ಕೇಂದ್ರೀಯ ವಿದ್ಯಾಲಯಗಳ ವಿದ್ಯಾರ್ಥಿಗಳ ಸಾಧನೆಯು ಎಲ್ಲಾ ಶೈಕ್ಷಣಿಕ ವ್ಯವಸ್ಥೆಗಳಲ್ಲಿ ಸತತವಾಗಿ ಅತ್ಯುತ್ತಮವಾಗಿದೆ.

ದೇಶದ ವಿವಿಧೆಡೆ 28 ನವೋದಯ ವಿದ್ಯಾಲಯ ಸ್ಥಾಪನೆ :

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ನವೋದಯ ವಿದ್ಯಾಲಯ ಯೋಜನೆ (Navodaya Vidyalaya Scheme)ಯಡಿ ಬಳ್ಳಾರಿ ಸೇರಿದಂತೆ ದೇಶದ ವಿವಿಧೆಡೆ 28 ನವೋದಯ ವಿದ್ಯಾಲಯಗಳನ್ನು (ಎನ್‌ ವಿ) ಸ್ಥಾಪಿಸಲು ಅನುಮೋದನೆ ನೀಡಿದೆ. 

2024-25 ರಿಂದ 2028-29 ರವರೆಗಿನ ಐದು ವರ್ಷಗಳ ಅವಧಿಯಲ್ಲಿ 28 ನವೋದಯ ವಿದ್ಯಾಲಯಗಳ ಸ್ಥಾಪನೆಗೆ ಒಟ್ಟು ಅಂದಾಜು 2359.82 ಕೋಟಿ ರೂ.ಗೆ ಸಮಿತಿಯು ಒಪ್ಪಿಗೆ ನೀಡಿದೆ.

WhatsApp Join our WhatsApp Channel
Previous Post

Railway Safety ITMS System | ಶೀಘ್ರದಲ್ಲೇ ದೇಶದ ಎಲ್ಲಾ ವಲಯಗಳಲ್ಲಿ ಹೈಟೆಕ್ ಟ್ರ್ಯಾಕ್ ಮಾನಿಟರಿಂಗ್ ವ್ಯವಸ್ಥೆ : ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

Next Post

BBMP E-Khata | ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಇ-ಖಾತಾ ಕುರಿತು ಏನೇ ಸಮಸ್ಯೆ ಇದ್ದರೂ ಈ ನಾಗರೀಕ ಸಹಾಯವಾಣಿಗೆ ಕರೆ ಮಾಡಿ

Next Post

BBMP E-Khata | ಬಿಬಿಎಂಪಿ‌ ವ್ಯಾಪ್ತಿಯಲ್ಲಿ ಇ-ಖಾತಾ ಕುರಿತು ಏನೇ ಸಮಸ್ಯೆ ಇದ್ದರೂ ಈ ನಾಗರೀಕ ಸಹಾಯವಾಣಿಗೆ ಕರೆ ಮಾಡಿ

ಚೆನ್ನೈನಲ್ಲಿ ಮಿಂಚಿನ ವೇಗದಲ್ಲಿ ಸಂಚರಿಸುವ ದೇಶದ ಮೊದಲ ಹೈಪರ್ ಲೂಪ್ ರೈಲಿನ ಟ್ರ್ಯಾಕ್ ಉದ್ಘಾಟನೆ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group