Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಸಾರಥಿ : ಅಧ್ಯಕ್ಷರಾಗಿ ಎಂ. ನರಸಿಂಹಲು ಆಯ್ಕೆ

ವಾಣಿಜ್ಯ ಮಂಡಳಿಯ ಒಟ್ಟು ಮತದಾರರ ಸಂಖ್ಯೆ 1409 ಇದ್ದು, ನಿರ್ಮಾಪಕ , ವಿತರಕ ಹಾಗೂ ಪ್ರದರ್ಶಕ ವಲಯದ ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.

by Bengaluru Wire Desk
December 15, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಡಿ.15 www.bengaluruwire.com : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber Of Commerce)ಯ ನೂತನ ಅಧ್ಯಕ್ಷರಾಗಿ ಎಂ. ನರಸಿಂಹಲು ಆಯ್ಕೆಯಾಗಿದ್ದಾರೆ. 2024 -25ರ ಸಾಲಿನ ಚುನಾವಣೆ ಕೆ.ಎಫ್.ಸಿ.ಸಿ ಕಚೇರಿಯ ಪಕ್ಕದಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ  ಎಲೆಕ್ಟ್ರಾನಿಕ್ ಮತ ಯಂತ್ರಗಳ  ಮೂಲಕ ಬಹಳ ಆಯೋಜನೆಗೊಂಡಿತ್ತು. 

ನಿರ್ಮಾಪಕ , ವಿತರಕ ಹಾಗೂ ಪ್ರದರ್ಶಕ  ವಲಯಗಳಿಂದ ಒಟ್ಟು 128 ಆಕಾಂಕ್ಷಿಗಳು ಸ್ಪರ್ಧೆಯ ಕಣದಲ್ಲಿದ್ದು, ಇದರಲ್ಲಿ ಈಗಾಗಲೇ 24 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಪ್ರದರ್ಶಕ ವಲಯದಲ್ಲಿ ಅಧ್ಯಕ್ಷ ಸ್ಥಾನ ಮೀಸಲಾಗಿದ್ದು, ವಜೇಶ್ವರಿ ಚಿತ್ರಮಂದಿರದ ಮಾಲೀಕ ಸುಂದರ್ ರಾಜ್. ಆರ್ ವಿರುದ್ಧ  ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು.ಎಂ ಅವರ ನಡುವೆ ನೇರ ಪೈಪೋಟಿ ನಡೆದಿದ್ದು ಉತ್ತಮ ಅಂತರದಿಂದ ಅಧ್ಯಕ್ಷ ಸ್ಥಾನಕ್ಕೆ ನರಸಿಂಹಲು ಆಯ್ಕೆಯಾಗಿದ್ದಾರೆ. 

ಉಪಾಧ್ಯಕ್ಷರಾಗಿ ನಿರ್ಮಾಪಕ ವಲಯದಿಂದ ಸಫೈರ್ ವೆಂಕಟೇಶ್, ಪ್ರದರ್ಶಕ ವಲಯದಿಂದ ರಂಗಪ್ಪ ಕೆ.ಓ, ವಿತರಕ ವಲಯದಿಂದ ಶಿಲ್ಪಾ ಶ್ರೀನಿವಾಸ್ ಆಯ್ಕೆಗೊಂಡರು. ಗೌರವ ಕಾರ್ಯದರ್ಶಿಯಾಗಿ ಪ್ರದರ್ಶಕ ವಲಯದಿಂದ ವೀರೇಶ್ ಚಿತ್ರಮಂದಿರದ ಮಾಲೀಕ ಕುಶಾಲ್ ಎಲ್.ಸಿ, ನಿರ್ಮಾಪಕ‌ ವಲಯದಿಂದ ಪ್ರವೀಣ್ ಕುಮಾರ್, ವಿತರಕ ವಲಯದಿಂದ ಎಂ.ಎನ್.ಕುಮಾರ್, ಖಜಾಂಚಿಯಾಗಿ ಚಿಂಗಾರಿ ಮಾದೇವ್ ಆಯ್ಕೆಗೊಂಡಿದ್ದಾರೆ.

ವಾಣಿಜ್ಯ ಮಂಡಳಿಯ ಒಟ್ಟು ಮತದಾರರ ಸಂಖ್ಯೆ 1409 ಇದ್ದು, ನಿರ್ಮಾಪಕ , ವಿತರಕ  ಹಾಗೂ ಪ್ರದರ್ಶಕ ವಲಯದ ಸದಸ್ಯರು  ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.   ಈ ಬಾರಿ ಚುನಾವಣೆಯ ಕಣದಲ್ಲಿ ಯುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದ್ದು , ತುಂಬಾ ಉತ್ಸುಕದಿಂದ ಎಲ್ಲರೂ ಬಂದು ಮತ ಚಲಾಯಿಸಿ ನೂತನ ಪದಾಧಿಕಾರಿಗಳ ತಂಡವನ್ನು ಆಯ್ಕೆ ಮಾಡಿದೆ.

WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ಪ್ರಯಾಗರಾಜ್ ಮಹಾ ಕುಂಭಮೇಳ- 2025ರ ರೋಡ್ ಶೋ : ರಾಜ್ಯದ ಭಕ್ತರಿಗೆ ಆಹ್ವಾನ ನೀಡಿದ ಯುಪಿ ಸರ್ಕಾರ

Next Post

Energy News | ರಾಷ್ಟ್ರೀಯ ಇಂಧನ ಸಂರಕ್ಷಣೆ 2024 : ಕರ್ನಾಟಕಕ್ಕೆ 2ನೇ ಸ್ಥಾನ

Bhashini APP

ಕನ್ನಡಿಗರೇ ದೇಶದ ಯಾವುದೇ ಮೂಲೆಯಲ್ಲಿದ್ದರೂ ಅಲ್ಲಿನ ಸ್ಥಳೀಯ ಭಾಷೆಯಲ್ಲಿ ನೀವು ಮಾತನಾಡಬಹುದು : "ಭಾಷಿಣಿ" Android ಆಪ್ ಕಮಾಲ್ ಇದು!!

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group