Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಬಿಎಂಪಿಯಿಂದ ಸಮುದಾಯ ಪ್ರಾಣಿಗಳ ಮಾರ್ಗಸೂಚಿ ಜಾರಿಗೆ ಜ.15ರ ಗಡುವು : ಸಾಕು ಪ್ರಾಣಿಗಳ ಮೇಲೆ ದೌರ್ಜನ್ಯ ನಡೆಸಿದರೆ ಕಾನೂನು ಕ್ರಮ

ಪಾಲಿಕೆ ವ್ಯಾಪ್ತಿಯಲ್ಲಿ ಆರ್ ಡಬ್ಲ್ಯುಎ, ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸಮುದಾಯ ಪ್ರಾಣಿಗಳ ಮಾರ್ಗಸೂಚಿ ಅಳವಡಿಸಲು ಸೂಚನೆ. ಜ.15ರ ನಂತರ ಅನಿರೀಕ್ಷಿತ ಪರಿಶೀಲನೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ.

by Bengaluru Wire Desk
December 17, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಡಿ.17 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು(Resident Welfare Associations -RWAs), ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಲ್ಲಿ 15ನೇ ಜನವರಿ 2025 ರೊಳಗೆ ಸಮುದಾಯ ಪ್ರಾಣಿಗಳ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಪಶು ಸಂಗೋಪನೆ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ.

ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960, ಪ್ರಾಣಿಗಳ ಜನನ ನಿಯಂತ್ರಣ ನಿಯಮಗಳು-2023 ಮತ್ತು ಹೆಚ್ಚುವರಿ ಉಚ್ಚ ನ್ಯಾಯಾಲಯದ ಪ್ರಕಾರ ಆರ್ ಎಬ್ಲ್ಯುಎ, ಎಲ್ಲಾ ಸಂಸ್ಥೆಗಳು ಸಾರ್ವಜನಿಕ/ಖಾಸಗಿ ಕಚೇರಿಗಳು ಹಾಗೂ ಸಂಸ್ಥೆಗಳು / ಟೆಕ್ ಪಾರ್ಕ್ ಗಳು / ಶಾಲೆಗಳು ಮತ್ತು ಕಾಲೇಜುಗಳು / ಉದ್ಯಾನವನಗಳು / ಶಾಪಿಂಗ್ ಮಾಲ್‌ಗಳು / ವಸತಿ ಕಲ್ಯಾಣ ಸಂಘಗಳು ಮತ್ತು ಅಪಾರ್ಟ್ಮೆಂಟ್ ಮಾಲೀಕರ ಸಂಘಗಳಿಗೆ  ಅನ್ವಯವಾಗುವ, ಮಾಡಬೇಕಾದ ಮತ್ತು ಮಾಡಬಾರದ ಕಾರ್ಯಗಳನ್ನು ಒಳಗೊಂಡಿರುವ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯ (Animal Welfare Board Of India- AWBI) ಮಾರ್ಗಸೂಚಿಗಳ ಸರಳೀಕೃತ ಆವೃತ್ತಿಯನ್ನು ಪಾಲಿಕೆ ಹೊರಡಿಸಿದೆ. ಹಾಗೆಯೇ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಕೂಡ ಬಿಬಿಎಂಪಿ ಸೂಚನೆಯಲ್ಲಿ ಅಳವಡಿಸಿದೆ. 

ಕೆಲವು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ಅಪಾರ್ಟ್ ಮೆಂಟ್ ಮಾಲೀಕರ ಸಂಘಗಳು ಮತ್ತು ಸಂಸ್ಥೆಗಳು ಮಾರ್ಗಸೂಚಿಗಳನ್ನು ಕಾರ್ಯಗತಗೊಳಿಸಲು ಸಿದ್ದವಾಗಿವೆ. ಇನ್ನೂ ಅನೇಕ ಸಂಘಗಳು ಮತ್ತು ಸಂಸ್ಥೆಗಳು ಮಾರ್ಗಸೂಚಿಗಳನ್ನು ಕಾರ್ಯಗತಗೊಳಿಸಬೇಕಾಗಿದೆ.

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಮಾರ್ಗಸೂಚಿಗಳಲ್ಲಿ ಈ ಪ್ರಮುಖ ಅಂಶಗಳು ಒಳಗೊಂಡಿವೆ :

• ಸಾಕುಪ್ರಾಣಿಗಳ ನಿರ್ವಹಣೆ, ಸಮುದಾಯದ ನಾಯಿಗಳಿಗೆ ಆಹಾರ ನೀಡುವ ಸ್ಥಳಗಳ ನಿಯೋಜನೆ, ಪ್ರಾಣಿಗಳ ಕಾನೂನುಗಳು ಮತ್ತು ಪ್ರಾಣಿಗಳ ಹಕ್ಕುಗಳ ಬಗ್ಗೆ ಮತ್ತು ನಾಯಿ ಕಡಿತ ನಿರ್ವಹಣೆ ಬಗ್ಗೆ ನಿವಾಸಿಗಳಿಗೆ ಶಿಕ್ಷಣ ನೀಡುವುದು.

• ಕಟ್ಟುನಿಟ್ಟಾದ ಸಾಕು ಪ್ರಾಣಿ ನಿಯಮಗಳು ಮತ್ತು ನಾಯಿ ಕಡಿತ ನಿರ್ವಹಣೆಗಾಗಿ ಇತ್ತೀಚಿನ ಹೈಕೋರ್ಟ್ ಆದೇಶವು ಈ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವ ಅಗತ್ಯವನ್ನು ಮತ್ತೊಮ್ಮೆ ಹೇಳಿದೆ. 

• ಸಮುದಾಯದ ನಾಯಿಗಳು ಮತ್ತು ಬೆಕ್ಕುಗಳನ್ನು ಬೇರೆಡೆ ಸ್ಥಳಾಂತರಿಸುವುದು, ಸಾಕು ಪ್ರಾಣಿಗಳನ್ನು ನಿಷೇಧಿಸುವುದು, ಸಮುದಾಯದ ಫೀಡರ್‌ಗಳಿಗೆ ಕಿರುಕುಳ ನೀಡುವ ಮೂಲಕ ಪ್ರಾಣಿಗಳ ಆಹಾರ ಮತ್ತು ನೀರನ್ನು ಕಸಿದುಕೊಳ್ಳುವುದು. ಸುಳ್ಳು ನಾಯಿ ಕಡಿತದ ಪ್ರಕರಣಗಳನ್ನು ದಾಖಲಿಸುವುದು. ಪ್ರಾಣಿಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಮಾರ್ಗಸೂಚಿಗಳ ಹೊರತಾಗಿಯೂ ಪ್ರಾಣಿ ಕೌರ್ಯ ಸಂಬಧಿಸಿದ ವಿರಳ ಸಮಸ್ಯೆಗಳ ಮೇಲೆ ಬಿಬಿಎಂಪಿ ಹೆಚ್ಚು ಗಮನ ಹರಿಸುತ್ತಿದೆ.

ಜನವರಿ 15, 2025ರ ನಂತರ, ಬಿಬಿಎಂಪಿ ಪಶುಸಂಗೋಪನಾ ಇಲಾಖೆ ತಂಡಗಳು ಪಾಲಿಕೆ ನಿರ್ದೇಶನಗಳ ಅನುಷ್ಠಾನದ ಸ್ಥಿತಿಯನ್ನು ಪರಿಶೀಲಿಸಲು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಈ ಸಂದರ್ಭದಲ್ಲಿ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸಲು ವಿಫಲವಾದ ಸಂಘ ಸಂಸ್ಥೆಗಳ ಮೇಲೆ ಕಾನೂನು ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ಕಾನೂನು ಕ್ರಮಗಳನ್ನು ಪ್ರಾರಂಭಿಸುವ ಮೂಲಕ ಪ್ರಾಣಿಗಳ ಸ್ಥಳಾಂತರ ಮತ್ತು ಪ್ರಾಣಿ ಪಾಲಕರ ಕಿರುಕುಳದ ಘಟನೆಗಳನ್ನು ಗಂಭೀರವಾಗಿ ನಿರ್ವಹಿಸಲು ನಮ್ಮ ವಲಯದ ಸಹಾಯ ನಿರ್ದೇಶಕರುಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸುರಳ್ಕರ್ ವಿಕಾಸ್ ಕಿಶೋರ್ ಹೇಳಿದ್ದಾರೆ.

ಪ್ರಾಣಿಗಳ ಕಾನೂನುಗಳ ಅನುಷ್ಠಾನ ಮತ್ತು ಅನುಸರಣೆಯನ್ನು ತಪ್ಪಿಸಲು ಯಾವುದೇ ಅಡ್ಡದಾರಿಯಲ್ಲಿ ಕುತಂತ್ರ ವಿಧಾನಗಳನ್ನು ತೆಗೆದುಕೊಳ್ಳದಂತೆ ನಾವು ನಾಗರೀಕರಲ್ಲಿ ಮನವಿ ಮಾಡುತ್ತೇವೆ. ಪರಿಸರ ಸಮತೋಲನವನ್ನು ಕಾಪಾಡುವಲ್ಲಿ ನಿಸರ್ಗದಲ್ಲಿರುವ ಪ್ರತಿಯೊಂದು ಪ್ರಭೇದಕ್ಕೂ ವಿಶಿಷ್ಟವಾದ ಪಾತ್ರವಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಪಶು ಸಂಗೋಪನೆ ವಿಭಾಗದ ಇನ್ ಸ್ಟಾಗ್ರಾಮ್ (Instagram) ಹ್ಯಾಂಡಲ್ @bbmp_animalhusbandry ನಲ್ಲಿ ಪಟ್ಟಿ ಮಾಡಲಾದ ಮಾರ್ಗಸೂಚಿಗಳನ್ನು ಹಾಗೂ ದಾಖಲೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಯಾವುದೇ ಹೆಚ್ಚಿನ ಸ್ಪಷ್ಟೀಕರಣಗಳಿಗಾಗಿ ಪಾಲಿಕೆಯ 1533 ಸಹಾಯವಾಣಿಗೆ ಕರೆ ಮಾಡಿ.

WhatsApp Join our WhatsApp Channel
Previous Post

2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕ ಅಂಗೀಕಾರ

Next Post

TTD News | ತಿರುಪತಿ ತಿಮ್ಮಪ್ಪನ ಭಕ್ತರಿಗೆ ತಡೆರಹಿತ ದರ್ಶನ ವ್ಯವಸ್ಥೆಗೆ ಎಐ ತಂತ್ರಜ್ಞಾನದ ಮೊರೆ ಹೋದ ಟಿಟಿಡಿ 

Next Post
ತಿರುಪತಿ ದೇವಸ್ಥಾನದ ಒಂದು ನೋಟ

TTD News | ತಿರುಪತಿ ತಿಮ್ಮಪ್ಪನ ಭಕ್ತರಿಗೆ ತಡೆರಹಿತ ದರ್ಶನ ವ್ಯವಸ್ಥೆಗೆ ಎಐ ತಂತ್ರಜ್ಞಾನದ ಮೊರೆ ಹೋದ ಟಿಟಿಡಿ 

Online Gaming Betting

Online Betting Games | “ಆನ್ ಲೈನ್ ಬೆಟ್ಟಿಂಗ್ ಗೇಮ್ ಚಟಕ್ಕೆ ಸಾಫ್ಟ್ ವೇರ್ ಉದ್ಯೋಗಿಗಳು ಬಲಿಯಾಗುತ್ತಿದ್ದಾರೆ”

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group