Friday, June 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

  • Bengaluru Focus

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Kannada Sahitya sammelana | ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿದ್ಯುಕ್ತ ಚಾಲನೆ

ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷರಾದ ನಾಡೋಜ ಡಾ ಮಹೇಶ್ ಜೋಶಿ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು.

by Bengaluru Wire Desk
December 20, 2024
in News Wire, Public interest
Reading Time: 1 min read
0

ಮಂಡ್ಯ, ಡಿ.20 www.bengaluruwire.com : ಇಂದಿನಿಂದ ಮೂರು ದಿನಗಳ ಕಾಲ ಇಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ದೊರೆತಿದೆ.

ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ 130 ಎಕರೆ ಪ್ರದೇಶದಲ್ಲಿ ಈ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, 80 ಎಕರೆ ಪ್ರದೇಶದಲ್ಲಿ ಪ್ರಧಾನ ವೇದಿಕೆ ಹಾಗೂ ಎರಡು ಸಮಾನಂತರ ವೇದಿಕೆಗಳ ನಿರ್ಮಾಣ ಮಾಡಲಾಗಿದೆ. ಸಮ್ಮೇಳನದ ವೇದಿಕೆ ಆವರಣದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್ ಚಲುವರಾಯಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ  ನೆರವೇರಿಸಿದರೆ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷರಾದ  ನಾಡೋಜ ಡಾ ಮಹೇಶ್ ಜೋಶಿ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡಿದರು.

ಸಮ್ಮೇಳನದ ಸರ್ವಾಧ್ಯಕ್ಷರಾದ ಗೊ.ರು. ಚನ್ನಬಸಪ್ಪ ಮೆರವಣಿಗೆಯ ಸಾರೋಟಿನಲ್ಲಿ ಕುಳಿತು ಸಾಗಿದರು.

ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕರಾದ ಮೀರಾ ಶಿವಲಿಂಗಯ್ಯ ನಾಡ ಧ್ವಜಾರೋಹಣ ಮಾಡಿದರು. ಸಮ್ಮೇಳನದ ಸರ್ವಾಧ್ಯಕ್ಷರಾದ ಗೊ.ರು. ಚನ್ನಬಸಪ್ಪ ಅವರು ಇರುವ ಸರ್ವಾಧ್ಯಕ್ಷರ ಮೆರವಣಿಗೆಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಇದೇ ವೇಳೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆದಿ ಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ, ಪುರುಶೋತ್ತಮಾನಂದ  ಸ್ವಾಮೀಜಿ , ಚೆಸ್ಕಾಂ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಶಾಸಕರಾದ ನರೇಂದ್ರಸ್ವಾಮಿ, ರವಿ ಕುಮಾರ್, ಮಧು   ಮಾದೇಗೌಡ, ದಿನೇಶ್ ಗೂಳಿಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು. 11 ಗಂಟೆಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್, ಸಚಿವರು, ಶಾಸಕರು, ಸಾಹಿತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

WhatsApp Join our WhatsApp Channel
Previous Post

ಒಂದು ತಿಂಗಳಲ್ಲಿ 23.44 ಲಕ್ಷ ಭಕ್ತರಿಂದ ಅಯ್ಯಪ್ಪ ಸ್ವಾಮಿ ದರ್ಶನ : ಶಬರಿಮಲೆಗೆ ತೆರಳುವವರಿಗೆ ಕೇರಳ ಪೊಲೀಸರ ಮಹತ್ವದ ಮಾಹಿತಿ ಇಲ್ಲಿದೆ!!! ತಪ್ಪದೇ ಓದಿ

Next Post

2025 Technology | 2025ನೇ ಇಸವಿಯಲ್ಲಿ ದಾಂಗುಡಿಯಿಡಲಿದೆ 5G, ಎಲ್ಲೆಡೆ ಹೆಚ್ಚಾಗಲಿದೆ AI ಬಳಕೆ

ಕಲ್ಯಾಣ ಕರ್ನಾಟಕದ "ಹೃದಯಗಳ ರಕ್ಷಣೆ"ಗೆಂದು ಲೋಕಾರ್ಪಣೆಗೆ ಸಿದ್ಧವಾಗಿದೆ 371 ಹಾಸಿಗೆಗಳ ಜಯದೇವ ಆಸ್ಪತ್ರೆ!!

Please login to join discussion

Like Us on Facebook

Follow Us on Twitter

Recent News

Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

June 26, 2026

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

June 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

June 26, 2026

​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

June 26, 2026

ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

June 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group